Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Districts

Nagamangala Violence| 10 ಲಕ್ಷ ರೂ. ಮೊತ್ತದ ವಸ್ತುಗಳು ಸುಟ್ಟು ಹೋಗಿದೆ, 10 ವರ್ಷ ಕಳೆದ್ರೂ ನಷ್ಟ ಭರಿಸಲು ಸಾಧ್ಯವಿಲ್ಲ: ಗುಜರಿ ಅಂಗಡಿ ಮಾಲೀಕ

Public TV
Last updated: September 12, 2024 1:39 pm
Public TV
Share
2 Min Read
nagamangala violence gujuri shop owner
SHARE

ಮಂಡ್ಯ: ನಾವು ಬಡವರು. ಬ್ಯಾಂಕ್ ಸಾಲ, ಬಡ್ಡಿಗೆ ಹಣ ಪಡೆದು ಕಟ್ಟಿದ ಅಂಗಡಿ ಇದು. ಒಂದು ಕ್ಷಣದ ಗಲಾಟೆಗೆ ಈ ಥರ ಮಾಡಿದ್ದಾರೆ. ಇನ್ನು 10 ವರ್ಷ ಪ್ರಯತ್ನ ಪಟ್ಟರು ಆಗಿರುವ ನಷ್ಟ ಭರಿಸಲು ಸಾಧ್ಯವಿಲ್ಲ. ಈಗ ನಾವು ಎಲ್ಲಿಂದ ಆ ಸಾಲ ತೀರಿಸಲಿ ಎಂದು ಗುಜುರಿ ಅಂಗಡಿ (Scrap Godown) ಮಾಲೀಕ ಬೇಸರ ವ್ಯಕ್ತಪಡಿಸಿದ್ದಾರೆ.

ನಾಗಮಂಗಲದಲ್ಲಿ (Nagamangala) ನಡೆದ ಕೋಮು ಗಲಭೆಯ ಕುರಿತು ಮಾಧ್ಯಮದ ಮುಂದೆ ಮಾತನಾಡಿದ ಅವರು, ನಾನು ಇಲ್ಲಿ ವ್ಯಾಪಾರ ಮಾಡುವುದಕ್ಕೆ ಬಂದು 5 ತಿಂಗಳು ಆಗಿದೆ. ಘಟನೆ ನಡೆಯುವಾಗ ನಾನಿಲ್ಲಿ ಇರಲಿಲ್ಲ. ನನ್ನ ತಾಯಿಗೆ ಆರೋಗ್ಯ ಸಮಸ್ಯೆ ಇದ್ದ ಕಾರಣ ಮೈಸೂರಿಗೆ (Mysuru) ಹೋಗಿದ್ದೆ. ನಿನ್ನೆ ನಡೆದ ಘಟನೆಯಲ್ಲಿ ಒಟ್ಟು 10 ಲಕ್ಷ ರೂ. ಮೊತ್ತದ ವಸ್ತುಗಳು ಧ್ವಂಸವಾಗಿದೆ. ಮೋಟರ್ ಪಂಪ್‌ಗಳು, ಸುಮಾರು 3 ಲಕ್ಷ ರೂ ಮೌಲ್ಯದ ಹನಿ ನೀರಾವರಿ ಡ್ರಿಪ್ ಪೈಪ್‌ಗಳು, ಅನೇಕ ವಾಹನಗಳು ಸೇರಿದಂತೆ ಇನ್ನಿತರೆ ವಸ್ತುಗಳು ಬೂದಿಯಾಗಿವೆ ಏನೂ ಉಳಿದಿಲ್ಲ ಎಂದು ಅಳಲು ತೋಡಿಕೊಂಡರು. ಇದನ್ನೂ ಓದಿ: ನಾಗಮಂಗಲದ ಘಟನೆ ಕಿಡಿಗೇಡಿಗಳ ಕೆಲಸ, ಹೆಚ್‌ಡಿಕೆ ಕಡ್ಡಿ ಗೀರುವುದು ಬೇಡ: ಬಾಲಕೃಷ್ಣ

nagamangala violence gujuri shop

ನನಗೆ ಜಮೀನಿನ ಮಾಲೀಕರು ಕರೆ ಮಾಡಿ ಗಲಾಟೆ ನಡೆಯುತ್ತಿರುವ ವಿಚಾರ ತಿಳಿಸಿದರು. ಸಣ್ಣ ಪುಟ್ಟ ಗಲಾಟೆ ಅಂದುಕೊಂಡಿದ್ದೆ ಆದರೆ ಈ ಮಟ್ಟಕ್ಕೆ ಗಲಾಟೆ ನಡೆಯುತ್ತದೆ ಅಂದುಕೊಂಡಿರಲಿಲ್ಲ. ಧೈರ್ಯ ಇರುವವರು ಇರುತ್ತಾರೆ ಇಲ್ಲದವರು ವಿಷ ಕುಡಿದು ಸಾಯಬೇಕಷ್ಟೇ. ಇಲ್ಲಿ ಬಡವರ ಜೀವನ ಹಾಳಾಗಿ ಹೋಯಿತು ಎಂದರು. ಇದನ್ನೂ ಓದಿ: ದುರುಳರು ಯಾವುದೇ ಧರ್ಮದವರಾಗಿರಲಿ ಅವರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ: ಸಿಎಂ

ಘಟನೆ ಬಗ್ಗೆ ಜಮೀನು ಮಾಲೀಕ ಶಿವರಾಜ್ ಮಾತನಾಡಿ, ನಾವು ರಾತ್ರಿ ಸುಮಾರು 10 ಗಂಟೆ ತನಕ ಇಲ್ಲೇ ಇದ್ದೆವು. ನಂತರ ಈ ಘಟನೆ ಸಂಭವಿಸಿದೆ. ಯಾರೋ 10-20 ಕಿಡಿಗೇಡಿ ಯುವಕರು ಬಂದು ಕಿಚ್ಚು ಹಚ್ಚಿದರು. ಓಡಿ ಬಂದು ನೋಡಿದಾಗ ಬೆಂಕಿ ಪೂರ್ತಿ ಅಂಗಡಿಗೆ ಹತ್ತುಕೊಂಡಿತ್ತು. ಅವರು ಮುಖ ಕಾಣಿಸದ ಹಾಗೆ ಬಟ್ಟೆ ಮುಚ್ಚಿದ್ದರು. ಅಷ್ಟರಲ್ಲಿ ಪೊಲೀಸರು ಬಂದರು ಆಗ ಅಲ್ಲಿದ್ದ ಎಲ್ಲರೂ ಪರಾರಿಯಾಗಿದ್ದಾರೆ ಎಂದು ಹೇಳಿದರು. ಇದನ್ನೂ ಓದಿ: ನಮಾಜ್ ವೇಳೆ ಎಲ್ಲಾ ಮಂದಿರಗಳ ಮೈಕ್ ಬಂದ್ ಆಗ್ಬೇಕು – ಬಾಂಗ್ಲಾ ಸರ್ಕಾರ ಆದೇಶ

ನಮ್ಮ ದೇಶದಲ್ಲಿ ಮಹಾತ್ಮರು ಹೋರಾಡಿ ತಂದ ಸ್ವಾತಂತ್ರ್ಯವನ್ನು ಇಂತಹ ಕಿಡಿಗೇಡಿಗಳು ದುರುಪಯೋಗ ಪಡಿಸುತ್ತಿದ್ದಾರೆ. ಮುಸ್ಲಿಮರಿಗೆ ನಾವು ಅವರ ಆಚರಣೆಗಳನ್ನು ಮಾಡುವುದಕ್ಕೆ ಸಾತ್ ನೀಡುತ್ತೇವೆ. ಅವರ ಕಾರ್ಯಕ್ರಮಕ್ಕೆ ಯಾವುದೇ ಹಾನಿ ಮಾಡುವುದಿಲ್ಲ. ಆದರೆ ಅವರು ನಮ್ಮ ಕಾರ್ಯಕ್ರಮಕ್ಕೆ ಈ ರೀತಿಯ ದಂಧೆ ಮಾಡಬಾರದಿತ್ತು. ಗಣಪತಿ ವಿಸರ್ಜನೆಗೆ ಅವಕಾಶ ಮಾಡಿ ಕೊಡಬೇಕಿತ್ತು ಎಂದರು. ಇದನ್ನೂ ಓದಿ: Madhya Pradesh | ಸೇನಾ ಅಧಿಕಾರಿಗಳ ಮೇಲೆ ಹಲ್ಲೆ ನಡೆಸಿ ಸ್ನೇಹಿತೆಯ ಗ್ಯಾಂಗ್ ರೇಪ್

TAGGED:hindumandyamuslimNagamangala Violenceನಾಗಮಂಗಲಮಂಡ್ಯಮುಸ್ಲಿಂಹಿಂದೂ
Share This Article
Facebook Whatsapp Whatsapp Telegram

Cinema News

Actress Sumalatha condoles the death of Malayalam Actor Shanawas
`ಕ್ಯಾರಮ್, ಬ್ಯಾಡ್ಮಿಂಟನ್ ಆಡುವಾಗ ಸೆಕೆಂಡ್‍ನಲ್ಲಿ ಸೋಲಿಸುತ್ತಿದ್ದರು’- ಸುಮಲತಾ ನೆನಪು ಹಂಚಿಕೊಂಡಿದ್ದು ಯಾರ ಬಗ್ಗೆ?
Cinema Latest South cinema Top Stories
janaki vs state of kerala
ಜಾನಕಿ V v/s ಸ್ಟೇಟ್ ಆಫ್ ಕೇರಳ ಚಿತ್ರ ಸ್ಟ್ರೀಮಿಂಗ್: ಸ್ವಾತಂತ್ರ್ಯ ದಿನಕ್ಕೆ ಗಿಫ್ಟ್
Cinema Latest South cinema Top Stories
Santhosh balaraj 1
ಸ್ಯಾಂಡಲ್‌ವುಡ್‌ನ ಯುವ ನಟ ಸಂತೋಷ್ ಬಾಲರಾಜ್ ನಿಧನ
Cinema Latest Sandalwood Top Stories
Ramya Prajwal Devaraj
ರಮ್ಯಾಗೆ ಅಶ್ಲೀಲ ಮೆಸೇಜ್ ಕೇಸ್: ಪ್ರಜ್ವಲ್ ಕಿಡಿ
Cinema Latest Sandalwood Top Stories
Ramya Case 2 arrested by ccb police
ನಟಿ ರಮ್ಯಾಗೆ ಅಶ್ಲೀಲ ಕಾಮೆಂಟ್ – ಸಿಸಿಬಿ ಪೊಲೀಸರಿಂದ ಇನ್ನಿಬ್ಬರು ಅರೆಸ್ಟ್
Cinema Latest Sandalwood Top Stories

You Might Also Like

Uttarakhanda Uttarakhashi
Latest

ಉತ್ತರಕಾಶಿಯಲ್ಲಿ ಭೀಕರ ಮೇಘಸ್ಫೋಟ – ಸಾವಿನ ಸಂಖ್ಯೆ 4ಕ್ಕೆ ಏರಿಕೆ

Public TV
By Public TV
13 minutes ago
Bagalkote Rishabh Pant Help
Bagalkot

ಬಾಗಲಕೋಟೆ | ಬಡ ವಿದ್ಯಾರ್ಥಿನಿಯ ಶಿಕ್ಷಣಕ್ಕೆ ಕ್ರಿಕೆಟಿಗ ರಿಷಭ್‌ ಪಂತ್ ಆರ್ಥಿಕ ನೆರವು

Public TV
By Public TV
33 minutes ago
HD Kumaraswamy 1
Bengaluru City

ಹೆಚ್‌ಡಿಕೆ ವಿರುದ್ಧ ಸರ್ಕಾರಿ ಜಮೀನು ಒತ್ತುವರಿ ಆರೋಪ – ಆ.28ಕ್ಕೆ ವಿಚಾರಣೆ ಮುಂದೂಡಿಕೆ

Public TV
By Public TV
38 minutes ago
murlidhar mohol
Bellary

ಉಡಾನ್ ಯೋಜನೆಯಡಿ ಬಳ್ಳಾರಿ, ಕೋಲಾರ ಮಿನಿ ಏರ್‌ಪೋರ್ಟ್‌ಗೆ ಬಿಡ್ ಸ್ವೀಕಾರ: ಕೇಂದ್ರ ವಿಮಾನಯಾನ ಸಚಿವಾಲಯ

Public TV
By Public TV
1 hour ago
Anil Ambani
Latest

17,000 ಕೋಟಿ ಬ್ಯಾಂಕ್ ಲೋನ್ ವಂಚನೆ ಕೇಸ್ – ಇಡಿ ವಿಚಾರಣೆಗೆ ಹಾಜರಾದ ಅನಿಲ್ ಅಂಬಾನಿ

Public TV
By Public TV
1 hour ago
DK Shivakumar Scooter Ride On Hebbal Flyover
Bengaluru City

ಆವತ್ತು ಸೈಕಲ್; ಇವತ್ತು ಸ್ಕೂಟರ್ – ಹೊಸ ಫ್ಲೈಓವರ್ ಮೇಲೆ ಡಿಕೆಶಿ ಸ್ಕೂಟರ್ ಸವಾರಿ

Public TV
By Public TV
2 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?