Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಜೈಲಿನಲ್ಲಿ ಕೊಲೆ ಆರೋಪಿ ದರ್ಶನ್‌ಗೆ ರಾಜಾತಿಥ್ಯ ನೀಡಿದ ಪ್ರಕರಣದಲ್ಲಿ ಲೋಪ ಆಗಿರೋದು ಸತ್ಯ: ರಾಮಲಿಂಗಾರೆಡ್ಡಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಜೈಲಿನಲ್ಲಿ ಕೊಲೆ ಆರೋಪಿ ದರ್ಶನ್‌ಗೆ ರಾಜಾತಿಥ್ಯ ನೀಡಿದ ಪ್ರಕರಣದಲ್ಲಿ ಲೋಪ ಆಗಿರೋದು ಸತ್ಯ: ರಾಮಲಿಂಗಾರೆಡ್ಡಿ

Bengaluru City

ಜೈಲಿನಲ್ಲಿ ಕೊಲೆ ಆರೋಪಿ ದರ್ಶನ್‌ಗೆ ರಾಜಾತಿಥ್ಯ ನೀಡಿದ ಪ್ರಕರಣದಲ್ಲಿ ಲೋಪ ಆಗಿರೋದು ಸತ್ಯ: ರಾಮಲಿಂಗಾರೆಡ್ಡಿ

Public TV
Last updated: August 26, 2024 1:27 pm
Public TV
Share
2 Min Read
Ramalinga Reddy 1
SHARE

ಬೆಂಗಳೂರು: ಜೈಲಿನಲ್ಲಿ ಕೊಲೆ ಆರೋಪಿ ದರ್ಶನ್‌ಗೆ (Darshan) ರಾಜಾತಿಥ್ಯ ನೀಡಿದ ಪ್ರಕರಣದಲ್ಲಿ ಲೋಪ ಆಗಿರೋದು ಸತ್ಯ. ಈ ಬಗ್ಗೆ ಹಿರಿಯ ಅಧಿಕಾರಿಗಳ ಮೇಲೆ ಕ್ರಮ ತೆಗೆದುಕೊಳ್ಳಬೇಕು ಎಂದು ಸಚಿವ ರಾಮಲಿಂಗಾರೆಡ್ಡಿ (Ramalinga Reddy) ಗೃಹ ಸಚಿವರಿಗೆ ಆಗ್ರಹಿಸಿದ್ದಾರೆ.

ಕೆಪಿಸಿಸಿ ಕಚೇರಿಯಲ್ಲಿ ಮಾತನಾಡಿದ ಅವರು, ನಾನು ಕೂಡ ಗೃಹ ಸಚಿವನಾಗಿ ಕೆಲಸ ಮಾಡಿದ್ದೇನೆ. ಅತ್ಯಂತ ಪ್ರಾಮಾಣಿಕ ಮತ್ತು ಸ್ಟ್ರಿಕ್ಟ್ ಆಫೀಸರ್‌ಗಳನ್ನು ಇಂಥ ಸ್ಥಳಕ್ಕೆ ಹಾಕಬೇಕು. ಆಗ ಮಾತ್ರ ಈ ರೀತಿ ಘಟನೆಗಳು ಆಗೋದಿಲ್ಲ. ಯಾರು ಸೌಲಭ್ಯಗಳನ್ನು ಕೊಟ್ಟಿದ್ದಾರೆ ಅಂಥ ಗೃಹ ಮಂತ್ರಿಗಳಿಗೆ ಗೊತ್ತಿದೆ. ಅವರು ಕ್ರಮ ತೆಗೆದುಕೊಳ್ಳುತ್ತಾರೆ. ಕೆಳಹಂತದ ಸಿಬ್ಬಂದಿಯನ್ನು ಅಮಾನತು ಮಾಡಿದರೆ ಪ್ರಯೋಜನ ಇಲ್ಲ. ಈ ಘಟನೆಯಲ್ಲಿ ಯಾವ ದೊಡ್ಡ ಅಧಿಕಾರಿ ಇದ್ರೂ ಅವರ ಮೇಲೆ ಕ್ರಮ ತೆಗೆದುಕೊಳ್ಳಬೇಕು. ಆಗ ಮಾತ್ರ ಇಂತಹ ಘಟನೆ ಮುಂದೆ ಆಗಲ್ಲ ಎಂದರು.‌ ಇದನ್ನೂ ಓದಿ: ಸಿದ್ದರಾಮಯ್ಯ ಕಂಡರೆ ಬಿಜೆಪಿಯವರಿಗೆ ಭಯ, ನಮ್ಮನ್ನು ಏನು ಮಾಡಲು ಸಾಧ್ಯವಿಲ್ಲ: ಪ್ರದೀಪ್ ಈಶ್ವರ್ ಕಿಡಿ

darshan parappana agrahara

ಡಿಜಿ ಅವರಿಗೆ ಈ ವಿಚಾರ ಎಲ್ಲ ಗೊತ್ತಿರುವುದಿಲ್ಲ. ಆದರೆ ಅವರು ಪರಿಶೀಲನೆ ಮಾಡುತ್ತಿರಬೇಕಿತ್ತು. ಜೈಲಿಗೆ ಭೇಟಿ ಕೊಡಬೇಕು. ಅಧಿಕಾರಿಗಳನ್ನು ಕರೆದು ವಾರ್ನ್ ಮಾಡಬೇಕಿತ್ತು. ನಮ್ಮ ಗೃಹ ಮಂತ್ರಿಗಳು ಅನುಭವಿಗಳಿದ್ದಾರೆ. ಈ ಘಟನೆ ಪುನರಾವರ್ತನೆ ಆಗದ ರೀತಿ ಕ್ರಮ ತೆಗೆದುಕೊಳ್ಳುತ್ತಾರೆ. ಇದು ರಾಜ್ಯ ಸರ್ಕಾರದ ಹೊಣೆಯಲ್ಲ. ಆದರೆ ಲೋಪ ಆಗಿರೋದು ನಿಜ. ಅಲ್ಲಿ ಫೋನ್ ಇಟ್ಟುಕೊಂಡಿರೋದು ಸತ್ಯ. ಲೋಪ ಅಂತೂ ಆಗಿದೆ ಎಂದು ತಿಳಿಸಿದರು. ಇದನ್ನೂ ಓದಿ: ದರ್ಶನ್‌ನನ್ನು ಬೇರೆ ಜೈಲಿಗೆ ಕಳಿಸಿ: ಸಿಎಂ ತಾಕೀತು

ಈ ಕೇಸ್‌ನಲ್ಲಿ ಗೃಹ ಸಚಿವರು ರಾಜೀನಾಮೆ ನೀಡಬೇಕು ಎಂಬ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ ಅವರು, ಎಲ್ಲೋ ಒಂದು ಕಡೆ ರೈಲ್ ಆಕ್ಸಿಡೆಂಟ್ ಆದಾಗ ರೈಲ್ವೆ ಸಚಿವರ ರಾಜೀನಾಮೆ ಕೇಳೋಕೆ ಆಗುತ್ತಾ? ಎಲ್ಲೋ ಜೈಲಲ್ಲಿ ಇಂತಹ ಘಟನೆಯಾದಾಗ ಗೃಹ ಮಂತ್ರಿ ರಾಜೀನಾಮೆ ಕೊಟ್ರೆ ದೇಶದಲ್ಲಿರುವ ಯಾವ ಸರ್ಕಾರ, ಯಾವ ಮಂತ್ರಿಗಳು ಕೂಡ ಕೆಲಸ ಮಾಡಲು ಸಾಧ್ಯವಿಲ್ಲ. ದರ್ಶನ್ ಪತ್ನಿ ಶಾಲೆಯ ಸೀಟ್ ವಿಚಾರಕ್ಕೆ ಡಿಸಿಎಂ ಭೇಟಿ ಮಾಡಿದ್ದು. ಸಾರ್ವಜನಿಕವಾಗಿ ಡಿಕೆಶಿ ಅವರು ಯಾವುದೇ ಹೇಳಿಕೆ ನೀಡಿಲ್ಲ. ಅವರ ಭೇಟಿ ಬಗ್ಗೆ ಡಿಸಿಎಂ ಸ್ಪಷ್ಟನೆ ಕೂಡ ಕೊಟ್ಟಿದ್ದಾರೆ ಎಂದರು. ಇದನ್ನೂ ಓದಿ: ಉಪ್ಪು ತಿಂದವರು ನೀರು ಕುಡಿಯಲೇಬೇಕು : ದರ್ಶನ್ ವಿಚಾರಕ್ಕೆ ಪ್ರಿಯಾಂಕ್ ಖರ್ಗೆ ಪ್ರತಿಕ್ರಿಯೆ

ದರ್ಶನ್ ಅವರನ್ನು ಬೇರೆ ಜೈಲಿಗೆ ಶಿಫ್ಟ್ ಮಾಡುವ ವಿಚಾರದಲ್ಲಿ ನಮ್ಮ ಗೃಹ ಮಂತ್ರಿಗಳು ಅನುಭವಿಗಳಿದ್ದಾರೆ. ಈ ರೀತಿ ಮರುಕಳಿಸದಂತೆ ಮಾಡುತ್ತಾರೆ. ರಾಜಾತಿಥ್ಯ ನೀಡಲು ಸಚಿವರು ಒತ್ತಡ ಹಾಕಿದ್ದಾರಾ ಎಂಬ ಪ್ರಶ್ನೆಗೆ ಉತ್ತರಿಸಿದ ಅವರು, ಯಾವ ಸಚಿವರು ಕೂಡ ಒತ್ತಡ ಹಾಕಿಲ್ಲ ಎಂದು ಹೇಳಿದರು. ಇದನ್ನೂ ಓದಿ: ದ.ಕೊರಿಯಾ ಆಟಗಾರರ ಜೊತೆ ಸೆಲ್ಫಿ – ಕ್ರೀಡಾಪಟುಗಳ ವಿರುದ್ಧ ಕ್ರಮಕ್ಕೆ ಮುಂದಾದ ಉ.ಕೊರಿಯಾ

TAGGED:bengalurudarshanparappana agraharaRamalinga reddyದರ್ಶನ್ಪರಪ್ಪನ ಅಗ್ರಹಾರಬೆಂಗಳೂರುರಾಮಲಿಂಗಾ ರೆಡ್ಡಿ
Share This Article
Facebook Whatsapp Whatsapp Telegram

Cinema news

Kamal Haasan Donald Trump
ನಿಮ್ಮ ಕೆಲಸ ಎಷ್ಟಿದೆ ಅದನ್ನಷ್ಟೇ ನೋಡಿಕೊಳ್ಳಿ – ಟ್ರಂಪ್‌ ವಿರುದ್ಧ ಕಮಲ್‌ ಹಾಸನ್‌ ಕಿಡಿ
Cinema Latest National South cinema Top Stories
Jr NTR
ಬೆಂಗ್ಳೂರಲ್ಲಿ ಜ್ಯೂ.ಎನ್‍ಟಿಆರ್ ನೋಡಲು ಮುಗಿಬಿದ್ದ ಫ್ಯಾನ್ಸ್ – ಪೊಲೀಸರಿಂದ ಲಾಠಿಚಾರ್ಜ್‌
Bengaluru City Cinema Latest Top Stories
Dhurandhar 2 Trailer
ದುರಂಧರ್ 2 ಟ್ರೈಲರ್‌ ರಿಲೀಸ್ – ರಿವೆಂಜ್ ಮೋಡ್‌ನಲ್ಲಿ ರಣವೀರ್ ಸಿಂಗ್
Bollywood Cinema Latest Top Stories
Rajath Kishan
ಬೆದರಿಕೆ, ನಿಂದನೆ ಆರೋಪ – ಬಿಗ್‌ಬಾಸ್ ಮಾಜಿ ಸ್ಪರ್ಧಿ ರಜತ್ ವಿರುದ್ಧ FIR
Bengaluru City Cinema Districts Karnataka Latest Sandalwood Top Stories

You Might Also Like

vidhyarani jayaswami nari narayani
Bengaluru City

ಶರಣ್ಯ ಫಾರ್ಮ್ಸ್ ರೂವಾರಿಗೆ ವಿದ್ಯಾರಾಣಿ ಜಯಸ್ವಾಮಿಗೆ ನಾರಿ ನಾರಾಯಣಿ ಪ್ರಶಸ್ತಿ

Public TV
By Public TV
11 minutes ago
jayashri nari narayani
Bengaluru City

ವ್ಹೀಲ್‌ಚೇರ್‌ನಲ್ಲಿ ರೊಟ್ಟಿ ಮಾರುತ್ತಿರುವ ಜಯಶ್ರೀಗೆ ನಾರಿ ನಾರಾಯಣಿ ಗೌರವ

Public TV
By Public TV
2 hours ago
shashikala nari narayani
Bengaluru City

ಶಶಿ ಸೋಪ್ಸ್ ಆ್ಯಂಡ್ ಡೆಟರ್ಜೆಂಟ್ಸ್ ಸಂಸ್ಥೆಯ ಶಶಿಕಲಾಗೆ ನಾರಿ ನಾರಾಯಣಿ ಸನ್ಮಾನ

Public TV
By Public TV
2 hours ago
nari narayani mahadevamma
Bengaluru City

ಅನಾಥ ಶವಗಳಿಗೆ ಮುಕ್ತಿ ನೀಡೋ ಮಹದೇವಮ್ಮಗೆ ನಾರಿ ನಾರಾಯಣಿ ಪ್ರಶಸ್ತಿ

Public TV
By Public TV
2 hours ago
Public TV Nari Narayani Award 2026 Blind Cricketer Deepika
Bengaluru City

ಕ್ರಿಕೆಟ್‌ ಪಟು ದೀಪಿಕಾಗೆ ‘ನಾರಿ ನಾರಾಯಣಿ’ ಪ್ರಶಸ್ತಿ

Public TV
By Public TV
3 hours ago
chain snatching in ramanagara three accused arrested
Crime

ಅಡ್ರೆಸ್ ಕೇಳುವ ನೆಪದಲ್ಲಿ ಒಂದೇ ದಿನ ಮೂರು ಕಡೆ ಸರಗಳ್ಳತನ – ಆರೋಪಿಗಳು ಅಂದರ್‌

Public TV
By Public TV
3 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?