Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ರಾಜ್ಯಪಾಲರು ಬಿಜೆಪಿ ಏಜೆಂಟ್ ರೀತಿ ವರ್ತಿಸ್ತಿದ್ದಾರೆ: ಪ್ರದೀಪ್ ಈಶ್ವರ್ ಕಿಡಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ರಾಜ್ಯಪಾಲರು ಬಿಜೆಪಿ ಏಜೆಂಟ್ ರೀತಿ ವರ್ತಿಸ್ತಿದ್ದಾರೆ: ಪ್ರದೀಪ್ ಈಶ್ವರ್ ಕಿಡಿ

Bengaluru City

ರಾಜ್ಯಪಾಲರು ಬಿಜೆಪಿ ಏಜೆಂಟ್ ರೀತಿ ವರ್ತಿಸ್ತಿದ್ದಾರೆ: ಪ್ರದೀಪ್ ಈಶ್ವರ್ ಕಿಡಿ

Public TV
Last updated: September 3, 2024 12:40 pm
Public TV
Share
1 Min Read
Pradeep Eshwar
SHARE

ಬೆಂಗಳೂರು: ರಾಜ್ಯಪಾಲರು ಬಿಜೆಪಿ (BJP) ಏಜೆಂಟ್ ರೀತಿ ವರ್ತನೆ ಮಾಡುತ್ತಿದ್ದಾರೆ ಎಂದು ಚಿಕ್ಕಬಳ್ಳಾಪುರ ಶಾಸಕ ಪ್ರದೀಪ್ ಈಶ್ವರ್ (Pradeep Eshwar) ಆರೋಪಿಸಿದ್ದಾರೆ.

ವಿಧಾನಸೌಧದಲ್ಲಿ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು. ಈ ವೇಳೆ, ಅವರು ಬಿಜೆಪಿಯಿಂದಲೇ ರಾಜ್ಯಪಾಲರು ಆಗಿರಬಹುದು. ಆದರೆ ಸಾಂವಿಧಾನಿಕ ಹುದ್ದೆ ಮೇಲೆ ಗೌರವ ಇಲ್ಲವಾ? ಸಂವಿಧಾನದ ಪ್ರಕಾರ ಪ್ರಮಾಣ ವಚನ ಸ್ವೀಕಾರ ಮಾಡಿದ್ದಾರೆ. ಹಾಗಾದ್ರೆ ಅವರು ಎಲ್ಲಿ ಸಂವಿಧಾನಕ್ಕೆ ಗೌರವ ಕೊಡ್ತಿದ್ದಾರೆ? ನನ್ನಂತ ಹೊಸ ತಲೆಮಾರಿನ ರಾಜಕಾರಣಿಗಳಿಗೆ ಇದು ಯಕ್ಷಪ್ರಶ್ನೆಯಾಗಿದೆ ಎಂದು ಕಿಡಿಕಾರಿದ್ದಾರೆ. ಇದನ್ನೂ ಓದಿ: ರಾಜಭವನ ಬಿಜೆಪಿ ಕಚೇರಿ ಆಗಿದೆ, ರಾಜ್ಯಪಾಲರಿಂದ ಪಕ್ಷಪಾತ: ಸಲೀಂ ಅಹಮದ್

ಕುಮಾರಸ್ವಾಮಿ (H.D Kumaraswamy), ಜೊಲ್ಲೆ, ನಿರಾಣಿ, ರೆಡ್ಡಿ ಅವರ ವಿರುದ್ಧ ಪ್ರಾಸಿಕ್ಯೂಷನ್‌ಗೆ ಅನುಮತಿ ಕೊಡಿ ಎಂದು ಕೇಳಿದ್ವಿ. ಆದರೆ ಅವರು ಕೊಡಲಿಲ್ಲ. ಮೈಸೂರಿನ ಮುಡಾದ 14 ಸೈಟ್ (MUDA Case) ಬಗ್ಗೆ ರಾಜ್ಯಪಾಲರಿಗೆ ಕಾಳಜಿ ಜಾಸ್ತಿ.‌ ಆದರೆ ಕೋವಿಡ್‌ನಿಂದ ಸಾವಿರಾರು ಜನ ಸತ್ತರು. ಮೈಕಲ್ ಕುನ್ನಾ ಅವರ ವರದಿಯಲ್ಲಿ ಅಕ್ರಮ ಆಗಿದೆ ಎಂದು ಹೇಳಲಾಗಿದೆ. ಯಾಕೆ ಸಾವಿರಾರು ಜೀವಕ್ಕೆ ಬೆಲೆ ಇಲ್ಲವಾ? ಇದರ ಬಗ್ಗೆ ರಾಜ್ಯಪಾಲರು ಕ್ರಮ ತೆಗೆದುಕೊಳ್ಳಬಾರದಾ? ಎಂದು ಅವರು ಪ್ರಶ್ನಿಸಿದ್ದಾರೆ.

ಬಿಜೆಪಿಯವರಿಗೆ ಸಾವಿರಾರು ಜನ ಸತ್ತರು ಪರವಾಗಿಲ್ಲ. ಇದರ ಬಗ್ಗೆ ಯಾಕೆ ಅವರು ಮಾತಾಡ್ತಿಲ್ಲ. ಇದು ಬಿಜೆಪಿ ಅವರ ದ್ವೇಷದ ರಾಜಕೀಯ. ಇದು ಪ್ರಜಾಪ್ರಭುತ್ವ, ಸಂವಿಧಾನಕ್ಕೆ ಒಳ್ಳೆಯದಲ್ಲ ಎಂದು ವಾಗ್ದಾಳಿ ನಡೆಸಿದ್ದಾರೆ.

ಪೂರ್ಣ ಬಹುಮತ ಸರ್ಕಾರ ಇದ್ದರೂ ಕೂಡಾ ಇಷ್ಟು ಡಿಸ್ಟರ್ಬ್ ಮಾಡ್ತಿದ್ದಾರೆ ಎಂದರೆ ರಾಜಕೀಯ ಬೇರೆ ಹಂತಕ್ಕೆ ಹೋಗಿದೆ. 136 ಸೀಟು ಇದ್ದರೂ ಸರ್ಕಾರ ಅಗೋ ಬೀಳಿಸ್ತೀನಿ, ಇಗೋ ಬೀಳಿಸ್ತೀನಿ ಅಂತಿದ್ದಾರೆ. 20 ಸೀಟು ಕಡಿಮೆ ಇದ್ದರೆ ನಮ್ಮನ್ನ ಇವರು ನೆಮ್ಮದಿಯಿಂದ ಇರೋಕೆ ಬಿಡುತ್ತಿದ್ರಾ? ಎಂದು ಪ್ರಶ್ನಿಸಿದ್ದಾರೆ. ಇದನ್ನೂ ಓದಿ: ಸಾಲವೆಂಬ ಪರ್ವತಗಳ ಸುಳಿಯಲ್ಲಿ ಹಿಮಾಚಲ – ಆರ್ಥಿಕ ಅಪಾಯದಲ್ಲಿರುವ ರಾಜ್ಯಗಳು ಯಾವುವು? ತಜ್ಞರು ಸೂಚಿಸುವ ಪರಿಹಾರವೇನು?

TAGGED:bjpcongressMUDA CasePradeep Eshwar
Share This Article
Facebook Whatsapp Whatsapp Telegram

Cinema news

Sara Govindu
ನಿರ್ಮಾಪಕ ಸಾ.ರಾ ಗೋವಿಂದ್ ವಿರುದ್ಧ ಎಫ್‌ಐಆರ್‌
Bengaluru City Crime Districts Karnataka Latest Sandalwood Top Stories
Rishab Shetty
ಅಮಿತ್ ಶಾ ಭೇಟಿಯಾದ ರಿಷಬ್ ಶೆಟ್ಟಿ – `ಕಾಂತಾರ’ ಮತ್ತೊಂದು ಅಧ್ಯಾಯದ ಬಗ್ಗೆ ಚರ್ಚಿಸಿದ್ರಾ ಶೆಟ್ರು?
Cinema Latest Main Post National Sandalwood
chetan 13 2
ಡಾ.ರಾಜ್ ಸಮಾಧಿಯ ಪೋಸ್ಟ್ ಪ್ರಶ್ನಿಸಿ ಮನೆಗೆ ಮುತ್ತಿಗೆ ಹಾಕಿದ್ದವರ ವಿರುದ್ಧ ಚೇತನ್ ದೂರು
Bengaluru City Cinema Districts Karnataka Latest Sandalwood Top Stories
Udupi Kapu Marigudi Temple Actor Shashi Kumar
ಕಾಪು ದೇವಸ್ಥಾನಕ್ಕೆ ನಟ ಶಶಿಕುಮಾರ್ ಭೇಟಿ
Cinema Districts Karnataka Latest Top Stories Udupi

You Might Also Like

R Ashok
Bengaluru City

ಶೃಂಗೇರಿಯಲ್ಲಿ ಸತ್ಯಕ್ಕೆ ಜಯ – ವೋಟ್ ಚೋರ್ ಕೌನ್ ಹೈ? ರಾಹುಲ್ ಗಾಂಧಿ ಹೈ: ಆರ್‌. ಅಶೋಕ್‌

Public TV
By Public TV
47 seconds ago
Heart Attack
Districts

ಜೋಯಿಡಾದಲ್ಲಿ 7ನೇ ತರಗತಿ ವಿದ್ಯಾರ್ಥಿನಿ ಹೃದಯಾಘಾತಕ್ಕೆ ಬಲಿ

Public TV
By Public TV
10 minutes ago
railway track copy
Crime

ಹಳಿ ಮೇಲೆ ಕೆಲಸ ಮಾಡುತ್ತಿದ್ದ ನೌಕರನಿಗೆ ರೈಲು ಡಿಕ್ಕಿ – ಗಂಭೀರ ಗಾಯ

Public TV
By Public TV
60 minutes ago
Delhi Building Fire
Latest

ದೆಹಲಿಯ ವಸತಿ ಕಟ್ಟಡದಲ್ಲಿ ಭಾರಿ ಬೆಂಕಿ ಅವಘಡ; 9 ಮಂದಿ ಸಾವು

Public TV
By Public TV
1 hour ago
big shock to congress mla rajegowda karnataka high court orders re verification 279 postal votes of sringeri assembly constituency
Chikkamagaluru

ಶೃಂಗೇರಿ ಕ್ಷೇತ್ರದ ಅಂಚೆ ಮತ ಮರು ಎಣಿಕೆಯಲ್ಲಿ ಟ್ವಿಸ್ಟ್ – ಬಿಜೆಪಿ ಅಭ್ಯರ್ಥಿ ಜೀವರಾಜ್‌ಗೆ ಬಹುಮತ

Public TV
By Public TV
2 hours ago
CSK vs MI
Cricket

ಮುಂಬೈ ವಿರುದ್ಧ ಗೆದ್ದು ಐಪಿಎಲ್‌ನಲ್ಲಿ ಇತಿಹಾಸ ಬರೆದ ಸಿಎಸ್‌ಕೆ

Public TV
By Public TV
3 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?