Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election 2024
Bengaluru City

ಆಂಧ್ರ ಸಿಎಂ ಹೇಳಿದ ಪ್ರಾಣಿಗಳ ತುಪ್ಪ ಯಾವುದೆಂದು ಅವರೇ ಹೇಳ್ಬೇಕು: ಕೆಎಂಎಫ್ ಅಧ್ಯಕ್ಷ ಭೀಮನಾಯ್ಕ್

Public TV
Last updated: September 19, 2024 2:28 pm
Public TV
Share
1 Min Read
KMF president Bheema Naik react on chandrababu naidu statement animal fat was used in tirupati laddoos
SHARE

ಬೆಂಗಳೂರು: ಕಳೆದ 15 ದಿನಗಳ ಹಿಂದೆ ಸಾಂಪ್ರದಾಯಿಕ ಲಡ್ಡುಗಳನ್ನು ತಯಾರಿಸಲು ತಿರುಪತಿಗೆ (Tirupati) ನಂದಿನಿ ತುಪ್ಪ ಸರಬರಾಜು ಮಾಡುವ ಟ್ಯಾಂಕರ್‌ಗೆ ಸಿಎಂ ಸಿದ್ದರಾಮಯ್ಯ (Siddaramaiah) ಚಾಲನೆ ನೀಡಿದ್ದಾರೆ. ಆದರೆ ಆಂಧ್ರ ಸಿಎಂ ಆರೋಪಿಸಿರುವ ಪ್ರಾಣಿಗಳ ಕೊಬ್ಬು ಯಾವುದೆಂದು ಅವರೇ ತಿಳಿಸಬೇಕು ಎಂದು ಕೆಎಂಎಫ್ (KMF) ಅಧ್ಯಕ್ಷ ಭೀಮನಾಯ್ಕ್ ಹೇಳಿದ್ದಾರೆ.

KMF president Bheema Naik react on chandrababu naidu statement animal fat was used in tirupati laddoos 1

`ಪಬ್ಲಿಕ್ ಟಿವಿ’ ಜೊತೆ ಮಾತನಾಡಿದ ಅವರು, ವೈಎಸ್‍ಆರ್ ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ತಿರುಪತಿ ಲಡ್ಡು ತಯಾರಿಸಲು ಪ್ರಾಣಿಗಳ ಕೊಬ್ಬು ಬಳಸುತ್ತಿದ್ದರು ಎಂಬ ಆಂಧ್ರ ಸಿಎಂ ಆರೋಪಕ್ಕೆ ಪ್ರತಿಕ್ರಿಯೆ ನೀಡಿದ್ದಾರೆ. ಕಳೆದ 50 ವರ್ಷಗಳಿಂದ ಸಾಂಪ್ರದಾಯಿಕ ಲಡ್ಡುಗಳನ್ನು ತಯಾರಿಸಲು ತುಪ್ಪವನ್ನು ಸರಬರಾಜು ಮಾಡುತ್ತಿದೆ. ಆದರೆ ಕಳೆದ ವರ್ಷ ಬೆಲೆ ಏರಿಕೆಯ ಪರಿಣಾಮ ಟೆಂಡರ್ ವಿಚಾರದಲ್ಲಿ ಸಮಸ್ಯೆಯಾಗಿ ತುಪ್ಪ ಸರಬರಾಜನ್ನು ನಿಲ್ಲಿಸಲಾಗಿತ್ತು. ಈಗ ಮತ್ತೆ 15 ದಿನಗಳಿಂದ ಸರಬರಾಜಾಗುತ್ತಿದೆ ಎಂದು ತಿಳಿಸಿದ್ದಾರೆ.

ಮುಂದೆ ಸಹ ನಂದಿನಿ ತುಪ್ಪ ತಿರುಪತಿ ಲಡ್ಡು ತಯಾರಿಕೆಗೆ ಸರಬರಾಜಾಗುತ್ತದೆ. ಈ ಸಂಪ್ರದಾಯ ನಿಲ್ಲುವುದಿಲ್ಲ. ಆಂಧ್ರಪ್ರದೇಶದ ಸಿಎಂ ಚಂದ್ರಬಾಬು ನಾಯ್ಡು ಅವರು ಆರೋಪ ಏನು? ಯಾವ ಪ್ರಾಣಿ ಕೊಬ್ಬು ಎಂದು ಅವರೇ ಹೇಳಬೇಕು. ಎಫ್‍ಎಸ್‍ಎಲ್ ವರದಿ ಏನಿದೆಯೋ ಎಂದು ಅವರು ಹೇಳಿದ್ದಾರೆ.

ಹಿಂದಿನ ವೈಎಸ್‍ಆರ್ ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ತಿರುಪತಿ ಲಡ್ಡು ತಯಾರಿಸಲು ಪ್ರಾಣಿಗಳ ಕೊಬ್ಬನ್ನು ಬಳಸಲಾಗುತ್ತಿತ್ತು ಎಂದು ಆಂಧ್ರಪ್ರದೇಶದ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು (Chandrababu Naidu) ಗಂಭೀರ ಆರೋಪ ಮಾಡಿದ್ದರು.

ಸಿಎಂ ನಾಯ್ಡು ಆರೋಪವನ್ನು ಮಾಜಿ ಸಿಎಂ ವೈಎಸ್ ಜಗನ್ ಮೋಹನ್ ರೆಡ್ಡಿ ನೇತೃತ್ವದ ಪಕ್ಷವು ತಳ್ಳಿಹಾಕಿದೆ. ಇದು ದುರುದ್ದೇಶಪೂರಿತವಾಗಿದೆ ಎಂದು ಟೀಕಿಸಿದೆ.

TAGGED:chandrababu naidukmfsiddaramaiahtirupati
Share This Article
Facebook Whatsapp Whatsapp Telegram

Cinema Updates

daali dhananjay
ಆಪರೇಷನ್ ಸಿಂಧೂರ: ಭಯೋತ್ಪಾದಕರಿಗೆ ಭಾರತ ಒಳ್ಳೆಯ ಉತ್ತರವನ್ನೇ ಕೊಟ್ಟಿದೆ- ಡಾಲಿ
1 hour ago
amrutha prem
ಚಿತ್ರರಂಗದಲ್ಲಿ ಲವ್ಲಿ ಸ್ಟಾರ್ ಪ್ರೇಮ್ ಪುತ್ರಿಗೆ ಬೇಡಿಕೆ- ನಟಿಗೆ ಬಿಗ್ ಚಾನ್ಸ್
2 hours ago
chaithra kundapura 1
12 ವರ್ಷಗಳ ಪ್ರೀತಿ- ಮೇ 9ರಂದು ಚೈತ್ರಾ ಕುಂದಾಪುರ ಮದುವೆ
2 hours ago
OTT Platform
ಪಾಕ್‌ನ ಸಿನಿಮಾ, ಹಾಡು, ಪಾಡ್‌ಕಾಸ್ಟ್ ಸ್ಟ್ರೀಮಿಂಗ್ ನಿಲ್ಲಿಸಿ: ಒಟಿಟಿ ಪ್ಲಾಟ್‌ಫಾರ್ಮ್‌ಗಳಿಗೆ ಸರ್ಕಾರ ಆದೇಶ
3 hours ago

You Might Also Like

Pakistani Missiles Intercepted In Jammu
Latest

ಜಮ್ಮು ಮೇಲೆ ಪಾಕಿಸ್ತಾನ ಕ್ಷಿಪಣಿ ದಾಳಿ ಯತ್ನ – ಮಿಸೈಲ್‌, ಡ್ರೋನ್‌ ಹೊಡೆದುರುಳಿಸಿದ ಭಾರತ

Public TV
By Public TV
1 minute ago
MoFA
Latest

ಭಯೋತ್ಪಾದನೆ ವಿರುದ್ಧ ನಾವು ನಿಮ್ಮೊಂದಿಗೆ – ಭಾರತದ ಬೆಂಬಲಕ್ಕೆ ನಿಂತ ನೇಪಾಳ

Public TV
By Public TV
48 minutes ago
Baglihar Dam 1
Latest

ಜಲಯುದ್ಧ – ಚೆನಾಬ್ ನದಿಯ 2 ಡ್ಯಾಂನಿಂದ ನೀರು ಬಿಟ್ಟು ಪಾಕ್‌ಗೆ ಶಾಕ್ ಕೊಟ್ಟ ಭಾರತ

Public TV
By Public TV
1 hour ago
School
Latest

ನಾಳೆ ಜಮ್ಮು ಕಾಶ್ಮೀರದ ಸರ್ಕಾರಿ, ಖಾಸಗಿ ಶಾಲೆಗಳು ಕ್ಲೋಸ್

Public TV
By Public TV
2 hours ago
rajendra kumar
Dakshina Kannada

ನವೋದಯ ಸ್ವಸಹಾಯ ಗುಂಪುಗಳ ರಜತ ಸಂಭ್ರಮದ ಸಮಾವೇಶಕ್ಕೆ ಸಿದ್ಧತೆ ಪೂರ್ಣ: ಡಾ. ಎಂ.ಎನ್.ರಾಜೇಂದ್ರ ಕುಮಾರ್

Public TV
By Public TV
2 hours ago
balochistan liberation army
Latest

ಪಾಕಿಸ್ತಾನದ ಧ್ವಜಗಳನ್ನು ಇಳಿಸಿ ಬಲೂಚಿಸ್ತಾನ ಧ್ವಜ ಹಾರಾಟ

Public TV
By Public TV
3 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election 2024
Welcome Back!

Sign in to your account

Username or Email Address
Password

Lost your password?