Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: MUDA Case; ಪ್ರಕರಣದ ಆದೇಶವನ್ನೇ ರದ್ದು ಮಾಡಿಸುವ ಅವಕಾಶ ಕಾನೂನಿನಲ್ಲಿದೆ: ಹಿರಿಯ ವಕೀಲ ವೇಣುಗೋಪಾಲ್
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | MUDA Case; ಪ್ರಕರಣದ ಆದೇಶವನ್ನೇ ರದ್ದು ಮಾಡಿಸುವ ಅವಕಾಶ ಕಾನೂನಿನಲ್ಲಿದೆ: ಹಿರಿಯ ವಕೀಲ ವೇಣುಗೋಪಾಲ್

Districts

MUDA Case; ಪ್ರಕರಣದ ಆದೇಶವನ್ನೇ ರದ್ದು ಮಾಡಿಸುವ ಅವಕಾಶ ಕಾನೂನಿನಲ್ಲಿದೆ: ಹಿರಿಯ ವಕೀಲ ವೇಣುಗೋಪಾಲ್

Public TV
Last updated: September 26, 2024 12:44 pm
Public TV
Share
1 Min Read
Senior Advocate Venugopal
SHARE

– ಸಿಎಂಗೆ ಕಾನೂನಿನ ಅವಕಾಶಗಳ ಬಾಗಿಲು ಇನ್ನೂ ಮುಚ್ಚಿಲ್ಲ

ಮೈಸೂರು: ಮುಡಾ ಪ್ರಕರಣದಲ್ಲಿ (MUDA Case) ಜನಪ್ರತಿನಿಧಿಗಳ ನ್ಯಾಯಾಲಯ ನೀಡಿರುವ ಆದೇಶವನ್ನೇ ರದ್ದು ಮಾಡಿಸುವ ಬಹು ದೊಡ್ಡ ಅವಕಾಶ ಕಾನೂನಿನಲ್ಲಿದೆ ಎಂದು ಹಿರಿಯ ವಕೀಲ ವೇಣುಗೋಪಾಲ್ (Venugopal) ಹೇಳಿದ್ದಾರೆ.

ಮುಡಾ ಪ್ರಕರಣ ಸಂಬಂಧ ʼಪಬ್ಲಿಕ್‌ ಟಿವಿʼ ಜೊತೆ ಮಾತನಾಡಿದ ಅವರು, ಸಿಎಂಗೆ ಇನ್ನೂ ಕಾನೂನಿನ ಅವಕಾಶಗಳ ಬಾಗಿಲುಗಳು ಮುಚ್ಚಿಲ್ಲ. ಪ್ರಕರಣದಲ್ಲಿ ಸಿಎಂ (Siddaramaiah) ನಿರೀಕ್ಷಣಾ ಜಾಮೀನು ಪಡೆದುಕೊಳ್ಳಬಹುದು. ಬಹಳ ಗಂಭೀರವಾದ ಸೆಕ್ಷನ್‌ಗಳು ಹಾಕಲು ನ್ಯಾಯಾಲಯ ಸೂಚನೆ ನೀಡಿದೆ ಎಂದು ತಿಳಿಸಿದರು. ಇದನ್ನೂ ಓದಿ: ಸಿದ್ದರಾಮಯ್ಯ ಪವರ್‌ಫುಲ್ ಲೀಡರ್ ಎಂಬುದು ಮೋದಿಗೂ ಗೊತ್ತು: ಆರ್.ವಿ ದೇಶಪಾಂಡೆ

ಕೋರ್ಟ್‌ನಿಂದ ಲೋಕಾಯುಕ್ತಕ್ಕೆ ಆದೇಶ ಸ್ವೀಕಾರವಾಗುತ್ತಿದ್ದಂತೆ ಎಫ್‌ಐಆರ್ ದಾಖಲಾಗುತ್ತದೆ. ದೂರುದಾರರು ತಮ್ಮ ದೂರಿನಲ್ಲಿ ಯಾವ ರೀತಿ ಆರೋಪಿಗಳ ಹೆಸರನ್ನು ಉಲ್ಲೇಖಿಸಿರುತ್ತಾರೋ ಅದರ ಆಧಾರದ ಮೇಲೆ ಎ1, ಎ2 ಆರೋಪಿಗಳ ಕ್ರಮಸಂಖ್ಯೆಯನ್ನು ಹಾಕಲಾಗುತ್ತದೆ ಎಂದು ನುಡಿದರು. ಇದನ್ನೂ ಓದಿ: ತಮಿಳುನಾಡು| ಒಂದೇ ಕುಟುಂಬದ ಐವರು ಕಾರಿನಲ್ಲಿ ಶವವಾಗಿ ಪತ್ತೆ – ಆತ್ಮಹತ್ಯೆ ಶಂಕೆ

ಸಿದ್ದರಾಮಯ್ಯನವರಿಗೆ 2 ದೊಡ್ಡ ಅವಕಾಶಗಳಿವೆ. ಹೈಕೋರ್ಟ್ ಆದೇಶ ಪ್ರಶ್ನಿಸಿ ಸಿಎಂ ಸುಪ್ರೀಂಗೆ ಮೇಲ್ಮನವಿ ಸಲ್ಲಿಸಬಹುದು. ಇನ್ನೊಂದು ಸ್ಪೆಷಲ್ ಕೋರ್ಟ್ ಆದೇಶದಲ್ಲಿ ಬಿಎನ್‌ಎಸ್‌ಎಸ್ ಅಳವಡಿಸಿಕೊಳ್ಳುವ ಬದಲಾಗಿ ಸಿಆರ್‌ಪಿಸಿ ಮಾಡಿದ್ದಾರೆ. ಇದನ್ನು ಸುಪ್ರೀಂ ಕೋರ್ಟ್ ಒಪ್ಪಿದರೆ ಈ ಆದೇಶವೇ ರದ್ದಾಗುತ್ತದೆ. ಇನ್ನು ಸಿದ್ದರಾಮಯ್ಯನವರಿಗೆ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ನಿರೀಕ್ಷಣಾ ಜಾಮೀನನ್ನು ಕೂಡ ಪಡೆದುಕೊಳ್ಳಬಹುದು ಎಂದರು. ಇದನ್ನೂ ಓದಿ: ಉಸಿರುಗಟ್ಟಿಸಿ ಮಹಾಲಕ್ಷ್ಮಿ ಕೊಲೆ; ಆ್ಯಕ್ಸಲ್ ಬ್ಲೇಡ್‌ನಿಂದ ದೇಹ ಪೀಸ್ – ಹಂತಕನ ಡೆತ್‌ನೋಟ್‌ನಲ್ಲಿ ಕೊಲೆ ರಹಸ್ಯ ರಿವೀಲ್

TAGGED:congressKC VenugopalMUDA Casemysurusiddaramaiahಕಾಂಗ್ರೆಸ್ಮುಡಾ ಕೇಸ್‌ಮೈಸೂರುವೇಣುಗೋಪಾಲ್ಸಿದ್ದರಾಮಯ್ಯ
Share This Article
Facebook Whatsapp Whatsapp Telegram

Cinema news

darshan ex manager mallikarjun 2 1
ದರ್ಶನ್‌, ಧ್ರುವ ಸರ್ಜಾ ನಡುವೆ ಮನಸ್ತಾಪಕ್ಕೆ ಕಾರಣ ಯಾರು? – ಮಲ್ಲಿಕಾರ್ಜುನ್‌ ಹೇಳಿದ್ದೇನು?
Bengaluru City Cinema Latest Sandalwood Top Stories
darshan ex manager mallikarjun 2
ಕೇಸ್‌ ಒಂದ್ರಲ್ಲಿ ದರ್ಶನ್‌ ಸರ್‌ ಸಿಕ್ಕಾಕೊಂಡಾಗ ಬಹಳ ಬೇಜಾರಾಯ್ತು: ಮಾಜಿ ಮ್ಯಾನೇಜರ್‌ ಮಲ್ಲಿಕಾರ್ಜುನ್‌ ಮಾತು
Bengaluru City Cinema Latest Sandalwood Top Stories
darshan ex manager mallikarjun
8 ವರ್ಷ ನಾಪತ್ತೆಯಾಗಿದ್ದ ದರ್ಶನ್‌ ಮಾಜಿ ಮ್ಯಾನೇಜರ್‌ ದಿಢೀರ್‌ ಪ್ರತ್ಯಕ್ಷ – ನಡೆದಿದ್ದೇನು ಅಂತ ಎಳೆಎಳೆಯಾಗಿ ಬಿಚ್ಚಿಟ್ಟ ಮಲ್ಲಿ
Bengaluru City Cinema Latest Main Post Sandalwood
Udupi Rishab Shetty Home Bhajane Kunitha Yakshagana Harake
ನಟ ರಿಷಬ್ ಶೆಟ್ಟಿ ಮನೆಯಲ್ಲಿ ಕುಣಿತ ಭಜನೆ, ಯಕ್ಷಗಾನ ಹರಕೆ ಪ್ರದರ್ಶನ
Cinema Districts Karnataka Latest Sandalwood Top Stories Udupi

You Might Also Like

Weather 1
Bengaluru City

ಉರಿಬಿಸಿಲಿನ ಮಧ್ಯೆಯೂ ಏ.21ರವರೆಗೆ ರಾಜ್ಯದ ಹಲವೆಡೆ ಮಳೆ ಮುನ್ಸೂಚನೆ

Public TV
By Public TV
36 seconds ago
Channapatna Wild Elephant Attack
Districts

ರಾತ್ರಿವೇಳೆ ಮನೆ ಬಾಗಿಲಿಗೆ ಬಂದ ಕಾಡಾನೆಗಳು – ಬೆಚ್ಚಿಬಿದ್ದ ಮನೆ ಮಾಲೀಕ

Public TV
By Public TV
10 minutes ago
police rape accused
Crime

ಬಾಲಕಿ ಮೇಲೆ ಅತ್ಯಾಚಾರ ಎಸಗಿದ ಪೊಲೀಸ್ ಅಧಿಕಾರಿಗೆ 20 ವರ್ಷ ಜೈಲು ಶಿಕ್ಷೆ

Public TV
By Public TV
45 minutes ago
DK Shivakumar
Bengaluru City

ದೆಹಲಿ ನಾಯಕರ ಸೂಚನೆ ಮೇರೆಗೆ ಕ್ರಮ, ವೈಯಕ್ತಿಕ ವಿಚಾರ ಏನಿಲ್ಲ: ಡಿಕೆಶಿ

Public TV
By Public TV
1 hour ago
Vachanand Shri
Davanagere

`ಮಸಾಜ್ ಪ್ರಿಯ’ ವಚನಾನಂದ ಶ್ರೀಗಳಿಗೆ ಹೆಚ್ಚಿದ ಸಂಕಷ್ಟ – ಮಕ್ಕಳ ಕಲ್ಯಾಣ ಸಮಿತಿಗೆ ಹಾಸ್ಟೆಲ್ ವಿದ್ಯಾರ್ಥಿಗಳಿಂದ್ಲೇ ದೂರು

Public TV
By Public TV
2 hours ago
Nida Khan TCS
Crime

ನಾನು ತುಂಬು ಗರ್ಭಿಣಿ: ಜಾಮೀನಿಗೆ ಕೋರ್ಟ್‌ ಮೊರೆ ಹೋದ ಟಿಸಿಎಸ್‌ ‘ಮತಾಂತರ’ ಆರೋಪಿ ನಿದಾ ಖಾನ್‌

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?