Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಯುಕೆ ಸಂಸತ್‌ನಲ್ಲಿ ಬಸವಣ್ಣನ `ಇವನ್ಯಾರವ’ ವಚನ ಪಠಿಸಿ ಕನ್ನಡ ಪ್ರೇಮ ಮೆರೆದ ಆದೀಶ್
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bidar | ಯುಕೆ ಸಂಸತ್‌ನಲ್ಲಿ ಬಸವಣ್ಣನ `ಇವನ್ಯಾರವ’ ವಚನ ಪಠಿಸಿ ಕನ್ನಡ ಪ್ರೇಮ ಮೆರೆದ ಆದೀಶ್

Bidar

ಯುಕೆ ಸಂಸತ್‌ನಲ್ಲಿ ಬಸವಣ್ಣನ `ಇವನ್ಯಾರವ’ ವಚನ ಪಠಿಸಿ ಕನ್ನಡ ಪ್ರೇಮ ಮೆರೆದ ಆದೀಶ್

Public TV
Last updated: October 1, 2024 12:14 pm
Public TV
Share
1 Min Read
Adhish wali kannada speech in london parliament
SHARE

ಬೀದರ್: ಯುಕೆ ಸಂಸತ್‌ನಲ್ಲಿ ಗಡಿನಾಡ ಬೀದರ್ (Bidar) ಜಿಲ್ಲೆಯ ಆದೀಶ್ ವಿಶ್ವಗುರು ಬಸವಣ್ಣನವರ (Basavanna) `ಇವನ್ಯಾರವ’ ವಚನ ಪಠಿಸುವ ಮೂಲಕ ಕನ್ನಡ (Kannada) ಪ್ರೇಮವನ್ನು ಮೆರೆದಿದ್ದಾರೆ.

ಬೀದರ್ ನಗರದ ಮೋಹನ್ ಮಾರ್ಕೆಟ್ ನಿವಾಸಿಯಾಗಿರುವ ಡಾ.ರಜಿನೀಶ್ ವಾಲಿ ಎಂಬುವವರ ಮಗ ಆದೀಶ್ ವಾಲಿ ಯುಕೆ ಸಂಸತ್‌ನಲ್ಲಿ ನಡೆದ ಇಂಗ್ಲೆಂಡ್ ಲೀಡರ್‌ಶಿಪ್ ಸ್ಪರ್ಧೆಯಲ್ಲಿ ಕನ್ನಡ ಪ್ರೇಮ ಮೆರೆದಿದ್ದಾರೆ. ಈ ಮೂಲಕ ಸ್ಪರ್ಧೆಯಲ್ಲಿ ಭಾಗಿಯಾದ ಐಕೈಕ ಭಾರತೀಯನಾಗಿದ್ದಾರೆ. ಜೊತೆಗೆ ಲಂಡನ್ ಯುಕೆ ಕೌನ್ಸಿಲ್‌ನ (London UK Council) ಏಕೈಕ ಭಾರತೀಯ (Indian) ಸದಸ್ಯರಾಗಿದ್ದಾರೆ.ಇದನ್ನೂ ಓದಿ: ಜಂಬೂ ಸವಾರಿಗೆ ಸಿಎಂ ಪುಷ್ಪಾರ್ಚನೆ ಮಾಡೋದೆ ಅನುಮಾನ: ಶ್ರೀವತ್ಸ

ಯುಕೆ ಸಂಸತ್‌ನಲ್ಲಿ ವಿಶ್ವಗುರು ಬಸವಣ್ಣನವರ ಇವನ್ಯಾರವ ವಚನ ಪಠಿಸಿದ್ದಾರೆ. ಜೊತೆಗೆ ಕನ್ನಡವೇ ಸತ್ಯ ಕನ್ನಡವೇ ನಿತ್ಯ ಎಂದು ಆದೀಶ್ ವಾಲಿ ಕನ್ನಡದ ಕಂಪನ್ನು ಸೂಸಿದ್ದಾರೆ. ಇದನ್ನು ನೋಡಿದ ರಾಜ್ಯದ ಜನರು ಜೈಕಾರ ಹಾಕಿದ್ದಾರೆ. ಇದು ಸದ್ಯ ಸಾಮಾಜಿಕ ಜಾಲತಾಣಗಳಲ್ಲಿ (Social Media) ವೈರಲ್ ಆಗಿದೆ.

My first speech at UK Parliament in London . Honoured to speak in my mother tongue – #Kannada language & recite profound Vachanas of #Basavanna in Houses of Parliament. Esteemed to be first Indian Member of London Youth Council.

Jai Karnataka!

– ARW#Kannadiga #Bidar… pic.twitter.com/wxoIXtDSqy

— Adhish R. Wali (@AdhishWali) September 28, 2024

ಈ ಹಿಂದೆ ಕಾನ್ವಕೇಷನ್ ಕಾರ್ಯಕ್ರಮದಲ್ಲಿ ಕನ್ನಡದ ಬಾವುಟ ಹಾರಿಸಿದ್ದ ಆದೀಶ್ ವಾಲಿ ಈ ಬಾರಿ ಯುಕೆ ಸಂಸತ್‌ನಲ್ಲಿ ಬಸವಣ್ಣನವರ ವಚನ ಪಠಿಸಿ ಕನ್ನಡದಲ್ಲೇ ಭಾಷಣ ಮಾಡಿ ಕನ್ನಡದ ಕಂಪು ಅರಳಿಸಿದ್ದಾರೆ.ಇದನ್ನೂ ಓದಿ:  MUDA Scam| ಇಡಿಯಿಂದ ಮತ್ತೊಂದು ಕೇಸ್‌ – 18 ಅಧಿಕಾರಿಗಳ ವಿರುದ್ಧ ECIR ದಾಖಲು

TAGGED:Adhish ValibasavannabidarenglandIndian Member of London Youth CouncilKannada languageUK Parliamentಆದೀಶ್‌ ವಾಲಿಇಂಗ್ಲೆಂಡ್ಕನ್ನಡ ಭಾಷೆಬೀದರ್ಭಾರತೀಯ ಸದಸ್ಯಯುಕೆ ಸಂಸತ್ತು
Share This Article
Facebook Whatsapp Whatsapp Telegram

Cinema news

Asha Bhosle Funeral
ಸರ್ಕಾರಿ ಗೌರವಗಳೊಂದಿಗೆ ನೆರವೇರಿದ ಗಾಯಕಿ ಆಶಾ ಭೋಸ್ಲೆ ಅಂತ್ಯಕ್ರಿಯೆ
Cinema Latest National Top Stories
Jogi Prem
ಕನ್ನಡ ಸಿನಿಮಾ ಅಂತಲೇ ರಾಜಕಾರಣ – ಸೆನ್ಸಾರ್ ಬೋರ್ಡ್ ವಿರುದ್ಧ ಪ್ರೇಮ್ ಕಿಡಿ
Cinema Latest Sandalwood Top Stories
Dhruva Sarja
LPG ಗ್ಯಾಸ್‌ ಬಿಕ್ಕಟ್ಟಿನಿಂದ ಕಂಗಾಲಾದ ಆಟೋ ಚಾಲಕರಿಗೆ ಆಸರೆ – 25 ಲಕ್ಷ ನೆರವು ನೀಡಿದ ಧ್ರುವ ಸರ್ಜಾ!
Bengaluru City Cinema Latest Sandalwood Top Stories
Asha Bhosle 3
`ಅಭೀ ನಾ ಜಾವೋ ಛೋಡ್ ಕರ್’ ಗಾಯಕಿ ಸಂಗೀತದಲ್ಲಿ ಲೀನ – ಇಂದು ಆಶಾ ಭೋಸ್ಲೆ ಅಂತ್ಯಕ್ರಿಯೆ
Cinema Latest Main Post Top Stories

You Might Also Like

naseer ahmed 1
Bengaluru City

ಸಿಎಂ ರಾಜಕೀಯ ಕಾರ್ಯದರ್ಶಿ ಹುದ್ದೆಗೆ ನಜೀರ್ ಅಹ್ಮದ್‌ ರಾಜೀನಾಮೆ

Public TV
By Public TV
12 minutes ago
Naxal
Latest

ಭಾರತದಲ್ಲಿ ನಕ್ಸಲ್‌ ಚಳವಳಿಯ ಅಂತ್ಯ – ʻರೆಡ್‌ ಕಾರಿಡಾರ್‌ʼ ಇತಿಹಾಸದ ಇನ್‌ಸೈಡ್ ಸ್ಟೋರಿ!

Public TV
By Public TV
8 hours ago
SRH 1
Cricket

ಹಿಂಗೆ ಬೆಂಕಿ ಬೌಲಿಂಗ್‌ಗೆ ರಾಯಲ್ಸ್‌ ಬರ್ನ್‌ – ಹೈದ್ರಾಬಾದ್‌ನಲ್ಲಿ ಸನ್‌ ಶೈನಿಂಗ್‌

Public TV
By Public TV
8 hours ago
Praful Hinge 1 1
Cricket

1 ಪಂದ್ಯ, 3 ವಿಕೆಟ್‌, 3 ದಾಖಲೆ – ʻರಾಜʼರನ್ನು ಉರುಳಿಸಿ ಇತಿಹಾಸ ಬರೆದ ಪ್ರಫುಲ್‌ ಹಿಂಗೆ ಯಾರು?

Public TV
By Public TV
8 hours ago
MLAs Meet Mallikarjun Kharge in Delhi
Bengaluru City

ದೆಹಲಿಯಲ್ಲಿ ಮಲ್ಲಿಕಾರ್ಜುನ ಖರ್ಗೆ ಭೇಟಿಯಾದ ಶಾಸಕರು – ಮೇ 15ರೊಳಗೆ ಕ್ಯಾಬಿನೆಟ್ ಪುನಾರಚನೆಗೆ ಒತ್ತಾಯ

Public TV
By Public TV
9 hours ago
Strait of Hormuz 1
Latest

1 ದಿನಕ್ಕೆ 4 ಸಾವಿರ ಕೋಟಿ ರೂ. – ನೌಕಾ ದಿಗ್ಬಂಧನದಿಂದ ಇರಾನ್‌ ಆರ್ಥಿಕತೆಗೆ ಭಾರೀ ನಷ್ಟ!

Public TV
By Public TV
10 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?