Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಕಾಂತರಾಜು ಸಮಿತಿ ವರದಿಗೆ ಆಗ್ರಹ – ಅ.18ರ ಸಂಪುಟ ಸಭೆಯಲ್ಲಿ ಚರ್ಚಿಸಿ ತೀರ್ಮಾನ: ಸಿಎಂ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಕಾಂತರಾಜು ಸಮಿತಿ ವರದಿಗೆ ಆಗ್ರಹ – ಅ.18ರ ಸಂಪುಟ ಸಭೆಯಲ್ಲಿ ಚರ್ಚಿಸಿ ತೀರ್ಮಾನ: ಸಿಎಂ

Bengaluru City

ಕಾಂತರಾಜು ಸಮಿತಿ ವರದಿಗೆ ಆಗ್ರಹ – ಅ.18ರ ಸಂಪುಟ ಸಭೆಯಲ್ಲಿ ಚರ್ಚಿಸಿ ತೀರ್ಮಾನ: ಸಿಎಂ

Public TV
Last updated: October 7, 2024 7:24 pm
Public TV
Share
3 Min Read
CM Meeting 2
SHARE

– ಕ್ಯಾಬಿನೆಟ್‌ ತೀರ್ಮಾನ ಅನುಕೂಲಕರವಾಗಿರುತ್ತೆ ಅಂತ ಭಾವಿಸಿದ್ದೇನೆ: ಹರಿಪ್ರಸಾದ್‌

ಬೆಂಗಳೂರು: ಕಾಂತರಾಜು ಸಮಿತಿ ವರದಿ (Kantaraj Committee Report) ಜಾರಿಗೊಳಿಸುವಂತೆ ಹಿಂದುಳಿದ ವರ್ಗಗಳ ನಾಯಕರು ಒತ್ತಾಯ ಮಾಡಿದ್ದಾರೆ. ಈ ಬಗ್ಗೆ ಅಕ್ಟೋಬರ್ 18ರ ಸಂಪುಟ ಸಭೆಯಲ್ಲಿ ಚರ್ಚಿಸಿ ತೀರ್ಮಾನ ಮಾಡ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಭರವಸೆ ನೀಡಿದರು.

ವಿಧಾನಸೌಧದಲ್ಲಿಂದು (Vidhana Soudha) ಹಿಂದುಳಿದ ವರ್ಗಗಳ ಸಚಿವರು, ಶಾಸಕರು, ಮುಖಂಡರೊಂದಿಗೆ ಸಿಎಂ ಸಿದ್ದರಾಮಯ್ಯ ಸಭೆ ನಡೆಸಿದರು. ಸಭೆಯಲ್ಲಿ ಹಿರಿಯ ನಾಯಕರಾದ ಬಿ.ಕೆ ಹರಿಪ್ರಸಾದ್, ಹೆಚ್.ಎಂ ರೇವಣ್ಣ, ಜಯಪ್ರಕಾಶ್ ಹೆಗ್ಡೆ, ಕಾಂತರಾಜು, ಬೋಸರಾಜು, ರಾಘವೇಂದ್ರ ಹಿಟ್ನಾಳ್, ದ್ವಾರಕನಾಥ್, ಬೈರತಿ ಸುರೇಶ್‌, ಬಿಜೆಪಿ ಪರಿಷತ್ ಸದಸ್ಯ ರವಿಕುಮಾರ್‌ ಸೇರಿದಂತೆ ಅನೇಕರು ಪಾಲ್ಗೊಂಡಿದ್ದರು. ಸಭೆಯಲ್ಲಿ ಕಾಂತರಾಜ್ ಸಮಿತಿ ವರದಿ ಜಾರಿ ಮಾಡುವಂತೆ ಒತ್ತಾಯ ಹೇರಲಾಯಿತು. ಇದೇ ವೇಳೆ ಸಿಎಂ ಪರ ಹಿಂದ ವರ್ಗಗಳು ನಿಲ್ಲುವುದಾಗಿ ನಿಯೋಗದಿಂದ ಭರವಸೆಯನ್ನೂ ನೀಡಲಾಯಿತು. ಇದನ್ನೂ ಓದಿ: ನಾನು ಆರೋಗ್ಯವಾಗಿದ್ದೇನೆ, ಆತಂಕ ಬೇಡ – ಅನಾರೋಗ್ಯದ ಬಗ್ಗೆ ರತನ್ ಟಾಟಾ ಸ್ಪಷ್ಟನೆ

CM Meeting

ಸಭೆಯ ಬಳಿಕ ಮಾತನಾಡಿದ ಸಿಎಂ, ಕುಮಾರಸ್ವಾಮಿ (HD Kumaraswamy) ಅವರ ಅವಧಿಯಲ್ಲಿ ವರದಿ ಕೊಡಲು ಕಾಂತರಾಜು ಸಮಯ ನಿಗದಿ ಮಾಡಿದ್ದರು. ಆದರೆ ಕುಮಾರಸ್ವಾಮಿ ವರದಿ ತೆಗೆದುಕೊಳ್ಳಲಿಲ್ಲ. ಈಗ ನಮ್ಮ ಅವಧಿಯಲ್ಲಿ ವರದಿ ಜಾರಿಗೆ ಮನವಿ ಮಾಡಿದ್ದಾರೆ. ಜಯಪ್ರಕಾಶ್‌ ಹೆಗ್ಡೆ ವರದಿ ಕೊಟ್ಟಿದ್ದಾರೆ. ವರದಿ ಜಾರಿಗೆ ಒತ್ತಾಯ ಇದೆ. ವಾರದ ಹಿಂದೆ ನಾನೇ ಹೇಳಿದ್ದೆ. ವರದಿ ಜಾರಿ ಮಾಡುವ ಬಗ್ಗೆ ಸಂಪುಟ ಸಭೆಯಲ್ಲಿ ಚರ್ಚೆ ಮಾಡಿ ತಿರ್ಮಾನ ಮಾಡ್ತೇನೆ ಅಂದಿದ್ದೆ. ಇವತ್ತು ಹಿಂದುಳಿದ ವರ್ಗಗಳ ನಾಯಕರು ಒತ್ತಾಯ ಮಾಡಿದ್ದಾರೆ. 10 ಸಂಪುಟ ಸಭೆಯಲ್ಲಿ ಇಡಲ್ಲ. ಅ.18ರಂದು ನಡೆಯಲಿರುವ ಸಂಪುಟ ಸಭೆಯಲ್ಲಿ ಇಡ್ತೇನೆ. ಕ್ಯಾಬಿನೆಟ್ ಹೇಗೆ ಹೇಳುತ್ತೋ ಹಾಗೆ ಮಾಡ್ತೇವೆ. ಸಂಪುಟ ನಿರ್ಣಯದಂತೆ ತೀರ್ಮಾನ ಕೈಗೊಳ್ತೀವಿ ಎಂದರು.

ಇದು ಹಿಂದುಳಿದ ವರ್ಗಗಳ ಸಮೀಕ್ಷೆ ಮಾತ್ರ ಅಲ್ಲ, ಏಳು ಕೋಟಿ ಜನರ ಸಮೀಕ್ಷೆ. ದೇಶದಲ್ಲಿ ಮೊದಲ ಬಾರಿಗೆ ಇಂಥ ಸಮೀಕ್ಷೆ ರಾಜ್ಯದಲ್ಲಿ ನಡೆದಿದೆ. ನಾನು ಈ ವರದಿ ನೋಡಿಲ್ಲ, ಓದಿಲ್ಲ. ಈ ಹಿಂದೆ ವರದಿ ಸ್ವೀಕಾರಕ್ಕೆ ಕುಮಾರಸ್ವಾಮಿ, ನಂತರ ಬಿಜೆಪಿ ಸರ್ಕಾರವೂ ಒಪ್ಪಲಿಲ್ಲ. ಮತ್ತೆ ನಾವು ಅಧಿಕಾರಕ್ಕೆ ಬಂದ ನಂತರ ವರದಿ ಪಡೆದಿದ್ದೇವೆ. ವರದಿ ಜಾರಿಗೆ ಬಹಳ ಒತ್ತಡ ಇದೆ. ಅಕ್ಟೋಬರ್ 18ರ ಸಂಪುಟ ಸಭೆಯಲ್ಲಿ ಚರ್ಚಿಸಿ ತೀರ್ಮಾನ ಮಾಡ್ತೇವೆ ಎಂದು ಭರವಸೆ ನೀಡಿದ್ದಾರೆ. ಇದನ್ನೂ ಓದಿ: ಬಸ್‌ಗೆ ಬೈಕ್ ಅಡ್ಡಬಂದಿದ್ದಕ್ಕೆ ಡ್ರೈವರ್, ನಿರ್ವಾಹಕನ ಜೊತೆ ಬೈಕ್ ಸವಾರನ ಹೊಡೆದಾಟ

ತೀರ್ಮಾನ ಅನುಕೂಲಕರವಾಗಿರುತ್ತೆ ಅಂತ ಭಾವಿಸಿದ್ದೇನೆ:
ಸಭೆಯ ಬಳಿಕ ಪರಿಷತ್ ಸದಸ್ಯ ಹರಿಪ್ರಸಾದ್ ಮಾತನಾಡಿ, ಸಿಎಂ ಎಲ್ಲರಿಗೂ ಭರವಸೆ ನೀಡಿದ್ದಾರೆ. ಹಿಂದುಳಿದ ವರ್ಗದ ಆಯೋಗದ ವರದಿಯನ್ನ ಚರ್ಚಿಸೋದಾಗಿ ಹೇಳಿದ್ದಾರೆ. ಕ್ಯಾಬಿನೆಟ್‌ನಲ್ಲಿಟ್ಟು ಅದನ್ನ ಪರಿಶೀಲಿಸಿ ಕ್ರಮ ಜರುಗಿಸೋದಾಗಿ ಹೇಳಿದ್ದಾರೆ. ಕ್ಯಾಬಿನೆಟ್‌ನಲ್ಲಿ ಬರುವ ತೀರ್ಮಾನ ಅನುಕೂಲಕರವಾಗಿರತ್ತೆ ಅಂತ ಭಾವಿಸುತ್ತೇವೆ. 170 ಕೋಟಿ ರೂ.ನಲ್ಲಿ ಈ ಸಮೀಕ್ಷೆ ಆಗಿದೆ. ಇದು ಸಮಗ್ರ ಕರ್ನಾಟಕ ಜನತೆಯನ್ನ ಒಳಗೊಂಡು, ಎಲ್ಲರ ಸ್ಥಿತಿಗತಿಗಳನ್ನ ಶೈಕ್ಷಣಿಕವಾಗಿ ಆರ್ಥಿಕವಾಗಿ ಅಳತೆ ಮಾಡಲಾಗಿದೆ. ಈ ವರದಿಯಲ್ಲಿ ಸಮೀಕ್ಷೆಯಲ್ಲಿ ಎಲ್ಲರ ವಿಚಾರಗಳಿವೆ. ಇದಕ್ಕೆ ಲಿಂಗಾಯತ ದಲಿತರು, ಹೊರತಾಗಿಲ್ಲ. ದುರ್ಬಲ ವರ್ಗದವರಿಗೆ ಮೀಸಲಾತಿ ಕೊಡಲು ಇದರಿಂದ ಸಾಧ್ಯ. ವರದಿ ಜಾರಿ ಆದ ಮೇಲೆ, ಚರ್ಚೆ ಸಮಯದಲ್ಲಿ ಅದು ವೈಜ್ಞಾನಿಕ ವೋ ಇಲ್ಲವೋ ಗೊತ್ತಾಗುತ್ತೆ ಎಂದು ತಿಳಿಸಿದರು.

ಸಭೆಯ ಬಳಿಕ ಬಿಜೆಪಿ ಪರಿಷತ್ ಸದಸ್ಯ ಎನ್.ರವಿಕುಮಾರ್ ಮಾತನಾಡಿ, ನಾವು ವರದಿ ಬಗ್ಗೆ ಸಂಪುಟದಲ್ಲಿ ಚರ್ಚೆ ಮಾಡ್ತೇವೆ ಅನ್ನುವ ಸಿಎಂ ನಿಲುವನ್ನು ಸ್ವಾಗತ ಮಾಡ್ತೇವೆ. ವರದಿಯಲ್ಲಿ ಏನಿದೆ ಅಂತ ಗೊತ್ತಿಲ್ಲ. ಸಭೆಯಲ್ಲಿ ಬಿಜೆಪಿ ನಿಲುವು ಏನು ಅಂತ ತಿಳಿಸಿದ್ದೇನೆ. ವರದಿ ಸಂಪುಟದಲ್ಲಿ ಚರ್ಚೆ ಆಗಲಿ, ವರದಿಯಲ್ಲಿ ಏನಿದೆ ಅಂತ ಗೊತ್ತಾದ ಮೇಲೆ ಬಿಜೆಪಿ ಮುಂದಿನ ನಡೆ ಇಡಲಿದೆ ಎಂದು ಹೇಳಿದರು.

TAGGED:bjpBK HariprasadcongressKantaraj Committee Reportsiddaramaiahಕಾಂಗ್ರೆಸ್ಕಾಂತರಾಜು ಸಮಿತಿ ವರದಿಬಿ.ಕೆ ಹರಿಪ್ರಸಾದ್ಬಿಜೆಪಿಸಿದ್ದರಾಮಯ್ಯ
Share This Article
Facebook Whatsapp Whatsapp Telegram

Cinema news

Monalisa
ಕುಂಭಮೇಳದ ವೈರಲ್ ಹುಡುಗಿ ಮೊನಾಲಿಸಾ ಈಗ ಗರ್ಭಿಣಿ
Cinema Latest Main Post National
Ranya Rao
ಇಂದಿಗೆ ಕಾಫಿಫೋಸಾ ಅವಧಿ ಅಂತ್ಯ – ಜೈಲಿನಿಂದ ರನ್ಯಾರಾವ್‌ ಬಿಡುಗಡೆ
Cinema Crime Karnataka Latest Main Post
ranya rao 2 1
ಗೋಲ್ಡ್ ಸ್ಮಗ್ಲಿಂಗ್ ಕೇಸ್ – ಇಂದು ರನ್ಯಾ ರಾವ್ ಜೈಲಿನಿಂದ ರಿಲೀಸ್
Bengaluru City Cinema Districts Karnataka Latest Top Stories
Duniya Vijay 1
ಝಾಂಬಿ ಡ್ರಗ್ಸ್ ಕೇಸಲ್ಲಿ ನಟ ದುನಿಯಾ ವಿಜಯ್‌ಗೆ ಸಂಕಷ್ಟ – ಡಿಲೀಟ್ ವಿಡಿಯೋ ರಿಟ್ರೀವ್‌ಗಾಗಿ ಇನ್‌ಸ್ಟಾಗೆ ಪೊಲೀಸರ ಪತ್ರ
Bengaluru City Cinema Districts Karnataka Latest Sandalwood Top Stories

You Might Also Like

Donald Trump USA India Relationship
Latest

ಭಾರತದ ಬಗ್ಗೆ ಬಾಯಿಗೆ ಬಂದಂತೆ ಟ್ರಂಪ್‌ ಪೋಸ್ಟ್‌ – ಈಗ ಡ್ಯಾಮೇಜ್‌ ಕಂಟ್ರೋಲ್‌ಗೆ ಮುಂದಾದ ಅಮೆರಿಕ

Public TV
By Public TV
51 minutes ago
Supreme Court 1
Court

ʻವಾಟ್ಸಾಪ್ ಯುನಿವರ್ಸಿಟಿʼಯಲ್ಲಿ ಬಂದ ಮಾಹಿತಿ ಒಪ್ಪಲು ಸಾಧ್ಯವಿಲ್ಲ: ಸುಪ್ರೀಂ ಕೋರ್ಟ್‌

Public TV
By Public TV
1 hour ago
TAMILUNADU ELECTION
Latest

ತಮಿಳುನಾಡು ಇತಿಹಾಸದಲ್ಲೇ ದಾಖಲೆ ಬರೆದ ಮತದಾರ – 89.69% ರಷ್ಟು ಮತದಾನ

Public TV
By Public TV
2 hours ago
ELEPHANT ATTACK
Chikkamagaluru

ಮೂವರು ಇಟಿಎಫ್‌ ಸಿಬ್ಬಂದಿ ಮೇಲೆ ಕಾಡಾನೆ ದಾಳಿ – ಗಾರ್ಡ್‌ ಸ್ಥಿತಿ ಗಂಭೀರ

Public TV
By Public TV
2 hours ago
West Bengal voting
Latest

ಬಂಗಾಳದಲ್ಲಿ ದಾಖಲೆ – ಅತಿ ಹೆಚ್ಚು ಮತದಾರರು ಡಿಲೀಟ್ ಆದ ಕ್ಷೇತ್ರದಲ್ಲಿ ಹೆಚ್ಚು ವೋಟಿಂಗ್‌!

Public TV
By Public TV
2 hours ago
Donald Trump 2
Latest

ಇರಾನ್‌ ಬೋಟ್‌ಗಳನ್ನು ನೋಡಿದ ಕೂಡಲೇ ಗುಂಡು ಹಾರಿಸಿ ಹೊಡೆದು ಹಾಕಿ: ಟ್ರಂಪ್‌ ಆದೇಶ

Public TV
By Public TV
3 hours ago

Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?