Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: 2026ರ ವೇಳೆಗೆ ಸಂಪೂರ್ಣ ನಕ್ಸಲಿಸಂ ಮಟ್ಟ ಹಾಕಿದ್ದೇವೆ ಎಂದು ಹೆಮ್ಮೆಯಿಂದ ಹೇಳಿಕೊಳ್ಳಬೇಕು: ಅಮಿತ್‌ ಶಾ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | 2026ರ ವೇಳೆಗೆ ಸಂಪೂರ್ಣ ನಕ್ಸಲಿಸಂ ಮಟ್ಟ ಹಾಕಿದ್ದೇವೆ ಎಂದು ಹೆಮ್ಮೆಯಿಂದ ಹೇಳಿಕೊಳ್ಳಬೇಕು: ಅಮಿತ್‌ ಶಾ

Latest

2026ರ ವೇಳೆಗೆ ಸಂಪೂರ್ಣ ನಕ್ಸಲಿಸಂ ಮಟ್ಟ ಹಾಕಿದ್ದೇವೆ ಎಂದು ಹೆಮ್ಮೆಯಿಂದ ಹೇಳಿಕೊಳ್ಳಬೇಕು: ಅಮಿತ್‌ ಶಾ

Public TV
Last updated: October 7, 2024 7:25 pm
Public TV
Share
2 Min Read
Amit Shah 1
SHARE

– ನಕ್ಸಲ್ ಪೀಡಿತ ರಾಜ್ಯಗಳ ಮುಖ್ಯಮಂತ್ರಿಗಳೊಂದಿಗೆ ಹೈವೋಲ್ಟೇಜ್‌ ಸಭೆ

ನವದೆಹಲಿ: ಇತ್ತೀಚೆಗೆ ಛತ್ತೀಸ್‌ಗಢದ ನಾರಾಯಣಪುರ ಮತ್ತು ದಾಂತೇವಾಡ ಜಿಲ್ಲೆಗಳ ಗಡಿಯಲ್ಲಿನ ಬಸ್ತರ್ ಅರಣ್ಯ ಪ್ರದೇಶದಲ್ಲಿ ಕಾರ್ಯಾಚರಣೆ ನಡೆಸಿದ ಭದರತಾ ಪಡೆಗಳು 31 ನಕ್ಸಲರನ್ನು ಹತ್ಯೆ ಮಾಡಿತ್ತು. ಇದರ ಬೆನ್ನಲ್ಲೇ ಗೃಹ ಸಚಿವ ಅಮಿತ್ ಶಾ (Amit Shah) ಸಭೆ ನಡೆಸಿದ್ದಾರೆ. ನಕ್ಸಲ್ ಪೀಡಿತ ರಾಜ್ಯಗಳ ಮುಖ್ಯಮಂತ್ರಿಗಳು ಮತ್ತು ಉನ್ನತ ಅಧಿಕಾರಿಗಳೊಂದಿಗೆ ಸಭೆ ನಡೆಸಿದ್ದಾರೆ.

ಸಭೆಯನ್ನುದ್ದೇಶಿಸಿ ಮಾತನಾಡಿದ ಅವರು, ನಕ್ಸಲರು ದೇಶದ ಅಭಿವೃದ್ದಿಗೆ ಬಹು ದೊಡ್ಡ ತೊಡಕಾಗಿದ್ದಾರೆ. ನಕ್ಸಲರ ವಿರುದ್ಧ ಭದ್ರತಾ ಪಡೆಗಳು ಹಿಂದಿನ ರಕ್ಷಣಾತ್ಮಕ ಕಾರ್ಯಾಚರಣೆ ಬದಲಿಗೆ ಆಕ್ರಮಣಕಾರಿ ಕಾರ್ಯಾಚರಣೆ ನಡೆಸುತ್ತಿದ್ದು ಯಶಸ್ಸು ಪಡೆದಿದೆ ಎಂದರು. ಇದನ್ನೂ ಓದಿ: ಹಾಸನಕ್ಕೆ ರೈಲುಗಳಲ್ಲಿ ಮಾದಕ ವಸ್ತು ಸರಬರಾಜು – ಅಧಿಕಾರಿಗಳಿಗೆ ಶ್ರೇಯಸ್ ಪಟೇಲ್ ಕ್ಲಾಸ್

ಛತ್ತೀಸ್‌ಗಢ, ಒಡಿಶಾ, ತೆಲಂಗಾಣ, ಮಹಾರಾಷ್ಟ್ರ, ಜಾರ್ಖಂಡ್, ಬಿಹಾರ, ಆಂಧ್ರಪ್ರದೇಶ ಮತ್ತು ಮಧ್ಯಪ್ರದೇಶ ಈ ಇವಿಷ್ಟೂ ರಾಜ್ಯಗಳು ನಕ್ಸಲ್ ಪೀಡಿತ ರಾಜ್ಯಗಳಾಗಿವೆ. ಪ್ರಧಾನಿ ಮೋದಿ ಸರ್ಕಾರದ ಕಾರ್ಯಾಚರಣೆಯಿಂದ ಎಡಪಂಥೀಯ ಉಗ್ರಗಾಮಿ ಹಿಂಸಾಚಾರವು ಶೇ. 72 ರಷ್ಟು ಕಡಿಮೆಯಾಗಿದೆ. 2010ಕ್ಕೆ ಹೋಲಿಕೆ ಮಾಡಿದರೆ 2023 ರಲ್ಲಿ ಸಾವಿನ ಸಂಖ್ಯೆ ಶೇ.86ರಷ್ಟು ಇಳಿಕೆಯಾಗಿದೆ ಎಂದು ಅಧಿಕಾರಿಗಳಿಂದ ಮಾಹಿತಿ ಪಡೆದ ಬಳಿಕ ಅವರು ತಿಳಿಸಿದ್ದಾರೆ. ಇದನ್ನೂ ಓದಿ: 8ನೇ ಬಾರಿ ಆರೋಪಿ ದರ್ಶನ್ ಭೇಟಿ ಮಾಡಿದ ಪತ್ನಿ ವಿಜಯಲಕ್ಷ್ಮಿ- ವೈದ್ಯರ ಸಲಹೆಯಂತೆ ಚಿಕಿತ್ಸೆ ಪಡೆದುಕೊಳ್ಳಿ: ಪತಿಗೆ ಕಿವಿಮಾತು

ಮೋದಿಯವರ (Naredra Modi) ನೇತೃತ್ವದಲ್ಲಿ ಹಾಗೂ ಗೃಹ ಸಚಿವರ ಮಾರ್ಗದರ್ಶನದಲ್ಲಿ ಕೇಂದ್ರ ಸರ್ಕಾರವು 2026ರ ಮಾರ್ಚ್ ವೇಳೆಗೆ ಎಲ್‌ಡಬ್ಲ್ಯೂಇಯ (LWE) ಬೆದರಿಕೆಯನ್ನು ಬೇರು ಸಮೇತ ಕಿತ್ತು ಹಾಕಲು ಬದ್ಧವಾಗಿದೆ ಎಂದು ಗೃಹಸಚಿವಾಲಯ ಹೇಳಿಕೆಯಲ್ಲಿ ತಿಳಿಸಿದೆ. ಇಲ್ಲಿಯವರೆಗೆ 230ಕ್ಕೂ ಹೆಚ್ಚು ನಕ್ಸಲರು ಹತರಾಗಿದ್ದಾರೆ. 723 ಜನ ಶರಣಾಗಿದ್ದಾರೆ ಮತ್ತು 812 ಮಂದಿಯನ್ನು ಬಂಧಿಸಲಾಗಿದೆ. ಈಗ ಕೇವಲ 38 ಜಿಲ್ಲೆಗಳು ನಕ್ಸಲ್ ಪೀಡಿತ ಜಿಲ್ಲೆಗಳಿವೆ. ಇದನ್ನೂ ಓದಿ: ನ್ಯಾಯಾಂಗ ಬಂಧನದಲ್ಲಿದ್ದ ಮುರುಘಾಶ್ರೀಗೆ ಬಿಡುಗಡೆ ಭಾಗ್ಯ – ಬೆಂಬಲಿಗರಿಂದ ಸಂಭ್ರಮಾಚರಣೆ

ನಕ್ಸಲ್ ಪೀಡಿತ ರಾಜ್ಯಗಳ ದೂರದ ಪ್ರದೇಶಗಳಿಗೆ 14,400 ಕಿಮೀ ಉದ್ದದ ರಸ್ತೆಯನ್ನು ನಿರ್ಮಿಸಲಾಗಿದ್ದು, ಸುಮಾರು 6,000 ಮೊಬೈಲ್ ಟವರ್‌ಗಳನ್ನು ಸ್ಥಾಪಿಸಲಾಗಿದೆ ಎಂದು ಸರ್ಕಾರದ ಅಧಿಕೃತ ಹೇಳಿಕೆ ತಿಳಿಸಿದೆ. ಇದನ್ನೂ ಓದಿ: ನಾನು ಆರೋಗ್ಯವಾಗಿದ್ದೇನೆ, ಆತಂಕ ಬೇಡ – ಅನಾರೋಗ್ಯದ ಬಗ್ಗೆ ರತನ್ ಟಾಟಾ ಸ್ಪಷ್ಟನೆ

TAGGED:Amit ShahLeft Wing Extremismnarendra modiಅಮಿತ್ ಶಾಎಡಪಂಥೀಯ ಉಗ್ರವಾದನವದೆಹಲಿ
Share This Article
Facebook Whatsapp Whatsapp Telegram

Cinema news

Rashmika Mandanna Vijay Devarakonda 1
ರಶ್ಮಿಕಾ, ವಿಜಯ್ ಮದುವೆಗೆ ಫೋನ್ ಬ್ಯಾನ್ – ವಿಡಿಯೋ ಚಿತ್ರೀಕರಣ ತಂಡದಿಂದಲೂ NDAಗೆ ಸಹಿ
Bollywood Cinema Latest Main Post
Rajanivasa
ʻರಾಜನಿವಾಸʼದಲ್ಲಿ ʻಕಾಂತಾರʼದ ಝಲಕ್‌ – ಕುತೂಹಲ ಹೆಚ್ಚಿಸಿದ ಟ್ರೇಲರ್‌!
Cinema Latest Sandalwood
salman khan salim khan
ಸಲ್ಮಾನ್‌ ಖಾನ್‌ ತಂದೆ ಸಲೀಂ ಖಾನ್‌ ಆಸ್ಪತ್ರೆಗೆ ದಾಖಲು
Bollywood Cinema Latest Main Post
Mobile video recording
ಬೆಂಗಳೂರು | ನಟಿಯ ಖಾಸಗಿ ವಿಡಿಯೋ ಮಾಡಿ ಬ್ಲ್ಯಾಕ್‌ಮೇಲ್‌ – ಸ್ನೇಹಿತೆಗೆ ಕಳಿಸಿ ಹಣಕ್ಕೆ ಡಿಮ್ಯಾಂಡ್‌
Cinema Crime Karnataka Latest Sandalwood Top Stories

You Might Also Like

BJP MLA Dheeraj Muniraj
Bengaluru City

ನಿಮ್ಮ ದಬ್ಬಾಳಿಕೆಗೆ ನಾವು ಹೆದರಲ್ಲ, ಇನ್ನಷ್ಟುಹೋರಾಟ ಮಾಡ್ತೀವಿ – ಡಿಕೆಶಿಗೆ ಧೀರಜ್‌ ಮುನಿರಾಜು ತಿರುಗೇಟು

Public TV
By Public TV
4 minutes ago
Chinese Robot Dog
Latest

ಚೀನಾ ನಿರ್ಮಿತ ರೋಬೋಟ್ ಡಾಗ್ ಖರೀದಿಸಿ AI ಶೃಂಗದಲ್ಲಿ ಪ್ರದರ್ಶನ – ಗ್ಯಾಲ್ಗೋಟಿಯಾ ವಿವಿಗೆ ಗೇಟ್‌ಪಾಸ್‌

Public TV
By Public TV
17 minutes ago
Pratyusha 3
Court

ನಟಿ ಪ್ರತ್ಯುಷಾ ಪ್ರಕರಣ – ಆತ್ಮಹತ್ಯೆಗೆ ಪರಸ್ಪರ ಒಪ್ಪಿದ್ದ ಸಂದರ್ಭದಲ್ಲಿ ಬದುಕುಳಿದವರು ಶಿಕ್ಷಾರ್ಹರು: ಸುಪ್ರೀಂ

Public TV
By Public TV
1 hour ago
Vijayapura Murder
Crime

ಸಾಲದ ವಿಷಯಕ್ಕೆ ದಂಪತಿ ಮಧ್ಯೆ ಜಗಳ – ರಾಡ್‌ನಿಂದ ಪತ್ನಿಯ ಹತ್ಯೆಗೈದು ಮನೆಯಲ್ಲೇ ಹೂತುಹಾಕಿದ್ದ ಹಂತಕ ಪತಿ

Public TV
By Public TV
1 hour ago
Hours After Valentines Day Dinner Chartered Accountant Slits Wifes Throat
Crime

ವ್ಯಾಲೆಂಟೈನ್ಸ್ ಡೇ ಸೆಲಬ್ರೇಟ್‌ ಮಾಡಿ ಗರ್ಭಿಣಿ ಪತ್ನಿ ಕೊಂದ ಪತಿ – ದರೋಡೆಯಂತೆ ನಾಟಕ, ವಿಚಾರಣೆ ವೇಳೆ ಸತ್ಯ ಬಯಲು

Public TV
By Public TV
1 hour ago
DK Shivakumar
Bengaluru City

ವಿಜಯೇಂದ್ರ, ಅಶೋಕ್‌ ಮನೆ ಮುಂದೆನೇ ಕಸ ಹಾಕಿಸ್ತೀನಿ: ಡಿಕೆಶಿ ವಾರ್ನಿಂಗ್‌

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?