Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಈದ್ ಮಿಲಾದ್ ಹೊತ್ತಲ್ಲೇ ರಾಜ್ಯದಲ್ಲಿ ಪ್ಯಾಲೆಸ್ತೀನ್ ಪ್ರೇಮ – ಚಿಕ್ಕಮಗಳೂರಲ್ಲಿ ಬಾವುಟ; 6 ಮಂದಿ ವಿರುದ್ಧ ಕೇಸ್
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Chikkamagaluru | ಈದ್ ಮಿಲಾದ್ ಹೊತ್ತಲ್ಲೇ ರಾಜ್ಯದಲ್ಲಿ ಪ್ಯಾಲೆಸ್ತೀನ್ ಪ್ರೇಮ – ಚಿಕ್ಕಮಗಳೂರಲ್ಲಿ ಬಾವುಟ; 6 ಮಂದಿ ವಿರುದ್ಧ ಕೇಸ್

Chikkamagaluru

ಈದ್ ಮಿಲಾದ್ ಹೊತ್ತಲ್ಲೇ ರಾಜ್ಯದಲ್ಲಿ ಪ್ಯಾಲೆಸ್ತೀನ್ ಪ್ರೇಮ – ಚಿಕ್ಕಮಗಳೂರಲ್ಲಿ ಬಾವುಟ; 6 ಮಂದಿ ವಿರುದ್ಧ ಕೇಸ್

Public TV
Last updated: September 16, 2024 7:38 pm
Public TV
Share
2 Min Read
eid milad 2024 Six minor boys were detained by the police for carrying the Palestinian flag while riding on two bikes in Chikkamagaluru
SHARE

– ಕೋಲಾರ, ಚಿತ್ರದುರ್ಗದಲ್ಲೂ ಜಪ

ಚಿಕ್ಕಮಗಳೂರು/ಕೋಲಾರ/ಕೊಪ್ಪಳ: ರಾಜ್ಯದಲ್ಲಿ ಶಾಂತಿ ಸುವ್ಯವಸ್ಥೆಗೆ ಧಕ್ಕೆ ತರುವ ಹುನ್ನಾರ ನಡೆದಿದ್ಯಾ ಹೀಗೊಂದು ಪ್ರಶ್ನೆ ಈಗ ಎದ್ದಿದೆ.

ನಾಗಮಂಗಲ ಹೊತ್ತಿ ಉರಿದ ಬೆನ್ನಲ್ಲೇ ಚಿಕ್ಕಮಗಳೂರು (Chikkamagaluru) ನಗರದ ಕಡೂರು ಹೆದ್ದಾರಿಯಲ್ಲಿ ಭಾನುವಾರ 6 ಅಪ್ರಾಪ್ತರು ಬೈಕ್‌ಗೆ ಪ್ಯಾಲೆಸ್ತೀನ್ ಬಾವುಟ ಕಟ್ಟಿಕೊಂಡು ಅಡ್ಡಾಡಿದ್ದರು.

ಘಟನೆ ಸಂಬಂಧ ಚಿಕ್ಕಮಗಳೂರು ನಗರ ಪೊಲೀಸರು ಐವರ ಪೈಕಿ ಇಬ್ಬರನ್ನು ವಶಕ್ಕೆ ಪಡೆದು, ವಿಚಾರಣೆ ಮಾಡಿ 16-17 ವರ್ಷದ ಅಪ್ರಾಪ್ತರು ಅಂತ ಬಿಟ್ಟು ಕಳಿಸಿದ್ದಾರೆ. ಆದರೆ ಸೂಕ್ತ ತನಿಖೆ ನಡೆಸದೇ ಪೊಲೀಸರು ನಿರ್ಲಕ್ಷ್ಯ ಮಾಡಿದ್ದಾರೆ ಎಂದು ಹಿಂದೂ (Hindu) ಸಂಘಟನೆಗಳು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದವು. ಇದನ್ನೂ ಓದಿ: ಪದವಿ ಕಾರ್ಯಕ್ರಮದಲ್ಲಿ Free Palestine ಘೋಷಣೆ – ಯುಎಇಯಿಂದ ವಿದ್ಯಾರ್ಥಿ ಗಡಿಪಾರು

 

ಈ ಬೆನ್ನಲ್ಲೇ ಎಚ್ಚೆತ್ತ ಪೊಲೀಸರು 6 ಅಪ್ರಾಪ್ತರ ವಿರುದ್ಧ ದೇಶವಿರೋಧಿ ಕೃತ್ಯ, ಕಾನೂನು ಬಾಹಿರ ಚಟುವಟಿಕೆ ಅಂತ ಬಿಎನ್‌ಎಸ್‌ ಅಡಿ ಎಫ್‌ಐಆರ್ ದಾಖಲಿಸಿದ್ದಾರೆ. ಬೈಕ್, ಬಾವುಟವನ್ನು ಜಪ್ತಿ ಮಾಡಿದ್ದಾರೆ.

ಚಿಕ್ಕಮಗಳೂರು ಬಳಿಕ ಕೋಲಾರದಲ್ಲೂ ಫ್ರೀ ಪ್ಯಾಲೆಸ್ತೀನ್ (Free Palestine) ಬಾವುಟ ಹಾರಾಡಿದೆ. ಕೋಲಾರ ನಗರದ ಅಂಜುಮಾನ್ ಸಂಸ್ಥೆ ಎದುರು ಪ್ಯಾಲೆಸ್ತೀನ್ ಬಾವುಟ ಹಾರಾಡಿದ್ದನ್ನು ಗಮನಿಸಿದ ಪೊಲೀಸರು ತೆರವು ಮಾಡಿದ್ದಾರೆ. ಚಿತ್ರದುರ್ಗದ ಗಾಂಧಿ ವೃತ್ತದ ಬಳಿ ಮೆರವಣಿಗೆ ವೇಳೆ ಪ್ಯಾಲೆಸ್ತೀನ್ ಜಿಂದಾಬಾದ್ ಅಂತ ಕೆಲವರು ಬಾವುಟ ಹಿಡಿದು ಘೋಷಣೆ ಕೂಗಿದ್ದಾರೆ. ತಕ್ಷಣವೇ ಪೊಲೀಸರು ವಾರ್ನಿಂಗ್ ಕೊಟ್ಟು ಬಾವುಟ ವಶಕ್ಕೆ ಪಡೆದಿದ್ದಾರೆ. ಇದನ್ನೂ ಓದಿ: ಕಚೇರಿಯಲ್ಲೇ ಪ್ಯಾಲೆಸ್ತೀನ್‌ ಪರ ಘೋಷಣೆ ಕೂಗಿದ 28 ಗೂಗಲ್‌ ಸಿಬ್ಬಂದಿ ವಜಾ

 

ಕೊಪ್ಪಳದ ಕಾರಟಗಿಯಲ್ಲಿ ವಕ್ಫ್ ಮಸೂದೆ ತಿದ್ದುಪಡಿ ವಿರೋಧಿಸಿ ನಡೆದ ಪ್ರತಿಭಟನಾ ಭಾಷಣದಲ್ಲಿ ಎಸ್‌ಡಿಪಿಐ ಕಾರ್ಯಕರ್ತ ಇಮ್ರಾನ್ ಸಾವರ್ಕರ್ ಸಂತತಿಯವರು ಬಂದರೂ ಕೂಡ ಮುಸಲ್ಮಾನರ ಆಸ್ತಿಯನ್ನು ಮುಟ್ಟಲಿಕ್ಕೆ ಆಗುವುದಿಲ್ಲ. ಆ ಸಂತತಿಗಳನ್ನು ಮುಗಿಸಲಿಕ್ಕೆ ಈ ಮುಸಲ್ಮಾನ ಸಮುದಾಯ ಇದೆ. ಈ ಸ್ಪಷ್ಟ ಸಂದೇಶವನ್ನ ಬಿಜೆಪಿ, ಆರ್‌ಎಸ್‌ಎಸ್‌ಗೆ ನೀಡಲಿಕ್ಕೆ ಇಷ್ಟ ಪಡುತ್ತೇನೆ ಎಂದು ಪ್ರಚೋದನಾಕಾರಿ ಭಾಷಣ ಮಾಡಿದ್ದಾನೆ. ಇಮ್ರಾನ್ ವಿರುದ್ಧ ಕಾರಟಗಿಯ ಬಿಜೆಪಿ ನಾಯಕ ಮಂಜುನಾಥ್ ಮಸ್ಕಿ ದೂರು ದಾಖಲಿಸಿದ್ದಾರೆ.

TAGGED:ChikkamgaluruindiakarnatakanagamangalaPalestineಕರ್ನಾಟಕಚಿಕ್ಕಮಗಳೂರುನಾಗಮಂಗಲಪ್ಯಾಲಸ್ತೀನ್‌ಭಾರತ
Share This Article
Facebook Whatsapp Whatsapp Telegram

Cinema news

Thalapathy Vijay
Kill Piracy | ʻಜನನಾಯಗನ್ʼ ರಿಲೀಸ್‌ಗೂ ಮುನ್ನವೇ HD ವಿಡಿಯೋ ಲೀಕ್‌ – ಹಿಂದಿದ್ಯಾ ದೊಡ್ಡ ಸಂಚು?
Cinema Latest Main Post South cinema
Monalisa
ಕುಂಭಮೇಳದ ಮೊನಾಲಿಸಾ ಮದುವೆಗೆ ಟ್ವಿಸ್ಟ್‌ – ಪತಿ ಫರ್ಮಾನ್ ಖಾನ್ ವಿರುದ್ಧ ಪೋಕ್ಸೋ ಕೇಸ್
Cinema Latest Main Post National
rashmika mandanna
ಮದುವೆಯಂದು ರಶ್ಮಿಕಾ ಮಿನಿಮಲ್ ಮೇಕಪ್ ಹಾಕಿದ್ದು ಯಾಕೆ – ಗುಟ್ಟು ಬಿಚ್ಚಿಟ್ಟ ಮೇಕಪ್ ಆರ್ಟಿಸ್ಟ್‌
Cinema Latest Sandalwood South cinema
Suhana Khan
ಮಗಳನ್ನೇ ಸಹೋದ್ಯೋಗಿ ಥರ ನೋಡುವ ಶಾರುಖ್ ಖಾನ್!
Bollywood Cinema Latest Top Stories

You Might Also Like

MQ 4C Triton
Latest

ಹಾರ್ಮುಜ್ ಜಲಸಂಧಿಯಲ್ಲಿ ಅಮೆರಿಕದ 1,859 ಕೋಟಿ ಮೌಲ್ಯದ MQ-4C ಟ್ರೈಟಾನ್ ಡ್ರೋನ್ ನಾಪತ್ತೆ

Public TV
By Public TV
7 minutes ago
kalaburagi train
Kalaburagi

ಪಂಢರಪುರ-ತಿರುಪತಿ, ಬೆಂಗಳೂರು ಕಂಟೋನ್ಮೆಂಟ್-ಕಲಬುರಗಿ, SMVT ಬೆಂಗಳೂರು-ಬೀದರ್ ವಿಶೇಷ ರೈಲುಗಳ ಸೇವೆ ಮುಂದುವರಿಕೆ

Public TV
By Public TV
30 minutes ago
Match Rain RR vs RCB
Cricket

IPL 2026 | RR Vs RCB ಪಂದ್ಯಕ್ಕೆ ಮಳೆ ಅಡ್ಡಿ, ಟಾಸ್‌ ವಿಳಂಬ

Public TV
By Public TV
1 hour ago
Bengaluru Rain 2
Bengaluru City

ರಾಜ್ಯದಲ್ಲಿ ಮುಂಗಾರು ಪೂರ್ವ ಮಳೆ ಆರಂಭ – ಬೆಂಗಳೂರಲ್ಲಿ ಬಿರುಗಾಳಿ ಸಹಿತ ಮಳೆ

Public TV
By Public TV
1 hour ago
pune murder
Crime

ಅಕ್ರಮ ಸಂಬಂಧಕ್ಕೆ ಅಡ್ಡಿ ಅಂತ 6 ವರ್ಷದ ಹೆತ್ತ ಮಗನನ್ನೇ ಕೊಂದ ಪಾಪಿ ತಾಯಿ

Public TV
By Public TV
1 hour ago
ruk samhita yaga udupi
Latest

ಪ್ರಪಂಚದಲ್ಲಿ ಯುದ್ಧೋನ್ಮಾದ ನಿಲ್ಲಲಿ: ವೆಂಕಟರಮಣ ದೇವಸ್ಥಾನದಲ್ಲಿ ಋಕ್ ಸಂಹಿತಾ ಯಾಗ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?