Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಗಾಳಿಯೊಂದಕ್ಕೆ ಟ್ಯಾಕ್ಸ್ ಹಾಕಿಬಿಟ್ರೆ ಔರಂಗಜೇಬನ ಅಪ್ಪಂದಿರು ಅಂತ ತೋರ್ಸಕ್ಕೆ ಬೇರೇನೂ ಬೇಡ: ಸಿ.ಟಿ ರವಿ ಲೇವಡಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Chikkamagaluru | ಗಾಳಿಯೊಂದಕ್ಕೆ ಟ್ಯಾಕ್ಸ್ ಹಾಕಿಬಿಟ್ರೆ ಔರಂಗಜೇಬನ ಅಪ್ಪಂದಿರು ಅಂತ ತೋರ್ಸಕ್ಕೆ ಬೇರೇನೂ ಬೇಡ: ಸಿ.ಟಿ ರವಿ ಲೇವಡಿ

Chikkamagaluru

ಗಾಳಿಯೊಂದಕ್ಕೆ ಟ್ಯಾಕ್ಸ್ ಹಾಕಿಬಿಟ್ರೆ ಔರಂಗಜೇಬನ ಅಪ್ಪಂದಿರು ಅಂತ ತೋರ್ಸಕ್ಕೆ ಬೇರೇನೂ ಬೇಡ: ಸಿ.ಟಿ ರವಿ ಲೇವಡಿ

Public TV
Last updated: August 22, 2024 7:11 pm
Public TV
Share
3 Min Read
CT RAVI
SHARE

ಚಿಕ್ಕಮಗಳೂರು: ಎಲ್ಲ ದರ ಏರಿಸಿಯಾಗಿದೆ. ಗಾಳಿಯೊಂದಕ್ಕೆ ಟ್ಯಾಕ್ಸ್ ಹಾಕಿಬಿಟ್ರೆ ಇವರು ಔರಂಗಜೇಬನ ಅಪ್ಪಂದಿರು ಅಂತ ತೋರ್ಸಕ್ಕೆ ಬೇರೇನೂ ಬೇಡ ಎಂದು ಸಿ.ಟಿ.ರವಿ (CT Ravi) ಲೇವಡಿ ಮಾಡಿದ್ದಾರೆ.

`ಯಾರು ಏನೇ ಹೇಳಿದರೂ ನೀರಿನ ಕಂದಾಯ ಜಾಸ್ತಿ ಮಾಡೇ ಮಾಡ್ತೀವಿ’ ಎನ್ನುವ ಡಿಸಿಎಂ ಡಿಕೆಶಿ (DK Shivakumar) ಹೇಳಿಕೆಗೆ ನಗರದಲ್ಲಿ ಪ್ರತಿಕ್ರಿಯೆ ನೀಡಿದ ಅವರು, ಎಲ್ಲಾ ದರ ಏರಿಸಿ ಆಗಿದೆ. ಗಾಳಿ ಏಕೆ ಬಿಟ್ಟಿದ್ದೀರಾ ಅದನ್ನೂ ಏರಿಸಿಬಿಡಿ. ಗಾಳಿಗೊಂದಕ್ಕೆ ಟ್ಯಾಕ್ಸ್ ಹಾಕಿದ್ರೆ ಔರಂಗಜೇಬನ ಅಪ್ಪಂದಿರು ಅಂತ ತೋರ್ಸಕ್ಕೆ ಬೇರೇನೂ ಬೇಡ. ಔರಂಗಜೇಬ್ ಜೇಜಿಯಾ ತಲೆದಂಡ ಹಾಕಿದ್ನಂತೆ, ಇವ್ರು ಅವ್ರಪ್ಪ ಅಂತ ತೋರ್ಸಕ್ಕೆ ಆಗುತ್ತೆ ಎಂದು ವ್ಯಂಗ್ಯವಾಡಿದ್ದಾರೆ. ಇದನ್ನೂ ಓದಿ: ನಿಮ್ಮೊಂದಿಗೆ ನಾವಿದ್ದೇವೆ.. ಸಿಎಂಗೆ ಶಾಸಕರ ಬಲ; ರಾಷ್ಟ್ರಪತಿಗಳ ಮುಂದೆ 135 ಶಾಸಕರಿಂದ ಪೆರೇಡ್‌ಗೆ ಸಂಪುಟ ನಿರ್ಧಾರ

ಡಿಕೆಶಿಯವರೇ ಜನವಿರೋಧಿ ಆಡಳಿತಕ್ಕೆ ಆಯಸ್ಸು ಕಮ್ಮಿ. ಲಿಕ್ಕರ್, ಸ್ಟಾಂಪ್ ಡ್ಯೂಟಿ, ಕರೆಂಟ್, ನೀರು ಹೀಗೆ ಎಲ್ಲಾ ಜಾಸ್ತಿ ಮಾಡಿದ್ದಾರೆ. ಮುಂದಿನ ಬಾರಿ ಜನ ಬುದ್ಧಿ ಕಲಿಸುವುದಕ್ಕೆ ಈಗಾಗಲೇ ತೀರ್ಮಾನ ಮಾಡಿದ್ದಾರೆ. ಒಂದೆಡೆ ಗ್ಯಾರಂಟಿ ಕೊಟ್ಟು ಮತ್ತೊಂದೆಡೆ ಎಲ್ಲರ ಜೇಬಿಗೂ ಪಿಕ್ ಪಾಕೆಟ್ ಮಾಡುತ್ತಿದ್ದಾರೆ. ಕಳ್ಳರು ಅಟೆನ್ಷನ್ ಡ್ರಾ ಮಾಡುತ್ತಾ 5 ರೂ. ಬೀಳಿಸಿ 500 ರೂ. ಹೊಡಿಯುತ್ತಾರೆ. ಈಗ ಕಾಂಗ್ರೆಸ್ ಸರ್ಕಾರ ಅದನ್ನೇ ಮಾಡುತ್ತಿದೆ. ಜನರಿಗೆ 2,000 ರೂ. ಕೊಟ್ಟು 20 ಸಾವಿರ ರೂ. ಹೊಡೆಯುವ ಕೆಲಸ ಮಾಡುತ್ತಿದೆ ಎಂದು ಕಿಡಿಕಾರಿದ್ದಾರೆ. ಇದನ್ನೂ ಓದಿ: Madikeri| ನಿಯಂತ್ರಣ ತಪ್ಪಿ ಕಾರು ಅಪಘಾತ – ಚಾಲಕ ಸಾವು

DKShivakumar 2

ಮುಡಾ ಹಗರಣದಲ್ಲಿ ದಾಖಲೆಗೆ ವೈಟ್ನರ್ ಹಾಕಿರುವ ವಿಚಾರಕ್ಕೆ ಪ್ರತಿಕ್ರಿಯಿಸಿ, ಮುಡಾ ಹಗರಣದ ಬಗ್ಗೆ ವಿಧಾನಸಭೆ, ವಿಧಾನ ಪರಿಷತ್‌ನಲ್ಲಿ ಚರ್ಚೆಗೆ ಪ್ರಯತ್ನ ಮಾಡಿದ್ದೇವೆ. ಎಲ್ಲಾ ಗೊತ್ತಿದ್ದ ಸಿಎಂ ಸಿದ್ದರಾಮಯ್ಯ ಅದಕ್ಕೆ ಅವಕಾಶ ನೀಡದೆ ನಿರ್ಬಂಧಿಸಿ ಪಲಾಯನ ಮಾಡಿದರು. ನಮಗೆ ಪ್ರಶ್ನೆ ಕೇಳಲು, ಅವರಿಗೆ ಉತ್ತರಿಸಲು ಅದಕ್ಕಿಂತ ದೊಡ್ಡ ವೇದಿಕೆ ಇರಲಿಲ್ಲ. ಅವರು ದಾಖಲೆ ಮೂಲಕ ಸಮರ್ಥನೆ ಮಾಡಿಕೊಳ್ಳಬಹುದಿತ್ತು. ಎಲ್ಲಾ ಸತ್ಯ ಹೊರಬರುತ್ತದೆ ಎಂದು ನಮಗೆ ಚರ್ಚೆಗೆ ಅವಕಾಶ ನೀಡಲಿಲ್ಲ ಎಂದು ಗುಡುಗಿದರು. ಇದನ್ನೂ ಓದಿ: ಹೊಸೂರು-ಬೆಂಗಳೂರು ಹೆದ್ದಾರಿಯಲ್ಲಿ ಟ್ರಾಫಿಕ್ ಜಾಮ್ – ಸಾಲುಗಟ್ಟಿ ನಿಂತಿರುವ ವಾಹನಗಳು

40 ವರ್ಷದ ಸಾವರ್ಜನಿಕ ಜೀವನದಲ್ಲಿ ಸಿಎಂ ವಿರುದ್ಧ ಒಂದೇ ಒಂದು ಕಪ್ಪು ಚುಕ್ಕೆ ಇಲ್ಲ ಎನ್ನುವುದು ಕೇಳಿದ್ದೇವೆ. ಆರ್.ಟಿ.ಐ. ನಲ್ಲಿ 50 ಲೋಕಾಯುಕ್ತ ಕೇಸ್ ವಿಚಾರಣೆ ಆಗದೇ ಬಾಕಿ ಇದೆಯಂತೆ. ವಿಚಾರಣೆ ಆದರೆ ಸ್ವಚ್ಛವಾಗಿ ಬಣ್ಣ ಕಪ್ಪು ಎನ್ನುವುದು ಗೊತ್ತಾಗುತ್ತದೆ. ಯಾವ ವಾಷಿಂಗ್ ಪೌಡರ್‌ನಿಂದಲೂ ತೊಳೆಯಲಾಗದ ಕಪ್ಪಿದ್ದರೂ ಇರಬಹುದು. ಎಲ್ಲವೂ ತನಿಖೆಯಾದ ಮೇಲೆ ಗೊತ್ತಾಗುತ್ತದೆ ಎಂದು ವಾಗ್ದಾಳಿ ನಡೆಸಿದರು. ಇದನ್ನೂ ಓದಿ: iPhone Pro, Pro Max | ದುಬಾರಿ ಫೋನ್‌ಗಳು ಫಸ್ಟ್‌ ಟೈಂ ಭಾರತದಲ್ಲೇ ತಯಾರು – ಬೆಲೆ ಎಷ್ಟು ಕಡಿಮೆಯಾಗಬಹುದು?

ಕುಮಾರಸ್ವಾಮಿ ಬಂಧನ ಚರ್ಚೆಯ ವಿಚಾರ ತಿಳಿಸಿದ ಅವರು, ಎಕಾಏಕಿ ಬಂಧಿಸಲು ಪುಗ್ಸಟ್ಟೆ ಪುನಗಲ್ಲಲ್ಲ. ಕುಮಾರಸ್ವಾಮಿ ಯಾವತ್ತು ನಾನು ಸಂವಿಧಾನಕ್ಕಿಂತ ಮೇಲು ಎಂದು ಹೇಳಿಲಿಲ್ಲ. 2013ರಿಂದ 18ರವರೆಗೆ ಇವರೇ ಅಧಿಕಾರದಲ್ಲಿದ್ದರೂ 2007ರ ಪ್ರಕರಣದಲ್ಲಿ ಯಾಕೆ ಸುಮ್ಮನಿದ್ದರು. 2019ರಲ್ಲಿ ಕಾಂಗ್ರೆಸ್ ಬೆಂಬಲದಿಂದಲೇ ಕುಮಾರಸ್ವಾಮಿ ಸಿಎಂ ಆಗಿದ್ದರು. ಆಗೆಲ್ಲಾ ಕುಮಾರಸ್ವಾಮಿ ಒಳ್ಳೆಯವರು, ಈಗ ಬಿಜೆಪಿ ಜೊತೆ ಬಂದ ಮೇಲೆ ವಿಲನ್ನಾ? ಡಿಕೆಶಿ ಜೋಡೆತ್ತು, ಅಣ್ತಮ್ಮ, ಜನುಮ-ಜನುಮದ ಬಂಧ ಅಂತಿದ್ದರು. ಈಗ ಮಾಡುತ್ತಿರುವುದು ನೋಡಿದರೆ ರಾಜಕೀಯ ದುರುದ್ದೇಶ ಎಂದು ಎಂಥವರಿಗೂ ಗೊತ್ತಾಗುತ್ತದೆ ಎಂದು ಸಿಡಿದೆದ್ದರು. ಇದನ್ನೂ ಓದಿ: ಲೋಕಾಯುಕ್ತ, ಸಿಬಿಐಗಿಂತ ಜಾಸ್ತಿ ಹಿಂಸೆ ಕೊಡ್ತಿದೆ – ಡಿಕೆಶಿ

TAGGED:ChikkamagaluruCT RaviDK Shivakumar
Share This Article
Facebook Whatsapp Whatsapp Telegram

Cinema news

Darshan 6
ಜೈಲಿನಲ್ಲಿ ಟಿವಿ ಕೊಟ್ಟಿದ್ದಕ್ಕಾಗಿ ಜಡ್ಜ್‌ಗೆ ಥ್ಯಾಂಕ್ಸ್‌ ಹೇಳಿ ನೇರ ಕೋರ್ಟ್ ವಿಚಾರಣೆಗೆ ದರ್ಶನ್‌ ಮನವಿ
Cinema Crime Karnataka Latest Main Post
Rashmika Mandanna Vijay Devarakonda 1
ನಮ್ಮದು ‘ವಿರೋಶ್‌’ ಜೋಡಿ, ಮದುವೆಗೆ ಬನ್ನಿ..: ಆಮಂತ್ರಣ ನೀಡಿದ ರಶ್ಮಿಕಾ ಮಂದಣ್ಣ
Cinema Latest Top Stories
Ranveer Singh Rishab Shetty Kantara
ದೈವನಿಂದನೆ ಕೇಸಲ್ಲಿ ನಟ ರಣವೀರ್ ಸಿಂಗ್‌ಗೆ ನೋಟಿಸ್
Bollywood Cinema Latest Top Stories
rishab shetty anjanadri hills
ಅಂಜನಾದ್ರಿ ಬೆಟ್ಟಕ್ಕೆ ನಟ ರಿಷಬ್‌ ಶೆಟ್ಟಿ ದಂಪತಿ ಭೇಟಿ‌
Cinema Koppal Latest Sandalwood Top Stories

You Might Also Like

Jharkhand Ranchi Air Ambulence Crash
Latest

ಜಾರ್ಖಂಡ್‌ನ ರಾಂಚಿಯಲ್ಲಿ ಏರ್ ಅಂಬುಲೆನ್ಸ್ ಪತನ

Public TV
By Public TV
2 hours ago
ICC Mens T20 World Cup West Indies vs Zimbabwe West Indies won by 107 runs
Cricket

ಸಿಕ್ಸರ್‌, ಬೌಂಡರಿಯಿಂದಲೇ ವಿಂಡೀಸ್‌ಗೆ 178 ರನ್‌ – ಜಿಂಬಾಬ್ವೆ ವಿರುದ್ಧ 107 ರನ್‌ಗಳ ಭರ್ಜರಿ ಜಯ

Public TV
By Public TV
2 hours ago
Double Decker Bus Overturns In Lucknow
Crime

ಲಕ್ನೋದಲ್ಲಿ ಡಬಲ್ ಡೆಕ್ಕರ್ ಬಸ್ ಪಲ್ಟಿ – ಐವರು ದುರ್ಮರಣ, 16 ಮಂದಿಗೆ ಗಾಯ

Public TV
By Public TV
3 hours ago
ಸಾಂದರ್ಭಿಕ ಚಿತ್ರ
Bengaluru City

ಜಕ್ಕೂರಿನಲ್ಲಿ ಸಿಎಂ, ಡಿಸಿಎಂ ಜೊತೆ ಸುರ್ಜೇವಾಲಾ ಕ್ಲೋಸ್‌ ಡೋರ್‌ ಮೀಟಿಂಗ್‌

Public TV
By Public TV
3 hours ago
Baldota Factory
Districts

ಬಲ್ಡೋಟಾ ಕಾರ್ಖಾನೆ ವಿಸ್ತರಣೆ ವಿರೋಧಿಸಿ ಕೊಪ್ಪಳ ಬಂದ್ – ಮಂಗಳವಾರ ಖಾಸಗಿ ಶಾಲೆಗಳಿಗೆ ರಜೆ

Public TV
By Public TV
3 hours ago
Rahul Gandhi Gym Trainer Mohammad Deepak
Latest

ನಿಮ್ಮ ಜಿಮ್‌ಗೆ ಸೇರುತ್ತೇನೆ: ಜಿಮ್ ಟ್ರೈನರ್ ಮೊಹಮ್ಮದ್ ದೀಪಕ್ ಭೇಟಿಯಾದ ರಾಹುಲ್ ಗಾಂಧಿ

Public TV
By Public TV
4 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?