Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಕಾಂಗ್ರೆಸ್‌ ತೊರೆದು ಬಿಜೆಪಿ ಸೇರಿದವರಿಗೆ ಗಂಗಾಜಲ, ಗೋಮೂತ್ರ ಪ್ರೋಕ್ಷಣೆ ಮಾಡಿ ‘ಶುದ್ಧೀಕರಣ’
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ಕಾಂಗ್ರೆಸ್‌ ತೊರೆದು ಬಿಜೆಪಿ ಸೇರಿದವರಿಗೆ ಗಂಗಾಜಲ, ಗೋಮೂತ್ರ ಪ್ರೋಕ್ಷಣೆ ಮಾಡಿ ‘ಶುದ್ಧೀಕರಣ’

Latest

ಕಾಂಗ್ರೆಸ್‌ ತೊರೆದು ಬಿಜೆಪಿ ಸೇರಿದವರಿಗೆ ಗಂಗಾಜಲ, ಗೋಮೂತ್ರ ಪ್ರೋಕ್ಷಣೆ ಮಾಡಿ ‘ಶುದ್ಧೀಕರಣ’

Public TV
Last updated: September 28, 2024 8:32 am
Public TV
Share
1 Min Read
Rajasthan BJP MLA Balmukund Acharya uses gaumutra for shuddhikaran
SHARE

ಜೈಪುರ: ಕಾಂಗ್ರೆಸ್‌ ತೊರೆದು ಬಿಜೆಪಿ ಸೇರಿದವರನ್ನು ಶುದ್ಧೀಕರಣ ಮಾಡಿರುವ ಪ್ರಸಂಗ ರಾಜಸ್ಥಾನದಲ್ಲಿ ನಡೆದಿದೆ. ಪಕ್ಷಾಂತರಿಗೆ ಗಂಗಾಜಲ ಮತ್ತು ಗೋಮೂತ್ರ ಪ್ರೋಕ್ಷಣೆ ಮಾಡಿ ಶಾಸಕ ಬಾಲಮುಕುಂದ್‌ ಆಚಾರ್ಯ (Balmukund Acharya) ಪಕ್ಷಕ್ಕೆ ಸ್ವಾಗತಿಸಿದ್ದಾರೆ.

ಜೈಪುರ ಮುನ್ಸಿಪಲ್ ಕಾರ್ಪೊರೇಷನ್ ಹೆರಿಟೇಜ್ (ಜೆಎಂಸಿಎಚ್) ಕಚೇರಿಯನ್ನು ಭ್ರಷ್ಟಾಚಾರದ ಆರೋಪದಿಂದ ಮುಕ್ತಗೊಳಿಸಬೇಕೆಂದು ಹವಾ ಮಹಲ್ ಶಾಸಕ ಆಚಾರ್ಯ ಅವರು, ಗಂಗಾಜಲ ಮತ್ತು ಗೋಮೂತ್ರ ಮಿಶ್ರಣವನ್ನು ಕೌನ್ಸಿಲರ್‌ಗಳು ಮತ್ತು ಆವರಣದ ಮೇಲೆ ಸಿಂಪಡಿಸಿದರು. ಇದನ್ನೂ ಓದಿ: ಲಡ್ಡು ಲಡಾಯಿ | ಭದ್ರತೆಯ ನೆಪವೊಡ್ಡಿ ತಿರುಪತಿ ಭೇಟಿ ರದ್ದುಗೊಳಿಸಿದ ಜಗನ್ – ಚಂದ್ರಬಾಬು ನಾಯ್ಡು ತಿರುಗೇಟು

bjp flag 3

ಭ್ರಷ್ಟಾಚಾರದ ಆರೋಪ ಹೊತ್ತಿದ್ದ ಮಾಜಿ ಮೇಯರ್‌ ಮುನೇಶ್ ಗುರ್ಜರ್ ಅವರ ಜಾಗಕ್ಕೆ ಕುಸುಮ್ ಯಾದವ್ ಅವರನ್ನು ಆಯ್ಕೆ ಮಾಡಲಾಯಿತು. ಅವರಿಗೆ ಕಾಂಗ್ರೆಸ್‌ 7 ಮತ್ತು ಪಕ್ಷೇತರ ಒಬ್ಬ ಸದಸ್ಯರ ಬೆಂಬಲ ನೀಡಿದರು. ಇವರೆಲ್ಲ ಬಿಜೆಪಿ ಸೇರ್ಪಡೆಯಾದರು.

ಮಂಗಳವಾರ ಈ ಎಂಟು ಮಂದಿ ಬಿಜೆಪಿ ಸೇರಿದರು. ಯಾದವ್ ಬುಧವಾರ ಅಧಿಕಾರ ವಹಿಸಿಕೊಳ್ಳುವ ಮೊದಲು, ಶಾಸಕ ಆಚಾರ್ಯ ಅವರು ಜೆಎಂಸಿಎಚ್ ಆವರಣ, ಕೌನ್ಸಿಲರ್‌ಗಳು ಮತ್ತು ಅಧಿಕಾರಿಗಳಿಗೆ ‘ಶುದ್ಧೀಕರಣ’ ಸಮಾರಂಭ ನಡೆಸಿದರು. ಇದನ್ನೂ ಓದಿ: ಮೋದಿ ಬದಲು ನೀವೇ ಪ್ರಧಾನಿಯಾಗಿ- ಲೋಕಸಭೆ ಚುನಾವಣೆಗೆ ಮೊದಲು ಗಡ್ಕರಿಗೆ ಆಫರ್‌ ನೀಡಿದ್ದ ವಿಪಕ್ಷಗಳು

ನಾನು ಗಂಗಾಜಲ ಮತ್ತು ಗೋಮೂತ್ರದ ಮಿಶ್ರಣವನ್ನು ಹೊಂದಿರುವ ಬಾಟಲಿಯನ್ನು ಇಟ್ಟುಕೊಂಡಿದ್ದು, ನಿತ್ಯವೂ ಕುಡಿಯುತ್ತೇನೆ ಎಂದು ಆಚಾರ್ಯ ತಿಳಿಸಿದ್ದಾರೆ.

TAGGED:Balmukund Acharyabjpcongressrajasthanಕಾಂಗ್ರೆಸ್ಬಾಲ ಮುಕುಂದ ಆಚಾರ್ಯಬಿಜೆಪಿರಾಜಸ್ಥಾನ
Share This Article
Facebook Whatsapp Whatsapp Telegram

Cinema news

Ranbir Kapoor Yash Sai Pallavi
ಟೀಸರ್‌ ರಿಲೀಸ್‌ ಬೆನ್ನಲ್ಲೇ ‘ರಾಮಾಯಣ’ ನಟರ ಸಂಭಾವನೆ ಬಹಿರಂಗ – ರಣಬೀರ್‌ಗೆ 150 ಕೋಟಿ, ಯಶ್‌ಗೆ ಎಷ್ಟು?
Bollywood Cinema Latest Top Stories
Parliament House witnessed Azad Bharat screening in honor of Netaji Subhas Chandra Bose 1
ನೇತಾಜಿ ಗೌರವಾರ್ಥ ಆಜಾದ್ ಭಾರತ್ ಚಿತ್ರ ಪ್ರದರ್ಶನಕ್ಕೆ ಸಂಸತ್ ಭವನ ಸಾಕ್ಷಿ
Cinema Latest National Top Stories
Ramayana
`ರಾಮಾಯಣ’ ಟೀಸರ್ ರಿಲೀಸ್ – ಮರ್ಯಾದಾ ಪುರುಷೋತ್ತಮನ ಗೆಟಪ್‌ನಲ್ಲಿ ಕಂಗೊಳಿಸಿದ ರಣಬೀರ್
Bollywood Cinema Latest Top Stories
Malayalam director Ranjith
ನಟಿ ಮೇಲೆ ಲೈಂಗಿಕ ದೌರ್ಜನ್ಯ ಆರೋಪ – ಮಲಯಾಳಂ ನಿರ್ದೇಶಕ ರಂಜಿತ್ ಅರೆಸ್ಟ್
Cinema Latest Main Post National South cinema

You Might Also Like

Siddaramaiah R Ashok
Bengaluru City

ಅನ್ನರಾಮಯ್ಯ ಅಲ್ಲ ಕನ್ನರಾಮಯ್ಯ, ಕೇಂದ್ರ ಸರ್ಕಾರ ನೀಡುವ ಅಕ್ಕಿಗೆ ಕನ್ನ: ಆರ್.ಅಶೋಕ್‌ ಟೀಕೆ

Public TV
By Public TV
16 minutes ago
Ayush Mhatre Rohit Sharma
Cricket

ರೋಹಿತ್ ಭಾಯ್‌ ಟಿಪ್ಸ್‌ನಿಂದ U19 ವಿಶ್ವಕಪ್‌ ಗೆಲ್ಲಲು ಸಾಧ್ಯವಾಯ್ತು – ಆಯುಷ್ ಮ್ಹಾತ್ರೆ

Public TV
By Public TV
56 minutes ago
mustafizur rahman 2
Cricket

ಬಾಂಗ್ಲಾ ಆಟಗಾರರಿಗೆ ಐಪಿಎಲ್‌ನಲ್ಲಿ ಆಡಲು ಬಿಸಿಸಿಐ ಗ್ರೀನ್‌ ಸಿಗ್ನಲ್‌?

Public TV
By Public TV
1 hour ago
BJP MP Vishweshwar Hegde Kageri
Kalaburagi

ಇರಾನ್-ಇಸ್ರೇಲ್ ಯುದ್ಧದ ಸಂದರ್ಭದಲ್ಲಿ ದೇಶಕ್ಕೆ ಸಮಸ್ಯೆಯಾಗಿಲ್ಲ: ಕಾಗೇರಿ

Public TV
By Public TV
2 hours ago
Behnam Rezaei
Latest

ಇರಾನ್‌ಗೆ ಶಾಕ್: ನೌಕಾಪಡೆ ಉಪ ಗುಪ್ತಚರ ಮುಖ್ಯಸ್ಥ ಬೆಹ್ನಾಮ್ ರೆಝಾಯ್ ಹತ್ಯೆ – ಖಚಿತಪಡಿಸಿದ IRGC

Public TV
By Public TV
2 hours ago
eve Sweet 2
Latest

ವಿಶ್ವದ ನಂ.1 ನೀಲಿ ತಾರೆಗೆ 1 ತಿಂಗಳಲ್ಲಿ 1000 ಪುರುಷರಿಂದ ಬಂತು ಮದುವೆ ಪ್ರಪೋಸಲ್‌

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?