Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಜಾತಿಗಣತಿ, ಒಳ ಮೀಸಲಾತಿಗೆ ನಮ್ಮ ವಿರೋಧವಿಲ್ಲ; ಪ್ರಾಮಾಣಿಕ, ಪಾರದರ್ಶಕವಾಗಿರಬೇಕು ಅಷ್ಟೇ – ಬಸವಜಯ ಮೃತ್ಯುಂಜಯ ಸ್ವಾಮಿಜಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | ಜಾತಿಗಣತಿ, ಒಳ ಮೀಸಲಾತಿಗೆ ನಮ್ಮ ವಿರೋಧವಿಲ್ಲ; ಪ್ರಾಮಾಣಿಕ, ಪಾರದರ್ಶಕವಾಗಿರಬೇಕು ಅಷ್ಟೇ – ಬಸವಜಯ ಮೃತ್ಯುಂಜಯ ಸ್ವಾಮಿಜಿ

Districts

ಜಾತಿಗಣತಿ, ಒಳ ಮೀಸಲಾತಿಗೆ ನಮ್ಮ ವಿರೋಧವಿಲ್ಲ; ಪ್ರಾಮಾಣಿಕ, ಪಾರದರ್ಶಕವಾಗಿರಬೇಕು ಅಷ್ಟೇ – ಬಸವಜಯ ಮೃತ್ಯುಂಜಯ ಸ್ವಾಮಿಜಿ

Public TV
Last updated: October 5, 2024 7:14 pm
Public TV
Share
3 Min Read
basava jaya mruthyunjaya swamiji
SHARE

ಗದಗ: ಜಾತಿಗಣತಿ (Caste Census) ಹಾಗೂ ಒಳ ಮೀಸಲಾತಿ ವಿಚಾರಕ್ಕೆ ನಮ್ಮದು ಯಾವುದೇ ವಿರೋಧವಿಲ್ಲ. ಆದರೆ ಜಾತಿಗಣತಿ ಪ್ರಾಮಾಣಿಕವಾಗಿ, ಪಾರದರ್ಶಕವಾಗಿರಬೇಕು ಎಂದು ಪಂಚಮಸಾಲಿ ಪೀಠದ ಕೂಡಲಸಂಗಮ ಬಸವಜಯ ಮೃತ್ಯುಂಜಯ ಸ್ವಾಮಿಜಿ (Basava Jaya Mruthyunjaya Swamiji)  ಹೇಳಿದರು.

ನಗರದ ಪ್ರವಾಸಿ ಮಂದಿರದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಜಾತಿಗಣತಿ ಯಾವುದೇ ಸಮುದಾಯ ಟಾರ್ಗೆಟ್ ಮಾಡದ ರೀತಿಯಲ್ಲಿ ಇರಬಾರದು. ಎಲ್ಲಾ ಸಮುದಾಯದ ನಿಖರವಾದ ಮಾಹಿತಿ ಪಡೆದುಕೊಂಡಿರಬೇಕು ಎಂದರು. ಕಾನೂನಾತ್ಮಕವಾಗಿ ದತ್ತಾಂಶ ಕ್ರೂಢಿಕರಣ ಇರಬೇಕು. ಪ್ರಾಮಾಣಿಕ ಜಾತಿಗಣತಿ ಮಾಡಲು ನಮ್ಮದು ಸಂಪೂರ್ಣ ಸಹಕಾರವಿದೆ. ಅವೈಜ್ಞಾನಿಕವಾಗಿರುವ, ದುರುದ್ದೇಶ ಕೂಡಿರುವ, ಸಮುದಾಯಗಳಿಗೆ ನೋವುಂಟು ಮಾಡುವ ಯಾವುದೇ ಜಾತಿಗಣತಿಯನ್ನು ಪಂಚಮಸಾಲಿ ಒಪ್ಪೊದಿಲ್ಲ ಎಂದರು. ಇದನ್ನೂ ಓದಿ: ಉತ್ತರ ಲೆಬನಾನ್‌ ಮೇಲೆ ಇಸ್ರೇಲ್‌ ವಾಯುದಾಳಿ – ಹಮಾಸ್‌ ಟಾಪ್‌ ಕಮಾಂಡರ್‌ ಹತ್ಯೆ

web.whatsapp 6

ಇನ್ನು ಒಳ ಮೀಸಲಾತಿ ಎಸ್.ಸಿ, ಎಸ್.ಟಿ ಗೆ ಸಂಬಂಧಿಸಿದ್ದು. ಪಂಚಮಸಾಲಿ ನಾವು 3-ಬಿ ನಲ್ಲಿದ್ದೇವೆ. ನಮ್ಮ ಸಮುದಾಯಲ್ಲಿರುವ ಜನಸಂಖ್ಯೆಗೆಯೇ ಮೀಸಲಾತಿ ಸಾಕಾಗುತ್ತಿಲ್ಲ. ಉದ್ಯೋಗ ಸಿಗುತ್ತಿಲ್ಲ. ವಿದ್ಯಾರ್ಥಿಗಳಿಗೆ ಮೆರಿಟ್ ಮೇಲೆ ಸಹ ನ್ಯಾಯ ಸಿಗುತ್ತಿಲ್ಲ. ಪಂಚಮಸಾಲಿ ಸಮಾಜಕ್ಕೆ 2-ಎ ಮೀಸಲಾತಿ ಬೇಕು ಎಂದು ಕೇಳುತ್ತಿದ್ದೇವೆ. ಜಾತಿಗಣತಿ ವಿಚಾರದಲ್ಲಿ ಅನೇಕ ಕಡೆಗಳಲ್ಲಿ ಅಪಸ್ವರ ಎದ್ದಿದೆ. ಪ್ರಬಲ ಸಮುದಾಯಗಳ ಸಂಖ್ಯೆ ಕಡಿಮೆ ಇದೆ ಎಂಬ ಆರೋಪವಿದೆ. ಮತ್ತೊಮ್ಮೆ ಜಾತಿಗಣತಿ ಮಾಡಿ ಎಂದು ಅನೇಕ ಶಾಸಕರು ಸಿಎಂಗೆ ಮನವಿ ಕೊಟ್ಟಿದ್ದಾರೆ. ಮತ್ತೊಮ್ಮೆ ಪಾರದರ್ಶಕ ಜಾತಿಗಣತಿ ಮಾಡಿದರೆ ಒಳಿತು ಎಂಬ ಭಾವನೆ ನಮ್ಮದು ಎಂದು ನುಡಿದರು. ಇದನ್ನೂ ಓದಿ: ಉಪ್ಪು ತಿಂದವರು ನೀರು ಕುಡಿಯಲೇಬೇಕು: ಸಿಎಂಗೆ ಸಿ.ಟಿ.ರವಿ ಟಾಂಗ್‌

ಇನ್ನು ಸಿಎಂ ಸಿದ್ದರಾಮಯ್ಯ (CM Siddaramaiah) ಅವರು ಬರುವ ದಿನಾಂಕ 15 ರಂದು ಬೆಂಗಳೂರನಲ್ಲಿ (Bengaluru) ಪಂಚಮಸಾಲಿ ಸಮಾಜದ ಪ್ರಮುಖ ವಕೀಲರ ಸಭೆ ಕರೆದಿದ್ದಾರೆ. ಆದರೆ, ಸಭೆಯ ಸಮಯ ಹಾಗೂ ಸ್ಥಳ ನಿಗದಿಯಾಗಿಲ್ಲ. ಕೂಡಲೇ ಸಮಯ ಹಾಗೂ ಸ್ಥಳ ನಿಗದಿಗೊಳಿಸಬೇಕು. ಸಿಎಂ ಬಳಿ ತೆರಳುವ ನಿಯೋಗದಲ್ಲಿ ಯಾವ ಯಾವ ವಿಷಯಗಳನ್ನು ಚರ್ಚಿಸಬೇಕು ಎಂದು ಈಗಾಗಲೇ ತೀರ್ಮಾನ ಮಾಡಲಾಗಿದೆ ಎಂದು ತಿಳಿಸಿದರು. ಇದನ್ನೂ ಓದಿ: ರಾಜ್ಯದಲ್ಲಿ ಏನೇನಾಗುತ್ತಿದೆ ಎಂಬ ಬಗ್ಗೆ ಹೈಕಮಾಂಡ್ ವರದಿ ತರಿಸಿಕೊಳ್ಳುತ್ತೆ: ಡಿಕೆಶಿ

10 ಜನ ವಕೀಲರೊಂದಿಗೆ ಸಮುದಾಯದ ಪ್ರಮುಖರು, ಪಂಚಮಸಾಲಿ ಹೋರಾಟಗಾರರು ಸಿಎಂ ಅವರನ್ನು ಭೇಟಿಯಾಗಿ, ಸಭೆಯಲ್ಲಿ ಮೀಸಲಾತಿ ಹಾಗೂ ಅದರಿಂದ ಸಮಾಜಕ್ಕೆ ಉಂಟಾಗುವ ಅನುಕೂಲಗಳ ಕುರಿತು ಚರ್ಚಿಸುವುದರ ಜೊತೆಗೆ ಮನವೊಲಿಸಲಾಗುವುದು. ಒಂದು ವೇಳೆ ಬೇರೆ ಬೇರೆ ಕಾರಣ, ನೆಪವೊಡ್ಡಿ ಸಭೆಯನ್ನು ಮೊಟಕುಗೊಳಿಸಿದ್ದಲ್ಲಿ ವಕೀಲರೊಂದಿಗೆ, ಸಮುದಾಯದ ಮುಖಂಡರು, ಹೋರಾಟಗಾರರು ವಿಧಾನಸೌಧದ ಎದುರು ಪ್ರತಿಭಟನೆ ನಡೆಸಲಾಗುವುದು ಎಂದರು. ಇದನ್ನೂ ಓದಿ: ಯಾರ ಸರ್ಕಾರ ಇದ್ರೇನು, ದೇಶ ಸುಭದ್ರವಾಗಿರಬೇಕು: ಜಿ.ಪರಮೇಶ್ವರ್

ಸಿಎಂ ಅವರು ಪಂಚಮಸಾಲಿ (Panchamasali) ಸಮಾಜಕ್ಕೆ ಮೀಸಲಾತಿ ನೀಡುತ್ತಾರೆ ಎಂಬ ವಿಶ್ವಾಸವಿದೆ. ಇಲ್ಲವಾದಲ್ಲಿ 10 ಸಾವಿರಕ್ಕೂ ಹೆಚ್ಚು ಸಮಾಜದ ಮುಖಂಡರೊಂದಿಗೆ ವಿಧಾನಸೌಧಕ್ಕೆ ಮುತ್ತಿಗೆ ಹಾಕಲಾಗುವುದು. ಜಾತಿ ಜನಗಣತಿ ಮಾಡುವ ಬಗ್ಗೆ ಎಲ್ಲೆಡೆ ಅಸಮಾಧಾನವಿದ್ದು, ವೈಜ್ಞಾನಿಕವಾಗಿ ಸತ್ಯವನ್ನು ಆಧರಿಸಿ ಜಾತಿ ಜನಗಣತಿಯಾದರೆ ನಮ್ಮ ಸಂಪೂರ್ಣ ಬೆಂಬಲವಿದೆ ಎಂದು ಹೇಳಿದರು. ಇದನ್ನೂ ಓದಿ: ಕುರಿ ಕಾಯುತ್ತಿದ್ದವನು 2 ಬಾರಿ ಸಿಎಂ ಆದ್ನಲ್ಲಾ ಅಂತ ಬಿಜೆಪಿಗೆ ಹೊಟ್ಟೆ ಉರಿ: ಸಿಎಂ ಕೆಂಡಾಮಂಡಲ

ಈ ವೇಳೆ ಪಂಚಮಸಾಲಿ ಸಮಾಜದ ಮುಖಂಡರಾದ ಅಯ್ಯಪ್ಪ ಅಂಗಡಿ, ಬಸವರಾಜ್ ಗುಡ್ಡೆಪ್ಪನವರ್, ಸೇರಿದಂತೆ ಅನೇಕ ವಕೀಲರು, ಸಮಾಜದ ಮುಖಂಡರು ಉಪಸ್ಥಿತರಿದ್ದರು. ಇದನ್ನೂ ಓದಿ: Exit Poll Results: ಹರಿಯಾಣದಲ್ಲಿ ಬಿಜೆಪಿ ಹ್ಯಾಟ್ರಿಕ್‌ ಕನಸು ಭಗ್ನ – ಕಾಂಗ್ರೆಸ್‌ ಅಧಿಕಾರಕ್ಕೆ

TAGGED:Basava Jaya Mruthyunjaya SwamijiCaste Censuscm siddaramaiahGadagapanchamasalireservationಗದಗಜಾತಿಗಣತಿಪಂಚಮಸಾಲಿಸಿದ್ದರಾಮಯ್ಯ
Share This Article
Facebook Whatsapp Whatsapp Telegram

Cinema news

Kavya Gowfa 2
ಚಪ್ಪಲಿ ಎಸೆದಿದ್ದು, ಹಲ್ಲೆ ಮಾಡಿದ್ದು ಓರಗಿತ್ತಿ ಪ್ರೇಮಾ – ಸಾಕ್ಷ್ಯ ಬಯಲು ಮಾಡಿದ ನಟಿ ಕಾವ್ಯ ಗೌಡ
Cinema Latest Sandalwood Top Stories
Toxic Teaser
`Toxic’ನ ರಣರೋಚಕ ಟೀಸರ್ ರಿಲೀಸ್ – ಡಬಲ್‌ ಶೇಡ್‌ನಲ್ಲಿ ಕಾಣಿಸಿಕೊಂಡ ಯಶ್‌
Cinema Latest Main Post Sandalwood
Kerala Story 2 is false propaganda poisonous work Chief Minister Pinarayi Vijayan
ಫೆ.27ಕ್ಕೆ ಕೇರಳ ಸ್ಟೋರಿ 2 ಬಿಡುಗಡೆ – ಚಿತ್ರ ಬಹಿಷ್ಕರಿಸುವಂತೆ ಪಿಣರಾಯಿ ಕರೆ
Cinema Latest National South cinema Top Stories
MEJESTIC 2 1
ಮೆಜೆಸ್ಟಿಕ್- 2 ಟ್ರೈಲರ್ ರಿಲೀಸ್: ಮಹಾ ಕಲಾವಿದರ ಸಂಗಮ
Cinema Latest Sandalwood

You Might Also Like

Donald Trump 2
Latest

ಮುಂದುವರಿದ ಟ್ರಂಪ್‌ ಹುಚ್ಚಾಟ – ಎಲ್ಲಾ ದೇಶಗಳ ಮೇಲಿನ ಹೆಚ್ಚುವರಿ ಸುಂಕ 15% ಗೆ ಹೆಚ್ಚಿಸಿದ ಟ್ರಂಪ್‌

Public TV
By Public TV
2 hours ago
Chikkamagaluru Manu
Chikkamagaluru

ಪತ್ನಿಗೆ ಯುವಕನಿಂದ ಮೆಸೇಜ್‌ – ಮನನೊಂದು ನೇಣಿಗೆ ಶರಣಾದ ಪತಿ?

Public TV
By Public TV
2 hours ago
pramod muthalik
Bagalkot

ಪ್ರಮೋದ್ ಮುತಾಲಿಕ್, ಪುನಿತ್ ಕೆರೆಹಳ್ಳಿಗೆ ಬಾಗಲಕೋಟೆ ಪ್ರವೇಶಿಸದಂತೆ ನಿರ್ಬಂಧ

Public TV
By Public TV
3 hours ago
Siddaramaiah 8
Bengaluru City

16 ವರ್ಷದೊಳಗಿನ ವಿದ್ಯಾರ್ಥಿಗಳಿಗೆ ಶಾಲಾ – ಕಾಲೇಜುಗಳಲ್ಲಿ ಮೊಬೈಲ್‌ ಬ್ಯಾನ್‌ ಮಾಡಲು ಚಿಂತನೆ!

Public TV
By Public TV
3 hours ago
Father in law sets fire to house of young man who married his daughter in Mandya
Crime

ಮಗಳನ್ನು ಪ್ರೀತಿಸಿ ಮದುವೆಯಾದ ಯುವಕನ ಮನೆಗೆ ಬೆಂಕಿ ಇಟ್ಟ ಮಾವ!

Public TV
By Public TV
3 hours ago
siddaramaiah
Bengaluru City

5 ಲಕ್ಷ ಲಂಚ ಪಡೆಯುವಾಗ್ಲೇ ಸಿಕ್ಕಿಬಿದ್ದ ಬಿಜೆಪಿ ಶಾಸಕ – ನಾವ್ಯಾರು ತನಿಖೆಗೆ ಅಡ್ಡಿ ಬರಲ್ಲ ಎಂದ ಸಿಎಂ

Public TV
By Public TV
4 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?