Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ನಿರ್ಮಲಾ ಸೀತಾರಾಮನ್‌, ಕಟೀಲ್‌ ವಿರುದ್ಧ FIR – ಮಧ್ಯಂತರ ತಡೆ ನೀಡಿದ ಹೈಕೋರ್ಟ್‌
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ನಿರ್ಮಲಾ ಸೀತಾರಾಮನ್‌, ಕಟೀಲ್‌ ವಿರುದ್ಧ FIR – ಮಧ್ಯಂತರ ತಡೆ ನೀಡಿದ ಹೈಕೋರ್ಟ್‌

Bengaluru City

ನಿರ್ಮಲಾ ಸೀತಾರಾಮನ್‌, ಕಟೀಲ್‌ ವಿರುದ್ಧ FIR – ಮಧ್ಯಂತರ ತಡೆ ನೀಡಿದ ಹೈಕೋರ್ಟ್‌

Public TV
Last updated: September 30, 2024 6:57 pm
Public TV
Share
1 Min Read
Nirmala Sitharaman 1
SHARE

ಬೆಂಗಳೂರು: ಚುನಾವಣಾ ಬಾಂಡ್‌ ಮೂಲಕ ಸುಲಿಗೆ ಮಾಡಿದ ಆರೋಪ ಪ್ರಕರಣದಲ್ಲಿ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ (Nirmala Sitharaman), ಬಿಜೆಪಿ ನಾಯಕ ನಳಿನ್‌ ಕುಮಾರ್‌ ಕಟೀಲ್‌ ಸೇರಿ ಹಲವರ ವಿರುದ್ಧ ದಾಖಲಾಗಿದ್ದ ಎಫ್‌ಐಆರ್‌ಗೆ ಕರ್ನಾಟಕ ಹೈಕೋರ್ಟ್‌ ಮಧ್ಯಂತರ ತಡೆಯಾಜ್ಞೆ ನೀಡಿದೆ.

ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ಆದೇಶದ ಮೇರೆಗೆ ಪೊಲೀಸ್‌ ಠಾಣೆಯಲ್ಲಿ ದಾಖಲಾಗಿದ್ದ ಎಫ್‌ಐಆರ್‌ಗೆ ಹೈಕೋರ್ಟ್‌ ಮಧ್ಯಂತರ ತಡೆ ನೀಡಿದೆ. ಅ.22 ಕ್ಕೆ ಅರ್ಜಿ ವಿಚಾರಣೆ ಮುಂದೂಡಿ ಆದೇಶ ಹೊರಡಿಸಿದೆ. ಇದನ್ನೂ ಓದಿ: ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್‌ ವಿರುದ್ಧ ಎಫ್‌ಐಆರ್‌ಗೆ ಕೋರ್ಟ್‌ ಆದೇಶ

nirmala sitharaman vijayendra nalin kumar kateel

ಚುನಾವಣೆ ಬಾಂಡ್ ವಿಚಾರದಲ್ಲಿ ಬಿಜೆಪಿ ನಾಯಕರ ವಿರುದ್ಧ ದಾಖಲಾಗಿರುವ ಎಫ್‌ಐಆರ್ ರದ್ದು ಕೋರಿ ಹೈಕೋರ್ಟ್‌ಗೆ ಬಿಜೆಪಿ ಲೀಗಲ್ ಸೆಲ್ ಅರ್ಜಿ ಸಲ್ಲಿಸಿತ್ತು. ಅರ್ಜಿ ವಿಚಾರಣೆ ನಡೆಸಿದ ಏಕಸದಸ್ಯ ಪೀಠವು ಎಫ್‌ಐಆರ್‌ಗೆ ತಡೆ ನೀಡಿದೆ.

ನಳಿನ್ ಕುಮಾರ್ ಕಟೀಲ್ (Nalin Kumar Kateel) ಪರ ರಾಘವನ್ ವಾದ ಮಂಡಿಸಿದರು. ಪ್ರಕರಣದಲ್ಲಿ ಮಾಡಿರುವ ಆರೋಪಗಳ ಬಗ್ಗೆ ಉಲ್ಲೇಖಿಸಿದರು. ಇತ್ತ ದೂರುದಾರ ಆದರ್ಶ್ ಐಯ್ಯರ್ ಪರವಾಗಿ ಹಿರಿಯ ವಕೀಲ ಪ್ರಶಾಂತ್ ಭೂಷಣ್ ವಾದಿಸಿದರು. ಎಸ್‌ಐಟಿ ರಚಿಸಿ ಇದರ ತನಿಖೆ ಮಾಡಬೇಕಿದೆ. ಜನರನ್ನು ಬೆದರಿಸಿ ಹಣ ಕಬಳಿಸಿದ್ದಾರೆ. ತನಿಖಾ ಸಂಸ್ಥೆಗಳನ್ನು ಸುಲಿಗೆ ಮಾಡಲು ಬಳಸಿಕೊಂಡಿದ್ದಾರೆ ಎಂದು ವಾದಿಸಿದರು. ಇದನ್ನೂ ಓದಿ: ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್‌ ವಿರುದ್ಧ FIR ದಾಖಲು – ಕಟೀಲ್‌ ಎ4, ವಿಜಯೇಂದ್ರ ಎ5

ಇಲ್ಲಿ ಸುಲಿಗೆಯ ವಿಚಾರವೇ ಬರೋದಿಲ್ಲ. ಮೂಲ ಅಂಶವೇ ಇಲ್ಲ ಎಂದರೆ ಒಳಸಂಚು ಸಾಧ್ಯವೇ ಇಲ್ಲ. ಹೀಗಾಗಿ ಪ್ರಕರಣದ ತನಿಖೆಗೆ ಸ್ಟೇ ನೀಡಬೇಕು ಎಂದು ನಳಿನ್ ಕುಮಾರ್ ಕಟೀಲ್ ಪರ ವಕೀಲ ರಾಘವನ್ ಮನವಿ ಮಾಡಿದರು. ವಾದ-ಪ್ರತಿವಾದ ಆಲಿಸಿದ ನ್ಯಾಯಾಧೀಶರು, ಮುಂದಿನ ವಿಚಾರಣೆವರೆಗೂ ಎಫ್‌ಐಆರ್‌ಗೆ ಮಧ್ಯಂತರ ತಡೆಯಾಜ್ಞೆ ನೀಡಿದರು.

TAGGED:Nirmala Sitharaman
Share This Article
Facebook Whatsapp Whatsapp Telegram

Cinema news

Ranbir Kapoor Yash Sai Pallavi
ಟೀಸರ್‌ ರಿಲೀಸ್‌ ಬೆನ್ನಲ್ಲೇ ‘ರಾಮಾಯಣ’ ನಟರ ಸಂಭಾವನೆ ಬಹಿರಂಗ – ರಣಬೀರ್‌ಗೆ 150 ಕೋಟಿ, ಯಶ್‌ಗೆ ಎಷ್ಟು?
Bollywood Cinema Latest Top Stories
Parliament House witnessed Azad Bharat screening in honor of Netaji Subhas Chandra Bose 1
ನೇತಾಜಿ ಗೌರವಾರ್ಥ ಆಜಾದ್ ಭಾರತ್ ಚಿತ್ರ ಪ್ರದರ್ಶನಕ್ಕೆ ಸಂಸತ್ ಭವನ ಸಾಕ್ಷಿ
Cinema Latest National Top Stories
Ramayana
`ರಾಮಾಯಣ’ ಟೀಸರ್ ರಿಲೀಸ್ – ಮರ್ಯಾದಾ ಪುರುಷೋತ್ತಮನ ಗೆಟಪ್‌ನಲ್ಲಿ ಕಂಗೊಳಿಸಿದ ರಣಬೀರ್
Bollywood Cinema Latest Top Stories
Malayalam director Ranjith
ನಟಿ ಮೇಲೆ ಲೈಂಗಿಕ ದೌರ್ಜನ್ಯ ಆರೋಪ – ಮಲಯಾಳಂ ನಿರ್ದೇಶಕ ರಂಜಿತ್ ಅರೆಸ್ಟ್
Cinema Latest Main Post National South cinema

You Might Also Like

MLAs PA Que For IPL Ticket
Bengaluru City

IPL ಟಿಕೆಟ್‌ಗಾಗಿ ಸ್ಪೀಕರ್ ಕಚೇರಿ ಮುಂದೆ ಶಾಸಕರ ಪಿಎಗಳ ಕ್ಯೂ

Public TV
By Public TV
3 minutes ago
ANKITA
Chikkaballapur

ಚಿಕ್ಕಬಳ್ಳಾಪುರ | ಡಿವೈಡರ್‌ಗೆ ಕಾರು ಡಿಕ್ಕಿಯಾಗಿ ಪಲ್ಟಿ – 9 ವರ್ಷದ ಬಾಲಕಿ ಸಾವು

Public TV
By Public TV
4 minutes ago
Mobile Theft
Bengaluru City

ಮೊಬೈಲ್ ಕದೀತಿದ್ದ 9 ಅಪ್ರಾಪ್ತರು ಸೇರಿ 13 ಮಂದಿ ಅರೆಸ್ಟ್ – ಕಳುವಾಗಿದ್ದ 75 ಹೈಎಂಡ್ ಮೊಬೈಲ್‌ಗಳು ಸೀಜ್‌

Public TV
By Public TV
5 minutes ago
Rajat Patidar Tirupati Temple
Cricket

ಸಿಎಸ್‌ಕೆ ವಿರುದ್ಧದ ಪಂದ್ಯಕ್ಕೂ ಮುನ್ನ ತಿರುಪತಿ ತಿಮ್ಮಪ್ಪನ ದರ್ಶನ ಪಡೆದ ಆರ್‌ಸಿಬಿ ಆಟಗಾರರು

Public TV
By Public TV
24 minutes ago
Liquor Party 2 e1682567560961
Bengaluru City

ರಕ್ತಸಿಕ್ತವಾಯ್ತು ಎಣ್ಣೆ ಪಾರ್ಟಿ – ಸ್ನೇಹಿತನಿಂದಲೇ ಸ್ನೇಹಿತನಿಗೆ ಚಾಕು ಇರಿತ..!

Public TV
By Public TV
36 minutes ago
Sloon
Bengaluru City

ಪ್ರೀತಿ ನಿರಾಕರಿಸಿದ್ದಕ್ಕೆ ಕೆಲಸದಿಂದ ವಜಾ ಆರೋಪ – ಸಲೂನ್ ಮಾಲೀಕನಿಗೆ ಬ್ಯೂಟಿಷಿಯನ್ ಪತಿಯಿಂದ ಹಲ್ಲೆ..!

Public TV
By Public TV
50 minutes ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?