Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಶವ ಸಾಗಿಸುತ್ತಿದ್ದ ಅಂಬುಲೆನ್ಸ್ ಲಾರಿಗೆ ಡಿಕ್ಕಿ – ಮಹಿಳೆ ಸಾವು, ಇಬ್ಬರಿಗೆ ಗಾಯ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Chitradurga | ಶವ ಸಾಗಿಸುತ್ತಿದ್ದ ಅಂಬುಲೆನ್ಸ್ ಲಾರಿಗೆ ಡಿಕ್ಕಿ – ಮಹಿಳೆ ಸಾವು, ಇಬ್ಬರಿಗೆ ಗಾಯ

Chitradurga

ಶವ ಸಾಗಿಸುತ್ತಿದ್ದ ಅಂಬುಲೆನ್ಸ್ ಲಾರಿಗೆ ಡಿಕ್ಕಿ – ಮಹಿಳೆ ಸಾವು, ಇಬ್ಬರಿಗೆ ಗಾಯ

Public TV
Last updated: August 27, 2024 8:42 am
Public TV
Share
1 Min Read
Chitradurga Accident
SHARE

ಚಿತ್ರದುರ್ಗ: ಶವ ಸಾಗಿಸುತ್ತಿದ್ದ ಅಂಬುಲೆನ್ಸ್‌ವೊಂದು (Ambulence) ಲಾರಿಗೆ (Lorry) ಡಿಕ್ಕಿ ಹೊಡೆದ ಪರಿಣಾಮ ಮಹಿಳೆ ಸಾವನ್ನಪ್ಪಿದ್ದು, ಇಬ್ಬರು ಗಂಭೀರ ಗಾಯಗೊಂಡ ಘಟನೆ ಚಿತ್ರದುರ್ಗ (Chitradurga) ತಾಲೂಕಿನ ಬಳೆಕಟ್ಟೆ ಗ್ರಾಮದ ಬಳಿ ನಡೆದಿದೆ.

ರಾಷ್ಟ್ರೀಯ ಹೆದ್ದಾರಿ 4ರಲ್ಲಿ ಘಟನೆ ಸಂಭವಿಸಿದೆ. ಬೆಂಗಳೂರಿನ ಜಯದೇವ ಆಸ್ಪತ್ರೆಯಲ್ಲಿ ಹಾವೇರಿಯ ಶಿವಬಸವ (50) ಹೃದಯಾಘಾತದಿಂದ ಮೃತಪಟ್ಟಿದ್ದರು. ಈ ಹಿನ್ನೆಲೆ ಖಾಸಗಿ ಅಂಬುಲೆನ್ಸ್‌ನಲ್ಲಿ ಶಿವಬಸವ ಅವರ ಮೃತದೇಹವನ್ನು ಹಾವೇರಿಗೆ ಸಾಗಿಸಲಾಗುತ್ತಿತ್ತು. ಈ ವೇಳೆ ಬಳೆಕಟ್ಟೆ ಬಳಿ ಅಪಘಾತ ಸಂಭವಿಸಿದೆ. ಇದನ್ನೂ ಓದಿ: 1 ವರ್ಷದಿಂದ ಸವಾಲಿನ ಮೇಲೆ ಸವಾಲು – ಪರಮೇಶ್ವರ್ ಇಮೇಜ್‌ಗೆ ಧಕ್ಕೆ ಮತ್ತೆ ಮುಜುಗರ

ಘಟನೆಯಲ್ಲಿ ಅಂಬುಲೆನ್ಸ್‌ನಲ್ಲಿದ್ದ ಶಿವಬಸವ ಸಂಬಂಧಿ ಸರೋಜಮ್ಮ (52) ಸಾವನ್ನಪ್ಪಿದ್ದಾರೆ. ಅಲ್ಲದೇ ಅಂಬುಲೆನ್ಸ್‌ನಲ್ಲಿದ್ದ ಇಬ್ಬರಿಗೆ ಗಂಭೀರ ಗಾಯಗಳಾಗಿದ್ದು, ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ಭರಮಸಾಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ. ಇದನ್ನೂ ಓದಿ: ಪರಪ್ಪನ ಜೈಲಿಂದ ಹಿಂಡಲಗಾ ಜೈಲಿಗೆ ‘ಜಗ್ಗುದಾದ’ ಶಿಫ್ಟ್ ಸಾಧ್ಯತೆ – ಬೆಳಗಾವಿ ಜೈಲಿನ ವಿಶೇಷತೆ ಏನು?

TAGGED:accidentambulenceChitradurgahaverilorryಅಪಘಾತಅಂಬುಲೆನ್ಸ್ಚಿತ್ರದುರ್ಗಲಾರಿಹಾವೇರಿ
Share This Article
Facebook Whatsapp Whatsapp Telegram

Cinema news

Monalisa
ಕುಂಭಮೇಳದ ವೈರಲ್ ಹುಡುಗಿ ಮೊನಾಲಿಸಾ ಈಗ ಗರ್ಭಿಣಿ
Cinema Latest Main Post National
Ranya Rao
ಇಂದಿಗೆ ಕಾಫಿಫೋಸಾ ಅವಧಿ ಅಂತ್ಯ – ಜೈಲಿನಿಂದ ರನ್ಯಾರಾವ್‌ ಬಿಡುಗಡೆ
Cinema Crime Karnataka Latest Main Post
ranya rao 2 1
ಗೋಲ್ಡ್ ಸ್ಮಗ್ಲಿಂಗ್ ಕೇಸ್ – ಇಂದು ರನ್ಯಾ ರಾವ್ ಜೈಲಿನಿಂದ ರಿಲೀಸ್
Bengaluru City Cinema Districts Karnataka Latest Top Stories
Duniya Vijay 1
ಝಾಂಬಿ ಡ್ರಗ್ಸ್ ಕೇಸಲ್ಲಿ ನಟ ದುನಿಯಾ ವಿಜಯ್‌ಗೆ ಸಂಕಷ್ಟ – ಡಿಲೀಟ್ ವಿಡಿಯೋ ರಿಟ್ರೀವ್‌ಗಾಗಿ ಇನ್‌ಸ್ಟಾಗೆ ಪೊಲೀಸರ ಪತ್ರ
Bengaluru City Cinema Districts Karnataka Latest Sandalwood Top Stories

You Might Also Like

Akeal Hosein and Sanju Samson
Cricket

ಸಂಜು ಬೆಂಕಿ ಶತಕ| ಚೆನ್ನೈ ಸೂಪರ್‌ ಆಟಕ್ಕೆ ಮುಂಬೈ ಪಲ್ಟಿ – 5ನೇ ಸ್ಥಾನಕ್ಕೆ ಹೈಜಂಪ್‌

Public TV
By Public TV
35 minutes ago
Donald Trump USA India Relationship
Latest

ಭಾರತದ ಬಗ್ಗೆ ಬಾಯಿಗೆ ಬಂದಂತೆ ಟ್ರಂಪ್‌ ಪೋಸ್ಟ್‌ – ಈಗ ಡ್ಯಾಮೇಜ್‌ ಕಂಟ್ರೋಲ್‌ಗೆ ಮುಂದಾದ ಅಮೆರಿಕ

Public TV
By Public TV
2 hours ago
Supreme Court 1
Court

ʻವಾಟ್ಸಾಪ್ ಯುನಿವರ್ಸಿಟಿʼಯಲ್ಲಿ ಬಂದ ಮಾಹಿತಿ ಒಪ್ಪಲು ಸಾಧ್ಯವಿಲ್ಲ: ಸುಪ್ರೀಂ ಕೋರ್ಟ್‌

Public TV
By Public TV
2 hours ago
TAMILUNADU ELECTION
Latest

ತಮಿಳುನಾಡು ಇತಿಹಾಸದಲ್ಲೇ ದಾಖಲೆ ಬರೆದ ಮತದಾರ – 89.69% ರಷ್ಟು ಮತದಾನ

Public TV
By Public TV
3 hours ago
ELEPHANT ATTACK
Chikkamagaluru

ಮೂವರು ಇಟಿಎಫ್‌ ಸಿಬ್ಬಂದಿ ಮೇಲೆ ಕಾಡಾನೆ ದಾಳಿ – ಗಾರ್ಡ್‌ ಸ್ಥಿತಿ ಗಂಭೀರ

Public TV
By Public TV
3 hours ago
West Bengal voting
Latest

ಬಂಗಾಳದಲ್ಲಿ ದಾಖಲೆ – ಅತಿ ಹೆಚ್ಚು ಮತದಾರರು ಡಿಲೀಟ್ ಆದ ಕ್ಷೇತ್ರದಲ್ಲಿ ಹೆಚ್ಚು ವೋಟಿಂಗ್‌!

Public TV
By Public TV
3 hours ago

Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?