Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: 2 ವರ್ಷಗಳ ನಂತ್ರ ಭೇಟಿಯಾದ ಗೆಳೆಯನೊಂದಿಗೆ ಸೆಕ್ಸ್‌ – ರಕ್ತಸ್ರಾವದಿಂದ ಯುವತಿ ಸಾವು
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Crime | 2 ವರ್ಷಗಳ ನಂತ್ರ ಭೇಟಿಯಾದ ಗೆಳೆಯನೊಂದಿಗೆ ಸೆಕ್ಸ್‌ – ರಕ್ತಸ್ರಾವದಿಂದ ಯುವತಿ ಸಾವು

Crime

2 ವರ್ಷಗಳ ನಂತ್ರ ಭೇಟಿಯಾದ ಗೆಳೆಯನೊಂದಿಗೆ ಸೆಕ್ಸ್‌ – ರಕ್ತಸ್ರಾವದಿಂದ ಯುವತಿ ಸಾವು

Public TV
Last updated: October 1, 2024 10:16 pm
Public TV
Share
2 Min Read
Lovers
ಸಾಂದರ್ಭಿಕ ಚಿತ್ರ
SHARE

– ರಕ್ತಸ್ರಾವವಾಗುತ್ತಿದ್ದರೂ ಸೆಕ್ಸ್‌ಗೆ ಯತ್ನಿಸಿದ್ದ ಬಾಯ್‌ಫ್ರೆಂಡ್‌

ಅಹಮದಾಬಾದ್‌: ಹೋಟೆಲ್‌ವೊಂದರಲ್ಲಿ (Hotel) 23 ವರ್ಷದ ಯುವತಿಯೊಬ್ಬಳು ತನ್ನ 26 ವರ್ಷದ ಗೆಳೆಯನೊಂದಿಗೆ ಸೆಕ್ಸ್‌ ಮಾಡಿದ ಬಳಿಕ ಹೆಚ್ಚಿನ ರಕ್ತಸ್ರಾವದಿಂದ ಮೃತಪಟ್ಟಿರುವ ಘಟನೆ ಮಂಗಳವಾರ ಗುಜರಾತ್‌ನಲ್ಲಿ (Gujarat) ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಮೂಲಗಳ ಪ್ರಕಾರ, ಯುವತಿಯು ನರ್ಸಿಂಗ್‌ ವ್ಯಾಸಂಗ ಮಾಡುತ್ತಿದ್ದು, ಪ್ರೀತಿಸುತ್ತಿದ್ದ (Love) ಗೆಳೆಯನೊಂದಿಗೆ ಸೆಕ್ಸ್‌ ಮಾಡುವುದಕ್ಕಾಗಿ ಹೋಟೆಲ್‌ವೊಂದಕ್ಕೆ ತೆರಳಿದ್ದಳು. ಈ ವೇಳೆ ಗುಪ್ತಾಂಗದಲ್ಲಿ ರಕ್ತಸ್ರಾವ ಶುರುವಾಗಿತ್ತು. ಆಕೆಯ ಗೆಳೆಯ ಕೂಡಲೇ ವೈದ್ಯಕೀಯ ಸಹಾಯ ಪಡೆಯದೇ ಆನ್‌ಲೈನ್‌ನಲ್ಲಿ ಪರಿಹಾರ ಹುಡುಕಾಟ ನಡೆಸಲು ಶುರು ಮಾಡಿದ್ದ. ಸಂಭೋಗ ಸಮಯದಲ್ಲಿ ರಕ್ತಸ್ರಾವ ನಿಲ್ಲಿಸಲು ಆನ್‌ಲೈನ್‌ನಲ್ಲಿ ಸಲಹೆಗಳನ್ನು ಹುಡುಕಾಡುತ್ತಿದ್ದ. ಅಷ್ಟರಲ್ಲಿ ರಕ್ತಸ್ರಾವ ಇನ್ನೂ ಹೆಚ್ಚಾಗಿ ಯುವತಿ ಸಾವನ್ನಪ್ಪಿದ್ದಾಳೆ ಎಂದು ವರದಿಗಳು ಉಲ್ಲೇಖಿಸಿವೆ. ಇದನ್ನೂ ಓದಿ: ವಿಜಯ್ ದಳಪತಿ ಸಿನಿಮಾದಲ್ಲಿ ಬಾಬಿ ಡಿಯೋಲ್- ಗುಡ್ ನ್ಯೂಸ್ ಕೊಟ್ಟ ‘ಕೆವಿಎನ್’ ಸಂಸ್ಥೆ

Lovers

ರಕ್ತಸ್ರಾವವಾಗುತ್ತಿದ್ದರೂ ಸೆಕ್ಸ್‌ಗೆ ಯತ್ನಿಸಿದ್ದ:
ಪರಿಹಾರ ಹುಡುಕುವ ಮುನ್ನ ತನ್ನ ಗುಪ್ತಾಂಗದಲ್ಲಿ ರಕ್ತಸ್ರಾವವಾಗುತ್ತಿದ್ದರೂ ಮತ್ತಷ್ಟು ಬಲವಾಗಿ ಸಂಭೋಗಕ್ಕೆ ಪ್ರಯತ್ನಿಸುತ್ತಿದ್ದ. ಬಳಿಕ ಬಟ್ಟೆಯನ್ನು ಬಳಸಿ ನಿಲ್ಲಿಸಲು ಪ್ರಯತ್ನಿಸಿದ್ದ. ಆದ್ರೆ ಅದು ಪ್ರಯೋಜನಕ್ಕೆ ಬರಲಿಲ್ಲ. ಸ್ವಲ್ಪ ಸಮಯದ ಬಳಿಕ ಯುವತಿ ಮೋರ್ಛೆ ಹೋಗಿದ್ದಳು. ಇದರಿಂದ ಗಾಬರಿಗೊಂಡ ಗೆಳೆಯ ಸ್ನೇಹಿತರೊಬ್ಬರಿಗೆ ಕರೆ ಮಾಡಿ, ಆಕೆಯನ್ನ ಖಾಸಗಿ ಆಸ್ಪತ್ರೆಗೆ ಕರೆದೊಯ್ದಿದ್ದ, ಅಲ್ಲಿಂದ ಪುನಃ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿದ್ದ. ಕೊನೆಗೆ ಚಿಕಿತ್ಸೆ ಫಲಕಾರಿಯಾಗದೇ ಆಕೆ ಸಾವನ್ನಪ್ಪಿದ್ದಾಳೆ ಎನ್ನಲಾಗಿದೆ. ಯುವತಿ ಸಾವಿನ ಬಳಿಕ ಯುವಕನನ್ನ ಭಾರತೀಯ ನ್ಯಾಯ ಸಂಹಿತೆಯ (BNS) ಸೆಕ್ಷನ್ 105 ಮತ್ತು 238 ಅಡಿಯಲ್ಲಿ ಬಂಧಿಸಲಾಗಿದೆ. ಇದನ್ನೂ ಓದಿ: ಸಿಎಂ ಪತ್ನಿ ಪತ್ರದ ಬೆನ್ನಲ್ಲೇ 14 ಸೈಟ್‌ಗಳ ಸೇಲ್ ಡೀಡ್ ರದ್ದು; ಅಧಿಕಾರಿಗಳಿಂದ ಭೂಮಿ ಪರಿಶೀಲನೆ

Lovers 1

ಎಫ್‌ಎಸ್‌ಎಲ್‌ ವರದಿ ಹೇಳಿದ್ದೇನು?
ಅತಿಯಾದ ರಕ್ತಸ್ರಾವದಿಂದ ಆಕೆ ಸಾವನ್ನಪ್ಪಿದ್ದಾಳೆ ಎಂದು ವಿಧಿವಿಜ್ಞಾನ ವರದಿ ಹೇಳಿದೆ. ಯುವತಿಗೆ ರಕ್ತಸ್ರಾವ ಶುರುವಾದ ನಂತರ ಆತ ಅಂಬುಲೆನ್ಸ್‌ಗೆ ಕರೆ ಮಾಡದೇ ಖಾಸಗಿ ವಾಹನದಲ್ಲಿ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದಾನೆ. ಆಕೆಗೆ ಐವಿ ದ್ರವ, ರಕ್ತ, ಔಷಧಿ ಗಳನ್ನು ನೀಡಿ ತುರ್ತು ಚಿಕಿತ್ಸೆ ಕೊಡಿಸಿದ್ದರೆ ಬದುಕಿಸಬಹುದಿತ್ತು. ಆ ಕೆಲಸ ಮಾಡದಿದ್ದ ಕಾರಣ ಆಕೆ ಸಾವನ್ನಪ್ಪಿದ್ದಾಳೆ ಎಂದು ತಜ್ಞರು ತಿಳಿಸಿದ್ದಾರೆ. ಅಲ್ಲದೇ ಮರಣೋತ್ತರ ಪರೀಕ್ಷೆಯಲ್ಲಿ ಯುವತಿಯ ಖಾಸಗಿ ಭಾಗಗಳಲ್ಲಿ ಗಂಭೀರ ಗಾಯಗಳಾಗಿರುವುದನ್ನು ವರದಿ ಬಹಿರಂಗಪಡಿಸಿದೆ. ಇದೇ ಸಾವಿಗೆ ಕಾರಣ ಎಂದೂ ಉಲ್ಲೇಖಿಸಲಾಗಿದೆ. ಇದನ್ನೂ ಓದಿ: ಬೆಂಗ್ಳೂರಲ್ಲಿ ಬಂಧನವಾಗಿದ್ದ ಶಂಕಿತ ಉಗ್ರನಿಂದ ರಹಸ್ಯ ಸ್ಫೋಟ – ಆ.15ರಂದು ಸ್ಫೋಟಿಸಲು ಇರಿಸಿದ್ದ ಜೀವಂತ IED ವಶ

Lovers 2 1

2‌ ವರ್ಷದ ಬಳಿಕ ಸಂಪರ್ಕಿಸಿದ್ದ ಪ್ರೇಮಿಗಳು:
ಮೃತ ಯುವತಿ ಮೊದಲ ವರ್ಷದ ನರ್ಸಿಂಗ್ ವ್ಯಾಸಂಗ ಮಾಡುತ್ತಿದ್ದಳು. ಮೂರು ವರ್ಷಗಳ ಹಿಂದೆ ಭೇಟಿಯಾದಾಗ ಪ್ರೀತಿಸಲು ಶುರು ಮಾಡಿದ್ದರು. ಆದ್ರೆ ಕಳೆದ 2 ವರ್ಷಗಳಿಂದ ಭೇಟಿಯಾಗಿರಲಿಲ್ಲ. 7 ತಿಂಗಳ ಹಿಂದೆಯಷ್ಟೇ ಸೋಶಿಯಲ್‌ ಮೀಡಿಯಾದ ಮೂಲಕ ಮರುಸಂಪರ್ಕಿಸಿದ್ದರು. ನಂತರ ಸೆಪ್ಟೆಂಬರ್‌ 23ರಂದು ಖಾಸಗಿ ಸಮಯ ಕಳೆಯಲು ನಿರ್ಧರಿಸಿ, ಅದಕ್ಕೆ ಹೋಟೆಲ್‌ಗೆ ತೆರಳಿದ್ದರು. 60 ರಿಂದ 90 ನಿಮಿಷಗಳ ಕಾಲ ಹೋಟೆಲ್‌ನಲ್ಲಿ ಕಾಲ ಕಳೆದಿದ್ದರು. ಈ ವೇಳೆ ಸಂಭೋಗ ನಡೆಸಿದ್ದಾರೆ. ಮಧ್ಯಾಹ್ನ 2:15ಕ್ಕೆ ಆಸ್ಪತ್ರೆಯಲ್ಲಿ ಆಕೆ ಮೃತಪಟ್ಟಿದ್ದಾಳೆ ಎಂದು ಘೋಷಿಸಲಾಯಿತು. ಹೋಟೆಲ್‌ನಿಂದ ಹೊರಡುವ ಮೊದಲು, ಸಾಕ್ಷ್ಯ ನಾಶಪಡಿಸಲು ಗೆಳೆಯ ರಕ್ತದ ಕಲೆಗಳನ್ನು ಸ್ವಚ್ಛಗೊಳಿಸಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.

TAGGED:boyfriendgujaratloversNavsari policewomanಗುಜರಾತ್ಮಹಿಳೆಹೋಟೆಲ್
Share This Article
Facebook Whatsapp Whatsapp Telegram

Cinema news

high court ranveer singh
ದೈವಕ್ಕೆ ಅಪಮಾನ ಆರೋಪ – ಮತ್ತೊಮ್ಮೆ ಅಫಿಡವಿಟ್ ಸಲ್ಲಿಸಲು ರಣವೀರ್ ಸಿಂಗ್‌ಗೆ ಹೈಕೋರ್ಟ್ ಸೂಚನೆ
Cinema Court Latest Top Stories
Thalapathy Vijay
Kill Piracy | ʻಜನನಾಯಗನ್ʼ ರಿಲೀಸ್‌ಗೂ ಮುನ್ನವೇ HD ವಿಡಿಯೋ ಲೀಕ್‌ – ಹಿಂದಿದ್ಯಾ ದೊಡ್ಡ ಸಂಚು?
Cinema Latest Main Post South cinema
Monalisa
ಕುಂಭಮೇಳದ ಮೊನಾಲಿಸಾ ಮದುವೆಗೆ ಟ್ವಿಸ್ಟ್‌ – ಪತಿ ಫರ್ಮಾನ್ ಖಾನ್ ವಿರುದ್ಧ ಪೋಕ್ಸೋ ಕೇಸ್
Cinema Latest Main Post National
rashmika mandanna
ಮದುವೆಯಂದು ರಶ್ಮಿಕಾ ಮಿನಿಮಲ್ ಮೇಕಪ್ ಹಾಕಿದ್ದು ಯಾಕೆ – ಗುಟ್ಟು ಬಿಚ್ಚಿಟ್ಟ ಮೇಕಪ್ ಆರ್ಟಿಸ್ಟ್‌
Cinema Latest Sandalwood South cinema

You Might Also Like

Bidar Eshwar Khandre
Bidar

ಬೀದರ್‌ನ ವಿವಿಧ ಮಠಗಳಿಗೆ ಸರ್ಕಾರದ ದೇಣಿಗೆ ವಿತರಿಸಿದ ಈಶ್ವರ್‌ ಖಂಡ್ರೆ‌‌

Public TV
By Public TV
6 minutes ago
Dharwad 1
Dharwad

ಧಾರವಾಡ | ಯುವ ಕಾಂಗ್ರೆಸ್‌ ಪ್ರಧಾನ ಕಾರ್ಯದರ್ಶಿ ಫೈರೋಜ್ ಪಠಾಣ್ ಕೊಲೆ

Public TV
By Public TV
8 minutes ago
Donald Trump Angry
Latest

ಮದ್ದುಗುಂಡುಗಳನ್ನ ಯುದ್ಧನೌಕೆಗೆ ತುಂಬಿಸ್ತಿದ್ದೇವೆ – ಮಾತುಕತೆಗೆ ಒಪ್ಪದಿದ್ರೆ ಇರಾನ್‌ ಮೇಲೆ ಭೀಕರ ದಾಳಿ: ಟ್ರಂಪ್‌ ಕೊನೇ ವಾರ್ನಿಂಗ್‌

Public TV
By Public TV
26 minutes ago
Artemis 2 Crew
Latest

5 ದಶಕಗಳ ಬಳಿಕ ಚಂದ್ರಯಾನ ಕೈಗೊಂಡಿದ್ದ ಆರ್ಟೆಮಿಸ್-2 ತಂಡ ಶನಿವಾರ ಭೂಮಿಗೆ

Public TV
By Public TV
1 hour ago
andhra girl death
Latest

ಜಲಪಾತದ ಬಳಿ ರೀಲ್ಸ್ ಮಾಡಲು ಹೋಗಿ ಮೂವರು ಸಾವು – ಕ್ಯಾಮೆರಾ ಮುಂದೆಯೇ ಪ್ರಾಣಬಿಟ್ಟ ಯುವತಿಯರು

Public TV
By Public TV
2 hours ago
kea
Bengaluru City

CET-2026ರ ಪ್ರವೇಶ ಪತ್ರ ಬಿಡುಗಡೆ: ಕೆಇಎ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?