Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಆಫ್ರಿಕಾದ ಮಹಿಳೆಗೆ ಏಕಕಾಲದಲ್ಲೇ ಎರಡು ಹೃದಯ ಕವಾಟ ಬದಲಿ ಶಸ್ತ್ರಚಿಕಿತ್ಸೆ ನಡೆಸಿದ ಬೆಂಗ್ಳೂರು ವೈದ್ಯರು
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಆಫ್ರಿಕಾದ ಮಹಿಳೆಗೆ ಏಕಕಾಲದಲ್ಲೇ ಎರಡು ಹೃದಯ ಕವಾಟ ಬದಲಿ ಶಸ್ತ್ರಚಿಕಿತ್ಸೆ ನಡೆಸಿದ ಬೆಂಗ್ಳೂರು ವೈದ್ಯರು

Bengaluru City

ಆಫ್ರಿಕಾದ ಮಹಿಳೆಗೆ ಏಕಕಾಲದಲ್ಲೇ ಎರಡು ಹೃದಯ ಕವಾಟ ಬದಲಿ ಶಸ್ತ್ರಚಿಕಿತ್ಸೆ ನಡೆಸಿದ ಬೆಂಗ್ಳೂರು ವೈದ್ಯರು

Public TV
Last updated: September 26, 2024 4:54 pm
Public TV
Share
2 Min Read
Fortis Hospital
SHARE

ಬೆಂಗಳೂರು: 25 ವರ್ಷದ ಆಫ್ರಿಕಾದ (Africa) ಮಹಿಳೆಗೆ (Woman) ಹೃದಯದ (Heart) ನಾಲ್ಕು ಕವಾಟಗಳಲ್ಲಿ ಎರಡು ಕವಾಟಗಳ ಬ್ಲಾಕೇಜ್‌ ಆಗಿದ್ದ ಕಾರಣ, ಏಕಕಾಲದಲ್ಲಿಯೇ ಡಬಲ್ ವಾಲ್ವ್ ಬದಲಿ ಶಸ್ತ್ರಚಿಕಿತ್ಸೆಯನ್ನು ಫೋರ್ಟಿಸ್‌ ಆಸ್ಪತ್ರೆ ವೈದ್ಯರ ತಂಡ ಯಶಸ್ವಿಯಾಗಿ ನಡೆಸಿದೆ.

ಫೋರ್ಟಿಸ್ ಆಸ್ಪತ್ರೆಯ ಕಾರ್ಡಿಯಾಕ್ ಸೈನ್ಸ್‌ನ ಅಧ್ಯಕ್ಷರಾದ ಡಾ ವಿವೇಕ್ ಜವಳಿ ನೇತೃತ್ವದ ವೈದ್ಯರ ತಂಡ ಈ ಶಸ್ತ್ರಚಿಕಿತ್ಸೆ ನಡೆಸಿದೆ. ಈ ಬಗ್ಗೆ ಮಾತನಾಡಿದ ಡಾ. ವಿವೇಕ್‌, 25 ವರ್ಷದ ಆಫ್ರಿಕನ್ ಮಹಿಳೆಯು ಸುಮಾರು 15 ವರ್ಷಗಳಿಂದ ತನ್ನ ಎರಡು ಹೃದಯ ಕವಾಟಗಳಲ್ಲಿ ಸಂಕೀರ್ಣತೆ ಮತ್ತು ತೀವ್ರವಾದ ಸಂಧಿವಾತ ಹೃದಯ ಕಾಯಿಲೆಯಿಂದ ಬಳಲುತ್ತಿದ್ದರು. ರೋಗಿಯು ಇದನ್ನು ನಿರ್ಲಕ್ಷಿಸಿದ್ದ ಕಾರಣ ತೀವ್ರವಾದ ಮಹಾಪಧಮನಿಯ ಸೋರಿಕೆ ಉಂಟಾಗಿ, ಮಾರಣಾಂತಿಕ ಸ್ಥಿತಿ ತಲುಪಿದ್ದರು. ಇದರಿಂದ ಹೃದಯ ಕವಾಟಗಳ ಬ್ಲಾಕೇಜ್‌ ಹಾಗೂ ಹೃದಯ ಸ್ನಾಯುಗಳಲ್ಲಿ ದೌರ್ಬಲ್ಯಕ್ಕೆ ಕಾರಣವಾಗಿತ್ತು. ಈ ತೀವ್ರತೆಯಿಂದ ಇವರ ಸಾವು ಸಂಭವಿಸುವ ಸಾಧ್ಯತೆಯೂ ಹೆಚ್ಚಿತ್ತು. ಅಷ್ಟೇ ಅಲ್ಲದೇ ಕಾಲಿನ ಸೋಂಕು, ಹಲವು ಬಾರಿ ಗರ್ಭಪಾತದಂತಹ ಸಮಸ್ಯೆಗೂ ಒಳಗಾಗಿದ್ದರು ಎಂದು ತಿಳಿಸಿದ್ದಾರೆ.

ಆಫ್ರಿಕಾ ಹಾಗೂ ಸುತ್ತಮುತ್ತದ ದೇಶದಲ್ಲಿ ಇದಕ್ಕೆ ಸೂಕ್ತ ಚಿಕಿತ್ಸೆ ದೊರೆಯದೇ ಅವರು ಬೆಂಗಳೂರಿನ ಫೋರ್ಟಿಸ್‌ ಆಸ್ಪತ್ರೆಗೆ ದಾಖಲಾದರು. ಅವರ ಹೃದಯ ಸಂಪೂರ್ಣ ತಪಾಸಣೆಯಲ್ಲಿ ಹೃದಯ ನಾಲ್ಕು ಕವಾಟಗಳಲ್ಲಿ ಮಹಾಪಧಮನಿಯ ಕವಾಟ ಮತ್ತು ಮಿಟ್ರಲ್ ಕವಾಟವನ್ನು ಬದಲಾಯಿಸಿದ್ದೇವೆ. ಅವರ ಎಡ ಹೃತ್ಕರ್ಣವನ್ನು (ಹೃದಯದ ಮೇಲಿನ ಎರಡು ಕೋಣೆಗಳಲ್ಲಿ ಒಂದು) ಚಿಕ್ಕದಾಗಿಸಿ, ರಕ್ತ ಹೆಪ್ಪುಗಟ್ಟುವುದನ್ನು ತಡೆಯಲು ಅವರ ಹೃದಯದ ಒಂದು ಭಾಗವನ್ನು ಮುಚ್ಚಿದೆವು ಮತ್ತು ಅವರ ಅನಿಯಮಿತ ಹೃದಯ ಬಡಿತಗಳನ್ನು ಸರಿಪಡಿಸಲು ಇ-ಮೇಜ್ ಎಂಬ ವಿಧಾನವನ್ನು ಮಾಡಿದೆವು. ಏಕಕಾಲದಲ್ಲಿಯೇ ಅವರಿಗೆ ಡಬಲ್ ವಾಲ್ವ್ ಬದಲಿ ಶಸ್ತ್ರಚಿಕಿತ್ಸೆ ನಡೆಸಿದೆವು. ಸಾಮಾನ್ಯವಾಗಿ ಒಂದು ಬಾರಿ ಒಂದು ಕವಾಟದ ಬದಲಿ ಶಸ್ತ್ರಚಿಕಿತ್ಸೆ ನಡೆಸಬಹುದು, ಆದರೆ, ಇವರ ಪರಿಸ್ಥಿತಿಯಲ್ಲಿ ಎರಡು ಕವಾಟಗಳ ಬದಲಿ ಶಸ್ತ್ರಚಿಕಿತ್ಸೆ ನಡೆಸುವುದು ಸವಾಲಿನ ಕೆಲಸವಾಗಿತ್ತು, ಆದಾಗಿಯೂ ಅವರಿಗೆ ನಮ್ಮ ತಂಡ ಯಶಸ್ವಿಯಾಗಿ ಶಸ್ತ್ರಚಿಕಿತ್ಸೆ ನಡೆಸಿದೆ ಎಂದಿದ್ದಾರೆ.

ಈ ಎಲ್ಲಾ ಶಸ್ತ್ರಚಿಕಿತ್ಸೆ ಬಳಿಕ ಅವರಿಗೆ ಮೂತ್ರಪಿಂಡದ ಕಾಯಿಲೆ ಇರುವುದು ಸಹ ತಪಾಸಣೆಯಲ್ಲಿ ಬಹಿರಂಗವಾಯಿತು. ಇದಕ್ಕೆ ಡಯಾಲಿಸಿಸ್ ಮತ್ತು ಮೂತ್ರಪಿಂಡದ ಸೋಂಕುಗಳನ್ನು ಪ್ರತಿಜೀವಕಗಳ ಮೂಲಕ ಚಿಕಿತ್ಸೆ ನೀಡಲಾಯಿತು. ಆಕೆಯ ಚೇತರಿಕೆಗೆ ಮತ್ತಷ್ಟು ನೆರವಾಗಲು ಎಕ್ಸ್‌ಟ್ರಾಕಾರ್ಪೋರಿಯಲ್ ಮೆಂಬರೇನ್ ಆಮ್ಲಜನಕೀಕರಣ (ECMO) ವನ್ನು ಬಳಸಿದ್ದೇವೆ. ECMO ಅವರ ಹೃದಯ ಮತ್ತು ಶ್ವಾಸಕೋಶದ ಕಾರ್ಯವನ್ನು ನಿರ್ವಹಿಸಲು ನೆರವಾಗಲಿದೆ ಎಂದು ತಿಳಿಸಿದ್ದಾರೆ.

TAGGED:bengalurudoctorshealthheartValve Replacement surgeriesಆಫ್ರಿಕಾಫೋರ್ಟಿಸ್ ಆಸ್ಪತ್ರೆ
Share This Article
Facebook Whatsapp Whatsapp Telegram

Cinema news

Thalapathy Vijay
Kill Piracy | ʻಜನನಾಯಗನ್ʼ ರಿಲೀಸ್‌ಗೂ ಮುನ್ನವೇ HD ವಿಡಿಯೋ ಲೀಕ್‌ – ಹಿಂದಿದ್ಯಾ ದೊಡ್ಡ ಸಂಚು?
Cinema Latest Main Post South cinema
Monalisa
ಕುಂಭಮೇಳದ ಮೊನಾಲಿಸಾ ಮದುವೆಗೆ ಟ್ವಿಸ್ಟ್‌ – ಪತಿ ಫರ್ಮಾನ್ ಖಾನ್ ವಿರುದ್ಧ ಪೋಕ್ಸೋ ಕೇಸ್
Cinema Latest Main Post National
rashmika mandanna
ಮದುವೆಯಂದು ರಶ್ಮಿಕಾ ಮಿನಿಮಲ್ ಮೇಕಪ್ ಹಾಕಿದ್ದು ಯಾಕೆ – ಗುಟ್ಟು ಬಿಚ್ಚಿಟ್ಟ ಮೇಕಪ್ ಆರ್ಟಿಸ್ಟ್‌
Cinema Latest Sandalwood South cinema
Suhana Khan
ಮಗಳನ್ನೇ ಸಹೋದ್ಯೋಗಿ ಥರ ನೋಡುವ ಶಾರುಖ್ ಖಾನ್!
Bollywood Cinema Latest Top Stories

You Might Also Like

zameer ahmed
Bengaluru City

ದಾವಣಗೆರೆಯಲ್ಲಿ ಪ್ರಚಾರಕ್ಕೆ ನಕಾರ – ಸಚಿವ ಜಮೀರ್ ಅಹ್ಮದ್ ಸೇರಿ ಮೂವರ ವಿರುದ್ಧ ಹೈಕಮಾಂಡ್‌ಗೆ ದೂರು

Public TV
By Public TV
6 minutes ago
Kamal Kaur Bhabhi Murder Case
Crime

ಸೋಷಿಯಲ್‌ ಮೀಡಿಯಾ ಇನ್‌ಫ್ಲುಯೆನ್ಸರ್‌ ಕೊಲೆ ಕೇಸ್‌ – ದೆಹಲಿ ಏರ್‌ಪೋರ್ಟ್‌ನಲ್ಲಿ ಆರೋಪಿ ಬಂಧನ

Public TV
By Public TV
14 minutes ago
school children22
Bagalkot

1ನೇ ತರಗತಿ ದಾಖಲಾತಿಗೆ 60 ದಿನಗಳ ವಿನಾಯಿತಿ – ರಾಜ್ಯ ಸರ್ಕಾರ ಅಧಿಕೃತ ಆದೇಶ

Public TV
By Public TV
27 minutes ago
Hulikal Ghat Cm Compensation
Districts

ಹುಲಿಕಲ್ ಘಾಟಿ ಬಳಿ ಗುಡ್ಡ ಕುಸಿತ – ಮೃತ ಕಾರ್ಮಿಕರ ಕುಟುಂಬಕ್ಕೆ ತಲಾ 5 ಲಕ್ಷ ಪರಿಹಾರ ಘೋಷಿಸಿದ ಸಿಎಂ

Public TV
By Public TV
54 minutes ago
murder case accused karwar
Latest

ಆಸ್ತಿಯಲ್ಲಿ ಪಾಲು ಕೇಳಿದ ವ್ಯಕ್ತಿಯ ಕೊಲೆ ಕೇಸ್‌ – ಮೂವರಿಗೆ ಜೀವಾವಧಿ ಶಿಕ್ಷೆ

Public TV
By Public TV
60 minutes ago
Karnataka PUC Result Student passes with 111 marks out of 100 Hindi
Bengaluru City

2nd PUC Result 2026 – 100ಕ್ಕೆ 111 ಅಂಕ ನೀಡಿದ ಪಿಯು ಬೋರ್ಡ್‌!

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?