Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: CSK ರಿಟೇನ್‌ ಲಿಸ್ಟ್‌ ಔಟ್‌ – ಮಹಿ ಉಳಿಸಿಕೊಳ್ಳಲು ಸ್ಟಾರ್‌ ಆಟಗಾರರನ್ನೇ ಹೊರದಬ್ಬಿದ ಫ್ರಾಂಚೈಸಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Sports | Cricket | CSK ರಿಟೇನ್‌ ಲಿಸ್ಟ್‌ ಔಟ್‌ – ಮಹಿ ಉಳಿಸಿಕೊಳ್ಳಲು ಸ್ಟಾರ್‌ ಆಟಗಾರರನ್ನೇ ಹೊರದಬ್ಬಿದ ಫ್ರಾಂಚೈಸಿ

Cricket

CSK ರಿಟೇನ್‌ ಲಿಸ್ಟ್‌ ಔಟ್‌ – ಮಹಿ ಉಳಿಸಿಕೊಳ್ಳಲು ಸ್ಟಾರ್‌ ಆಟಗಾರರನ್ನೇ ಹೊರದಬ್ಬಿದ ಫ್ರಾಂಚೈಸಿ

Public TV
Last updated: September 22, 2024 3:57 pm
Public TV
Share
2 Min Read
MS Dhoni 3
SHARE

ಚೆನ್ನೈ: 2025ರ ಐಪಿಎಲ್‌ ಟೂರ್ನಿ ಸಿಎಸ್‌ಕೆ (CSK) ತಂಡದ ಉಸಿರಾಗಿರುವ ಎಂ.ಎಸ್‌ ಧೋನಿ (MS Dhoni) ಅವರ ಪಾಲಿಗೆ ಅತ್ಯಂತ ನಿರ್ಣಾಯಕವಾಗಿದೆ. ಬಿಸಿಸಿಐ ರಿಟೇನ್‌ ನಿಯಮದ ಕುರಿತು ಕೈಗೊಳ್ಳುವ ನಿರ್ಧಾರದ ಮೇಲೆ ಮಹಿ 2025ರ ಐಪಿಎಲ್‌ನಲ್ಲಿ ಕಣಕ್ಕಿಳಿಯುತ್ತಾರಾ? ಇಲ್ವಾ ಅನ್ನೋದು ಗೊತ್ತಾಗಲಿದೆ. ಈ ನಡುವೆ ಸಿಎಸ್‌ಕೆ ಫ್ರಾಂಚೈಸಿ ಉಳಿಸಿಕೊಳ್ಳಬಹುದಾದ ಐವರು ಆಟಗಾರರ ಕಿರುಪಟ್ಟಿಯನ್ನು (IPL 2025 Retention List) ಸಿದ್ಧಪಡಿಸಿದೆ.

CSK 2

ವರದಿಯ ಪ್ರಕಾರ, ಸಿಎಸ್‌ಕೆ ಮೆಗಾ ಹರಾಜಿಗೂ ಮುನ್ನವೇ ತಂಡದಲ್ಲಿ ಉಳಿಸಿಕೊಳ್ಳಲು ಬಯಸುವ ಐವರು ಆಟಗಾರರ ಕಿರು ಪಟ್ಟಿಯನ್ನು ಸಿದ್ಧಪಡಿಸಿದೆ ಎನ್ನಲಾಗಿದೆ. ಇದನ್ನೂ ಓದಿ: IPL 2025: ಮೆಗಾ ಹರಾಜು ಪ್ರಕ್ರಿಯೆ ಶುರು; ರಿಟೇನ್‌ ಆಟಗಾರರ ವಿಚಾರದಲ್ಲಿ ಫ್ರಾಂಚೈಸಿಗಳ ನಡುವೆ ಭಿನ್ನಾಭಿಪ್ರಾಯ!

ಬಿಸಿಸಿಐ (BCCI) ಆರ್‌ಟಿಎಂ (ರೈಟ್‌ ಟು ಮ್ಯಾಚ್‌) ಸೇರಿದಂತೆ ಒಟ್ಟು 6 ಆಟಗಾರರನ್ನು ಉಳಿಸಿಕೊಳ್ಳಲು ಅನುಮತಿ ನೀಡಿದೆ ಎಂಬ ವರದಿಗಳಿದ್ದರೂ ಅಧಿಕೃತ ಮಾಹಿತಿ ಬಿಡುಗಡೆಯಾಗಿಲ್ಲ. ಹಾಗಾಗಿ ಸದ್ಯದ ನಿಯಮದ ಪ್ರಕಾರ 4 ರಿಂದ 5 ಆಟಗಾರರನ್ನು ಮಾತ್ರ ಉಳಿಸಿಕೊಳ್ಳಬಹುದಾಗಿದ್ದು, CSK ರಿಟೇನ್‌ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿರುವ 5 ಆಟಗಾರರನ್ನ ಪಟ್ಟಿ ಮಾಡಿದೆ. ಈ ಪೈಕಿ ನಾಯಕ ರುತುರಾಜ್ ಗಾಯಕ್ವಾಡ್, ರವೀಂದ್ರ ಜಡೇಜಾ, ಶಿವಂ ದುಬೆ, ಮಥೀಶ ಪತಿರನ ಮತ್ತು ಎಂ.ಎಸ್ ಧೋನಿ ಸ್ಥಾನ ಪಡೆದುಕೊಂಡಿದ್ದಾರೆ.

CSK

ಸ್ಟಾರ್‌ ಆಟಗಾರರಿಗೆ ಕೊಕ್‌?
ರಿಟೇನ್‌ ಆಟಗಾರರ ಪಟ್ಟಿಯಲ್ಲಿ, ದೀಪಕ್ ಚಹಾರ್, ಡೆವೊನ್ ಕಾನ್ವೇ, ಡೇರಿಲ್ ಮಿಚೆಲ್, ಮಹೇಶ್ ತೀಕ್ಷಣ, ರಚಿನ್‌ ರವೀಂದ್ರ ಸೇರಿ ಮುಂತಾದವರಿಗೆ ಸ್ಥಾನವಿಲ್ಲ. 2025ರ ಆವೃತ್ತಿಯ ಬಳಿಕ ಎಂ.ಎಸ್‌ ಧೋನಿ ಐಪಿಎಲ್‌ಗೆ ಗುಡ್‌ಬೈ ಹೇಳಲಿದ್ದಾರೆ ಎಂಬುದನ್ನು ಗಮನಿಸಿ ಫ್ರಾಂಚೈಸಿ ಪ್ರಮುಖ ಆಟಗಾರರನ್ನೂ ಹೊರದಬ್ಬಿ ಮಹಿ ಅವರನ್ನು ಉಳಿಸಿಕೊಳ್ಳುವ‌ ನಿರ್ಧಾರಕ್ಕೆ ಮುಂದಾಗಿದೆ ಎಂದು ವರದಿಗಳು ಉಲ್ಲೇಖಿಸಿವೆ. ಇದನ್ನೂ ಓದಿ: IPL 2025 | ಲಕ್ನೋ ಸೂಪರ್‌ ಜೈಂಟ್ಸ್‌ ತಂಡಕ್ಕೆ ನೂತನ ಮೆಂಟರ್‌ ಆಗಿ ಜಹೀರ್‌ ಖಾನ್‌ ನೇಮಕ

CSK

ಫ್ರಾಂಚೈಸಿ ಬೇಡಿಕೆ ಏನು?
ಸಿಎಸ್‌ಕೆ ಫ್ರಾಂಚೈಸಿ ಮಾಲೀಕರು ಈ ಹಿಂದೆ ಬಿಸಿಸಿಐಗೆ ಹಳೆಯ ನಿಯಮವನ್ನೇ ಜಾರಿಗೆ ತರುವಂತೆ ಕೇಳಿಕೊಂಡಿದ್ದರು. ಹಿಂದಿನ ನಿಯಮವು ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ನಿವೃತ್ತಿ ಹೇಳಿ 5 ವರ್ಷಗಳಿಗಿಂತ ಹೆಚ್ಚು ಅವಧಿಯಾದರೆ ಅವರನ್ನ ಅನ್‌ಕ್ಯಾಪ್ಡ್ ವಿಭಾಗದಲ್ಲಿ ಉಳಿಸಿಕೊಳ್ಳಲು ಫ್ರಾಂಚೈಸಿಗಳಿಗೆ ಅವಕಾಶ ಮಾಡಿಕೊಟ್ಟಿತು. ಆದ್ರೆ ಫ್ರಾಂಚೈಸಿ ಬೇಡಿಕೆಗೆ ಬಿಸಿಸಿಐ ಯಾವುದೇ ಪ್ರತಿಕ್ರಿಯೆ ನೀಡಿಲ್ಲ. ಇದನ್ನೂ ಓದಿ: IPL 2025 | ಐಪಿಎಲ್‌ ಅಖಾಡದಲ್ಲಿ ʻಇಂಪ್ಯಾಕ್ಟ್‌ʼ ವಾರ್‌, ಪರ-ವಿರೋಧ ಚರ್ಚೆ; ಏನಿದು ನಿಯಮ?

Dhoni CSK

ಏನಿದು ಆರ್​ಟಿಎಂ ಕಾರ್ಡ್​ ರೂಲ್ಸ್‌?
ಆರ್​ಟಿಎಂ ಕಾರ್ಡ್‌ (ರೈಟ್ ಟು ಮ್ಯಾಚ್ ಕಾರ್ಡ್ – RTM Card) ಅನ್ವಯ ಫ್ರಾಂಚೈಸಿಯೊಂದು ತನ್ನ ತಂಡದ ಆಟಗಾರನೊಬ್ಬ ಬೇರೆ ತಂಡಕ್ಕೆ ಹೆಚ್ಚಿನ ಮೊತ್ತಕ್ಕೆ ಮಾರಾಟವಾದಾಗ ಅದೇ ಮೊತ್ತಕ್ಕೆ ಆತನನ್ನು ತನ್ನ ತಂಡದಲ್ಲಿ ಉಳಿಸಿಕೊಳ್ಳಲು ಅವಕಾಶ ನೀಡಲಾಗುತ್ತದೆ, ಇದನ್ನು ಆರ್​ಟಿಎಂ ಎನ್ನಲಾಗುತ್ತದೆ. ಈ ಬಾರಿ ಒಂದೇ ಕಾರ್ಡ್​ ಬಳಕೆಗೆ ಅವಕಾಶ ನೀಡುವುದಾಗಿ ಹೇಳಲಾಗಿದೆ. ಹೆಚ್ಚಿನ ಆರ್​ಟಿಎಂ ಬಳಸಲು ಅವಕಾಶ ನೀಡಿದರೇ ಹರಾಜು ಪ್ರಕ್ರಿಯೆ ಮಹತ್ವ ಕಳೆದುಕೊಳ್ಳುತ್ತದೆ ಎಂದು ಬಿಸಿಸಿಐ ಅಭಿಪ್ರಾಯ ಪಟ್ಟಿದೆ.

TAGGED:bcciCSKIPL 2025IPL 2025 Retentionms dhoniRTM Cardಆರ್​ಟಿಎಂ ಕಾರ್ಡ್​ಎಂ ಎಸ್ ಧೋನಿಐಪಿಎಲ್‌ 2025ಸಿಎಸ್‍ಕೆ
Share This Article
Facebook Whatsapp Whatsapp Telegram

Cinema news

rashmika mandanna
ಮದುವೆಯಂದು ರಶ್ಮಿಕಾ ಮಿನಿಮಲ್ ಮೇಕಪ್ ಹಾಕಿದ್ದು ಯಾಕೆ – ಗುಟ್ಟು ಬಿಚ್ಚಿಟ್ಟ ಮೇಕಪ್ ಆರ್ಟಿಸ್ಟ್‌
Cinema Latest Sandalwood South cinema
Suhana Khan
ಮಗಳನ್ನೇ ಸಹೋದ್ಯೋಗಿ ಥರ ನೋಡುವ ಶಾರುಖ್ ಖಾನ್!
Bollywood Cinema Latest Top Stories
trisha krishnan
ಶ್ರೀಮಂತ ಉದ್ಯಮಿಯನ್ನ ಮದ್ವೆಯಾಗಿ, 4 ಮಕ್ಕಳನ್ನು ಬೆಳೆಸುತ್ತಿದ್ದೇನೆ – ಸಿನಿಮಾ ನಿವೃತ್ತಿ ವದಂತಿಗೆ ನಟಿ ತ್ರಿಶಾ ಕೌಂಟರ್
Cinema Latest South cinema Top Stories
Rashmika Mandanna
ಕೊಡಗಿನಲ್ಲಿ ರಶ್ಮಿಕಾ – ವಿಜಯ್‌ ಡಿನ್ನರ್‌ ಪಾರ್ಟಿ; ಕೊಡವ ಶೈಲಿಯ ಭರ್ಜರಿ ಆತಿಥ್ಯ!
Cinema Kodagu Latest Main Post Sandalwood South cinema

You Might Also Like

Rohit Sharma
Cricket

ಮುಂಬೈ ಇಂಡಿಯನ್ಸ್‌ಗೆ ಪದಾರ್ಪಣೆ ಮಾಡಿ 15 ವರ್ಷ – ಇತಿಹಾಸ ನಿರ್ಮಿಸಿದ ಹಿಟ್‌ಮ್ಯಾನ್‌

Public TV
By Public TV
1 minute ago
China Xi Jinping Taiwan Opposition leader cheng Li wun
Latest

ಚೀನಾ-ತೈವಾನ್‌ ಐತಿಹಾಸಿಕ ಮಾತುಕತೆ – ಈ ಭೇಟಿಗೆ ಇಷ್ಟೊಂದು ಮಹತ್ವ ಯಾಕೆ?

Public TV
By Public TV
8 minutes ago
Israeli Attack On Lebanon
Latest

ಟ್ರಂಪ್‌ ಮಾತಿಗಿಲ್ಲ ಕಿಮ್ಮತ್ತು – ಲೆಬನಾನ್‌ನ 2 ಪಟ್ಟಣಗಳ ಮೇಲೆ ಮತ್ತೆ ಇಸ್ರೇಲ್‌ ದಾಳಿ

Public TV
By Public TV
17 minutes ago
Love
Latest

ಪ್ರೀತಿ ಕೈಬೀಸಿ ಕರೆಯುವಾಗ ಎಲ್ಲವನ್ನೂ ಬಿಟ್ಬಿಡ್ಬೇಕಂತೆ..!

Public TV
By Public TV
28 minutes ago
Nikhil Kumaraswamy
Bengaluru City

ನಾಳೆ ʻಜೆಡಿಎಸ್ ಬೆಳ್ಳಿ ಹಬ್ಬʼ ಸಮಾವೇಶ – 1 ಲಕ್ಷಕ್ಕೂ ಅಧಿಕ ಜನ ಸೇರುವ ನಿರೀಕ್ಷೆ

Public TV
By Public TV
43 minutes ago
West Bengala Election bjp manifesto Rs 3000 aid for women unemployed youth Uniform Civil Code in 6 months crackdown on infiltration Amit Shah Sankalp Patra 7th Pay Commission
Latest

ಮಹಿಳೆಯರಿಗೆ, ನಿರೋದ್ಯೋಗಿ ಯುವಕರಿಗೆ ತಿಂಗಳಿಗೆ 3 ಸಾವಿರ – ಬಂಗಾಳ ಗೆಲ್ಲಲು ಬಿಜೆಪಿಯಿಂದ 15 ಭರವಸೆ

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?