ರಾಜ್ಯದ ಹಲವೆಡೆ ಕಳೆದ ಕೆಲವು ದಿನಗಳಿಂದ ಮಳೆಯಾಗುತ್ತಿದ್ದು, ಇಂದು ಸಹ ಮಳೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಚಿಕ್ಕಮಗಳೂರು, ಕೊಡಗು, ಶಿವಮೊಗ್ಗ ಜಿಲ್ಲೆಗಳಲ್ಲಿ ಹೆಚ್ಚಿನ ಮಳೆಯಾಗಲಿದೆ. ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಹಾಸನ, ಕೋಲಾರ, ಮಂಡ್ಯ, ಮೈಸೂರು, ರಾಮನಗರದಲ್ಲಿ ಹಗುರ ಮಳೆಯಾಗಲಿದೆ ಎಂದು ಇಲಾಖೆ ವರದಿ ಮಾಡಿದೆ.
ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ 29 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 19 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ. ಮಡಿಕೇರಿಯಲ್ಲಿ ಗರಿಷ್ಠ ತಾಪಮಾನ 23 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 17 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ.

ನಗರಗಳ ಹವಾಮಾನ ವರದಿ:
ಬೆಂಗಳೂರು: 29-19
ಮಂಗಳೂರು: 29-24
ಶಿವಮೊಗ್ಗ: 28-21
ಬೆಳಗಾವಿ: 27-20
ಮೈಸೂರು: 30-20

ಮಂಡ್ಯ: 32-21
ಮಡಿಕೇರಿ: 23-17
ರಾಮನಗರ: 31-20
ಹಾಸನ: 27-18
ಚಾಮರಾಜನಗರ: 31-20
ಚಿಕ್ಕಬಳ್ಳಾಪುರ: 29-19

ಕೋಲಾರ: 31-20
ತುಮಕೂರು: 29-19
ಉಡುಪಿ: 29-24
ಕಾರವಾರ: 29-24
ಚಿಕ್ಕಮಗಳೂರು: 26-18
ದಾವಣಗೆರೆ: 29-21
ಹುಬ್ಬಳ್ಳಿ: 28-21
ಚಿತ್ರದುರ್ಗ: 29-20
ಹಾವೇರಿ: 29-21
ಬಳ್ಳಾರಿ: 33-22
ಗದಗ: 29-21
ಕೊಪ್ಪಳ: 31-22
ರಾಯಚೂರು: 32-23
ಯಾದಗಿರಿ: 32-23
ವಿಜಯಪುರ: 31-21
ಬೀದರ್: 29-21
ಕಲಬುರಗಿ: 31-22
ಬಾಗಲಕೋಟೆ: 31-21



