‘ಬಿಗ್ ಬಾಸ್’ ಖ್ಯಾತಿಯ ಚಂದನ್ ಕುಮಾರ್ (Chandan Kumar) ನಟನೆಯ ಮೂಲಕ ಗಮನ ಸೆಳೆದಿದ್ದರು. ಈಗ ನಿರ್ದೇಶನದತ್ತ ಚಂದನ್ ಮುಖ ಮಾಡಿದ್ದಾರೆ. ತಮ್ಮ ಹುಟ್ಟುಹಬ್ಬದಂದು (ಸೆ.11) ಹೊಸ ಸಿನಿಮಾದ ಅಪ್‌ಡೇಟ್ ಹಂಚಿಕೊಂಡಿದ್ದಾರೆ.

View this post on Instagram
ಈ ಚಿತ್ರದಲ್ಲಿ ಅವಿನಾಶ್, ಹಿರಿಯ ನಟಿ ಶ್ರುತಿ ಸೇರಿದಂತೆ ಅನೇಕರು ನಟಿಸುತ್ತಿದ್ದಾರೆ. ಚಂದನ್ ನಟಿಸುತ್ತಿರುವ 10ನೇ ಸಿನಿಮಾಗೆ ತಾವೇ ನಿರ್ದೇಶನ (Direction) ಮಾಡುವ ಮೂಲಕ ಹೊಸ ಹೆಜ್ಜೆ ಇಟ್ಟಿದ್ದಾರೆ. ಇದನ್ನೂ ಓದಿ:‘ಕೆಜಿಎಫ್ 2’ ಸಿಂಗರ್ ಜೊತೆ ಎಂಗೇಜ್ ಆದ ‘ಸಿಂಗಾರ ಸಿರಿಯೇ’ ಖ್ಯಾತಿಯ ಪ್ರಮೋದ್ ಮರವಂತೆ
ಇನ್ನೂ ಈ ಹಿಂದೆ ಲಕ್ಷ್ಮಿ ಬಾರಮ್ಮ, ಬಿಗ್ ಬಾಸ್ ಕನ್ನಡ, ಪರಭಾಷೆಯಲ್ಲೂ 2 ಸೀರಿಯಲ್‌ಗಳನ್ನು ಮಾಡಿದ್ದಾರೆ. ಕೆಲವು ಸಿನಿಮಾಗಳಲ್ಲಿ ನಟಿಸಿ ಸೈ ಎನಿಸಿಕೊಂಡಿದ್ದಾರೆ.

