Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: Nagamangala Violence| ತಾಲಿಬಾನ್ ಮನಸ್ಥಿತಿಗೆ ಕಾಂಗ್ರೆಸ್ ಸರ್ಕಾರದಲ್ಲಿ ಪ್ರೋತ್ಸಾಹ – ಅಶೋಕ್‌ ಕಿಡಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | Nagamangala Violence| ತಾಲಿಬಾನ್ ಮನಸ್ಥಿತಿಗೆ ಕಾಂಗ್ರೆಸ್ ಸರ್ಕಾರದಲ್ಲಿ ಪ್ರೋತ್ಸಾಹ – ಅಶೋಕ್‌ ಕಿಡಿ

Bengaluru City

Nagamangala Violence| ತಾಲಿಬಾನ್ ಮನಸ್ಥಿತಿಗೆ ಕಾಂಗ್ರೆಸ್ ಸರ್ಕಾರದಲ್ಲಿ ಪ್ರೋತ್ಸಾಹ – ಅಶೋಕ್‌ ಕಿಡಿ

Public TV
Last updated: September 12, 2024 8:59 am
Public TV
Share
2 Min Read
R Ashok
SHARE

ಬೆಂಗಳೂರು: ಕಾಂಗ್ರೆಸ್ ಸರ್ಕಾರದಲ್ಲಿ (Congress Government) ಮತಾಂಧ ಶಕ್ತಿಗಳು ಮತ್ತೊಮ್ಮೆ ಅಟ್ಟಹಾಸ ಮೆರೆದಿದ್ದು, ಸರ್ವ ಜನಾಂಗದ ಶಾಂತಿಯ ತೋಟವಾಗಿದ್ದ ಕರ್ನಾಟಕದಲ್ಲಿ (Karnataka) ಜಿಹಾದಿ ಮುಳ್ಳುಗಳ ದುಸ್ಸಾಹಸ ಶಾಂತಿ ಕದಡುತ್ತಿದೆ ಎಂದು ವಿಧಾನಸಭೆಯ ವಿಪಕ್ಷ ನಾಯಕ ಆರ್‌. ಅಶೋಕ್‌ (R Ashok) ಕಿಡಿಕಾರಿದ್ದಾರೆ.

ಸಾಮಾಜಿಕ ಜಾಲತಾಣದಲ್ಲಿ ದೀರ್ಘವಾದ ಪೋಸ್ಟ್‌ ಮಾಡಿ ಕಾಂಗ್ರೆಸ್‌ ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ.

ಪೋಸ್ಟ್‌ನಲ್ಲಿ ಏನಿದೆ?
ನಾಗಮಂಗಲದಲ್ಲಿ (Nagamangala) ಗಣೇಶ ವಿಸರ್ಜನೆ (Ganesh Procession) ವೇಳೆ ನಡೆದಿರುವ ಘಟನೆ ಅತ್ಯಂತ ಖಂಡನೀಯವಾಗಿದ್ದು, ಕಾಂಗ್ರೆಸ್ ಆಡಳಿತದಲ್ಲಿ ರಾಜ್ಯದಲ್ಲಿ ಕಣ್ಮರೆಯಾಗಿರುವ ಕಾನೂನು ಸುವ್ಯವಸ್ಥೆಗೆ ಮತ್ತೂಂದು ನಿದರ್ಶನವಾಗಿದೆ. ಕಳೆದ ವರ್ಷವೂ ನಾಗಮಂಗಲದಲ್ಲಿ ಗಣೇಶ ವಿಸರ್ಜನೆ ಸಂದರ್ಭದಲ್ಲಿ ಇಂತಹುದೇ ಘಟನೆ ನಡೆದಿದ್ದರೂ ಈ ವರ್ಷ ಪೊಲೀಸರು ಯಾವುದೇ ಮುಂಜಾಗ್ರತಾ ಕ್ರಮ ಕೈಗೊಳ್ಳದಿರುವುದು ಕಾಂಗ್ರೆಸ್ ಸರ್ಕಾರ ಕಾನೂನು ಸುವ್ಯವಸ್ಥೆ ಕಾಪಾಡುವುದರಲ್ಲಿ ಸಂಪೂರ್ಣ ವಿಫಲವಾಗಿದೆ ಎನ್ನುವುದಕ್ಕೆ ಸಾಕ್ಷಿಯಾಗಿದೆ. ಇದನ್ನೂ ಓದಿ: ನಾಗಮಂಗಲದಲ್ಲಿ 144 ಸೆಕ್ಷನ್‌ ಜಾರಿ – ಇಂದು ಪಟ್ಟಣದ ಶಾಲಾ, ಕಾಲೇಜುಗಳಿಗೆ ರಜೆ

ಕಾಂಗ್ರೆಸ್ ಸರ್ಕಾರದಲ್ಲಿ ಮತಾಂಧ ಶಕ್ತಿಗಳು ಮತ್ತೊಮ್ಮೆ ಅಟ್ಟಹಾಸ ಮೆರೆದಿದ್ದು, ಸರ್ವ ಜನಾಂಗದ ಶಾಂತಿಯ ತೋಟವಾಗಿದ್ದ ಕರ್ನಾಟಕದಲ್ಲಿ ಜಿಹಾದಿ ಮುಳ್ಳುಗಳ ದುಸ್ಸಾಹಸ ಶಾಂತಿ ಕದಡುತ್ತಿದೆ.

ನಿನ್ನೆ ರಾತ್ರಿ ಮಂಡ್ಯ ಜಿಲ್ಲೆಯ ನಾಗಮಂಗಲದಲ್ಲಿ ಗಣೇಶ ವಿಸರ್ಜನೆ ವೇಳೆ ನಡೆದಿರುವ ಘಟನೆ ಅತ್ಯಂತ ಖಂಡನೀಯವಾಗಿದ್ದು, ಕಾಂಗ್ರೆಸ್ ಆಡಳಿತದಲ್ಲಿ… pic.twitter.com/Dlub6borha

— R. Ashoka (@RAshokaBJP) September 12, 2024


ಶಾಂತಿಯುತವಾಗಿ ಸಾಗುತ್ತಿದ್ದ ಗಣೇಶ ವಿಸರ್ಜನೆ ಮೆರವಣಿಗೆಗೆ ಅಡ್ಡಿಪಡಿಸುವ ದುರುದ್ದೇಶದಿಂದ ಮುಸ್ಲಿಂ ಮತಾಂಧ ಪುಂಡರು ಪೂರ್ವನಿಯೋಜಿತವಾಗಿ ದಾಂಧಲೆ ಎಬ್ಬಿಸಿ ಸಾರ್ವಜನಿಕರು, ಪೊಲೀಸರ ಮೇಲೆ ಕಲ್ಲು ತೂರಾಟ ಮಾಡುವುದು, ಚಪ್ಪಲಿ ಎಸೆಯುವುದು, ಪೆಟ್ರೋಲ್ ಬಾಂಬ್ ಸ್ಫೋಟಿಸುವುದು, ತಲ್ವಾರ್ ಝಳಪಿಸುವಂತಹ ದುಸ್ಸಾಹಸಕ್ಕೆ ಮುಂದಾಗುತ್ತಾರೆ ಅಂದರೆ ರಾಜ್ಯದಲ್ಲಿ ಇಂತಹ ಮತಾಂಧ ಪುಂಡರಿಗೆ, ಮುಸ್ಲಿಂ ಮೂಲಭೂತವಾದಿಗಳಿಗೆ ಕಾನೂನಿನ ಭಯವೇ ಇಲ್ಲವೆಂಬುದು ಸ್ಪಷ್ಟವಾಗುತ್ತದೆ. ಇದನ್ನೂ ಓದಿ: ಕಲ್ಲು ತೂರಾಟ, ತಲವಾರ್‌ ಪ್ರದರ್ಶನ, ಸಿಕ್ಕ ಸಿಕ್ಕ ವಾಹನಗಳ ಮೇಲೆ ದಾಳಿ – ನಾಗಮಂಗಲ ಧಗಧಗಿಸಿದ್ದು ಹೇಗೆ? ಇಲ್ಲಿದೆ ಪೂರ್ಣ ಸುದ್ದಿ

ಅಷ್ಟೇ ಅಲ್ಲದೆ, ರಕ್ಷಣೆ ಕೊಡಿ ಎಂದು ಪೊಲೀಸ್ ಠಾಣೆಗೆ ಬಂದವರ ಮೇಲೆಯೇ ಈ ಮತಾಂಧ ಪುಂಡರು ಹಲ್ಲೆ, ದಬ್ಬಾಳಿಕೆ ನಡೆಸುತ್ತಾರೆ ಅಂದರೆ ಈ ದುಷ್ಟರ ತಾಲಿಬಾನ್ ಮನಸ್ಥಿತಿಗೆ ಕಾಂಗ್ರೆಸ್ ಸರ್ಕಾರದಲ್ಲಿ ಎಷ್ಟು ಪ್ರೋತ್ಸಾಹ, ಪೋಷಣೆ ದೊರಕುತ್ತಿದೆ ಎಂದು ಊಹಿಸಿಕೊಳ್ಳಿ.

 

ಕಾಂಗ್ರೆಸ್‌ ಪಕ್ಷ ಮತ್ತು ರಾಜ್ಯ ಸರ್ಕಾರದ ವೋಟ್ ಬ್ಯಾಂಕ್ ರಾಜಕಾರಣ, ಓಲೈಕೆ ರಾಜಕಾರಣ, ತುಷ್ಟೀಕರಣವೇ ಇಂತಹ ಘಟನೆಗಳು ಪದೇ ಪದೇ ಮರುಕಳಿಸುತ್ತಿರುವುದಕ್ಕೆ ನೇರ ಕಾರಣ.

ಇಂತಹ ಮತಾಂಧ ಪುಂಡರ ಬಾಲ ಕತ್ತರಿಸದೆ ಹೀಗೆ ಬಿಟ್ಟರೆ ಇಂತಹವರು ನಾಳೆ ಉಗ್ರವಾದಿಗಳಾಗುವುದರಲ್ಲಿ ಸಂಶಯವೇ ಇಲ್ಲ. ನಿನ್ನೆಯ ಗಲಭೆಗೆ ಕಾರಣರಾದ ಸಮಾಜ ಘಾತುಕ ಶಕ್ತಿಗಳನ್ನ ಈ ಕೊಡಲೇ ಬಂಧಿಸಿ ಕಾನೂನು ವಶಕ್ಕೆ ಒಪ್ಪಿಸಿ ಸರ್ವ ಜನಾಂಗದ ಶಾಂತಿಯ ತೋಟವಾದ ಕರ್ನಾಟಕದಲ್ಲಿ ಜಿಹಾದಿ ಮಾನಸಿಕತೆಗೆ ಜಾಗವಿಲ್ಲ ಎಂಬ ದಿಟ್ಟ ಸಂದೇಶ ರವಾನಿಸಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಗೃಹ ಸಚಿವ ಪರಮೇಶ್ವರ್‌ ಅವರನ್ನ ಒತ್ತಾಯಿಸುತ್ತೇನೆ.

 

TAGGED:ashokbjpcongresskarnatakanagamangalaಅಶೋಕ್ಕರ್ನಾಟಕಕಾಂಗ್ರೆಸ್ನಾಗಮಂಗಲಬಿಜೆಪಿ
Share This Article
Facebook Whatsapp Whatsapp Telegram

Cinema news

3 Idiots
10 ವರ್ಷಗಳ ಬಳಿಕವೂ ಅದೇ ಪಾತ್ರಗಳೊಂದಿಗೆ ಬರಲಿದೆ 3 Idiots ಸೀಕ್ವೆಲ್
Bollywood Cinema Latest Top Stories
nikhil kumaraswamy actor chetan
ಡಾ.ರಾಜ್‌ಕುಮಾರ್ ಎಂದರೆ ಆರು ಕೋಟಿ ಕನ್ನಡಿಗರ ಭಾವನೆ: ನಟ ಚೇತನ್‌ಗೆ ನಿಖಿಲ್ ಕುಮಾರಸ್ವಾಮಿ ಕಿಡಿ
Bengaluru City Cinema Latest Sandalwood Top Stories
Sanjay Dutt
ಸರ್ಸೆ ಸೆರಗ ಸರ್ಸೆ ಹಾಡಿನ ವಿವಾದ – ಕ್ಷಮೆಯಾಚಿಸಿದ ಸಂಜಯ್ ದತ್, ಬುಡಕಟ್ಟು ಜನಾಂಗದ 50 ಹುಡುಗಿಯರ ಶಿಕ್ಷಣಕ್ಕೆ ಹಣದ ಭರವಸೆ
Bollywood Cinema Latest National Sandalwood Top Stories
ChetanKumar Ahimsa
ರಾಜ್‌ಕುಮಾರ್‌ ಸಮಾಧಿ ಬಗ್ಗೆ ವಿವಾದಾತ್ಮಕ ಪೋಸ್ಟ್‌ – ಅಭಿಮಾನಿಗಳು ಮುತ್ತಿಗೆ ಹಾಕುತ್ತಿದ್ದಂತೆ ಕ್ಷಮೆಯಾಚಿಸಿದ ಚೇತನ್‌
Cinema Karnataka Latest Top Stories

You Might Also Like

Donovan Ferreira
Cricket

ಪಂಜಾಬ್‌ ಗೆಲುವಿನ ಓಟಕ್ಕೆ ಬ್ರೇಕ್‌ – ರಾಜಸ್ಥಾನ್‌ಗೆ 6 ವಿಕೆಟ್‌ಗಳ ಜಯ

Public TV
By Public TV
41 seconds ago
Apekshaben Sonis victory
Latest

100% ಮುಸ್ಲಿಂ ಮತದಾರರ ವಾರ್ಡ್‌ನಲ್ಲಿ ಸ್ವತಂತ್ರ ಹಿಂದೂ ಅಭ್ಯರ್ಥಿಗೆ ಗೆಲುವು

Public TV
By Public TV
24 minutes ago
Dharwad Suicide
Dharwad

ಧಾರವಾಡ | ಮರ್ಯಾದೆಗೆ ಅಂಜಿ ವಿದ್ಯಾರ್ಥಿ ನೇಣಿಗೆ ಶರಣು

Public TV
By Public TV
42 minutes ago
gundlupet inspector safari
Chamarajanagar

ನಿರ್ಬಂಧಿತ ಅರಣ್ಯಪ್ರದೇಶದಲ್ಲಿ ಪೊಲೀಸ್ ಇನ್‌ಸ್ಪೆಕ್ಟರ್ ಬಿಂದಾಸ್ ಸವಾರಿ

Public TV
By Public TV
2 hours ago
supreme Court 1
Court

ಪ್ರತಿಯೊಂದು ಧಾರ್ಮಿಕ ಸಂಸ್ಥೆಗಳಲ್ಲಿ ನಿಯಮಗಳಿರಬೇಕು, ಅರಾಜಕತೆ ಇರಬಾರದು – ಶಬರಿಮಲೆ ಕೇಸ್‌ನಲ್ಲಿ ಸುಪ್ರೀಂ ಅಭಿಪ್ರಾಯ

Public TV
By Public TV
3 hours ago
Vidhana Soudha
Bengaluru City

ನೇಮಕಾತಿಗಳಲ್ಲಿ ಒಳಮೀಸಲಾತಿ ಜಾರಿಗೊಳಿಸಿ ಸರ್ಕಾರ ಆದೇಶ

Public TV
By Public TV
4 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?