Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Search
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Bollywood

ರಶ್ಮಿಕಾ ಮಂದಣ್ಣಗೆ ಅಪಘಾತ: ಜೀವನ ಕ್ಷಣಿಕ ಎಂದ ‘ಪುಷ್ಪ’ ನಟಿ

Public TV
Last updated: September 10, 2024 1:11 pm
Public TV
Share
2 Min Read
rashmika mandanna
SHARE

ಕೊಡಗಿನ ಬೆಡಗಿ ರಶ್ಮಿಕಾ ಮಂದಣ್ಣ (Rashmika Mandanna) ಅವರು ನಾನ್ಯಾಕೆ ಇತ್ತೀಚಿನ ದಿನಗಳಲ್ಲಿ ಸೋಶಿಯಲ್ ಮೀಡಿಯಾದಲ್ಲಿ ದೂರವಿದ್ದೆ ಎಂಬುದನ್ನು ರಿವೀಲ್ ಮಾಡಿದ್ದಾರೆ. ಇತ್ತೀಚೆಗೆ ನನಗೆ ಸಣ್ಣದಾಗಿ ಅಪಘಾತವಾಗಿತ್ತು. ಈಗ ನಾನು ಚೇತರಿಸಿಕೊಂಡಿದ್ದೇನೆ ಎಂದು ತಿಳಿಸಿದ್ದಾರೆ. ಜೀವನ ತುಂಬಾ ಕ್ಷಣಿಕ. ನಾಳೆ ಇರುತ್ತೇವೋ, ಇಲ್ಲವೋ ಗೊತ್ತಿಲ್ಲ ಎಂದು ಅಪಘಾತದ ಬೆನ್ನಲ್ಲೇ ನಟಿ ಪೋಸ್ಟ್ ಹಂಚಿಕೊಂಡಿದ್ದಾರೆ. ಇದನ್ನೂ ಓದಿ:ಶುಭಾ ಪೂಂಜಾಗೂ ರೇಣುಕಾಸ್ವಾಮಿ ಅಶ್ಲೀಲ ಮೆಸೇಜ್ ಕಳುಹಿಸಿದ್ರಾ?: ನಟಿ ಹೇಳೋದೇನು?

rashmika mandannaಸೋಮವಾರ (ಸೆ.9) ಸಂಜೆ ಒಂದು ಶಾಕಿಂಗ್ ಪೋಸ್ಟ್ ಹಂಚಿಕೊಂಡ ರಶ್ಮಿಕಾ, ತಮಗೆ ಅಪಘಾತ (Accident) ಆಗಿದ್ದರ ಬಗ್ಗೆ ಮಾಹಿತಿ ತಿಳಿಸಿದ್ದಾರೆ. ಎಲ್ಲರೂ ಹೇಗಿದ್ದೀರಿ? ನಾನು ಇಲ್ಲಿಗೆ ಬಂದು ಸ್ವಲ್ಪ ಸಮಯವಾಗಿದೆ ಮತ್ತು ನಾನು ಸಾರ್ವಜನಿಕವಾಗಿ ಕಾಣಿಸಿಕೊಂಡಿಲ್ಲ ಎಂಬುದು ನನಗೆ ತಿಳಿದಿದೆ. ಕಳೆದ ತಿಂಗಳು ನಾನು ಹೆಚ್ಚು ಸಕ್ರಿಯವಾಗಿರಲಿಲ್ಲ. ಕಾರಣ ಏನೆಂದರೆ, ನನಗೆ ಚಿಕ್ಕ ಅಪಘಾತವಾಗಿತ್ತು. ನಾನು ಈಗ ಚೇತರಿಸಿಕೊಂಡಿದ್ದೇನೆ. ಆದರೆ ವೈದ್ಯರು ಹೇಳಿದಂತೆ ಮನೆಯಲ್ಲಿಯೇ ವಿಶ್ರಾಂತಿ ಪಡೆದುಕೊಂಡಿದ್ದೇನೆ ಎಂದು ರಶ್ಮಿಕಾ ಮಂದಣ್ಣ ಹೇಳಿದ್ದಾರೆ.

 

View this post on Instagram

 

A post shared by Rashmika Mandanna (@rashmika_mandanna)

ನಾನು ಈಗ ಚೇತರಿಸಿಕೊಂಡಿದ್ದೇನೆ ಮತ್ತು ನನ್ನ ಎಂದಿನ ಚಟುವಟಿಕೆಗಳನ್ನು ಮಾಡಲು ಇನ್ನಷ್ಟು ಸೂಪರ್ ಆ್ಯಕ್ಟೀವ್ ಆಗುವ ಹಂತದಲ್ಲಿದ್ದೇನೆ. ನಿಮ್ಮ ಬಗ್ಗೆ ಕಾಳಜಿ ವಹಿಸಲು ಯಾವಾಗಲೂ ಆದ್ಯತೆ ನೀಡಿ. ಯಾಕೆಂದರೆ, ಜೀವನ ತುಂಬ ಚಿಕ್ಕದು. ನಮಗೆ ನಾಳೆ ಅನ್ನೊದು ಇದೆಯೋ, ಇಲ್ಲವೋ ಎಂಬುದೇ ತಿಳಿದಿಲ್ಲ. ಆದ್ದರಿಂದ ಪ್ರತಿದಿನವು ಸಂತೋಷವಾಗಿರಿ ಎಂದು ರಶ್ಮಿಕಾ ಸಲಹೆ ನೀಡಿದ್ದಾರೆ. ಮತ್ತೊಂದು ಅಪ್ಡೇಟ್, ನಾನು ಈಗ ಲಡ್ಡುಗಳನ್ನು ತಿನ್ನುತ್ತಿದ್ದೇನೆ ಎಂದು ಪೋಸ್ಟ್ ಹಾಕಿದ್ದಾರೆ. ಆದರೆ ರಶ್ಮಿಕಾ ಎಲ್ಲಿಯೂ ಕೂಡ ತಮಗೆ ಏನಾಗಿತ್ತು? ಯಾವ ರೀತಿ ಸಮಸ್ಯೆಗಳನ್ನು ಎದುರಿಸಿದ್ದರು ಎಂದು ಹೇಳಿಲ್ಲ.

ಅಂದಹಾಗೆ, ರಶ್ಮಿಕಾಗೆ ಸೌತ್ ಮತ್ತು ಬಾಲಿವುಡ್‌ನಲ್ಲಿ ಭಾರೀ ಬೇಡಿಕೆಯಿದೆ. ಸಾಲು ಸಾಲು ಸಿನಿಮಾಗಳಲ್ಲಿ ಬ್ಯುಸಿಯಾಗಿದ್ದಾರೆ. ಪುಷ್ಪ 2, ಛಾವಾ ಸಿನಿಮಾ ರಿಲೀಸ್‌ಗೆ ಸಿದ್ಧವಾಗಿದೆ. ಜೊತೆಗೆ ಕುಬೇರ, ಸಿಖಂದರ್, ದಿ ಗರ್ಲ್‌ಫ್ರೆಂಡ್, ರೈನ್‌ಬೋ ಸಿನಿಮಾಗಳ ಕೆಲಸ ನಡೆಯುತ್ತವೆ.

TAGGED:PushpaPushpa 2Rashmika Mandannaಪುಷ್ಪ 2ಬಾಲಿವುಡ್ರಶ್ಮಿಕಾ ಮಂದಣ್ಣಸ್ಯಾಂಡಲ್‍ವುಡ್
Share This Article
Facebook Whatsapp Whatsapp Telegram

You Might Also Like

11A Seat
Latest

ಮೃತ್ಯುಂಜಯ `ವಿಶ್ವಾಸ್ ಎಫೆಕ್ಟ್’ – 11A ಲಕ್ಕಿ ಸೀಟಿಗೆ ಫುಲ್ ಡಿಮ್ಯಾಂಡ್!

Public TV
By Public TV
5 minutes ago
Hubballi Reels
Dharwad

ರೀಲ್ಸ್‌ ರಾಜನಿಗೆ ಬಿಸಿ ಮುಟ್ಟಿಸಿದ ಹುಬ್ಬಳ್ಳಿ ಪೊಲೀಸ್‌ – ನಿಮಗೂ ಈ ಅನುಭವ ಆಗಿರಬೇಕಲ್ವಾ?

Public TV
By Public TV
15 minutes ago
CRIME
Crime

ಖಾಸಗಿ ಅಂಗದ ಮೇಲೆ ಕಾದ ಕಬ್ಬಿಣದಿಂದ ಬರೆ ಹಾಕಿ ಚಿತ್ರಹಿಂಸೆ – ವರದಕ್ಷಿಣೆ ಕಿರುಕುಳಕ್ಕೆ ಮಹಿಳೆ ಬಲಿ

Public TV
By Public TV
29 minutes ago
Heavy Rain
Belgaum

ರಾಜ್ಯದ ಹಲವೆಡೆ ವರುಣಾರ್ಭಟ – ಭಾರೀ ಮಳೆಗೆ ರಸ್ತೆ ಮುಳುಗಡೆ, ಅವಾಂತರ ಸೃಷ್ಟಿ

Public TV
By Public TV
1 hour ago
Temba Bavuma 2
Cricket

ಆಸೀಸ್‌ ಲಕ್ಕಿ ಚಾರ್ಮ್‌ಗಳಿಗೆ ಸೋಲಿನ ರುಚಿ ತೋರಿಸಿದ ಹರಿಣರು – ಹೇಜಲ್ವುಡ್‌ ಗೆಲುವಿನ ನಾಗಾಲೋಟಕ್ಕೆ ಬ್ರೇಕ್‌

Public TV
By Public TV
1 hour ago
Koppal nava brindavana
Districts

ರಘುವರ್ಯ ತೀರ್ಥರ ಮಧ್ಯಾರಾಧನೆ ಮಹೋತ್ಸವ ಸಂಪನ್ನ

Public TV
By Public TV
1 hour ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?