Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ದಸರಾ ಹಬ್ಬಕ್ಕೆ ಸಾಲು ಸಾಲು ರಜೆ – ಮಂಜಿನ ನಗರಿಯಲ್ಲಿ ಪ್ರವಾಸಿಗರ ಕಲರವ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | ದಸರಾ ಹಬ್ಬಕ್ಕೆ ಸಾಲು ಸಾಲು ರಜೆ – ಮಂಜಿನ ನಗರಿಯಲ್ಲಿ ಪ್ರವಾಸಿಗರ ಕಲರವ

Districts

ದಸರಾ ಹಬ್ಬಕ್ಕೆ ಸಾಲು ಸಾಲು ರಜೆ – ಮಂಜಿನ ನಗರಿಯಲ್ಲಿ ಪ್ರವಾಸಿಗರ ಕಲರವ

Public TV
Last updated: October 9, 2024 5:19 pm
Public TV
Share
2 Min Read
Kodagu Tourist Place 3
SHARE
  • ಮಡಿಕೇರಿಗೆ ಮುತ್ತಿಕೊಂಡಿದೆ ಮಿಂಚುಹುಳು

ಮಡಿಕೇರಿ: ದಸರಾ ಹಬ್ಬದ (Madikeri Dasara) ಹಿನ್ನೆಲೆಯಲ್ಲಿ ಇದೀಗಾ ಮಂಜಿನ ನಗರಿ ಮಡಿಕೇರಿಯಲ್ಲಿ ಪ್ರವಾಸಿಗರದ್ದೇ ಕಲರವ. ಹೆಚ್ಚಾಗಿದೆ‌. ಅದ್ರಲ್ಲೂ ದಸರಾದ ಹಬ್ಬದ ಸಾಲು ಸಾಲು ರಜೆ ಇರುವ ಹಿನ್ನೆಲೆಯಲ್ಲಿ ರಜೆಯ ಮಜಾ ಅನುಭವಿಸಲು ಲಕ್ಷಾಂತರ ಮಂದಿ ಪ್ರವಾಸಿಗರು ಕೊಡಗು (Kodagu) ಜಿಲ್ಲೆಗೆ ಆಗಮಿಸುತ್ತಿದ್ದಾರೆ. ಜಿಲ್ಲೆಯಲ್ಲಿ ಹಲವೆಡೆಯ ಪ್ರವಾಸಿತಾಣದಲ್ಲಿ ಪ್ರವಾಸಿಗರೇ ಹೆಚ್ಚಾಗಿ ಕಂಡು ಬರುತ್ತಿದ್ದಾರೆ.

Kodagu Tourist Place

ಹೌದು. ರಾಜ್ಯದ ಎಲ್ಲೆಡೆಯೂ ಇದೀಗ ದಸರಾ ಹಬ್ಬದ ಸಂಭ್ರಮ ಮುಗಿಲು ಮುಟ್ಟಿದೆ. ಅದ್ರಲ್ಲೂ ಮಕ್ಕಳಿಗೆ ದಸರಾ ಹಬ್ಬದ ಸಾಲು ಸಾಲು ರಜೆ ಇರುವ ಹಿನ್ನೆಲೆಯಲ್ಲಿ ಮಕ್ಕಳ ಪೋಷಕರು ಸೇರಿದಂತೆ ಮನೆಯ ಕುಟುಂಬಸ್ಥರು ಮೈಸೂರು ಹಾಗೂ ಕೊಡಗಿನ ಪ್ರವಾಸಿತಾಣಗಳಿಗೆ (Kodagu Tourist Place) ತೆರಳಿ ಎಂಜಾಯ್ ಮಾಡುತ್ತಿದ್ದಾರೆ. ಅದ್ರಲ್ಲೂ ಮಂಜಿನ ನಗರಿ ಮಡಿಕೇರಿಯಲ್ಲಿ ದಸರಾ ಹಬ್ಬ ಕಳೆಗಟ್ಟಿದೆ. ಮಡಿಕೇರಿಯ ರಾಜಾಸೀಟ್‌ಗೆ ಬೆಳಗ್ಗಿನಿಂದ ಸಂಜೆ ವರೆಗೂ ಪ್ರವಾಸಿಗರ ದಂಡೇ ಹರಿದು ಬರುತ್ತಿದೆ. ಇದನ್ನೂ ಓದಿ: ಮೈಸೂರು ದಸರಾದಂತೆ ಮಡಿಕೇರಿ ದಸರಾ ರೂಢಿಗೆ ಬಂದದ್ದು ಹೇಗೆ?

Kodagu Tourist Place 2

ಮಡಿಕೇರಿ ಸೇರಿದಂತೆ ಜಿಲ್ಲೆಯ ಪ್ರಮುಖ ಪ್ರವಾಸಿತಾಣಗಳಾದ ಕಾವೇರಿ ನಿಸರ್ಗಧಾಮ, ದುಬಾರೆ, ನಾಗರಹೊಳೆ ಅಭಯಾರಣ್ಯ, ಇರ್ಪುಜಲಪಾತ, ಮಲ್ಲಳ್ಳಿಫಾಲ್ಸ್ ಹಾಗೂ ಪುಣ್ಯ ಕ್ಷೇತ್ರಗಳಾದ ತಲಕಾವೇರಿ ಭಾಗಮಂಡಲ ತಾಣಗಳು ಪ್ರವಾಸಿಗರಿಂದ ತುಂಬಿ ಹೋಗಿವೆ. ರಾಜಾಸೀಟ್, ಗದ್ದುಗೆ, ಅಬ್ಬಿಫಾಲ್ಸ್, ಓಂಕಾರೇಶ್ವರ ದೇವಾಲಯ ಹಾಗೂ ಮಾಂದಲ ಪಟ್ಟಿಗಳಿಗೆ ಪ್ರವಾಸಿಗರು ಸಹಸ್ರಾರು ಸಂಖ್ಯೆಯಲ್ಲಿ ಭೇಟಿ ನೀಡುತ್ತಿದ್ದು, ಇಲ್ಲಿನ ಸುತ್ತ ಮುತ್ತಲ ವರ್ತಕರು ಭರ್ಜರಿ ವ್ಯಾಪಾರ ಗಿಟ್ಟಿಸಿಕೊಳ್ಳುತ್ತಿದ್ದಾರೆ.

Kodagu Tourist Place 4

ಒಟ್ಟಿನಲ್ಲಿ ಮಂಜಿನ ನಗರಿ ಮಡಿಕೇರಿಯಲ್ಲಿ ದಸರಾ ಹಬ್ಬ ಕಳೆಗಟ್ಟಿದು ಶುಕ್ರವಾರದಿಂದ ಭಾನುವಾರದ ವರೆಗೆ ಸರ್ಕಾರಿ ರಜೆ ಇರುವ ಹಿನ್ನೆಲೆಯಲ್ಲಿ ಜಿಲ್ಲೆಗೆ ಮತ್ತಷ್ಟು ಪ್ರವಾಸಿಗರ ದಂಡು ಕೊಡಗಿನತ್ತ ಹರಿದು ಬರಲ್ಲಿದೆ. ಇದನ್ನೂ ಓದಿ: ದಸರಾ ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ತುಳು ನಾಡಿದ ದೈವ ನರ್ತನ – ಕಾನೂನು ಸಮರಕ್ಕೆ ಮುಂದಾಗಿರುವ ಕೊಡಗು ದೈವ ನರ್ತಕರ ಸಂಘ

Madikeri Dasara 3

ಮಡಿಕೇರಿಗೆ ಮಿಂಚು ಹುಳು ಅಲಂಕಾರ:
ದಸರಾ ಸಂಭ್ರಮ ಮನೆ ಮಾಡಿರುವ ಮಡಿಕೇರಿಯಲ್ಲಿ ದೀಪಾಲಂಕಾರ ಜನರ ಕಣ್ಮನ ಸೆಳೆಯುವಂತೆ ಮಾಡಿದೆ. ಇಡೀ ನಗರವೇ ಮಿಂಚು ಹುಳುವಿನಿಂದ ಮುತ್ತಿಕೊಂಡಂತೆ ಕಾಣುವಂತೆ ದೀಪಾಲಂಕಾರ ಇದೆ. ನಗರದಲ್ಲಿ ಎಲ್ಲೆಲ್ಲೂ ಬಣ್ಣ ಬಣ್ಣದ ದೀಪಾಲಂಕಾರ ಕಣ್ಮನ ಸೆಳೆಯು ವಂತಿದೆ. ಟೌನ್‌ಹಾಲ್, ನಗರಸಭಾ ಕಟ್ಟಡ ಸೇರಿದಂತೆ ಸರ್ಕಾರಿ ಕಟ್ಟಡಗಳು ಸೇರಿದಂತೆ ಬೃಹತ್ ಖಾಸಗಿ ಕಟ್ಟಡಗಳಿಗೂ ವಿದ್ಯುತ್ ದೀಪಗಳ ಅಲಂಕಾರ ಮಾಡಲಾಗಿದ್ದು, ಇಡೀ ನಗರ ಮದುವಣಗಿತ್ತಿಯಂತೆ ಸಿಂಗಾರಗೊಂಡಿದೆ.

TAGGED:KodaguKodagu Tourist PlaceMadikeri Dasaraಕೊಡಗು ಪ್ರವಾಸಿ ತಾಣದೀಪಾಲಂಕಾರಮಡಿಕೇರಿಮಡಿಕೇರಿ ದಸರಾ
Share This Article
Facebook Whatsapp Whatsapp Telegram

Cinema news

Rashmika Mandanna Vijay Devarakonda 1
ನಮ್ಮದು ‘ವಿರೋಶ್‌’ ಜೋಡಿ, ಮದುವೆಗೆ ಬನ್ನಿ..: ಆಮಂತ್ರಣ ನೀಡಿದ ರಶ್ಮಿಕಾ ಮಂದಣ್ಣ
Cinema Latest Top Stories
Ranveer Singh Rishab Shetty Kantara
ದೈವನಿಂದನೆ ಕೇಸಲ್ಲಿ ನಟ ರಣವೀರ್ ಸಿಂಗ್‌ಗೆ ನೋಟಿಸ್
Bollywood Cinema Latest Top Stories
rishab shetty anjanadri hills
ಅಂಜನಾದ್ರಿ ಬೆಟ್ಟಕ್ಕೆ ನಟ ರಿಷಬ್‌ ಶೆಟ್ಟಿ ದಂಪತಿ ಭೇಟಿ‌
Cinema Koppal Latest Sandalwood Top Stories
Kavya Gowfa 2
ಚಪ್ಪಲಿ ಎಸೆದಿದ್ದು, ಹಲ್ಲೆ ಮಾಡಿದ್ದು ಓರಗಿತ್ತಿ ಪ್ರೇಮಾ – ಸಾಕ್ಷ್ಯ ಬಯಲು ಮಾಡಿದ ನಟಿ ಕಾವ್ಯ ಗೌಡ
Cinema Latest Sandalwood Top Stories

You Might Also Like

IDFC First bank
Latest

IDFC First Bank ಒಂದೇ ಬ್ರ್ಯಾಂಚ್‌ನಲ್ಲಿ 590 ಕೋಟಿ ವಂಚನೆ – ನಾಲ್ವರು ಅಮಾನತು

Public TV
By Public TV
7 minutes ago
V Somanna Gajendra Singh Shekhawat
Districts

ಮಧುಗಿರಿ ಬೆಟ್ಟಕ್ಕೆ ರೋಪ್ ವೇ ನಿರ್ಮಾಣಕ್ಕೆ ಸೋಮಣ್ಣ ಮನವಿ

Public TV
By Public TV
16 minutes ago
Bhopal Boy Stabbed
Crime

ಶಾಲಾ ವಿದ್ಯಾರ್ಥಿ ಮೇಲೆ 30 ಸೆಕೆಂಡ್‌ನಲ್ಲಿ 27 ಬಾರಿ ಚಾಕುವಿನಿಂದ ಇರಿದ ಅಪ್ರಾಪ್ತರು

Public TV
By Public TV
22 minutes ago
iran protest 1
Latest

ಕೂಡಲೇ ದೇಶ ತೊರೆಯಿರಿ – ಇರಾನ್‌ನಲ್ಲಿರೋ ಭಾರತೀಯ ಪ್ರಜೆಗಳಿಗೆ ವಾರ್ನಿಂಗ್‌

Public TV
By Public TV
37 minutes ago
Bandipur Tiger Reserve
Chamarajanagar

ಪರ-ವಿರೋಧದ ನಡುವೆ ಸಫಾರಿ ಪುನಾರಂಭ – ಸರ್ಕಾರದ ಗೈಡ್‌ಲೈನ್ಸ್ ಪ್ರಕಾರ ಸಮಯ ನಿಗದಿ

Public TV
By Public TV
38 minutes ago
canara bank robbery attempt
Bengaluru City

ಶೇಷಾದ್ರಿಪುರಂನಲ್ಲಿ ಕೆನರಾ ಬ್ಯಾಂಕ್ ಕನ್ನ ಯತ್ನ ವಿಫಲ – ಗ್ರಿಲ್ ಕೊರೆದು ನುಗ್ಗಿದ ಕಳ್ಳರು

Public TV
By Public TV
48 minutes ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?