Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ರಾಜ್ಯದ ರಾಜಕೀಯ ಬೆಳವಣಿಗೆಗಳು ಸರಿಯಲ್ಲ, ಹೀಗೆ ಮುಂದುವರಿದ್ರೆ ಜನ ಕಲ್ಲಲ್ಲಿ ಹೊಡೀತಾರೆ: ಡಿ.ಕೆ.ಸುರೇಶ್
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ರಾಜ್ಯದ ರಾಜಕೀಯ ಬೆಳವಣಿಗೆಗಳು ಸರಿಯಲ್ಲ, ಹೀಗೆ ಮುಂದುವರಿದ್ರೆ ಜನ ಕಲ್ಲಲ್ಲಿ ಹೊಡೀತಾರೆ: ಡಿ.ಕೆ.ಸುರೇಶ್

Bengaluru City

ರಾಜ್ಯದ ರಾಜಕೀಯ ಬೆಳವಣಿಗೆಗಳು ಸರಿಯಲ್ಲ, ಹೀಗೆ ಮುಂದುವರಿದ್ರೆ ಜನ ಕಲ್ಲಲ್ಲಿ ಹೊಡೀತಾರೆ: ಡಿ.ಕೆ.ಸುರೇಶ್

Public TV
Last updated: October 4, 2024 7:59 pm
Public TV
Share
2 Min Read
DK Suresh 1
SHARE

ಬೆಂಗಳೂರು: ರಾಜ್ಯದ ರಾಜಕೀಯ ಬೆಳವಣಿಗೆಗಳು ಸರಿಯಲ್ಲ. ಇದು ಹೀಗೆ ಮುಂದುವರೆದರೆ ಜನ ಕಲ್ಲಲ್ಲಿ ಹೊಡೆಯುತ್ತಾರೆ ಎಂದು ಮಾಜಿ ಸಂಸದ ಡಿ.ಕೆ.ಸುರೇಶ್ (D K Suresh) ಹೇಳಿದ್ದಾರೆ.

ಬೆಂಗಳೂರಿನಲ್ಲಿ (Bengaluru) ಮಾತನಾಡಿದ ಅವರು ಇತ್ತೀಚಿನ ಬೆಳವಣಿಗೆಗಳು ರಾಜ್ಯದ ಹಿತದೃಷ್ಟಿಯಿಂದ ಒಳ್ಳೆಯದಲ್ಲ. ರಾಜ್ಯದಲ್ಲಿ ಕಾಂಗ್ರೆಸ್, ದೇಶದಲ್ಲಿ ಎನ್‌ಡಿಎ ಅವಕಾಶ ಕೊಟ್ಟಿರೋದು ಅಭಿವೃದ್ಧಿ ಮಾಡುವುದಕ್ಕೆ. ಆರೋಪ ಪ್ರತ್ಯಾರೋಪ ದೂಷಣೆ ಮಾಡುತ್ತಾ ಕನ್ನಡಿಗರಿಗೆ ಅವಮಾನ ಮಾಡುತ್ತಿದ್ದಾರೆ. ದಸರಾ (Dasara) ವೇಳೆ ಚಾಮುಂಡೇಶ್ವರಿ ಪೂಜಿಸುವ ಸಂದರ್ಭದಲ್ಲಿ ನೊಂದು ಹೇಳುತ್ತಿದ್ದೇನೆ. ಈ ರೀತಿ ಬೀದಿಯಲ್ಲಿ ಕಿತ್ತಾಟ ಮಾಡೋದು ಸರಿಯೇ ಎಂದು ಆತ್ಮಾವಲೋಕನಾ ಮಾಡಿಕೊಳ್ಳಬೇಕಿದೆ ಎಂದರು. ಇದನ್ನೂ ಓದಿ: Amethi Horror | `ಐವರು ಸಾಯ್ತಾರೆʼ – ಕೊಲೆಗೂ ಮುನ್ನವೇ ವಾಟ್ಸಾಪ್‌ನಲ್ಲಿ ಶಂಕಿತನ ವಾರ್ನಿಂಗ್‌!

ಚುನಾವಣೆಗೆ ಇನ್ನೂ 4 ವರ್ಷ ಇದೆ. ಈ ಬೆಳವಣಿಗೆ ರಾಜ್ಯದ ಜನರಿಗೆ ಎಳ್ಳಷ್ಟು ಇಷ್ಟವಿಲ್ಲ. ಇದೇ ರೀತಿ ಮುಂದುವರೆದರೆ ಜನ ಕಲ್ಲಲ್ಲಿ ಹೊಡೆಯುತ್ತಾರೆ. ನಾನು ಮೂರು ಪಕ್ಷಗಳಿಗೆ ಎಚ್ಚರಿಕೆಯಾಗಿ ಹೇಳುತ್ತಿದ್ದೇನೆ ದಿನೇ ದಿನೇ ಇದೇ ವಿಚಾರವನ್ನ ದೊಡ್ಡದು ಮಾಡಬಾರದು. ಚನ್ನಪಟ್ಟಣ ಚುನಾವಣೆಗೆ 50 ಕೋಟಿ ರೂ. ಡಿಮ್ಯಾಂಡ್ ವಿಚಾರ ರಾಜ್ಯದ ಹಿತದೃಷ್ಟಿಯಿಂದ ಒಳ್ಳೆಯ ಬೆಳವಣಿಗೆ ಅಲ್ಲ. ದೂಷಣೆಗಳೇ ಹೆಚ್ಚಾಗಿವೆ. ಇದರಿಂದ ಕನ್ನಡಿಗರಿಗೆ ಮುಜುಗರ ತರುತ್ತಿದೆ ಎಂದು ಎಚ್ಚರಿಸಿದರು. ಇದನ್ನೂ ಓದಿ: Bengaluru | ಪಿಜಿಯ 5ನೇ ಮಹಡಿಯಿಂದ ಜಿಗಿದು ಟೆಕ್ಕಿ ಯುವತಿ ಆತ್ಮಹತ್ಯೆ

ಸಾಕಷ್ಟು ಸಮಸ್ಯೆಗಳು ಇವೆ. ಸಮಸ್ಯೆ ಬಗೆಹರಿಸುವ ಕೆಲಸ ಮಾಡಬೇಕು. ಅದನ್ನ ಬಿಟ್ಟು ಬೀದಿಗಿಳಿದು ಕಿತ್ತಾಡುವುದು ಸರಿಯಲ್ಲ. ಇದನ್ನ ಆತ್ಮಾವಲೋಕನ ಮಾಡಿಕೊಳ್ಳಬೇಕು. ಜನ ನಿರೀಕ್ಷೆ ಮಾಡುತ್ತಿರುವುದು ರಾಜ್ಯದ ಅಭಿವೃದ್ಧಿ, ರೈತರ ಅಭಿವೃದ್ಧಿ, ಯುವ ಜನಪರ ಅಭಿವೃದ್ಧಿ. ಯಾವುದೇ ರಾಜಕೀಯ ಪಕ್ಷವಿರಲಿ ಇದರ ಬಗ್ಗೆ ಅವರು ಗಮನಹರಿಸಬೇಕು. ಜನ ಅಂತಹ ಪರಿಸ್ಥಿತಿಗೆ ಇಳಿಯಬಹುದು. ನ್ಯಾಯಾಲಯ ತೀರ್ಪು ಕೊಡಲಿದೆ. ಎಲ್ಲರ ಮೇಲೆ ತನಿಖೆಗಳು ನಡೆಯುತ್ತಿವೆ. ಆದೇಶಗಳು ಬರುವವರೆಗೆ ಕಾಯಬೇಕು. ಪ್ರತಿದಿನ ಇದನ್ನೇ ದೊಡ್ಡದು ಮಾಡುವುದು ಸರಿಯಲ್ಲ ಎಂದಿದ್ದಾರೆ. ಇದನ್ನೂ ಓದಿ: ಮಂಗಳೂರು ದಸರಾ| ಅ.6ರಂದು ಹಾಫ್ ಮ್ಯಾರಥಾನ್

ಕಳ್ಳರು ಒಂದಾಗಿದ್ದಾರೆಂಬ ಸ್ನೇಹಮಯಿ ಕೃಷ್ಣ (Snehamayi Krishna) ಆರೋಪ ರಾಜಕೀಯ ದೊಂಬರಾಟ ನಿಲ್ಲಲಿ. ಅವರ ಕೆಲಸ ಏನು ದೂರು ಕೊಡಬೇಕು ಕೊಟ್ಟಿದ್ದಾರೆ. ನ್ಯಾಯಾಲಯಕ್ಕೆ ಮನವಿ ಮಾಡಿದ್ದಾರೆ. ತನಿಖೆಯಲ್ಲಿ ತಪ್ಪು ಸರಿ ಹೊರಬರಲಿದೆ. ತನಿಖಾಧಿಕಾರಿಗಳಿಗೆ ಮುಕ್ತ ಅವಕಾಶ ಕೊಡಬೇಕು ಎಂದು ತಿಳಿಸಿದರು. ಇದನ್ನೂ ಓದಿ: ಭಯೋತ್ಪಾದನೆ ಆರೋಪದಿಂದ ಕುಟುಂಬ ರಕ್ಷಿಸಲು 2.5 ಕೋಟಿ ಲಂಚಕ್ಕೆ ಬೇಡಿಕೆ – NIA ಅಧಿಕಾರಿಯನ್ನೇ ಬಂಧಿಸಿದ ಸಿಬಿಐ

TAGGED:bengalurucongressD.K.SureshelectionSnehamayi Krishnaಕಾಂಗ್ರೆಸ್ಚುನಾವಣೆಡಿ.ಕೆ.ಸುರೇಶ್ಬೆಂಗಳೂರುಸ್ನೇಹಮಯಿ ಕೃಷ್ಣ
Share This Article
Facebook Whatsapp Whatsapp Telegram

Cinema news

nikhil kumaraswamy actor chetan
ಡಾ.ರಾಜ್‌ಕುಮಾರ್ ಎಂದರೆ ಆರು ಕೋಟಿ ಕನ್ನಡಿಗರ ಭಾವನೆ: ನಟ ಚೇತನ್‌ಗೆ ನಿಖಿಲ್ ಕುಮಾರಸ್ವಾಮಿ ಕಿಡಿ
Bengaluru City Cinema Latest Sandalwood Top Stories
Sanjay Dutt
ಸರ್ಸೆ ಸೆರಗ ಸರ್ಸೆ ಹಾಡಿನ ವಿವಾದ – ಕ್ಷಮೆಯಾಚಿಸಿದ ಸಂಜಯ್ ದತ್, ಬುಡಕಟ್ಟು ಜನಾಂಗದ 50 ಹುಡುಗಿಯರ ಶಿಕ್ಷಣಕ್ಕೆ ಹಣದ ಭರವಸೆ
Bollywood Cinema Latest National Sandalwood Top Stories
ChetanKumar Ahimsa
ರಾಜ್‌ಕುಮಾರ್‌ ಸಮಾಧಿ ಬಗ್ಗೆ ವಿವಾದಾತ್ಮಕ ಪೋಸ್ಟ್‌ – ಅಭಿಮಾನಿಗಳು ಮುತ್ತಿಗೆ ಹಾಕುತ್ತಿದ್ದಂತೆ ಕ್ಷಮೆಯಾಚಿಸಿದ ಚೇತನ್‌
Cinema Karnataka Latest Top Stories
chetan 13 5
ರಾಜ್‌ಕುಮಾರ್‌ ಸಮಾಧಿಗೆ 2.5 ಎಕರೆ ಜಾಗ ನೀಡಿದ್ದು ಸರಿಯೇ? – ನಟ‌ ಚೇತನ್ ವಿರುದ್ಧ ಡಾಕ್ಟರ್ ರಾಜ್‌ ಅಭಿಮಾನಿಗಳಿಂದ ದೂರು
Bengaluru City Cinema Latest Sandalwood Top Stories

You Might Also Like

siddaramaiah dk shivakumar car
Bengaluru City

ಒಂದೇ ಕಾರ್‌ನಲ್ಲಿ ಸಿಎಂ-ಡಿಸಿಎಂ ಪ್ರಯಾಣ; ಇಬ್ಬರು ನಾಯಕರಿಂದ ಅಚ್ಚರಿ ನಡೆ

Public TV
By Public TV
6 minutes ago
SN Narayanaswamy Bangarpet MLA
Bengaluru City

ಮೇ 15ರೊಳಗೆ ಸಂಪುಟ ಪುನರ್ ರಚನೆಯ ಸುದ್ದಿ ಸಿಗಲಿದೆ: ಬಂಗಾರಪೇಟೆ ನಾರಾಯಣಸ್ವಾಮಿ

Public TV
By Public TV
24 minutes ago
Madhu Bangarappa 1
Bagalkot

SSLC ಪರೀಕ್ಷೆಯಲ್ಲಿ 45 ಸಾವಿರ ವಿದ್ಯಾರ್ಥಿಗಳು ಫೇಲ್: ಮಧು ಬಂಗಾರಪ್ಪ

Public TV
By Public TV
25 minutes ago
R Ashok 1
Bengaluru City

ಸರ್ಕಾರ ಗುಂಡಿ ಮುಚ್ಚಿದ ಹಣವನ್ನು ಗುಂಡಿಗೆ ಹಾಕಿದೆ – ಅಶೋಕ್‌ ವಾಗ್ದಾಳಿ

Public TV
By Public TV
42 minutes ago
Suhas Sudhakar H.D Kumaraswamy
Chitradurga

ಹೆಚ್‌ಡಿಕೆ ʻಹೆಬ್ಬೆಟ್ಟು’ ಹೇಳಿಕೆಯಿಂದ ನೋವಾಗಿದೆ – ಬೇಸರ ಹೊರಹಾಕಿದ ಡಿ.ಸುಧಾಕರ್ ಪುತ್ರ

Public TV
By Public TV
42 minutes ago
DK Shivakumar Iqbal Hussain
Districts

ಮೇ 15ಕ್ಕೆ ಡಿಕೆಶಿ ಸಿಎಂ ಆಗೋದು ಫಿಕ್ಸ್, ಇದೇ ನನ್ನ ಅಂತಿಮ ದಿನಾಂಕ: ಇಕ್ಬಾಲ್ ಹುಸೇನ್

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?