Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಕಲಬುರಗಿಯಲ್ಲಿ ಮೆಗಾ ಜವಳಿ ಪಾರ್ಕ್, 1 ಲಕ್ಷ ಜನರಿಗೆ ನೇರ ಉದ್ಯೋಗ: ಪ್ರಿಯಾಂಕ್ ಖರ್ಗೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | ಕಲಬುರಗಿಯಲ್ಲಿ ಮೆಗಾ ಜವಳಿ ಪಾರ್ಕ್, 1 ಲಕ್ಷ ಜನರಿಗೆ ನೇರ ಉದ್ಯೋಗ: ಪ್ರಿಯಾಂಕ್ ಖರ್ಗೆ

Districts

ಕಲಬುರಗಿಯಲ್ಲಿ ಮೆಗಾ ಜವಳಿ ಪಾರ್ಕ್, 1 ಲಕ್ಷ ಜನರಿಗೆ ನೇರ ಉದ್ಯೋಗ: ಪ್ರಿಯಾಂಕ್ ಖರ್ಗೆ

Public TV
Last updated: September 3, 2024 10:32 pm
Public TV
Share
2 Min Read
Priyank Kharge Mega Textile Park Kalaburagi
SHARE

ಕಲಬುರಗಿ: ಜಿಲ್ಲೆಯ 1,000 ಎಕರೆ ಪ್ರದೇಶದಲ್ಲಿ ಪಿಪಿಪಿ ಮಾದರಿಯಲ್ಲಿ ಮೆಗಾ ಜವಳಿ ಪಾರ್ಕ್‌ (Mega Textile Park) ಸ್ಥಾಪಿಸಲಾಗುತ್ತಿದ್ದು, ಇದರಿಂದ 1 ಲಕ್ಷ ಜನರಿಗೆ ನೇರ ಉದ್ಯೋಗ ಹಾಗೂ 2 ಲಕ್ಷ ಜನರಿಗೆ ಪರೋಕ್ಷ ಉದ್ಯೋಗ ಸೃಷ್ಟಿಯಾಗಲಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಮತ್ತು ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ (Priyank Kharge) ತಿಳಿಸಿದ್ದಾರೆ.

ಕಲಬುರಗಿ (Kalaburagi) ಜಿಲ್ಲಾಧಿಕಾರಿ ಫೌಜಿಯಾ ತರನ್ನುಮ್ ಹಾಗೂ ಹಿರಿಯ ಅಧಿಕಾರಿಗಳೊಂದಿಗೆ ಬೆಂಗಳೂರಿನ ವಿಕಾಸಸೌಧದ ಕಚೇರಿಯಲ್ಲಿ ಸಚಿವರು ನಡೆಸಿದ ಸಭೆಯಲ್ಲಿ ಜವಳಿ ಪಾರ್ಕ್ ಸಜ್ಜುಗೊಳಿಸಲು ಮೂಲಭೂತ ಸೌಲಭ್ಯಗಳನ್ನು ವಿಸ್ತರಿಸುವ ಸಂಬಂಧ ಚರ್ಚಿಸಲಾಯಿತು. ಈ ಯೋಜನೆಗೆ ಪೂರಕವಾದ ಮೂಲ ಸೌಕರ್ಯಕ್ಕಾಗಿ 50 ಕೋಟಿ ರೂ. ಅನುದಾನವನ್ನು ಈ ಬಾರಿಯ ಆಯವ್ಯಯದಲ್ಲಿ ಘೋಷಿಸಲಾಗಿದೆ ಎಂದು ಸಚಿವರು ಹೇಳಿದ್ದಾರೆ. ಇದನ್ನೂ ಓದಿ: ಹಾಲಿನ ಖರೀದಿಯಲ್ಲಿ 1.50 ರೂ. ಕಡಿತ – ರಾಜ್ಯ ಸರ್ಕಾರದ ವಿರುದ್ಧ ಹೆಚ್‌ಡಿಕೆ ಕಿಡಿ

ಪಾರ್ಕ್ ಅವಶ್ಯಕತೆಗಳಿಗನುಗುಣವಾಗಿ ಸುಮಾರು 16 ಎಂಎಲ್‌ಡಿ ನೀರಿನ ಅವಶ್ಯಕತೆಯಿದ್ದು, ಮದ್ರಿ ಗ್ರಾಮದಲ್ಲಿ ನಿರ್ಮಾಣ ಮಾಡಲು ಉದ್ದೇಶಿಸಲಾಗಿರುವ ಬ್ಯಾರೇಜ್‌ನಿಂದ ನೀರು ಪೂರೈಕೆ ಮಾಡುವ ಬಗ್ಗೆ ಸಂಬಂಧಿಸಿದ ಅಧಿಕಾರಿಗಳೊಂದಿಗೆ ಪ್ರಿಯಾಂಕ್ ಖರ್ಗೆ ಚರ್ಚಿಸಿ ಪಾರ್ಕ್ ಆವರಣದಲ್ಲಿನ ಕೆರೆಯನ್ನು ಪುನರ್ಜೀವಗೊಳಿಸುವುದು, ಮಳೆನೀರು ಕೊಯ್ಲು ಪದ್ಧತಿ ಅಳವಡಿಕೆ ಮೂಲಕ ನೀರನ್ನು ಬಳಸಿಕೊಳ್ಳುವ ಪರ್ಯಾಯ ವ್ಯವಸ್ಥೆ ಮಾಡಲು ಸೂಚಿಸಿದರು. ಇದನ್ನೂ ಓದಿ: ಬೆಂಗಳೂರು ಕಾಲೇಜಿನಲ್ಲಿ ರ‍್ಯಾಗಿಂಗ್ – ಗಡ್ಡ ಶೇವ್ ಮಾಡದ್ದಕ್ಕೆ ಜೂನಿಯರ್ ಮೇಲೆ ಹಲ್ಲೆ

ಜವಳಿ ಪಾರ್ಕ್ ಸಂಪರ್ಕಿಸುವ ರಸ್ತೆ ನಿರ್ಮಾಣಕ್ಕೆ ಲೋಕೋಪಯೋಗಿ ಇಲಾಖೆ ಸಲ್ಲಿಸಿರುವ ಪ್ರಸ್ತಾವನೆಯನ್ನು ಪರಿಶೀಲಿಸಿ ದೀರ್ಘಕಾಲ ಬಾಳಿಕೆ ಬರುವ ರಸ್ತೆಗಳನ್ನು ನಿರ್ಮಿಸಲು ಸೂಚಿಸಿದರು. ಜವಳಿ ಪಾರ್ಕ್ ಆವರಣದಲ್ಲಿ ಸೋಲಾರ್ ದೀಪಗಳನ್ನು ಅಳವಡಿಸುವ ಮೂಲಕ ವಿದ್ಯುತ್ ಮಿತವ್ಯಯ ಮಾಡಲು ಸಲಹೆ ನೀಡಿದರು. ಉಳಿದಂತೆ ಜವಳಿ ಪಾರ್ಕ್‌ಗೆ 180 ಮೆಗಾ ವ್ಯಾಟ್ ವಿದ್ಯುತ್ ಸಂಪರ್ಕ ಪೂರೈಸುವ ಸಂಬಂಧ 220 ಕೆವಿ ಪವರ್ ಸಬ್‌ಸ್ಟೇಷನ್ ನಿರ್ಮಿಸಲು ಕರ್ನಾಟಕ ವಿದ್ಯುತ್ ಪ್ರಸರಣ ನಿಗಮದ ಮನವಿಯಂತೆ ಪಾರ್ಕ್ ಆವರಣದಲ್ಲಿ ಸ್ಥಳ ಗುರುತಿಸಲಾಗಿದೆ ಎಂದು ಅಧಿಕಾರಿಗಳು ಸಚಿವರಿಗೆ ತಿಳಿಸಿದರು. ಇದನ್ನೂ ಓದಿ: IC 814: The Kandahar Hijack : ಮುಸ್ಲಿಂ ಬದಲು ಹಿಂದೂಗಳ ಹೆಸರು | ಕೇಂದ್ರದ ಕ್ಲಾಸ್‌, ಅಪಹರಣಕಾರರ ನಿಜವಾದ ಹೆಸರು ಹಾಕಲು ಒಪ್ಪಿಕೊಂಡ ನೆಟ್‌ಫ್ಲಿಕ್ಸ್‌

ವಾಣಿಜ್ಯ ಮತ್ತು ಕೈಗಾರಿಕಾ ಇಲಾಖೆಯ ಕಾರ್ಯದರ್ಶಿ (ಜವಳಿ) ವಿಪುಲ್ ಬನ್ಸಾಲ್, ಕರ್ನಾಟಕ ವಿದ್ಯುತ್ ಪ್ರಸರಣ ನಿಗಮದ ವ್ಯವಸ್ಥಾಪಕ ನಿರ್ದೇಶಕ ಪಂಕಜ್ ಕುಮಾರ್ ಪಾಂಡೆ, ಜವಳಿ ಅಭಿವೃದ್ಧಿ ಆಯುಕ್ತೆ ಕೆ.ಜ್ಯೋತಿ ಇನ್ನಿತರ ಅಧಿಕಾರಿಗಳು ಸಭೆಯಲ್ಲಿ ಪಾಲ್ಗೊಂಡಿದ್ದರು. ಇದನ್ನೂ ಓದಿ:  ನೀವು ಬಸ್ಸು, ಟ್ರಕ್, ವ್ಯಾನ್ ಚಾಲಕರಾಗಬೇಕೇ? – ಇಲ್ಲಿದೆ ಸುವರ್ಣಾವಕಾಶ, ಕೂಡಲೇ ಹೆಸರು ನೋಂದಾಯಿಸಿಕೊಳ್ಳಿ

TAGGED:KalaburagiMega Textile ParklPriyank Khargeಕಲಬುರಗಿಪ್ರಿಯಾಂಕ್ ಖರ್ಗೆಮೆಗಾ ಜವಳಿ ಪಾರ್ಕ್
Share This Article
Facebook Whatsapp Whatsapp Telegram

Cinema news

Rashmika Mandanna Father
ರಶ್ಮಿಕಾಗೆ ಮದುವೆಯ ಉಡುಗೊರೆಯಾಗಿ ತಮ್ಮ ಮನೆಯನ್ನೇ ನೀಡಿದ ತಂದೆ ಮದನ್‌ ಮಂದಣ್ಣ
Cinema Districts Karnataka Kodagu Latest South cinema Top Stories
DARSHAN RENUKASWAMY
ರೇಣುಕಾಸ್ವಾಮಿ ಕೊಲೆ ಕೇಸ್‌ ಆಧರಿತ ಸಿನಿಮಾ ‘ಬಾಸ್’‌ ರಿಲೀಸ್‌ಗೆ ಕೋರ್ಟ್‌ ತಡೆಯಾಜ್ಞೆ
Bengaluru City Cinema Court Latest Sandalwood Top Stories
Tamil Actress Subashini
ಪತಿಯೊಂದಿಗೆ ವಿಡಿಯೋ ಕಾಲ್‌ನಲ್ಲಿರುವಾಗಲೇ ನೇಣಿಗೆ ಶರಣು – ತಮಿಳು ನಟಿ ಸುಭಾಷಿಣಿ ಆತ್ಮಹತ್ಯೆ
Cinema Latest Main Post South cinema
shreyas manju
ಶ್ರೇಯಸ್ ಮಂಜುಗೆ ʻದಿಲ್‌ದಾರ್ʼ ಬರ್ತ್‌ಡೇ ಟೀಸರ್ ಗಿಫ್ಟ್‌!
Cinema Latest Sandalwood

You Might Also Like

woman in Bengaluru Reached home Safely at late night with help of bmtc worker and rapido driver
Bengaluru City

ತಡರಾತ್ರಿ ಯುವತಿಗೆ ಸಹಾಯ ಮಾಡಿ ಮಾನವೀಯತೆ ಮೆರೆದ BMTC ಸಿಬ್ಬಂದಿ, ರ‍್ಯಾಪಿಡೋ ಚಾಲಕ

Public TV
By Public TV
27 minutes ago
Belagavi Fraud
Belgaum

ಇನ್‌ಸ್ಟಾದಲ್ಲಿ ಲವ್, ಮದ್ವೆ ಹೆಸರಲ್ಲಿ ಸೆಕ್ಸ್ – ವಿಡಿಯೋ ವೈರಲ್ ಮಾಡುವ ಬೆದರಿಕೆಯೊಡ್ಡಿ 150 ಗ್ರಾಂ ಚಿನ್ನ, 19 ಲಕ್ಷ ಪಡೆದು ವಂಚನೆ

Public TV
By Public TV
1 hour ago
Bidar Accident
Bidar

ವೇಗವಾಗಿ ಬಂದು ಕಾರು ಡಿಕ್ಕಿ – ರಸ್ತೆ ದಾಟುತ್ತಿದ್ದ 9 ವರ್ಷದ ಬಾಲಕ ದುರ್ಮರಣ

Public TV
By Public TV
2 hours ago
kkr vs pbks rain
Cricket

IPL 2026: ಕೋಲ್ಕತ್ತಾ ನೈಟ್‌ ರೈಡರ್ಸ್‌ vs ಪಂಜಾಬ್‌ ಕಿಂಗ್ಸ್‌ ಪಂದ್ಯಕ್ಕೆ ಮಳೆ ಅಡ್ಡಿ

Public TV
By Public TV
2 hours ago
IIT Baba Abhay Singh ties with bengaluru engineer
Bengaluru City

ಬೆಂಗಳೂರು ಹುಡುಗಿ ಮದುವೆಯಾದ ಮಹಾಕುಂಭಮೇಳ ಖ್ಯಾತಿಯ ಐಐಟಿ ಬಾಬಾ

Public TV
By Public TV
3 hours ago
Siddaramaiah 6
Bengaluru City

ಸಿಎಂ ಸಿದ್ದರಾಮಯ್ಯ ವಿರುದ್ಧ ಮುಡಾ ಹಗರಣ ಕೇಸ್‌ – ಬಿ ರಿಪೋರ್ಟ್‌ ಆದೇಶ ಪ್ರಶ್ನಿಸಿ ಹೈಕೋರ್ಟ್‌ಗೆ ED ಅರ್ಜಿ

Public TV
By Public TV
3 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?