Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಆಪರೇಷನ್ ಕಮಲ ಸಕ್ಸಸ್ – ಚಾಮರಾಜನಗರ ನಗರಸಭೆ ಅಧ್ಯಕ್ಷ, ಉಪಾಧ್ಯಕ್ಷ ಸ್ಥಾನ ಬಿಜೆಪಿ ಪಾಲು
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Chamarajanagar | ಆಪರೇಷನ್ ಕಮಲ ಸಕ್ಸಸ್ – ಚಾಮರಾಜನಗರ ನಗರಸಭೆ ಅಧ್ಯಕ್ಷ, ಉಪಾಧ್ಯಕ್ಷ ಸ್ಥಾನ ಬಿಜೆಪಿ ಪಾಲು

Chamarajanagar

ಆಪರೇಷನ್ ಕಮಲ ಸಕ್ಸಸ್ – ಚಾಮರಾಜನಗರ ನಗರಸಭೆ ಅಧ್ಯಕ್ಷ, ಉಪಾಧ್ಯಕ್ಷ ಸ್ಥಾನ ಬಿಜೆಪಿ ಪಾಲು

Public TV
Last updated: September 9, 2024 10:43 pm
Public TV
Share
2 Min Read
Chamarajanagara 2
SHARE

ಚಾಮರಾಜನಗರ: ಇಲ್ಲಿನ ನಗರಸಭೆ ಅಧ್ಯಕ್ಷ – ಉಪಾಧ್ಯಕ್ಷ ಚುನಾವಣೆಯಲ್ಲಿ ಬಿಜೆಪಿ (BJP) ಪ್ಲ್ಯಾನ್‌ ಸಕ್ಸಸ್ ಆದ ಪರಿಣಾಮ ಗೆಲುವಿನ ಹೊಸ್ತಿಲಲ್ಲಿದ್ದ ಕಾಂಗ್ರೆಸ್ (Congress) ಮುಗ್ಗರಿಸಿ ಬಿದ್ದು ಬಿಜೆಪಿ ಮತ್ತೊಮ್ಮೆ ಗೆಲುವಿನ ನಗೆ ಬೀರಿದೆ.

31 ಸದಸ್ಯ ಬಲದ ನಗರಸಭೆಯಲ್ಲಿ ಕಾಂಗ್ರೆಸ್‌ನ ಮೂವರು ಸದಸ್ಯರು ಗೈರಾದ ಪರಿಣಾಮ ಅನಾಯಾಸವಾಗಿ ಬಿಜೆಪಿ 2ನೇ ಬಾರಿಗೆ ಗದ್ದುಗೆ ಏರಿತು. ಬಿಜೆಪಿಯ ಸುರೇಶ್ ನಾಯಕ್ ಅಧ್ಯಕ್ಷರಾಗಿ ಆಯ್ಕೆಯಾದರೇ ಉಪಾಧ್ಯಕ್ಷರಾಗಿ ಮಮತಾ ಬಾಲಸುಬ್ರಹ್ಮಣ್ಯ ಆಯ್ಕೆಯಾದರು. ಇದನ್ನೂ ಓದಿ: ಭಾರತದಲ್ಲಿ ಮೊದಲ ಮಂಕಿಪಾಕ್ಸ್ ಕೇಸ್ ದೃಢ; ಎಲ್ಲ ರಾಜ್ಯಗಳ ಆಸ್ಪತ್ರೆಗಳಲ್ಲಿ ಐಸೋಲೇಷನ್‌ ಸೌಲಭ್ಯ ಸಿದ್ಧತೆಗೆ ಕೇಂದ್ರ ಸೂಚನೆ

Chamarajanagara

ಬಿಜೆಪಿ ಆಪರೇಷನ್ ರಿವರ್ಸ್‌ ಪ್ಲ್ಯಾನ್‌ ಮಾಡಲು ಶಾಸಕ ಸಿ.ಪುಟ್ಟರಂಗಶೆಟ್ಟಿ ವಿಫಲರಾದ ಹಿನ್ನಲೆ ಕಾಂಗ್ರೆಸ್ ಪಕ್ಷ ಕೊನೇ ಘಳಿಗೆಯಲ್ಲಿ ಅಧಿಕಾರ ಕಳೆದುಕೊಂಡಿತು. ನಗರಸಭೆಯ 31 ಸದಸ್ಯರು ಹಾಗೂ ಸಂಸದ, ಶಾಸಕರ ಬಲದೊಂದಿಗೆ 33 ಸದಸ್ಯರ ಬಲವನ್ನು ಹೊಂದಿತ್ತು. ಓರ್ವ ಬಿಎಸ್ಪಿ ಸದಸ್ಯ ಹೆಚ್ಚು ಸಭೆಗೆ ಗೈರಾದ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ ಸದಸ್ಯತ್ವ ರದ್ದುಗೊಳಿಸಿದ್ದರು.

Chamarajanagara 4

32 ಮಂದಿ ಸದಸ್ಯರ ಬಲ ಹೊಂದಿರುವ ನಗರಸಭೆಗೆ ನಡೆದ ಅಧ್ಯಕ್ಷ-ಉಪಾಧ್ಯಕ್ಷರ ಚುನಾವಣೆಯಲ್ಲಿ ಬಿಜೆಪಿಯಿಂದ ಸುರೇಶ್, ಮಮತಾ ಹಾಗೂ ಕಾಂಗ್ರೆಸ್ ಪಕ್ಷದಿಂದ ಆರ್.ಎಂ ರಾಜಪ್ಪ, ಅಬ್ರಾರ್ ಅಹಮದ್ ನಾಮಪತ್ರ ಸಲ್ಲಿಸಿದ್ದರು. ಬಳಿಕ ನಡೆದ ಚುನಾವಣೆಯಲ್ಲಿ ಅಧ್ಯಕ್ಷ–ಉಪಾಧ್ಯಕ್ಷ ಆಯ್ಕೆಯ ಪ್ರಕ್ರಿಯೆಯಲ್ಲಿ ಸದಸ್ಯರು ಕೈ ಎತ್ತುವ ತಮ್ಮ ಮತ ಸೂಚಿಸಿದರು. ನಂತರ ಚುನಾವಣಾಧಿಕಾರಿಯಾಗಿದ್ದ ಉಪವಿಭಾಗಾಧಿಕಾರಿ ಮಹೇಶ್ ಅಧಿಕೃತವಾಗಿ ಘೋಷಣೆ ಮಾಡಿದರು. ಇದನ್ನೂ ಓದಿ: Su-30 MKI ಜೆಟ್‌ ಎಂಜಿನ್‌ ತಯಾರಿಕೆಗೆ ಹೆಚ್‌ಎಎಲ್‌ನೊಂದಿಗೆ ಡೀಲ್‌ – 26,000 ಕೋಟಿ ಒಪ್ಪಂದಕ್ಕೆ ಸಹಿ!

Chamarajanagara 3

ಬಿಜೆಪಿಯ ಸುರೇಶ್ ಹಾಗೂ ಮಮತಾ 15 ಮತಗಳನ್ನು ಪಡೆದು ಅಧ್ಯಕ್ಷ-ಉಪಾಧ್ಯಕ್ಷರಾದರೆ, ಕಾಂಗ್ರೆಸ್ ನಿಂದ ಸ್ಪರ್ಧಿಸಿದ್ದ ಆರ್.ಎಂ ರಾಜಪ್ಪ,ಎ ಸ್‌ಡಿಪಿಐ ಅಭ್ಯರ್ಥಿ ಅಬ್ರಾರ್ ಅಹಮದ್ ತಲಾ 14 ಮತಗಳನ್ನು ಪಡೆದು ಪರಾಜಿತರಾದರು. ಮೂವರು ಕಾಂಗ್ರೆಸ್ ಸದಸ್ಯರಾದ ಆರ್.ಪಿ ನಂಜುಂಡಸ್ವಾಮಿ, ನೀಲಮ್ಮ, ಭಾಗ್ಯಮ್ಮ ಸಭೆಗೆ ಗೈರಾಗಿದ್ದು, ಮತ್ತೋರ್ವ ಕಾಂಗ್ರೆಸ್ ಸದಸ್ಯೆ ಚಂದ್ರಕಲಾ ಸಭೆಗೆ ಆಗಮಿಸಿ, ಬಿಜೆಪಿ ಪರವಾಗಿ ಕೈ ಎತ್ತಿದರು. ಬಿಜೆಪಿ ಸದಸ್ಯ ಮಹದೇವಯ್ಯ ಕಾಂಗ್ರೆಸ್ ಪರವಾಗಿ ಕೈ ಎತ್ತುವ ಮೂಲಕ ಕ್ರಾಸ್ ಓಟ್ ಮಾಡಿದರು. ಇದನ್ನೂ ಓದಿ:  2 ಸಾವಿರ ಪೊಲೀಸ್, ಹೆಲಿಕಾಪ್ಟರ್, ಥರ್ಮಲ್ ಇಮೇಜಿಂಗ್ ವ್ಯವಸ್ಥೆ ಬಳಸಿ ಸ್ವಯಂಘೋಷಿತ `ದೇವರ ಮಗ’ ಖ್ಯಾತಿಯ ಅಪೊಲೋ ಬಂಧನ

TAGGED:bjpChamarajanagaraChamarajanagara Municipal Councilcongressಕಾಂಗ್ರೆಸ್ಚಾಮರಾಜನಗರಚಾಮರಾಜನಗರ ನಗರಸಭೆಬಿಜೆಪಿ
Share This Article
Facebook Whatsapp Whatsapp Telegram

Cinema news

darshan ex manager mallikarjun
8 ವರ್ಷ ನಾಪತ್ತೆಯಾಗಿದ್ದ ದರ್ಶನ್‌ ಮಾಜಿ ಮ್ಯಾನೇಜರ್‌ ದಿಢೀರ್‌ ಪ್ರತ್ಯಕ್ಷ – ನಡೆದಿದ್ದೇನು ಅಂತ ಎಳೆಎಳೆಯಾಗಿ ಬಿಚ್ಚಿಟ್ಟ ಮಲ್ಲಿ
Bengaluru City Cinema Latest Main Post Sandalwood
Udupi Rishab Shetty Home Bhajane Kunitha Yakshagana Harake
ನಟ ರಿಷಬ್ ಶೆಟ್ಟಿ ಮನೆಯಲ್ಲಿ ಕುಣಿತ ಭಜನೆ, ಯಕ್ಷಗಾನ ಹರಕೆ ಪ್ರದರ್ಶನ
Cinema Districts Karnataka Latest Sandalwood Top Stories Udupi
Asha Bhosle Funeral
ಸರ್ಕಾರಿ ಗೌರವಗಳೊಂದಿಗೆ ನೆರವೇರಿದ ಗಾಯಕಿ ಆಶಾ ಭೋಸ್ಲೆ ಅಂತ್ಯಕ್ರಿಯೆ
Cinema Latest National Top Stories
Jogi Prem
ಕನ್ನಡ ಸಿನಿಮಾ ಅಂತಲೇ ರಾಜಕಾರಣ – ಸೆನ್ಸಾರ್ ಬೋರ್ಡ್ ವಿರುದ್ಧ ಪ್ರೇಮ್ ಕಿಡಿ
Cinema Latest Sandalwood Top Stories

You Might Also Like

HC Balakrishna zameer
Bengaluru City

ಪಕ್ಷಕ್ಕಿಂತ ಯಾರೂ ದೊಡ್ಡವರಲ್ಲ – ಪರೋಕ್ಷವಾಗಿ ಜಮೀರ್ ವಿರುದ್ಧ ಕ್ರಮಕ್ಕೆ ಬಾಲಕೃಷ್ಣ ಒತ್ತಾಯ

Public TV
By Public TV
1 hour ago
HC BALAKRISHNA
Bengaluru City

ನಾಯಕತ್ವ ಬದಲಾವಣೆ ಚರ್ಚೆ ಮುಗಿದ ಅಧ್ಯಾಯ ಅಲ್ಲ: ಹೆಚ್.ಸಿ.ಬಾಲಕೃಷ್ಣ

Public TV
By Public TV
1 hour ago
congress mlas randeep singh surjewala
Bengaluru City

ಕಾಂಗ್ರೆಸ್‌ನಲ್ಲಿ ಸಂಪುಟ ಪುನಾರಚನೆ ಸರ್ಕಸ್ – 12 ಶಾಸಕರಿಂದ ರಣದೀಪ್ ಸುರ್ಜೇವಾಲ ಭೇಟಿ

Public TV
By Public TV
2 hours ago
krishna river 200361 960 720
Latest

ಕೃಷ್ಣಾ ನದಿಯಲ್ಲಿ ಕುರಿಗಾಹಿ ಮೇಲೆ ಮೊಸಳೆ ದಾಳಿ – ಬಲಗೈ ಕಟ್‌

Public TV
By Public TV
3 hours ago
Vinay Kulkarni 1 1
Bengaluru City

ಸೆಲ್‌ ಒಳಗೆ ಹೋಗ್ತಿದ್ದಂತೆ ಕಣ್ಣೀರು – ಪರಪ್ಪನ ಅಗ್ರಹಾರ ಜೈಲಲ್ಲಿ ಇಡೀ ರಾತ್ರಿ ನಿದ್ದೆ ಮಾಡದ ಕುಲಕರ್ಣಿ

Public TV
By Public TV
3 hours ago
pm modi mann ki baat
Latest

ಮಹಿಳೆಯರನ್ನು ಗೌರವಿಸುವುದು ದೇಶವನ್ನೇ ಗೌರವಿಸಿದಂತೆ: ಮಹಿಳಾ ಮೀಸಲಾತಿ ಕಾನೂನು ಶ್ಲಾಘಿಸಿದ ಮೋದಿ

Public TV
By Public TV
3 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?