Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ನಿತೀಶ್‌-ರಿಂಕು ಸ್ಫೋಟಕ ಫಿಫ್ಟಿ; ಬಾಂಗ್ಲಾ ವಿರುದ್ಧ 86 ರನ್‌ಗಳ ಜಯ – ಭಾರತಕ್ಕೆ ಸರಣಿ ಜಯ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Sports | Cricket | ನಿತೀಶ್‌-ರಿಂಕು ಸ್ಫೋಟಕ ಫಿಫ್ಟಿ; ಬಾಂಗ್ಲಾ ವಿರುದ್ಧ 86 ರನ್‌ಗಳ ಜಯ – ಭಾರತಕ್ಕೆ ಸರಣಿ ಜಯ

Cricket

ನಿತೀಶ್‌-ರಿಂಕು ಸ್ಫೋಟಕ ಫಿಫ್ಟಿ; ಬಾಂಗ್ಲಾ ವಿರುದ್ಧ 86 ರನ್‌ಗಳ ಜಯ – ಭಾರತಕ್ಕೆ ಸರಣಿ ಜಯ

Public TV
Last updated: October 10, 2024 7:08 am
Public TV
Share
1 Min Read
Nitish Kumar Reddy and Rinku Singh
SHARE

– ಟಿ20 ಸರಣಿ 2-0ರಿಂದ ಭಾರತ ಕೈವಶ

ನವದೆಹಲಿ: ನಿತೀಶ್ ರೆಡ್ಡಿ ಮತ್ತು ರಿಂಕು ಸಿಂಗ್ ಬ್ಯಾಟಿಂಗ್‌ ಅಬ್ಬರಕ್ಕೆ ಬಾಂಗ್ಲಾದೇಶ ತಲೆಬಾಗಿದೆ. ಬಾಂಗ್ಲಾ ವಿರುದ್ಧ 86 ರನ್‌ಗಳ ಜಯ ಗಳಿಸಿದ ಟೀಂ ಇಂಡಿಯಾ 3 ಪಂದ್ಯಗಳ ಟಿ20 ಸರಣಿಯನ್ನು 2-0 ರಿಂದ ಕೈವಶ ಮಾಡಿಕೊಂಡಿದೆ.

ದೆಹಲಿಯ ಅರುಣ್ ಜೇಟ್ಲಿ ಕ್ರೀಡಾಂಗಣದಲ್ಲಿ ಬುಧವಾರ ನಡೆದ ಎರಡನೇ ಟಿ20 ಪಂದ್ಯದಲ್ಲಿ ಭಾರತ 86 ರನ್‌ಗಳಿಂದ ಬಾಂಗ್ಲಾದೇಶವನ್ನು ಸೋಲಿಸಿ ಸರಣಿಯಲ್ಲಿ 2-0 ಮುನ್ನಡೆ ಸಾಧಿಸಿದೆ.

India vs Bangladesh 2nd T20I

‌ಟಾಸ್‌ ಸೋತು ಮೊದಲು ಬ್ಯಾಟಿಂಗ್ ಮಾಡಿದ ಭಾರತ 20 ಓವರ್‌ಗಳಲ್ಲಿ 9 ವಿಕೆಟ್‌ ನಷ್ಟಕ್ಕೆ 221 ರನ್‌ ಗಳಿಸಿತ್ತು. ನಿತೀಶ್‌ ರೆಡ್ಡಿ ಆಕರ್ಷಕ ಅರ್ಧಶತಕ (74 ರನ್‌, 34 ಎಸೆತ, 7 ಸಿಕ್ಸ್‌, 4 ಫೋರ್‌) ಸಿಡಿಸಿದರು. ಜೊತೆಗೆ ರಿಂಕು ಸಿಂಗ್‌ ಕೂಡ ಅಬ್ಬರದ ಬ್ಯಾಟಿಂಗ್‌ ಮೂಲಕ ಗಮನ ಸೆಳೆದರು. 29 ಬಾಲ್‌ಗಳಿಗೆ 53 ರನ್‌ (3 ಸಿಕ್ಸ್‌, 5 ಫೋರ್‌) ಸಿಡಿಸಿದರು. ನಾಲ್ಕನೇ ವಿಕೆಟ್‌ ಜೊತೆಯಾಟದಲ್ಲಿ ಇವರಿಬ್ಬರೂ ಸೇರಿಸಿದ 108 ರನ್‌ ಗಳಿಸಿ ಗಮನ ಸೆಳೆದರು.

ಹಾರ್ದಿಕ್‌ ಪಾಂಡ್ಯ 19 ಎಸೆತಗಳಲ್ಲಿ 32 ರನ್‌ ಗಳಿಸಿ ತಂಡಕ್ಕೆ ನೆರವಾದರು. ಟೀಂ ಇಂಡಿಯಾ 9 ವಿಕೆಟ್‌ ನಷ್ಟಕ್ಕೆ 221 ರನ್‌ ಗಳಿಸಿತು. 222 ರನ್‌ ಬೃಹತ್‌ ಮೊತ್ತ ಬೆನ್ನತ್ತಿದ ಬಾಂಗ್ಲಾ 20 ಓವರ್‌ಗಳಲ್ಲಿ 9 ವಿಕೆಟ್‌ ಕಳೆದುಕೊಂಡು ಕೇವಲ 135 ರನ್‌ ಗಳಿಸಲಷ್ಟೇ ಶಕ್ತವಾಯಿತು.

ಟೀಂ ಇಂಡಿಯಾ ಪರ ನಿತೀಶ್ ಕುಮಾರ್ ರೆಡ್ಡಿ ಮತ್ತು ವರುಣ್ ಚಕ್ರವರ್ತಿ ತಲಾ 2 ವಿಕೆಟ್‌ ಕಿತ್ತರು. ಅರ್ಷದೀಪ್ ಸಿಂಗ್, ವಾಷಿಂಗ್ಟನ್ ಸುಂದರ್, ಅಭಿಷೇಕ್ ಶರ್ಮಾ, ಮಯಾಂಕ್ ಯಾದವ್, ರಿಯಾನ್ ಪರಾಗ್ ತಲಾ 1 ವಿಕೆಟ್‌ ಕಬಳಿಸಿ ತಂಡದ ಗೆಲುವಿಗೆ ಆಸರೆಯಾದರು.

Share This Article
Facebook Whatsapp Whatsapp Telegram

Cinema news

Singer Mangli
ಗಾಯಕಿ ಮಂಗ್ಲಿಯಿಂದ 10 ಕೋಟಿ ವಂಚನೆ? – ಹಣ ಕೇಳಿದ್ದಕ್ಕೆ ಕೊಲೆ ಬೆದರಿಕೆ ಆರೋಪ; FIR ದಾಖಲು
Bengaluru City Cinema Crime Latest Top Stories
Duniya Vijay 1
ನಟ ದುನಿಯಾ ವಿಜಯ್ ಸೇರಿ 20 ಮಂದಿಗೆ ಬಾಗಲೂರು ಪೊಲೀಸರಿಂದ ನೋಟಿಸ್‌?
Cinema Latest Main Post Sandalwood
high court ranveer singh
ದೈವಕ್ಕೆ ಅಪಮಾನ ಆರೋಪ – ಮತ್ತೊಮ್ಮೆ ಅಫಿಡವಿಟ್ ಸಲ್ಲಿಸಲು ರಣವೀರ್ ಸಿಂಗ್‌ಗೆ ಹೈಕೋರ್ಟ್ ಸೂಚನೆ
Cinema Court Latest Top Stories
Thalapathy Vijay
Kill Piracy | ʻಜನನಾಯಗನ್ʼ ರಿಲೀಸ್‌ಗೂ ಮುನ್ನವೇ HD ವಿಡಿಯೋ ಲೀಕ್‌ – ಹಿಂದಿದ್ಯಾ ದೊಡ್ಡ ಸಂಚು?
Cinema Latest Main Post South cinema

You Might Also Like

Sanju Samson
Cricket

IPL 2026 | ಸಂಜು ಸಿಡಿಲಬ್ಬರದ ಶತಕ – ಹ್ಯಾಟ್ರಿಕ್‌ ಸೋಲಿನ ಬಳಿಕ ಗೆಲುವಿನ ಖಾತೆ ತೆರೆದ ಚೆನ್ನೈ

Public TV
By Public TV
18 minutes ago
Odisha IAS Officer
Crime

ಅಂಗವಿಕಲನಿಂದ 95 ಲಕ್ಷ ಪಡೆದು ವಂಚಿಸಿದ ಐಎಎಸ್‌ ಅಧಿಕಾರಿ – ಹಣ ಕೇಳಿದ ವ್ಯಕ್ತಿಗೆ ಕೊಲೆ ಬೆದರಿಕೆ!

Public TV
By Public TV
48 minutes ago
Strait of Hormuz 1
Latest

ಇರಾನ್‌ ಯುದ್ಧ ಶುರುವಾದ ಬಳಿಕ ಫಸ್ಟ್‌ ಟೈಮ್‌ ಹಾರ್ಮುಜ್‌ ಜಲಸಂಧಿ ದಾಟಿದ 2 ಯುಎಸ್‌ ಯುದ್ಧನೌಕೆ

Public TV
By Public TV
1 hour ago
abdul jabbar 1
Bengaluru City

ಟಿಕೆಟ್ ಆಸೆ ಹುಟ್ಟಿಸಿ, ನಮ್ಮದೇ ನಾಯಕರು ಕಾಲೆಳೆಯುವ ಕೆಲಸ ಮಾಡಿದ್ದಾರೆ: ಅಬ್ದುಲ್ ಜಬ್ಬಾರ್

Public TV
By Public TV
2 hours ago
Shreyas Iyer 2 1
Cricket

ಅಯ್ಯರ್‌ ನಾಯಕನ ಆಟಕ್ಕೆ ಒಲಿದ ಜಯ – ಐಪಿಎಲ್‌ನಲ್ಲಿ ವಿಶೇಷ ದಾಖಲೆ ಬರೆದ ಪಂಜಾಬ್‌

Public TV
By Public TV
2 hours ago
ಸಾಂದರ್ಭಿಕ ಚಿತ್ರ
Bengaluru City

ಸಹಜ ಸ್ಥಿತಿಗೆ ಮರಳುತ್ತಿದೆ ಆಟೋ ಚಾಲಕರ ಗ್ಯಾಸ್ ಪರದಾಟ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?