Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಹಿಮಾಚಲದಲ್ಲಿ ಗಾಂಜಾ ಕೃಷಿ ಕಾನೂನುಬದ್ಧ – ಆರ್ಥಿಕತೆಯನ್ನು ಹೆಚ್ಚಿಸಲು ಅನುಕೂಲ ಎಂದ ಸರ್ಕಾರ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ಹಿಮಾಚಲದಲ್ಲಿ ಗಾಂಜಾ ಕೃಷಿ ಕಾನೂನುಬದ್ಧ – ಆರ್ಥಿಕತೆಯನ್ನು ಹೆಚ್ಚಿಸಲು ಅನುಕೂಲ ಎಂದ ಸರ್ಕಾರ

Latest

ಹಿಮಾಚಲದಲ್ಲಿ ಗಾಂಜಾ ಕೃಷಿ ಕಾನೂನುಬದ್ಧ – ಆರ್ಥಿಕತೆಯನ್ನು ಹೆಚ್ಚಿಸಲು ಅನುಕೂಲ ಎಂದ ಸರ್ಕಾರ

Public TV
Last updated: September 6, 2024 10:47 pm
Public TV
Share
2 Min Read
Sukhvinder Singh Sukhu
SHARE

ಶಿಮ್ಲಾ: ಆರ್ಥಿಕ ಸಂಕಷ್ಟಕ್ಕೆ ಸಿಲುಕಿರುವ (Himachal’s Financial woes) ಹಿಮಾಚಲ ಪ್ರದೇಶ (Himachal Pradesh) ಈಗ ಗಾಂಜಾ ಕೃಷಿಯನ್ನು (Cannabis Cultivation) ಕಾನೂನು ಬದ್ಧಗೊಳಿಸಿದೆ.

ಅಸೆಂಬ್ಲಿ ಸಮಿತಿಯ ವರದಿಯ ಶಿಫಾರಸುಗಳನ್ನು ಅನುಸರಿಸಿ ಗಾಂಜಾ ಕೃಷಿಯನ್ನು ಕಾನೂನುಬದ್ಧಗೊಳಿಸುವ ಮಹತ್ವದ ನಿರ್ಣಯವನ್ನು ಹಿಮಾಚಲ ಪ್ರದೇಶ ವಿಧಾನಸಭೆ ಅಂಗೀಕರಿಸಿದೆ.

ಔಷಧೀಯ ಮತ್ತು ಕೈಗಾರಿಕಾ ಉದ್ದೇಶಗಳಿಗಾಗಿ ಗಾಂಜಾ ಕೃಷಿ ಅಗತ್ಯವಾಗಿದೆ. ಅಲ್ಲದೇ ರಾಜ್ಯಕ್ಕೆ ಆರ್ಥಿಕತೆಯನ್ನು ಹೆಚ್ಚಿಸಲು ಇದು ಅನುಕೂಲವಾಗಲಿದೆ ಎಂದು ಸಮಿತಿ ಪ್ರಸ್ತಾಪಿಸಿದ ಸರ್ಕಾರ ಮಸೂದೆಯನ್ನು ಅಂಗೀಕರಿಸಿದೆ. ಇದನ್ನೂ ಓದಿ: ಹಿಮಾಚಲ ಪ್ರದೇಶದಲ್ಲಿ ಆರ್ಥಿಕ ಬಿಕ್ಕಟ್ಟು – ಎರಡು ಲಕ್ಷಕ್ಕೂ ಅಧಿಕ ಸರ್ಕಾರಿ ನೌಕರರಿಗೆ ಜಮೆಯಾಗದ ಸಂಬಳ

ಕಂದಾಯ ಸಚಿವ ಮತ್ತು ಅಸೆಂಬ್ಲಿ ಸಮಿತಿ ಅಧ್ಯಕ್ಷ ಜಗತ್ ಸಿಂಗ್ ನೇಗಿ ಅವರು ಗಾಂಜಾ ಕೃಷಿಯ ಸಂಭಾವ್ಯ ಪ್ರಯೋಜನಗಳ ಕುರಿತು ವಿವರವಾಗಿ ವಿಧಾನಸಭೆಯಲ್ಲಿ ಮಾತನಾಡಿದರು. ಈ ವೇಳೆ ಆಡಳಿತ ಮತ್ತು ವಿರೋಧ ಪಕ್ಷಗಳ ಬೆಂಬಲದೊಂದಿಗೆ ನಿಯಮ 130ರ ಅಡಿಯಲ್ಲಿ ಈ ವಿಷಯವನ್ನು ವಿಧಾನಸಭೆಯಲ್ಲಿ ಪ್ರಸ್ತಾಪಿಸಲಾಗಿತ್ತು. ಬಳಿಕ ವಿಷಯದ ಅಧ್ಯಯನಕ್ಕೆ ಒಂದು ಸಮಿತಿಯನ್ನು ರಚಿಸಲಾಯಿತು ಎಂದರು. ಇದನ್ನೂ ಓದಿ: Punjab Economic Crisis | ವಿದ್ಯುತ್‌ ಸಬ್ಸಿಡಿ ರದ್ದುಗೊಳಿಸಿ ಪೆಟ್ರೋಲ್‌, ಡೀಸೆಲ್‌ ಜೊತೆ ಬಸ್‌ ಟಿಕೆಟ್‌ ದರ ಏರಿಸಿದ ಪಂಜಾಬ್‌

ಸಮಿತಿಯು ಹಿಮಾಚಲ ಪ್ರದೇಶದ ಎಲ್ಲಾ ಜಿಲ್ಲೆಗಳಿಗೆ ಭೇಟಿ ನೀಡಿ ಪರಿಶೀಲಿಸಿದೆ. ಗಾಂಜಾ ಕೃಷಿಯನ್ನು ಔಷಧೀಯ ಮತ್ತು ಕೈಗಾರಿಕಾ ಉದ್ದೇಶಗಳಿಗಾಗಿ ಹೇಗೆ ಬಳಸಬಹುದು ಎಂಬುದರ ಕುರಿತು ಸ್ಥಳೀಯ ನಿವಾಸಿಗಳೊಂದಿಗೆ ಸಮಾಲೋಚನೆ ನಡೆಸಿತು. ಜಮ್ಮು ಮತ್ತು ಕಾಶ್ಮೀರ, ಉತ್ತರಾಖಂಡ ಮತ್ತು ಮಧ್ಯಪ್ರದೇಶದಲ್ಲಿ ಯಶಸ್ವಿ ಮಾದರಿಗಳನ್ನು ಸಹ ಅಧ್ಯಯನ ಮಾಡಿದ್ದೇವೆ. ಎಲ್ಲೆಡೆ ಕಾನೂನುಬದ್ಧಗೊಳಿಸುವ ಪರವಾಗಿ ಅಭಿಮತ ಬಂದಿದೆ ಎಂದು ಅವರು ತಿಳಿಸಿದ್ದಾರೆ.

ಗಾಂಜಾ ಸಸ್ಯಕ್ಕೆ ಹೆಚ್ಚು ನೀರಿನ ಅಗತ್ಯವಿಲ್ಲ, ವ್ಯಾಪಕವಾದ ಭೂಮಿ ಅಗತ್ಯವಿಲ್ಲ, ಪ್ರಾಣಿಗಳ ಹಾನಿಗೆ ನಿರೋಧಕವಾಗಿದೆ ಮತ್ತು ಹೆಚ್ಚಾಗಿ ರೋಗಗಳಿಂದ ಮುಕ್ತವಾಗಿದೆ ಎಂದು ಅವರು ವಿವರಿಸಿದರು. ಇದು ಕೈಗಾರಿಕಾ ಮತ್ತು ಔಷಧೀಯ ಬಳಕೆಗೆ ಹೆಚ್ಚಿನ ಸಾಮಥ್ರ್ಯವನ್ನು ಹೊಂದಿದೆ. ಎನ್‍ಡಿಪಿಎಸ್ ಕಾಯಿದೆಯ ಅಡಿಯಲ್ಲಿ ಅಫೀಮು ಕೃಷಿಯಂತೆಯೇ ಇದಕ್ಕೆ ಅವಕಾಶ ಕೊಡಬಹುದು. ಅಲ್ಲದೇ ದುರುಪಯೋಗವನ್ನು ತಡೆಗಟ್ಟಲು ಕಾನೂನು ಜಾರಿಗೆ ತರುತ್ತೇವೆ ಎಂದು ಅವರು ತಿಳಿಸಿದ್ದಾರೆ.

2023ರ ಬಜೆಟ್ ಅಧಿವೇಶನದಲ್ಲಿ, ವಿಧಾನಸಭೆಯು ಗಾಂಜಾ ಕೃಷಿಯನ್ನು ಕಾನೂನುಬದ್ಧಗೊಳಿಸುವ ಸಾಧ್ಯತೆಯನ್ನು ಚರ್ಚಿಸಿತ್ತು. ಇದನ್ನೂ ಓದಿ: ಸಾಲವೆಂಬ ಪರ್ವತಗಳ ಸುಳಿಯಲ್ಲಿ ಹಿಮಾಚಲ – ಆರ್ಥಿಕ ಅಪಾಯದಲ್ಲಿರುವ ರಾಜ್ಯಗಳು ಯಾವುವು? ತಜ್ಞರು ಸೂಚಿಸುವ ಪರಿಹಾರವೇನು?

TAGGED:Cannabis Cultivationhimachal pradeshHimachal's financial woesSukhvinder Singh Sukhu
Share This Article
Facebook Whatsapp Whatsapp Telegram

Cinema news

Gilli Kavya 1
BBK 12 | ಗಿಲ್ಲಿಯನ್ನ ಮದ್ವೆ ಆಗ್ತೀರಾ ಅಂದಿದ್ದಕ್ಕೆ ಕಾವ್ಯ ಕೊಟ್ಟ ಉತ್ತರವೇನು?
Cinema Latest Top Stories TV Shows
Shivanna Gilli 1
ಶಿವಣ್ಣನ ಭೇಟಿಯಾದ ಬಿಗ್‌ಬಾಸ್ 12ರ ವಿನ್ನರ್ ಗಿಲ್ಲಿನಟ
Bengaluru City Cinema Districts Karnataka Latest Sandalwood Top Stories
Kavya Shaiva BBK 12
ಬಿಗ್‌ಬಾಸ್ ಮನೆಗೆ ಹೋಗಲು ಕಾವ್ಯ ಖರ್ಚು ಮಾಡಿದ್ದೆಷ್ಟು ಗೊತ್ತಾ?
Cinema Latest Top Stories TV Shows
pavithra gowda 1
ಕಾನೂನು ಎಲ್ಲರಿಗೂ ಒಂದೇ – ಮನೆ ಊಟಕ್ಕೆ ಬೇಡಿದ್ದ ಪವಿತ್ರಾಗೆ ಶಾಕ್‌
Bengaluru City Cinema Court Karnataka Latest Main Post

You Might Also Like

Vijayapura raid
Districts

ವಿಜಯಪುರ ಪೊಲೀಸರ ಭರ್ಜರಿ ಬೇಟೆ – ಬರೋಬ್ಬರಿ 1.32 ಕೋಟಿ ನಗದು ಜಪ್ತಿ

Public TV
By Public TV
42 minutes ago
Loka Raid
Bengaluru City

4 ಮನೆ ಸೇರಿ 14 ಕೋಟಿ ಆಸ್ತಿ – ಜಮೀರ್ ಆಪ್ತನ ಮನೆಯಲ್ಲಿ ಲೋಕಾ ದಾಳಿ ವೇಳೆ ಸಿಕ್ಕ ಆಸ್ತಿ ಮೌಲ್ಯ ಬಹಿರಂಗ!

Public TV
By Public TV
42 minutes ago
Tanker 1
Belgaum

ತೈಲ ಸ್ಮಗ್ಲಿಂಗ್ ದಂಧೆ – ಶಿಪ್‌ ಮಾಲೀಕರು ಶಾಮೀಲಾಗಿರೋ ಶಂಕೆ; 2 ಆಯಾಮಗಳಲ್ಲಿ ಪೊಲೀಸ್‌ ತನಿಖೆಗೆ ಸಿದ್ಧತೆ

Public TV
By Public TV
1 hour ago
Dharmasthala Banglegudde SIT
Dakshina Kannada

ಧರ್ಮಸ್ಥಳ ಬುರುಡೆ ಕೇಸ್‌ | ಬಂಗ್ಲೆಗುಡ್ಡೆಯಲ್ಲಿ ಸಿಕ್ಕ 7 ಅಸ್ಥಿಪಂಜರ FSL ಗೆ ರವಾನೆ

Public TV
By Public TV
2 hours ago
Trump to davos
Latest

ದಾವೋಸ್‌ಗೆ ತೆರಳುತ್ತಿದ್ದ ಟ್ರಂಪ್ ವಿಮಾನದಲ್ಲಿ ತಾಂತ್ರಿಕ ದೋಷ

Public TV
By Public TV
2 hours ago
Donald Trump 3
Latest

ನನ್ನನ್ನ ಹತ್ಯೆ ಮಾಡಿದ್ರೆ, ಅಮೆರಿಕ ಇರಾನ್‌ ದೇಶವನ್ನ ಸರ್ವನಾಶ ಮಾಡಲಿದೆ – ಟ್ರಂಪ್‌ ಎಚ್ಚರಿಕೆ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?