Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Bengaluru City

‘ಡಿ’ ಗ್ಯಾಂಗ್‌ಗೆ ಜೈಲೇ ಗತಿ – ಮತ್ತೆ 3 ದಿನ ನ್ಯಾಯಾಂಗ ಬಂಧನ ವಿಸ್ತರಣೆ

Public TV
Last updated: September 9, 2024 2:33 pm
Public TV
Share
1 Min Read
Darshan 1
SHARE

ಬೆಂಗಳೂರು: ಚಿತ್ರದುರ್ಗ ರೇಣುಕಾಸ್ವಾಮಿ (Renukaswamy Murder Case) ಕೊಲೆ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ನಟ ದರ್ಶನ್‌ (Darshan) ಮತ್ತು ಗ್ಯಾಂಗ್‌ಗೆ ನ್ಯಾಯಾಂಗ ಬಂಧನ ಅವಧಿ ವಿಸ್ತರಿಸಿ ಕೋರ್ಟ್‌ ಆದೇಶ ಹೊರಡಿಸಿದೆ.

ಸೆ.12ರ ವರೆಗೆ ನ್ಯಾಯಾಂಗ ಬಂಧನ ವಿಸ್ತರಿಸಿ ಕೋರ್ಟ್ ಆದೇಶಿಸಿದೆ. ಮಧ್ಯಾಹ್ನ 1:15ಕ್ಕೆ ವೀಡಿಯೋ ಕಾನ್ಫರೆನ್ಸ್ ಮೂಲಕ 17 ಆರೋಪಿಗಳು ಕೂಡ ವಿಚಾರಣೆ ಹಾಜರಾಗಿದ್ದರು. ಬಳ್ಳಾರಿ ಜೈಲಿನಿಂದ ವೀಡಿಯೋ ಕಾನ್ಫರೆನ್ಸ್‌ಗೆ ಆರೋಪಿ ದರ್ಶನ್ ಬಂದಿದ್ದರು. ಇದನ್ನೂ ಓದಿ: ಪೂಜೆ ಹೆಸರಲ್ಲಿ ಇಡೀ ಗ್ರಾಮಕ್ಕೆ ಕೋಟಿ ಕೋಟಿ ಪಂಗನಾಮ ಹಾಕಿದ ಖದೀಮರು

Darshan 12

ಪ್ರಕರಣದ ಹಾರ್ಡ್ಡಿಸ್ಕ್, ಪೆನ್‌ಡ್ರೈವ್ ಎಲ್ಲವನ್ನೂ ಕೋರ್ಟ್‌ಗೆ ಎಸ್‌ಪಿಸಿ ಪ್ರಸನ್ನಕುಮಾರ್ ಸಲ್ಲಿಕೆ ಮಾಡಿದರು. ಡಿಜಿಟಲ್ ಎವಿಡೆನ್ಸ್ 2 ವಾರದಲ್ಲಿ ಕೊಡುವುದಾಗಿ ತಿಳಿಸಿದರು.

ವಿಚಾರಣೆ ವೇಳೆ, ಜೈಲಿಗೆ ಚಾರ್ಜ್‌ಶೀಟ್‌ ಕಳಿಸುತ್ತೇವೆ ಎಂದು ಎಸ್‌ಪಿಸಿ ಪ್ರಸನ್ನಕುಮಾರ್ ಕೋರ್ಟ್‌ಗೆ ಮನವಿ ಮಾಡಿದರು. ಆದರೆ ಆರೋಪಿಗಳ ಪರ ವಕೀಲರು ಅದಕ್ಕೆ ಆಕ್ಷೇಪ ವ್ಯಕ್ತಪಡಿಸಿದರು. ಇದನ್ನೂ ಓದಿ: ಕೊಪ್ಪಳದಲ್ಲಿ ರಾತ್ರಿ ಡ್ಯೂಟಿ ವೇಳೆ ಹಾಲು ಕದ್ದ ಪೊಲೀಸ್ ಪೇದೆ – ವೀಡಿಯೋ ವೈರಲ್

ನ್ಯಾಯಾಧೀಶರು ಆರೋಪಿಗಳ ಬಳಿಯೇ ವಕೀಲರ ಹೆಸರು ಕೇಳಿದರು. ಸಿ.ವಿ.ನಾಗೇಶ್ ನನ್ನ ಪರ ಹಾಜರಾಗ್ತಾ ಇದ್ದಾರೆ ಎಂದು ದರ್ಶನ್ ತಿಳಿಸಿದರು. ಉಳಿದ ಆರೋಪಿಗಳು ತಮ್ಮ ಪರ ವಾದ ಮಂಡಿಸುವ ವಕೀಲರ ಹೆಸರು ಹೇಳಿದರು. ವಾದ-ಪ್ರತಿವಾದ ಆಲಿಸಿದ ಕೋರ್ಟ್ ಮತ್ತೆ ಮೂರು ದಿನಗಳ ಕಾಲ ನ್ಯಾಯಾಂಗ ಬಂಧನ ವಿಸ್ತರಿಸಿ ಆದೇಶ ಹೊರಡಿಸಿತು.

TAGGED:darshanpavithra gowdaRenukaswamy Murder caseದರ್ಶನ್ಪವಿತ್ರಾ ಗೌಡರೇಣುಕಾಸ್ವಾಮಿ
Share This Article
Facebook Whatsapp Whatsapp Telegram

Cinema News

Abhiman Studio
ರಾತ್ರೋರಾತ್ರಿ ವಿಷ್ಣು ಸಮಾಧಿ ನೆಲಸಮ – ಅಭಿಮಾನಿಗಳಿಂದ ತೀವ್ರ ಆಕ್ರೋಶ
Bengaluru City Cinema Districts Karnataka Latest Main Post Sandalwood
Lankasura film team gave good news Vinod Prabhakar 1
ಮಾದೇವ ನಂತರ ಲಂಕಾಸುರನಾಗಿ ಮರಿ ಟೈಗರ್ ಅಬ್ಬರ
Cinema Latest
Manoranjan Ravichandran New Movie
ಮನೋರಂಜನ್ ರವಿಚಂದ್ರನ್ ಐದನೇ ಸಿನಿಮಾಗೆ ಮುಹೂರ್ತ
Cinema Latest Sandalwood Top Stories
Actor Milind
`ಅನ್‌ಲಾಕ್ ರಾಘವ’ ಖ್ಯಾತಿಯ ಮಿಲಿಂದ್‌ಗೆ ಲಾಟ್ರಿ; ನಾಲ್ಕು ಚಿತ್ರಗಳಿಗೆ ಸಹಿ ಮಾಡಿದ ನಟ
Cinema Latest Sandalwood Top Stories
Kantara Chapter 1 First look of Kanakavati Rukmini Vasanth unveiled on Varamahalakshmi
ಕಾಂತಾರ ಚಾಪ್ಟರ್ 1| ಕನಕವತಿಯ ಮೊದಲ ನೋಟ ವರಮಹಾಲಕ್ಷ್ಮಿಯಂದು ಅನಾವರಣ
Cinema Latest Top Stories

You Might Also Like

Yellow Metro Line
Bengaluru City

ಭಾನುವಾರ ಯೆಲ್ಲೋ ಮೆಟ್ರೋ ಮಾರ್ಗ ಉದ್ಘಾಟನೆ – ಬೆಂಗಳೂರಿನ ಕೆಲವು ರಸ್ತೆಗಳಲ್ಲಿ ಸಂಚಾರ ಬದಲಾವಣೆ

Public TV
By Public TV
3 minutes ago
Belagavi Savadatti Yallamma Rain
Belgaum

ಬೆಳಗಾವಿ ಜಿಲ್ಲೆಯಾದ್ಯಂತ ಧಾರಾಕಾರ ಮಳೆ – ಸವದತ್ತಿ ಯಲ್ಲಮ್ಮ ದೇವಸ್ಥಾನಕ್ಕೆ ಜಲದಿಗ್ಬಂಧನ

Public TV
By Public TV
25 minutes ago
trump modi tariff
Latest

ಮೋದಿ-ಟ್ರಂಪ್‌ ಫ್ರೆಂಡ್ಸ್‌, ಆದ್ರೂ ಭಾರತ-ಅಮೆರಿಕ ಮುಸುಕಿನ ಗುದ್ದಾಟ; ಯುಎಸ್‌ ಜೊತೆಗಿನ ರಾಜತಾಂತ್ರಿಕ ಸವಾಲು ಹೊಸದೇನಲ್ಲ!

Public TV
By Public TV
39 minutes ago
Uttarakashi Cloudburst 1 1
Latest

ಮೇಘಸ್ಪೋಟಕ್ಕೆ ನಾಶವಾಯ್ತು ಧರಾಲಿ – ಗ್ರಾಮದ ವಿಶೇಷತೆ ಏನು? ಮೊದಲು ಹೇಗಿತ್ತು?

Public TV
By Public TV
8 hours ago
Salim Pistol
Latest

ಭಾರತದ ಮೋಸ್ಟ್‌ ವಾಂಟೆಡ್‌ ʻಸಲೀಂ ಪಿಸ್ತೂಲ್ʼ ನೇಪಾಳದಲ್ಲಿ ಅರೆಸ್ಟ್‌

Public TV
By Public TV
8 hours ago
BY Vijayendra
Bengaluru City

ಬಿಹಾರದಲ್ಲಿ ಮತಪಟ್ಟಿ ವಿಶೇಷ ಪರಿಷ್ಕರಣೆಗೆ ವಿರೋಧವೇಕೆ?- ಕಾಂಗ್ರೆಸ್ಸಿಗರಿಗೆ ಬಿ.ವೈ.ವಿಜಯೇಂದ್ರ ಪ್ರಶ್ನೆ

Public TV
By Public TV
9 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?