Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Chikkaballapur

ಜಲಪಾತ ನೋಡಲು ಬಂದಿದ್ದ ಟೆಕ್ಕಿ ಕಾಲು ಮುರಿತ – ಕೇತೇನಹಳ್ಳಿ ಫಾಲ್ಸ್‌ಗೆ ಪ್ರವಾಸಿಗರ ಪ್ರವೇಶ ನಿರ್ಬಂಧ

Public TV
Last updated: August 24, 2024 8:56 am
Public TV
Share
1 Min Read
Kethanahalli Falls Techie Arpitha
SHARE

– ಕಾಡಿನ ಮಧ್ಯದಿಂದ  ಸ್ಟ್ರೆಚರ್ ಮೂಲಕ 2 ಕಿ.ಮೀ ಟೆಕ್ಕಿ ಹೊತ್ತು ತಂದ ಯುವಕರು

ಚಿಕ್ಕಬಳ್ಳಾಪುರ: ಜಲಪಾತ ನೋಡಲು ಆಗಮಿಸಿದ್ದ ಮಹಿಳಾ ಟೆಕ್ಕಿ ಜಾರಿಬಿದ್ದು ಕಾಲು ಮುರಿದುಕೊಂಡಿರುವ ಘಟನೆ ಚಿಕ್ಕಬಳ್ಳಾಪುರ ತಾಲೂಕಿನ ಕೇತೇನಹಳ್ಳಿ ಜಲಪಾತದ (Kethanahalli Falls) ಬಳಿ ನಡೆದಿದೆ.

ಮುಂಬೈ ಮೂಲದ ಅರ್ಪಿತಾ ಕಾಲು ಮುರಿತಕ್ಕೊಳಗಾದ ಮಹಿಳೆ. ಈಕೆ ಬೆಂಗಳೂರಿನಲ್ಲಿ ಟೆಕ್ಕಿಯಾಗಿ (Techie) ಕೆಲಸ ಮಾಡುತ್ತಿದ್ದರು. ಅರ್ಪಿತಾ ಸ್ನೇಹಿತರೊಂದಿಗೆ ಕೇತೇನಹಳ್ಳಿ ಜಲಪಾತ ವೀಕ್ಷಿಸಲು ಬಂದಿದ್ದರು. ಜಲಪಾತದಲ್ಲಿ ಆಟವಾಡಿ ವಾಪಸ್ ಬರುವ ವೇಳೆ ಕಾಡಿನ ಮಧ್ಯೆ ಕಿರಿದಾದ ಹಾದಿಯಲ್ಲಿ ಜಾರಿ ಬಿದ್ದು ಕಾಲು ಮುರಿದುಕೊಂಡಿದ್ದಾರೆ. ಘಟನೆಯ ಬಳಿಕ ಕೆಲ ಯುವಕರು ಕಾಡಿನ ಮಧ್ಯದಿಂದ 2 ಕಿಲೋ ಮೀಟರ್ ಸ್ಟ್ರೆಚರ್ ಮೂಲಕ ಅರ್ಪಿತಾರನ್ನು ಹೊತ್ತು ಕಾಡಿನ ಹಾದಿಯಲ್ಲಿ ಹರಸಾಹಸ ಪಟ್ಟು ಆಸ್ಪತ್ರೆಗೆ ರವಾನಿಸಿದ್ದಾರೆ. ಸ್ಥಳೀಯರು, ಅಂಬುಲೆನ್ಸ್ ಚಾಲಕ ಹಾಗೂ ಪೊಲೀಸರ ಸಹಾಯದಿಂದ ಅರ್ಪಿತಾ ಅವರನ್ನು ಚಿಕ್ಕಬಳ್ಳಾಪುರದ (Chikkaballapura) ಖಾಸಗಿ ಆಸ್ಪತ್ರೆಗೆ ರವಾನಿಸಲಾಗಿದೆ. ಇದನ್ನೂ ಓದಿ: ಲಾರಿ ಚಾಲಕನ ನಿರ್ಲಕ್ಷ್ಯ – 20ಕ್ಕೂ ಹೆಚ್ಚು ವಿದ್ಯುತ್ ಕಂಬಗಳು ಧರೆಗೆ

ಪ್ರಕರಣದ ಬಳಿಕ ಕೇತೇನಹಳ್ಳಿ ಫಾಲ್ಸ್‌ಗೆ ಪ್ರವಾಸಿಗರಿಗೆ ಪ್ರವೇಶ ನಿರ್ಬಂಧಿಸಲಾಗಿದೆ. ಜಲಪಾತ ನೋಡಲು ಯಾರೂ ಬಾರದಂತೆ ಅರಣ್ಯಾಧಿಕಾರಿಗಳು ಪ್ರವಾಸಿಗರಲ್ಲಿ ಮನವಿ ಮಾಡಿಕೊಂಡಿದ್ದಾರೆ. ಅರಣ್ಯದೊಳಗೆ ಪ್ರವೇಶ ಮಾಡದಂತೆ ಅರಣ್ಯಾಧಿಕಾರಿಗಳು ಸೂಚನೆ ನೀಡಿದ್ದು, ಸ್ಥಳದಲ್ಲೇ ಅರಣ್ಯ ಇಲಾಖೆಯ ಗಾರ್ಡ್ ನೇಮಿಸುವುದಾಗಿ ಹೇಳಿದ್ದಾರೆ. ಅಲ್ಲದೇ ಅರಣ್ಯದೊಳಗೆ ಪ್ರವೇಶ ಮಾಡಬಾರದು ಎಂಬ ನಾಮಫಲಕ ಆಳವಡಿಸಲು ನಿರ್ಧರಿಸಿರುವುದಾಗಿ ಜಿಲ್ಲಾ ಅರಣ್ಯ ಇಲಾಖಾಧಿಕಾರಿ ರಮೇಶ್ ‘ಪಬ್ಲಿಕ್ ಟಿವಿ’ಗೆ ಮಾಹಿತಿ ನೀಡಿದ್ದಾರೆ. ಇದನ್ನೂ ಓದಿ: ಅಂತಾರಾಷ್ಟ್ರೀಯ, ದೇಶೀಯ ಕ್ರಿಕೆಟ್‌ಗೆ ನಿವೃತ್ತಿ ಹೇಳಿದ ಶಿಖರ್‌ ಧವನ್‌

TAGGED:ChikkaballapuraKethanahalli Fallstechieಕೇತೇನಹಳ್ಳಿ ಫಾಲ್ಸ್ಚಿಕ್ಕಬಳ್ಳಾಪುರಟೆಕ್ಕಿ
Share This Article
Facebook Whatsapp Whatsapp Telegram

Cinema Updates

Darshan Bengaluru Airport
ಥೈಲ್ಯಾಂಡ್‌ನಲ್ಲಿ ಶೂಟಿಂಗ್‌ ಮುಗಿಸಿ ಬೆಂಗಳೂರಿಗೆ ನಟ ದರ್ಶನ್ ವಾಪಸ್
Bengaluru City Cinema Latest Main Post Sandalwood
SAROJADEVI
ಸರೋಜಾದೇವಿ ವೈಕುಂಠ ಸಮಾರಾಧನೆ – ಭಾಗಿಯಾದ ಸೆಲೆಬ್ರೆಟಿಗಳು
Cinema Karnataka Latest Sandalwood Top Stories
Toxic movie
ಮತ್ತೆ ಟಾಕ್ಸಿಕ್ ಅಖಾಡಕ್ಕೆ ರಾಕಿಭಾಯ್
Cinema Latest Sandalwood Top Stories
Om Saiprakash
ಬಿಡುಗಡೆಗೂ ಮುನ್ನ ಓಂ ಸಾಯಿಪ್ರಕಾಶ್ ಚಿತ್ರಕ್ಕೆ ಅಂತಾರಾಷ್ಟ್ರೀಯ ಪ್ರಶಸ್ತಿ
Cinema Latest Sandalwood Top Stories
Bharjari Bachelors Zee Kannada 2
ಫಿನಾಲೆ ತಲುಪಿದ ಭರ್ಜರಿ ಬ್ಯಾಚುಲರ್ಸ್- ಗೆಲುವಿಗಾಗಿ ಸುನಿಲ್, ರಕ್ಷಕ್ ಬುಲೆಟ್ ಪೈಪೋಟಿ
Cinema Latest Sandalwood Top Stories

You Might Also Like

Radhangari Dam
Belgaum

ರಾಧಾನಗರಿ ಜಲಾಶಯದಿಂದ 4 ಗೇಟ್‌ಗಳ ಮೂಲಕ ನೀರು ಬಿಡುಗಡೆ – ದೂದ್‌ಗಂಗಾ ನದಿ ತೀರದಲ್ಲಿ ಹೈಅಲರ್ಟ್

Public TV
By Public TV
11 minutes ago
nikhil kumaraswamy post
Bengaluru City

ಕರ್ನಾಟಕದ ಅಸಲಿ ಮುಖ್ಯಮಂತ್ರಿ ನೋಡಲು ಸ್ಕ್ಯಾನ್‌ ಮಾಡಿ: ನಿಖಿಲ್‌ ಕುಮಾರಸ್ವಾಮಿ ಸ್ಕ್ಯಾನರ್‌ನಲ್ಲಿರೋ ಫೋಟೊ ಯಾರದ್ದು?

Public TV
By Public TV
22 minutes ago
Social Media Influrncer
Bengaluru City

ಇನ್ಸ್ಟಾದಲ್ಲಿ ಬೆಂಗಳೂರಿಗರ ಬಗ್ಗೆ ನಾಲಗೆ ಹರಿಬಿಟ್ಟ ಒಡಿಶಾ ಯುವತಿ

Public TV
By Public TV
35 minutes ago
Ramalinga Reddy
Bengaluru City

2011ರಿಂದಲೂ ಚುನಾವಣೆಯಲ್ಲಿ ಅಕ್ರಮ ನಡೆಯುತ್ತಲೇ ಇದೆ: ರಾಮಲಿಂಗಾ ರೆಡ್ಡಿ

Public TV
By Public TV
35 minutes ago
Explosive Blast
Crime

Mysuru | ಸಿಡಿಮದ್ದು ಸ್ಫೋಟ – ಮಹಿಳೆಗೆ ಗಾಯ

Public TV
By Public TV
1 hour ago
Thailand Cambodia conflict
Latest

ಕಾಂಬೋಡಿಯಾ-ಥೈಲ್ಯಾಂಡ್‌ ಘರ್ಷಣೆ – ಗಡಿ ಪ್ರದೇಶಗಳಿಗೆ ತೆರಳದಂತೆ ಭಾರತೀಯ ಪ್ರಜೆಗಳಿಗೆ ಸಲಹೆ

Public TV
By Public TV
2 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?