Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: 400 ವರ್ಷಗಳ ಹಿಂದಿನ ಪುರಾತನ ದೇವಸ್ಥಾನದಲ್ಲಿ ಮದುವೆಯಾದ ಸಿದ್ಧಾರ್ಥ್, ಅದಿತಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Cinema | Bollywood | 400 ವರ್ಷಗಳ ಹಿಂದಿನ ಪುರಾತನ ದೇವಸ್ಥಾನದಲ್ಲಿ ಮದುವೆಯಾದ ಸಿದ್ಧಾರ್ಥ್, ಅದಿತಿ

Bollywood

400 ವರ್ಷಗಳ ಹಿಂದಿನ ಪುರಾತನ ದೇವಸ್ಥಾನದಲ್ಲಿ ಮದುವೆಯಾದ ಸಿದ್ಧಾರ್ಥ್, ಅದಿತಿ

Public TV
Last updated: September 16, 2024 12:48 pm
Public TV
Share
1 Min Read
siddarth
SHARE

ತಮಿಳಿನ ಸ್ಟಾರ್ ನಟ ಸಿದ್ಧಾರ್ಥ್ (Actor Siddarth) ಮತ್ತು ಅದಿತಿ ರಾವ್ ಹೈದರಿ (Aditi Rao Hydari) ಇಂದು (ಸೆ.16)  ದಾಂಪತ್ಯ (Wedding) ಜೀವನಕ್ಕೆ ಕಾಲಿಟ್ಟಿದ್ದಾರೆ. 400 ವರ್ಷಗಳ ಹಿಂದಿನ ಪುರಾತನ ದೇವಸ್ಥಾನದಲ್ಲಿ ಸರಳವಾಗಿ ವಿವಾಹವಾಗಿದ್ದಾರೆ. ಮದುವೆಯ ಸಂಭ್ರಮದ ಫೋಟೋಗಳನ್ನು ಸೋಶಿಯಲ್ ಮೀಡಿಯಾದಲ್ಲಿ ಶೇರ್ ಮಾಡಿದ್ದಾರೆ.

 

View this post on Instagram

 

A post shared by Aditi Rao Hydari (@aditiraohydari)

ಹಲವು ವರ್ಷಗಳ ಪ್ರೀತಿಗೆ ಇಂದು ಸಿದ್ಧಾರ್ಥ್‌, ಅದಿತಿ ರಾವ್‌ ಮದುವೆಯ ಮುದ್ರೆ ಒತ್ತಿದ್ದಾರೆ. 400 ವರ್ಷಗಳ ಹಿಂದಿನ ವನಪರ್ತಿ ಪುರಾತನ ದೇವಸ್ಥಾನದಲ್ಲಿ ಈ ಜೋಡಿ ಹಸೆಮಣೆ ಏರಿದೆ. ಇನ್ನೂ ಸಿದ್ಧಾರ್ಥ್‌ ಜೊತೆಗಿನ ಅದಿತಿ ಮದುವೆಯ ಫೋಟೋ ಶೇರ್‌ ಮಾಡಿ, ನೀವೇ ನನ್ನ ಸೂರ್ಯ, ನೀವೇ ನನ್ನ ಚಂದ್ರ ಮತ್ತು ನನ್ನ ಎಲ್ಲಾ ನಕ್ಷತ್ರಗಳು ಎಂದು ಬರೆದುಕೊಂಡಿದ್ದಾರೆ. ಶಾಶ್ವತ ಪ್ರೀತಿ, ಬೆಳಕು, ಮ್ಯಾಜಿಕ್‌ ಪ್ರಾರಂಭ ಎಂದಿದ್ದಾರೆ ನಟಿ.

siddarth 1

ಅದಿತಿ ಮತ್ತು ಸಿದ್ಧಾರ್ಥ್‌ ಇಬ್ಬರಿಗೂ ಇದು 2ನೇ ಮದುವೆಯಾಗಿದೆ. ಮೊದಲ ಮದುವೆಗೆ ಡಿವೋರ್ಸ್‌ ನೀಡಿದ ಬಳಿಕ ಸಿನಿಮಾವೊಂದರ ಚಿತ್ರೀಕರಣದಲ್ಲಿ ಪರಿಚಯವಾಗಿ ಇಂದು ಮದುವೆ ಮುನ್ನುಡಿ ಬರೆದಿದೆ. ಹೊಸ ಜೋಡಿಗೆ ಸಿನಿಮಾ ಸೆಲೆಬ್ರಿಟಿಗಳು ಮತ್ತು ಅಭಿಮಾನಿಗಳು ಶುಭಹಾರೈಸುತ್ತಿದ್ದಾರೆ.

TAGGED:Aditi Rao HydariSiddarthweddingಅದಿತಿ ರಾವ್ ಹೈದರಿಕಾಲಿವುಡ್ಮದುವೆಸಿದ್ಧಾರ್ಥ್
Share This Article
Facebook Whatsapp Whatsapp Telegram

Cinema news

Rashmika Mandanna Vijay Devarakonda 1
ನಮ್ಮದು ‘ವಿರೋಶ್‌’ ಜೋಡಿ, ಮದುವೆಗೆ ಬನ್ನಿ..: ಆಮಂತ್ರಣ ನೀಡಿದ ರಶ್ಮಿಕಾ ಮಂದಣ್ಣ
Cinema Latest Top Stories
Ranveer Singh Rishab Shetty Kantara
ದೈವನಿಂದನೆ ಕೇಸಲ್ಲಿ ನಟ ರಣವೀರ್ ಸಿಂಗ್‌ಗೆ ನೋಟಿಸ್
Bollywood Cinema Latest Top Stories
rishab shetty anjanadri hills
ಅಂಜನಾದ್ರಿ ಬೆಟ್ಟಕ್ಕೆ ನಟ ರಿಷಬ್‌ ಶೆಟ್ಟಿ ದಂಪತಿ ಭೇಟಿ‌
Cinema Koppal Latest Sandalwood Top Stories
Kavya Gowfa 2
ಚಪ್ಪಲಿ ಎಸೆದಿದ್ದು, ಹಲ್ಲೆ ಮಾಡಿದ್ದು ಓರಗಿತ್ತಿ ಪ್ರೇಮಾ – ಸಾಕ್ಷ್ಯ ಬಯಲು ಮಾಡಿದ ನಟಿ ಕಾವ್ಯ ಗೌಡ
Cinema Latest Sandalwood Top Stories

You Might Also Like

Eshwar Khandre
Bengaluru City

ವನ್ಯಜೀವಿ ಸಂಚಾರದ ಬಗ್ಗೆ ಸ್ಥಳೀಯರಿಗೆ ತಕ್ಷಣ ಮಾಹಿತಿ ನೀಡಿ: ಈಶ್ವರ್ ಖಂಡ್ರೆ ಸೂಚನೆ

Public TV
By Public TV
3 minutes ago
IDFC First bank
Latest

IDFC First Bank ಒಂದೇ ಬ್ರ್ಯಾಂಚ್‌ನಲ್ಲಿ 590 ಕೋಟಿ ವಂಚನೆ – ನಾಲ್ವರು ಅಮಾನತು

Public TV
By Public TV
23 minutes ago
V Somanna Gajendra Singh Shekhawat
Districts

ಮಧುಗಿರಿ ಬೆಟ್ಟಕ್ಕೆ ರೋಪ್ ವೇ ನಿರ್ಮಾಣಕ್ಕೆ ಸೋಮಣ್ಣ ಮನವಿ

Public TV
By Public TV
32 minutes ago
Bhopal Boy Stabbed
Crime

ಶಾಲಾ ವಿದ್ಯಾರ್ಥಿ ಮೇಲೆ 30 ಸೆಕೆಂಡ್‌ನಲ್ಲಿ 27 ಬಾರಿ ಚಾಕುವಿನಿಂದ ಇರಿದ ಅಪ್ರಾಪ್ತರು

Public TV
By Public TV
38 minutes ago
iran protest 1
Latest

ಕೂಡಲೇ ದೇಶ ತೊರೆಯಿರಿ – ಇರಾನ್‌ನಲ್ಲಿರೋ ಭಾರತೀಯ ಪ್ರಜೆಗಳಿಗೆ ವಾರ್ನಿಂಗ್‌

Public TV
By Public TV
53 minutes ago
Bandipur Tiger Reserve
Chamarajanagar

ಪರ-ವಿರೋಧದ ನಡುವೆ ಸಫಾರಿ ಪುನಾರಂಭ – ಸರ್ಕಾರದ ಗೈಡ್‌ಲೈನ್ಸ್ ಪ್ರಕಾರ ಸಮಯ ನಿಗದಿ

Public TV
By Public TV
54 minutes ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?