Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ದೇವರಾಜ ಅರಸು ಸೇರಿ ಎಲ್ಲಾ ಸಿಎಂಗಳ ಮೇಲೂ ಆಪಾದನೆ ಬಂದಿತ್ತು, ಸಿದ್ದರಾಮಯ್ಯನವರೇ ದೃತಿಗೆಡಬೇಡಿ: ಪಿಜಿಆರ್ ಸಿಂಧ್ಯಾ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ದೇವರಾಜ ಅರಸು ಸೇರಿ ಎಲ್ಲಾ ಸಿಎಂಗಳ ಮೇಲೂ ಆಪಾದನೆ ಬಂದಿತ್ತು, ಸಿದ್ದರಾಮಯ್ಯನವರೇ ದೃತಿಗೆಡಬೇಡಿ: ಪಿಜಿಆರ್ ಸಿಂಧ್ಯಾ

Bengaluru City

ದೇವರಾಜ ಅರಸು ಸೇರಿ ಎಲ್ಲಾ ಸಿಎಂಗಳ ಮೇಲೂ ಆಪಾದನೆ ಬಂದಿತ್ತು, ಸಿದ್ದರಾಮಯ್ಯನವರೇ ದೃತಿಗೆಡಬೇಡಿ: ಪಿಜಿಆರ್ ಸಿಂಧ್ಯಾ

Public TV
Last updated: October 6, 2024 11:07 pm
Public TV
Share
2 Min Read
PGR Sindhia
SHARE

ಸಿದ್ದರಾಮಯ್ಯರಂತೆ ಅರಸು ಸಹ ಪ್ರಖ್ಯಾತಿ ಪಡೆದ ನಾಯಕ ಎಂದ ಮಾಜಿ ಸಚಿವ

ಬೆಂಗಳೂರು: ಸಿದ್ದರಾಮಯ್ಯನವರೇ (Siddaramaiah) ನೀವು ದೃತಿಗೆಡಬೇಡಿ. ಎಲ್ಲಾ ಮುಖ್ಯಮಂತ್ರಿಗಳ ಮೇಲೂ ಆಪಾದನೆ ಬಂದಿತ್ತು. ದೇವರಾಜು ಅರಸು, ಬಂಗಾರಪ್ಪ, ವೀರಪ್ಪ ಮೊಯ್ಲಿ ಎಲ್ಲರ ಮೇಲೂ ಆರೋಪ ಬಂದಿತ್ತು. ಆಪಾದನೆ ಮಾಡುವುದೇ ಕೆಲವರ ಕೆಲಸ ಎಂದು ಮಾಜಿ ಸಚಿವ ಪಿಜಿಆರ್ ಸಿಂಧ್ಯಾ (P G R Sindhia) ಹೇಳಿದ್ದಾರೆ.

ಅರಮನೆ ರಸ್ತೆಯ ಸ್ಕೌಟ್ಸ್ & ಗೈಡ್ಸ್ ಸಭಾಂಗಣದಲ್ಲಿ ನಡೆದ ಬರಹಗಾರ ವಿ.ಎಸ್. ಉಗ್ರಪ್ಪ ಅವರ ʻಸಮರ್ಥ ಜನನಾಯಕʼಪುಸ್ತಕ ಬಿಡುಗಡೆ ಮಾಡಿ ಅವರು ಮಾತನಾಡಿದರು. ಈ ವೇಳೆ, ಸಿದ್ದರಾಮಯ್ಯರನ್ನು ಏನು ಮಾಡುವುದಕ್ಕೆ ಆಗುವುದಿಲ್ಲ. ನಿಮ್ಮ ಜೊತೆ ಕಾಂಗ್ರೆಸ್ ಪಕ್ಷ ಇದೆ. ಕಾಂಗ್ರೆಸ್ ನಾಯಕರು, ಅಧ್ಯಕ್ಷರು ಇದ್ದಾರೆ. ಡಿ.ಕೆ.ಶಿವಕುಮಾರ್  (D.K Shivakumar) ಇದ್ದಾರೆ. ಅವರು ನಿಜವಾಗಿಯೂ ಕಲ್ಲು ಬಂಡೆನೇ. ಆ ಕಲ್ಲು ಬಂಡೆ ನಿಮ್ಮ ಜೊತೆಗಿದೆ, ಹೆದರಬೇಡಿ ಎಂದಿದ್ದಾರೆ.

1978 ರಲ್ಲಿ ದೇವರಾಜು ಅರಸು (Devaraj Urs) ಮುಖ್ಯಮಂತ್ರಿ ಆಗಿದ್ದರು. ಅವರು ಸಿದ್ದರಾಮಯ್ಯನವರಂತೆ ಪ್ರಖ್ಯಾತಿ ಪಡೆದ ನಾಯಕರಾಗಿದ್ದರು. ದೇವರಾಜ್ ಅರಸು ಕಾಂಗ್ರೆಸ್‌ನ್ನು ಗೆಲ್ಲಿಸಿದ್ದಷ್ಟೇ ಅಲ್ಲ, ಚಿಕ್ಕಮಗಳೂರು ಉಪ ಚುನಾವಣೆಯಲ್ಲಿ ಇಂದಿರಾ ಗಾಂಧಿಯವರನ್ನು ಗೆಲ್ಲಿಸಿದರು. ಇವತ್ತು ಸಿದ್ದರಾಮಯ್ಯ 5 ಗ್ಯಾರಂಟಿ ತಂದಂತೆ ಅವತ್ತು ದೇವರಾಜ ಅರಸು 20 ಅಂಶದ ಕಾರ್ಯಕ್ರಮಗಳನ್ನು ತಂದರು. ಅರಸು ಅವರ ವಿರುದ್ಧ ಅಂದು ಸುಪ್ರಿಂ ಕೋರ್ಟ್ ನ್ಯಾಯಮೂತಿಗಳ ಮೂಲಕ ತನಿಖೆ ನಡೆಸಿ ಅವರನ್ನು ಕಟಕಟೆಯಲ್ಲಿ ನಿಲ್ಲುವಂತೆ ಮಾಡಿದ್ದರು. ಆದರೂ ಜನ ಅವರನ್ನ ಕೈ ಬಿಡಲಿಲ್ಲ. ಇದು ಈಗಿನ ಬೆಳವಣಿಗೆಗೂ ಸಾಮ್ಯತೆ ಇದೆ. ಅಂದು ಕಾಂಗ್ರೆಸ್ ನಾಯಕರೆ ಅರಸು ವಿರುದ್ಧ ಹೈ ಕಮಾಂಡ್ ನಾಯಕರಿಗೆ ದೂರು ನೀಡುತ್ತಿದ್ದರು ಎಂದಿದ್ದಾರೆ.

ಸಿದ್ದರಾಮಯ್ಯ ಹಾಗೂ ಡಿಕೆಶಿ ನಡುವೆ ಅದೇನು ಮಾತಕತೆ ಒಪ್ಪಂದ ಆಗಿದೆಯೋ ಗೊತ್ತಿಲ್ಲ. ಆಗಿದ್ದರೆ ಅದರಂತೆ ನೀವು ನಡೆದುಕೊಳ್ಳಿ ಅದು ನಿಮಗೆ ಬಿಟ್ಟಿದ್ದು. ಆದರೆ ನಿಮ್ಮ ರಾಜೀನಾಮೆ ಕೇಳುವ ಇವರೆಲ್ಲಾ ಯಾರು? ಗಾಜಿನಮನೆಯಲ್ಲಿ ಕುಳಿತು ಕಲ್ಲು ಹೊಡೆಯುವವರು. ಅದರಲ್ಲೂ ಸೋಶಿಯಲ್ ಮೀಡಿಯಾದಲ್ಲಿ ಏನು ಕಾಮೆಂಟ್ ಮಾಡ್ತಾರೆ ಥೂ. ಸಿದ್ದರಾಮಯ್ಯನವರೆ ಧೈರ್ಯವಾಗಿ ಮುನ್ನುಗ್ಗಿ ನೀವು ತಪ್ಪು ಮಾಡಿಲ್ಲ. ನೀವು ಡಿ.ಕೆ.ಶಿವಕುಮಾರ್ ಅವರನ್ನು ಬೆಳೆಸಬೇಕು. ಅವರಿಗೆ ಇನ್ನೂ 25 ವರ್ಷದ ರಾಜಕಾರಣ ಇದೆ. ಸಿದ್ದರಾಮಯ್ಯನವರು ಮನಸ್ಸು ಮಾಡಬೇಕು ಎಂದಿದ್ದಾರೆ.

ಕಾರ್ಯಕ್ರಮದಲ್ಲಿ ಜಸ್ಟಿಸ್ ನಾಗಮೋಹನ್ ದಾಸ್, ಸಾಹಿತಿ ಬರಗೂರು ರಾಮಚಂದ್ರಪ್ಪ ಉಪಸ್ಥಿತಿ ಇದ್ದರು.

TAGGED:congressdevaraj ursP G R Sindhiasiddaramaiahಪಿಜಿಆರ್ ಸಿಂಧ್ಯಾಸಿದ್ದರಾಮಯ್ಯ
Share This Article
Facebook Whatsapp Whatsapp Telegram

Cinema news

Vijay Deverakonda Rashmika Mandanna
ಮದ್ವೆ ಬಳಿಕ ಬಳಿಕ ಒಟ್ಟಿಗೆ ಶೂಟಿಂಗ್‌ಗೆ ತೆರಳಿದ ವಿರೋಶ್ ಜೋಡಿಗೆ ಅದ್ಧೂರಿ ಸ್ವಾಗತ
Cinema Latest Sandalwood South cinema Top Stories
Amita Singh Tomar
ಕೌನ್ ಬನೇಗಾ ಕರೋಡ್ ಪತಿಯಲ್ಲಿ 50 ಲಕ್ಷ ಗೆದ್ದಿದ್ದ ತಹಶೀಲ್ದಾರ್ ಅರೆಸ್ಟ್‌!
Cinema Crime Latest National Top Stories TV Shows
Dhurandhar 2 2
ಒಂದೇ ವಾರದಲ್ಲಿ 1000 ಕೋಟಿ ಕ್ಲಬ್ ಸೇರಿದ `ಧುರಂಧರ್ 2′
Bollywood Cinema Latest Top Stories
Rashmika Vijay 5
ಹನಿಮೂನ್ ಅಲ್ಲ ಬಡ್ಡೀಮೂನ್ – ರಶ್ಮಿಕಾ, ವಿಜಯ್ ಹೊಸ ಟ್ರೆಂಡ್
Cinema Latest South cinema Top Stories

You Might Also Like

Virat Kohli Devdutt Padikkal
Cricket

ಡಫಿ ಮಾರಕ ಬೌಲಿಂಗ್‌ – ಪಡಿಕ್ಕಲ್‌, ಕೊಹ್ಲಿ ಬೆಂಕಿ ಬ್ಯಾಟಿಂಗ್‌ಗೆ ಹೈದರಾಬಾದ್‌ ಬರ್ನ್‌!

Public TV
By Public TV
4 hours ago
two more india bound petroleum vessels cross strait of hormuz navy on standby
Latest

ಕಚ್ಚಾ ತೈಲ ಹೊತ್ತು ಭಾರತಕ್ಕೆ ಬರುತ್ತಿರೋ ಹಡಗುಗಳಿಗೆ ನೌಕಾಪಡೆಯ ಭದ್ರತೆ

Public TV
By Public TV
4 hours ago
rainfall disrupts daily life in mudigere chikkamagaluru
Chikkamagaluru

ಮೂಡಿಗೆರೆ, ಚಿಕ್ಕಮಗಳೂರಲ್ಲಿ ಭಾರೀ ಗಾಳಿ, ಮಳೆ – ವಾಹನ ಸವಾರರ ಪರದಾಟ

Public TV
By Public TV
5 hours ago
Phil Salts Controversial Catch To Dismiss Klaasen In RCB vs SRH Match chinnaswamy stadium bengaluru
Bengaluru City

ಬೌಂಡರಿ ಗೆರೆಯ ಬಳಿ ಪಲ್ಟಿಯಾಗಿ ಸಾಲ್ಟ್‌ ಕ್ಯಾಚ್‌ – ಸಿಟ್ಟಿನಿಂದ ಹೊರನಡೆದ ಕ್ಲಾಸೆನ್

Public TV
By Public TV
5 hours ago
rain with thunder and lightning in many parts of kodagu
Districts

ಕೊಡಗಿನ ಹಲವೆಡೆ ಗುಡುಗು ಸಹಿತ ಮಳೆ – ಸಿಡಿಲಿಗೆ ಹೊತ್ತಿ ಉರಿದ ತೆಂಗಿನ ಮರ

Public TV
By Public TV
6 hours ago
Take It Back It Is Not Mine UP Womans Honesty Wins Praise After Bank Error Credits Rs 10 Crore
Latest

ಇದು ನನ್ನದಲ್ಲ, ವಾಪಸ್‌ ತೆಗೆದುಕೊಳ್ಳಿ – ತಪ್ಪಾಗಿ ಜಮೆಯಾದ 10 ಕೋಟಿ ಮರಳಿ ಪಡೆಯುವಂತೆ ಬ್ಯಾಂಕ್‌ಗೆ ಮಹಿಳೆಯ ಮನವಿ

Public TV
By Public TV
6 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?