Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಹೆಚ್ಚೆಚ್ಚು ಯುವಕರು ಸಾಮಾಜಿಕ ಚಟುವಟಿಕೆಗಳಲ್ಲಿ ಭಾಗವಹಿಸುವಂತೆ ಮಾಡಬೇಕಿದೆ: ನಾ.ತಿಪ್ಪೇಸ್ವಾಮಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಹೆಚ್ಚೆಚ್ಚು ಯುವಕರು ಸಾಮಾಜಿಕ ಚಟುವಟಿಕೆಗಳಲ್ಲಿ ಭಾಗವಹಿಸುವಂತೆ ಮಾಡಬೇಕಿದೆ: ನಾ.ತಿಪ್ಪೇಸ್ವಾಮಿ

Bengaluru City

ಹೆಚ್ಚೆಚ್ಚು ಯುವಕರು ಸಾಮಾಜಿಕ ಚಟುವಟಿಕೆಗಳಲ್ಲಿ ಭಾಗವಹಿಸುವಂತೆ ಮಾಡಬೇಕಿದೆ: ನಾ.ತಿಪ್ಪೇಸ್ವಾಮಿ

Public TV
Last updated: September 4, 2024 11:21 pm
Public TV
Share
1 Min Read
Tippeswamy Samartha Bharata
SHARE

-ಸಮರ್ಥ ಭಾರತ ಸಂಸ್ಥೆಗೆ 10 ವರ್ಷ

ಬೆಂಗಳೂರು: ಸಮರ್ಥ ಭಾರತ (Samartha Bharata) ಸಂಸ್ಥೆಯು 10 ವರ್ಷ ಪೂರೈಸಿದ ಸಂದರ್ಭದಲ್ಲಿ ಶಂಕರಪುರದ (Shankarapura)  ಉತ್ತುಂಗದಲ್ಲಿ ‘ಸ್ವಯಂಸೇವಕರ ಸಭೆ’ಯನ್ನು ಆಯೋಜಿಸಲಾಗಿತ್ತು.

ಕಾರ್ಯಕ್ರಮದಲ್ಲಿ ಸಮರ್ಥ ಭಾರತದ ಮಾರ್ಗದರ್ಶಕ ನಾ.ತಿಪ್ಪೇಸ್ವಾಮಿ ಮಾತನಾಡಿ, ಯುವಜನತೆಗೆ ಸಮಾಜಮುಖಿಯಾಗಿ ಕಾರ್ಯನಿರ್ವಹಿಸಲು ಮಾರ್ಗದರ್ಶನದ ಅಗತ್ಯವಿದೆ. ಸಮಾಜಕ್ಕೆ ಸಮಾಜದ ಸೇವೆಗಾಗಿ ಸಮಯ ನೀಡುವವರ ಅಗತ್ಯವಿದೆ. ಈ ಎರಡೂ ಕಾರ್ಯವನ್ನು ಸಮರ್ಥ ಭಾರತ ಸಂಸ್ಥೆ ಕಳೆದ ಒಂದು ದಶಕದಿಂದ ಮಾಡಿಕೊಂಡು ಬರುತ್ತಿದೆ. ರಾಷ್ಟ್ರೀಯ ಸ್ವಯಂಸೇವಕ ಸಂಘದ ಶತಾಬ್ದಿಯ ಸಂದರ್ಭದಲ್ಲಿ ಹೆಚ್ಚೆಚ್ಚು ಯುವಕರು ಸಾಮಾಜಿಕ ಚಟುವಟಿಕೆಗಳಲ್ಲಿ ಭಾಗವಹಿಸುವಂತೆ ಮಾಡಬೇಕಿದೆ. ಸಮರ್ಥ ಭಾರತ ಸಂಸ್ಥೆಯ ಕಾರ್ಯಚಟುವಟಿಕೆಯ ವೇಗವನ್ನೂ ಹೆಚ್ಚಿಸುವ ಸಮಯ ಬಂದಿದೆ ಎಂದು ಅಭಿಪ್ರಾಯಪಟ್ಟರು. ಇದನ್ನೂ ಓದಿ: ಪ್ರಜ್ವಲ್‌ ರೇವಣ್ಣ ಜಾಮೀನು ಅರ್ಜಿ ವಜಾ

Tippeswamy Samartha Bharata 1

ಬಳಿಕ ಸಮರ್ಥ ಭಾರತದ ಟ್ರಸ್ಟಿ ರಾಜೇಶ್ ಪದ್ಮಾರ್ ಸಮರ್ಥ ಭಾರತದ 10 ವರ್ಷಗಳ ಕಾರ್ಯಚಟುವಟಿಕೆಗಳ ಕಿರುವರದಿಯನ್ನು ಸಭಿಕರ ಮುಂದಿಟ್ಟರು. ಇದನ್ನೂ ಓದಿ: ನಾಗಾಲ್ಯಾಂಡ್‌ನಲ್ಲಿ ಭಾರೀ ಮಳೆಗೆ ಹೆದ್ದಾರಿ ಕುಸಿತ – ಮೃತರ ಸಂಖ್ಯೆ 6ಕ್ಕೆ ಏರಿಕೆ

ಈ ವೇಳೆ ಸಮರ್ಥ ಭಾರತದ ವ್ಯವಸ್ಥಾಪಕ ವಿಶ್ವಸ್ಥ ದೇವಾನಂದ, ಖಜಾಂಚಿ ಮಾಲಿನಿ ಭಾಸ್ಕರ್ ಉಪಸ್ಥಿತರಿದ್ದರು. ಕಾರ್ಯಕ್ರಮದಲ್ಲಿ ಸಮರ್ಥ ಭಾರತದ ಹಿತೈಷಿಗಳು, ಸ್ವಯಂಸೇವಕರು ಭಾಗವಹಿಸಿದರು. ಇದನ್ನೂ ಓದಿ: ಚೇತರಿಸಿಕೊಂಡು ಡಿಸ್ಚಾರ್ಜ್ ಆಗಿದ್ದೇನೆ, 3 ವಾರ ವಿಶ್ರಾಂತಿ ಬೇಕು: ಆರೋಗ್ಯದ ಬಗ್ಗೆ ಮಾಹಿತಿ ಕೊಟ್ಟ ಸುರೇಶ್‌ಕುಮಾರ್

TAGGED:bengaluruNa TippeswamyShankarapuraSmartha BharataVolunteers Meet
Share This Article
Facebook Whatsapp Whatsapp Telegram

Cinema news

darshan ex manager mallikarjun 2 1
ದರ್ಶನ್‌, ಧ್ರುವ ಸರ್ಜಾ ನಡುವೆ ಮನಸ್ತಾಪಕ್ಕೆ ಕಾರಣ ಯಾರು? – ಮಲ್ಲಿಕಾರ್ಜುನ್‌ ಹೇಳಿದ್ದೇನು?
Bengaluru City Cinema Latest Sandalwood Top Stories
darshan ex manager mallikarjun 2
ಕೇಸ್‌ ಒಂದ್ರಲ್ಲಿ ದರ್ಶನ್‌ ಸರ್‌ ಸಿಕ್ಕಾಕೊಂಡಾಗ ಬಹಳ ಬೇಜಾರಾಯ್ತು: ಮಾಜಿ ಮ್ಯಾನೇಜರ್‌ ಮಲ್ಲಿಕಾರ್ಜುನ್‌ ಮಾತು
Bengaluru City Cinema Latest Sandalwood Top Stories
darshan ex manager mallikarjun
8 ವರ್ಷ ನಾಪತ್ತೆಯಾಗಿದ್ದ ದರ್ಶನ್‌ ಮಾಜಿ ಮ್ಯಾನೇಜರ್‌ ದಿಢೀರ್‌ ಪ್ರತ್ಯಕ್ಷ – ನಡೆದಿದ್ದೇನು ಅಂತ ಎಳೆಎಳೆಯಾಗಿ ಬಿಚ್ಚಿಟ್ಟ ಮಲ್ಲಿ
Bengaluru City Cinema Latest Main Post Sandalwood
Udupi Rishab Shetty Home Bhajane Kunitha Yakshagana Harake
ನಟ ರಿಷಬ್ ಶೆಟ್ಟಿ ಮನೆಯಲ್ಲಿ ಕುಣಿತ ಭಜನೆ, ಯಕ್ಷಗಾನ ಹರಕೆ ಪ್ರದರ್ಶನ
Cinema Districts Karnataka Latest Sandalwood Top Stories Udupi

You Might Also Like

Shreyas Iyer 4
Cricket

ಮನೆಮಗನ ಆಟಕ್ಕೆ ಮಲಗಿದ ಮುಂಬೈ – ಪಂಜಾಬ್‌ಗೆ 7 ವಿಕೆಟ್‌ಗಳ ಭರ್ಜರಿ ಜಯ, 2ನೇ ಸ್ಥಾನಕ್ಕೆ ಕುಸಿದ RCB

Public TV
By Public TV
4 hours ago
HIGHCOURT
Bengaluru City

ಗಲಾಟೆ ಪ್ರಕರಣ – ಅನಂತಕುಮಾರ್ ಹೆಗಡೆ ಪುತ್ರ ಅಶುತೋಷ್ ವಿರುದ್ಧದ ವಿಚಾರಣೆಗೆ ಹೈಕೋರ್ಟ್ ತಡೆ

Public TV
By Public TV
4 hours ago
Shivamogga Snake Bite Child Death
Districts

ಶಿವಮೊಗ್ಗದಲ್ಲಿ ಹಾವು ಕಡಿದು 2 ವರ್ಷದ ಮಗು ಸಾವು

Public TV
By Public TV
5 hours ago
hassana rain
Districts

ಗದಗ, ಹಾಸನದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ

Public TV
By Public TV
5 hours ago
Karwar Port
Districts

6,000 ಮೆಟ್ರಿಕ್ ಟನ್ ಕಚ್ಚಾ ಡಾಂಬರ್ ತುಂಬಿದ ಹಡಗು ಯುಎಇ ಯಿಂದ ಕಾರವಾರಕ್ಕೆ ಆಗಮನ

Public TV
By Public TV
5 hours ago
Chamarajanagar BRT Forest Fire
Chamarajanagar

ಬಿಳಿಗಿರಿರಂಗನ ಬೆಟ್ಟ ಹುಲಿ ಸಂರಕ್ಷಿತ ಅರಣ್ಯದಲ್ಲಿ ಮತ್ತೆ ಬೆಂಕಿ – ಅಪಾರ ಪ್ರಮಾಣದ ಕಾಡು ಭಸ್ಮ

Public TV
By Public TV
6 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?