Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Latest

ಕದನ ವಿರಾಮಕ್ಕೆ ಕ್ಯಾರೇ ಎನ್ನದ ಇಸ್ರೇಲ್‌ – ಪೂರ್ಣಪ್ರಮಾಣದ ಯುದ್ಧಕ್ಕೆ ಬೆಂಜಮಿನ್ ನೆತನ್ಯಾಹು ಕರೆ

Public TV
Last updated: September 26, 2024 9:56 pm
Public TV
Share
2 Min Read
Israeli strikes
SHARE

ಜೆರುಸಲೆಂ: ಲೆಬನಾನ್‌ ಮೇಲೆ ರಾಕೆಟ್‌ ದಾಳಿ ನಡೆಸಿದ ಬಳಿಕ ಲೆಬನಾನ್‌ನ ಹೆಜ್ಬುಲ್ಲಾ (Lebanonʼs Hezbollah) ಭಯೋತ್ಪಾದಕ ಸಂಘಟನೆ ಹಾಗೂ ಇಸ್ರೇಲ್‌ ನಡುವಿನ ಯುದ್ಧ ತೀವ್ರ ಸ್ವರೂಪ ಪಡೆದುಕೊಂಡಿದೆ. ಇಸ್ರೇಲ್‌ ಪ್ರಧಾನಿ ಬೆಂಜಮಿನ್ ನೆತನ್ಯಾಹು ಗುರುವಾರ ಲೆಬನಾನ್‌ನಲ್ಲಿ ಕದನ ವಿರಾಮದ (Ceasefire) ಪ್ರಸ್ತಾಪವನ್ನು ತಿರಸ್ಕರಿಸಿದ್ದಾರೆ.

Benjamin Netanyahu 1

21 ದಿನಗಳ ಕದನವಿರಾಮ ಪ್ರಸ್ತಾಪವನ್ನು ತಿರಸ್ಕರಿಸಿದ ನೆತನ್ಯಾಹು, ಹೆಜ್ಬುಲ್ಲಾ ವಿರುದ್ಧದ ಹೋರಾಟವನ್ನು ಮುಂದುವರಿಸಲು ಕರೆ ನೀಡಿದ್ದಾರೆ. ಯುದ್ಧವು ಇನ್ನಷ್ಟು ತೀವ್ರ ಸ್ವರೂಪ ಪಡೆಯಲಿದೆ, ಪೂರ್ಣಪ್ರಮಾಣದಲ್ಲಿ ಯುದ್ಧ ನಡೆಯಲಿದೆ ಎಂದು ಎಚ್ಚರಿಸಿದ್ದಾರೆ. ಇಸ್ರೇಲ್ ಪ್ರಧಾನ ಮಂತ್ರಿ ಬೆಂಜಮಿನ್ ನೆತನ್ಯಾಹು (Benjamin Netanyahu) ಅವರ ಕಚೇರಿ ಈ ಸಂಬಂಧ ಅಧಿಕೃತ ಪ್ರಕಟಣೆ ಹೊರಡಿಸಿದೆ. ಇದನ್ನೂ ಓದಿ: ಲೆಬನಾನ್‍ಗೆ ಬರಬೇಡಿ – ತನ್ನ ನಾಗರಿಕರಿಗೆ ಭಾರತ ರಾಯಭಾರ ಕಚೇರಿ ಸೂಚನೆ

Hezbollah doesn’t want you to watch this video.

And they really don’t want you to share it. pic.twitter.com/aN9kE42a2L

— Israel Defense Forces (@IDF) September 26, 2024

ಕಳೆದ ಕೆಲವು ದಿನಗಳಿಂದ ಲೆಬನಾನ್‌ (Lebanon) ಮೇಲೆ ಇಸ್ರೇಲ್ ನಿರಂತರವಾಗಿ ವಾಯು ದಾಳಿ ನಡೆಸುತ್ತಿದೆ. ಈ ದಾಳಿಗಳಲ್ಲಿ 500ಕ್ಕೂ ಹೆಚ್ಚು ಮಂದಿ ಮೃತಪಟ್ಟಿದ್ದು, ಲೆಬನಾನ್‌ನ ಸಾವಿರಾರು ಸಂಖ್ಯೆಯ ಸಾಮಾನ್ಯ ಪ್ರಜೆಗಳು ನೆಲೆ ಕಳೆದುಕೊಂಡಿದ್ದಾರೆ. ಈ ಹಿನ್ನೆಲೆಯಲ್ಲಿ ಅರಬ್ ರಾಷ್ಟ್ರಗಳೂ ಸೇರಿದಂತೆ ಅಮೆರಿಕ, ಐರೋಪ್ಯ ಒಕ್ಕೂಟ ಮತ್ತು ಇತರ ಮಿತ್ರ ರಾಷ್ಟ್ರಗಳು ಲೆಬನಾನ್‌ನಲ್ಲಿ 21 ದಿನಗಳ ಕಾಲ ಕದನ ವಿರಾಮ ಘೋಷಿಸುವಂತೆ ಜಂಟಿ ಕರೆ ನೀಡಿದ್ದವು.

ಸದ್ಯದ ಮಟ್ಟಿಗೆ ಲೆಬನಾನ್‌ ದೇಶದ ಪರಿಸ್ಥಿತಿ ಅಸಹನೀಯವಾಗಿದೆ. ಈ ಯುದ್ಧ ಯಾರ ಹಿತಾಸಕ್ತಿಯ ಪರವಾಗಿಯೂ ಇಲ್ಲ. ಇಸ್ರೇಲ್ ಅಥವಾ ಲೆಬನಾನ್ ಎರಡೂ ದೇಶಗಳ ಜನರ ಹಿತಾಸಕ್ತಿಯ ಪರವಾಗಿ ಈ ಯುದ್ಧ ನಡೆಯುತ್ತಿಲ್ಲ ಎಂದು ಅಮೆರಿಕ ಅಧ್ಯಕ್ಷ ಜೋ ಬೈಡೆನ್ ಹಾಗೂ ಫ್ರಾನ್ಸ್‌ ಅಧ್ಯಕ್ಷ ಇಮ್ಯಾನುಯೆಲ್ ಮ್ಯಾಕ್ರೋನ್ ಸೇರಿದಂತೆ ಇತರ ಮಿತ್ರ ರಾಷ್ಟ್ರಗಳು ತಮ್ಮ ಜಂಟಿ ಹೇಳಿಕೆಯಲ್ಲಿ ತಿಳಿಸಿವೆ. ಇದನ್ನೂ ಓದಿ: ‘ಗೋ ಬ್ಯಾಕ್ ಹಿಂದೂ’: ಅಮೆರಿಕದ ಸ್ವಾಮಿನಾರಾಯಣ ದೇವಸ್ಥಾನ ಆವರಣದಲ್ಲಿ ಆಕ್ಷೇಪಾರ್ಹ ಬರವಣಿಗೆ

‘ರಾಜತಾಂತ್ರಿಕ ಒಪ್ಪಂದದ ತೀರ್ಮಾನಕ್ಕೆ ಬದ್ಧರಾಗಿ ಇಸ್ರೇಲ್ ನಡೆದುಕೊಳ್ಳಬೇಕು. ರಾಜತಾಂತ್ರಿಕ ನಡೆಗಳಿಗೆ ಸ್ಥಳಾವಕಾಶ ಒದಗಿಸುವ ನಿಟ್ಟಿನಲ್ಲಿ ಲೆಬನಾನ್ ಹಾಗೂ ಇಸ್ರೇಲ್ ಗಡಿಯಾದ್ಯಂತ ತಕ್ಷಣದಿಂದ ಜಾರಿಗೆ ಬರುವಂತೆ 21 ದಿನಗಳ ಕಾಲ ಕದನ ವಿರಾಮ ಜಾರಿ ಮಾಡಲು ಕರೆ ನೀಡುತ್ತೇವೆ ಎಂದು ಅಮೆರಿಕ, ಯುರೋಪ್ ಮಿತ್ರ ರಾಷ್ಟ್ರಗಳು ಹೇಳಿವೆ.

ಅಮೆರಿಕದ ನ್ಯೂಯಾರ್ಕ್‌ನಲ್ಲಿ ನಡೆಯುತ್ತಿರುವ ವಿಶ್ವ ಸಂಸ್ಥೆಯ ಸಾಮಾನ್ಯ ಸಭೆಯ ಹೊತ್ತಲ್ಲಿ ಲೆಬನಾನ್ – ಇಸ್ರೇಲ್ ಸಮರದ ಕುರಿತಾಗಿ ಪ್ರತ್ಯೇಕವಾಗಿ ಹಲವು ರಾಷ್ಟ್ರಗಳು ಮಾತುಕತೆ ನಡೆಸಿ ಜಂಟಿ ಹೇಳಿಕೆ ನೀಡಿವೆ. ಈ ಮಾತುಕತೆ ವೇಳೆ, ಅಮೆರಿಕ, ಯುರೋಪ್‌ ಖಂಡಗಳ ದೇಶಗಳು, ಜಪಾನ್ ಮತ್ತು ಪ್ರಮುಖ ಗಲ್ಫ್ ರಾಷ್ಟ್ರಗಳಾದ ಕತಾರ್, ಸೌದಿ ಅರೇಬಿಯಾ ಮತ್ತು ಯುಎಇ ದೇಶಗಳ ನಾಯಕರು ಭಾಗಿಯಾಗಿದ್ದರು. ಇದನ್ನೂ ಓದಿ: ದುರ್ಗಾ ಪೂಜೆಯಂದು ರಜೆ ನೀಡಬಾರದು, ಮೂರ್ತಿಯನ್ನು ನೀರಿನಲ್ಲಿ ವಿಸರ್ಜಿಸಬಾರದು: ಬಾಂಗ್ಲಾ ಹಿಂದೂಗಳಿಗೆ ಎಚ್ಚರಿಕೆ

TAGGED:Benjamin NetanyahuceasefireHezbollahIsraelIsrael Hezbollah WarLebanonಇಸ್ರೇಲ್ಇಸ್ರೇಲ್‌ ಲೆಬನಾನ್‌ ಯುದ್ಧಬೆಂಜಮಿನ್ ನೆತನ್ಯಾಹುಲೆಬನಾನ್ಹೆಜ್ಬುಲ್ಲಾ
Share This Article
Facebook Whatsapp Whatsapp Telegram

Cinema Updates

yash mother 1 2
ಯಶ್‌ಗಿಂತ ರಾಧಿಕಾ ಸಖತ್ ಕಿಲಾಡಿ: ಸೊಸೆ ಬಗ್ಗೆ ಮಾತಾಡಿದ ನಿರ್ಮಾಪಕಿ ಪುಷ್ಪ
7 hours ago
vaishnavi gowda
ನಿಶ್ಚಿತಾರ್ಥದ ಬೆನ್ನಲ್ಲೇ ವೈಷ್ಣವಿ ಫ್ಯಾನ್ಸ್‌ಗೆ ಬ್ಯಾಡ್ ನ್ಯೂಸ್- ‘ಸೀತಾ’ ರೋಲ್ ಬಗ್ಗೆ ನಟಿ ಭಾವುಕ ಪೋಸ್ಟ್
7 hours ago
yash radhika pandit
ಯಶ್ ಜೊತೆಗಿನ ರೊಮ್ಯಾಂಟಿಕ್ ಫೋಟೋ ಶೇರ್ ಮಾಡಿ ದಾಂಪತ್ಯದ ಪಾಠ ಹೇಳಿದ ರಾಧಿಕಾ ಪಂಡಿತ್
7 hours ago
yash mother pushpa
ಯಶ್ ತಾಯಿ ನಿರ್ಮಾಣದ ‘ಕೊತ್ತಲವಾಡಿ’ ಚಿತ್ರದ ಟೀಸರ್ ಔಟ್- ಸಾಥ್ ಕೊಟ್ಟ ನಟ ಶರಣ್
8 hours ago

You Might Also Like

mumbai indians
Cricket

IPL: 121 ಕ್ಕೆ ಡೆಲ್ಲಿ ಆಲೌಟ್‌ – ಪ್ಲೇ-ಆಫ್‌ಗೆ ಮುಂಬೈ ಲಗ್ಗೆ

Public TV
By Public TV
3 hours ago
IndiGo Flight Damege
Latest

ಆಲಿಕಲ್ಲು ಹೊಡೆತಕ್ಕೆ ವಿಮಾನದ ಮುಂಭಾಗ ಹಾನಿ – ಶ್ರೀನಗರಕ್ಕೆ ತೆರಳುತ್ತಿದ್ದ ಇಂಡಿಗೋ ವಿಮಾನದಲ್ಲಿ ಎಮರ್ಜೆನ್ಸಿ

Public TV
By Public TV
3 hours ago
Narendra Modi
Latest

ಮೇ 22ಕ್ಕೆ ಬಿಕನೇರ್ ವಾಯುನೆಲೆಗೆ ಪ್ರಧಾನಿ ಮೋದಿ ಭೇಟಿ

Public TV
By Public TV
4 hours ago
Karnataka elephants to andhra pradesh
Bengaluru City

ಆಂಧ್ರಕ್ಕೆ 4 ಕುಮ್ಕಿ ಆನೆಗಳನ್ನು ಹಸ್ತಾಂತರಿಸಿದ ಕರ್ನಾಟಕ

Public TV
By Public TV
5 hours ago
m.a.saleem
Bengaluru City

ರಾಜ್ಯದ ಪ್ರಭಾರ ಡಿಜಿ & ಐಜಿಪಿಯಾಗಿ ಎಂ.ಎ.ಸಲೀಂ ನೇಮಕ

Public TV
By Public TV
5 hours ago
lokayukta raid 1
Bengaluru City

NOC ನೀಡಲು 10 ಲಕ್ಷಕ್ಕೆ ಬೇಡಿಕೆ – ಬೆಂಗಳೂರಲ್ಲಿ ‘ಲೋಕಾ’ ಬಲೆಗೆ ಬಿದ್ದ ಇಬ್ಬರು ಅಧಿಕಾರಿಗಳು

Public TV
By Public TV
5 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?