Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಸಿಖ್ಖರ ವಿರುದ್ಧ ಹೇಳಿಕೆಗೆ ತೀವ್ರ ಆಕ್ಷೇಪ – ರಾಹುಲ್‌ ಗಾಂಧಿ ವಿರುದ್ಧ 3 ಎಫ್‌ಐಆರ್‌
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ಸಿಖ್ಖರ ವಿರುದ್ಧ ಹೇಳಿಕೆಗೆ ತೀವ್ರ ಆಕ್ಷೇಪ – ರಾಹುಲ್‌ ಗಾಂಧಿ ವಿರುದ್ಧ 3 ಎಫ್‌ಐಆರ್‌

Latest

ಸಿಖ್ಖರ ವಿರುದ್ಧ ಹೇಳಿಕೆಗೆ ತೀವ್ರ ಆಕ್ಷೇಪ – ರಾಹುಲ್‌ ಗಾಂಧಿ ವಿರುದ್ಧ 3 ಎಫ್‌ಐಆರ್‌

Public TV
Last updated: September 21, 2024 8:30 am
Public TV
Share
1 Min Read
rahul gandhi 1
SHARE

ರಾಯ್ಪುರ: ಲೋಕಸಭೆ ವಿಪಕ್ಷ ನಾಯಕ ರಾಹುಲ್ ಗಾಂಧಿ (Rahul Gandhi) ಇತ್ತೀಚೆಗೆ ಅಮೆರಿಕಕ್ಕೆ ಭೇಟಿ ನೀಡಿದ್ದ ವೇಳೆ ಸಿಖ್ಖರ ಕುರಿತು ನೀಡಿದ ಹೇಳಿಕೆ (Sikh sentiments) ಖಂಡಿಸಿ ಛತ್ತೀಸ್‌ಗಢದ ಬಿಜೆಪಿ ನಾಯಕರು ಮೂರು ಪ್ರತ್ಯೇಕ ಎಫ್‌ಐಆರ್ ದಾಖಲಿಸಿದ್ದಾರೆ.

BJP Congress

ರಾಯ್ಪುರ ಸಿವಿಲ್ ಲೈನ್ಸ್ ಪೊಲೀಸ್ ಠಾಣೆಯಲ್ಲಿ ಒಂದು, ಬಿಲಾಸ್‌ಪುರ ಜಿಲ್ಲಾ ಸಿವಿಲ್ ಲೈನ್ಸ್ ಠಾಣೆಯಲ್ಲಿ ಹಾಗೂ ದುರ್ಗ್ ಜಿಲ್ಲೆಯ ಕೋಟ್ಬಾಲಿ ಪೊಲೀಸ್ ಠಾಣೆಯಲ್ಲಿ ಒಂದು ಎಫ್‌ಐಆ‌ರ್ ದಾಖಲಿಸಲಾಗಿದೆ. ಬಿಜೆಪಿ ನಾಯಕರು ನೀಡಿದ ದೂರಿನ ಮೇರೆಗೆ ರಾಹುಲ್ ಗಾಂಧಿ ವಿರುದ್ಧ ಬಿಎನ್‌ಎಸ್‌ ಸೆಕ್ಷನ್ 299 ಮತ್ತು 302ರ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಛತ್ತೀಸ್‌ಗಢದ ಬಿಜೆಪಿ (BJP) ವಕ್ತಾರ ಅಮರ್‌ಜೀತ್ ಸಿಂಗ್ ಛಾಬ್ರಾ, ರಾಹುಲ್ ಹೇಳಿಕೆಯೂ ಸಿಖ್ ಸಮುದಾಯದ ಧಾರ್ಮಿಕ ಭಾವನೆಗೆ ಧಕ್ಕೆಯಾಗಿದೆ ಎಂದು ಆರೋಪಿಸಿ ರಾಯ್ಪುರದಲ್ಲಿ ದೂರು ದಾಖಲಿಸಿದ್ದಾರೆ. ಇದನ್ನೂ ಓದಿ: Manipur | ಸಚಿವರ ಆಪ್ತ ಸಹಾಯಕನೇ ಕಿಡ್ನ್ಯಾಪ್‌ – ದುಷ್ಕರ್ಮಿಗಳ ಗುಂಪಿಗೆ ತೀವ್ರ ಶೋಧ

ಭಾರತದಲ್ಲಿ ಸಿಬ್ಬರಿಗೆ ಪಗಡಿ ಅಥವಾ ಕಡಾ ಧರಿಸಲು ಹಾಗೂ ಗುರುದ್ವಾರಕ್ಕೆ ಹೋಗಲು ಅನುಮತಿ ನೀಡುತ್ತಾರೆಯೇ? ಎಂದು ರಾಹುಲ್ ಗಾಂಧಿ ಅಮೆರಿಕದಲ್ಲಿ ಹೇಳಿಕೆ ನೀಡಿರುವುದಾಗಿ ವಿವರಿಸಿದ್ದಾರೆ. ಭಾರತ ಸೇರಿದಂತೆ ಇಡೀ ಪ್ರಪಂಚದಲ್ಲೇ ಸಿಖ್ ಸಮುದಾಯದವರು ಪಗಡಿ ಮತ್ತು ಕಡಾ ಧರಿಸಿ ಗುರುದ್ವಾರ ಪ್ರವೇಶಿಸುತ್ತಾರೆ. ಪ್ರಧಾನಿ ಕೂಡ ಪಗಡಿ ಮತ್ತು ಕಡಾ ಧರಿಸಿಯೇ ಗುರುದ್ವಾರಕ್ಕೆ ಭೇಟಿ ನೀಡುತ್ತಾರೆ ಎಂದು ಛಾಬ್ರಾ ಹೇಳಿದ್ದಾರೆ. ಇದನ್ನೂ ಓದಿ: Mysuru | ದಸರಾ ಆನೆಗಳ ನಡುವೆ ಗುದ್ದಾಟ – ದಿಕ್ಕಾಪಾಲಾಗಿ ಓಡಿದ ಜನ

ರಾಹುಲ್ ಹೇಳಿಕೆಯು ಶಾಂತಿಪ್ರಿಯ ಸಿಖ್ ಸಮುದಾಯದ ಭಾವನೆಗಳಿಗೆ ನೋವುಂಟು ಮಾಡಿದೆ. ಇದು ಸಮಾಜದ ಇತರ ಧರ್ಮಗಳೊಂದಿಗೆ ತಾರತಮ್ಯ ಮತ್ತು ದ್ವೇಷವನ್ನು ಉಂಟು ಮಾಡುತ್ತದೆ ಎಂದು ಆರೋಪಿಸಿದ್ದಾರೆ. ಇದನ್ನೂ ಓದಿ: ಗಂಗಾರತಿ ಮಾದರಿಯಲ್ಲಿ ಕಾವೇರಿ ಆರತಿ – ಹರಿದ್ವಾರದಲ್ಲಿ ಸಚಿವ ಚಲುವರಾಯಸ್ವಾಮಿ ನೇತೃತ್ವದ ನಿಯೋಗ

TAGGED:bjpcongressRahul GandhiSikh CommunitySikh sentimentsಅಮೆರಿಕಛತ್ತಿಸ್‍ಗಡರಾಹುಲ್ ಗಾಂಧಿಲೋಕಸಭೆಸಿಖ್ಖರು
Share This Article
Facebook Whatsapp Whatsapp Telegram

Cinema news

Puneeth Rajakumar
800 ಕೆ.ಜಿ ಕಂಚಿನ ಅಪ್ಪು ಪುತ್ಥಳಿ ಅನಾವರಣ
Bengaluru City Cinema Districts Karnataka Latest Sandalwood Top Stories
Moogathi Malli
ಮೂಗುತಿ ಮಲ್ಲಿ: ಚೂಟಿ ಹುಡುಗಿ, ಘಾಟಿ ಬೆಡಗಿ!
Cinema Latest Sandalwood Top Stories
Dhurandhar 2 ranveer singh
ರಿಲೀಸ್‌ ದಿನವೇ ಎಲ್ಲಾ ಬಾಕ್ಸಾಫೀಸ್‌ ರೆಕಾರ್ಡ್‌ ಉಡೀಸ್‌ ಮಾಡಿದ ಧುರಂಧರ್‌ 2‌ – ಗಳಿಸಿದ್ದೆಷ್ಟು?
Bollywood Cinema Latest Main Post
Singer Mangli
`ಸರ್ಸೆ ಸೆರಗ ಸರ್ಸೆ’ ಹಾಡು ವಿವಾದ | ಉದ್ದೇಶಪೂರ್ವಕವಲ್ಲ, ನಿಮ್ಮ ಭಾವನೆಗಳನ್ನು ಗೌರವಿಸುತ್ತೇವೆ: ಕ್ಷಮೆಯಾಚಿಸಿದ ಗಾಯಕಿ ಮಂಗ್ಲಿ
Cinema Latest Top Stories

You Might Also Like

Donald Trump 2
Latest

ಇರಾನ್‌ ಜೊತೆ ಕದನ ವಿರಾಮ ಇಲ್ಲ: ಡೊನಾಲ್ಡ್‌ ಟ್ರಂಪ್‌

Public TV
By Public TV
14 minutes ago
KKRTC bus overturns near Chikkamagaluru
Chikkamagaluru

ಚಿಕ್ಕಮಗಳೂರು | ಧರ್ಮಸ್ಥಳಕ್ಕೆ ತೆರಳುತ್ತಿದ್ದ ಕೆಕೆಆರ್‌ಟಿಸಿ ಬಸ್ ಪಲ್ಟಿ – 8 ಮಂದಿಗೆ ಗಾಯ

Public TV
By Public TV
35 minutes ago
Social Welfare Department Assistant Director Mallikarjun
Crime

ಪಾವಗಡ | ಮೇಲಾಧಿಕಾರಿಗಳಿಂದ ಕಿರುಕುಳ ಆರೋಪ – ವೀಡಿಯೋ ಮಾಡಿಟ್ಟು ಕಚೇರಿಯಲ್ಲೇ ನೇಣಿಗೆ ಶರಣಾದ ಅಧಿಕಾರಿ

Public TV
By Public TV
39 minutes ago
CEN Police Station Belagavi
Belgaum

ಡಿಜಿಟಲ್‌ ಅರೆಸ್ಟ್‌: ಬರೋಬ್ಬರಿ 15 ಕೋಟಿ ಹಣ ಕಳೆದುಕೊಂಡ ಬೆಳಗಾವಿ ವೃದ್ಧ ಉದ್ಯಮಿ

Public TV
By Public TV
55 minutes ago
Strait of Hormuz 2
Latest

ಹಾರ್ಮುಜ್‌ ಜಲಸಂಧಿ ಬಳಿ ರಾಂಚಿ ವ್ಯಕ್ತಿ ಸಾವು – ಮೃತದೇಹ ತರಲು ಸಹಾಯ ಕೋರಿದ ಕುಟುಂಬ

Public TV
By Public TV
2 hours ago
daily horoscope dina bhavishya
Astrology

ದಿನ ಭವಿಷ್ಯ 21-03-2026

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?