Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಬಾಂಗ್ಲಾದೇಶದ ಕಾಳಿ ದೇವಸ್ಥಾನಕ್ಕೆ ಮೋದಿ ಉಡುಗೊರೆಯಾಗಿ ನೀಡಿದ್ದ ಕಿರೀಟ ಕಳವು
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ಬಾಂಗ್ಲಾದೇಶದ ಕಾಳಿ ದೇವಸ್ಥಾನಕ್ಕೆ ಮೋದಿ ಉಡುಗೊರೆಯಾಗಿ ನೀಡಿದ್ದ ಕಿರೀಟ ಕಳವು

Latest

ಬಾಂಗ್ಲಾದೇಶದ ಕಾಳಿ ದೇವಸ್ಥಾನಕ್ಕೆ ಮೋದಿ ಉಡುಗೊರೆಯಾಗಿ ನೀಡಿದ್ದ ಕಿರೀಟ ಕಳವು

Public TV
Last updated: October 11, 2024 11:16 am
Public TV
Share
2 Min Read
narendra modi gifted crown Stolen from Bangladesh
SHARE

ಢಾಕಾ: ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು ಬಾಂಗ್ಲಾದೇಶದ (Bangladesh) ಸತ್ಖಿರಾದ ಶ್ಯಾಮನಗರದಲ್ಲಿರುವ ಜೆಶೋರೇಶ್ವರಿ ದೇವಸ್ಥಾನದ ಕಾಳಿ ದೇವಿಗೆ ಉಡುಗೊರೆಯಾಗಿ ನೀಡಿದ್ದ ಕಿರೀಟವನ್ನು ಕಳವು ಮಾಡಲಾಗಿದೆ.

ಈ ಕಿರೀಟವನ್ನು ಪ್ರಧಾನಿ ನರೇಂದ್ರ ಮೋದಿ ಅವರು 2021 ರ ಮಾರ್ಚ್ ತಿಂಗಳಲ್ಲಿ ದೇವಾಲಯಕ್ಕೆ ಭೇಟಿ ನೀಡಿದ ಸಂದರ್ಭದಲ್ಲಿ ಉಡುಗೊರೆಯಾಗಿ ನೀಡಿದ್ದರು ಎಂದು ವರದಿಯಾಗಿದೆ. ಇದನ್ನೂ ಓದಿ: ನ.1 ರಂದು ಶಾಲೆ-ಕಾಲೇಜು, ಕಂಪನಿ, ಕಾರ್ಖಾನೆಗಳಲ್ಲಿ ಕಡ್ಡಾಯವಾಗಿ ಕನ್ನಡ ಬಾವುಟ ಹಾರಬೇಕು: ಡಿಕೆಶಿ

ಗುರುವಾರ ಮಧ್ಯಾಹ್ನ 2.00 ರಿಂದ 2.30ರ ನಡುವೆ ದೇವಾಲಯದ ಅರ್ಚಕ ದಿಲೀಪ್ ಮುಖರ್ಜಿ ಅವರು ದಿನದ ಪೂಜೆ ಮಾಡಿ ಹೊರಟ ನಂತರ ಕಳ್ಳತನ ನಡೆದಿದೆ. ದೇವರ ತಲೆಯಿಂದ ಕಿರೀಟ ಕಾಣೆಯಾಗಿದೆ ಎಂದು ಸ್ವಚ್ಛತಾ ಸಿಬ್ಬಂದಿ ತಿಳಿಸಿದ್ದಾರೆ. ಇದನ್ನೂ ಓದಿ: ಬಿಜೆಪಿ ವಿರುದ್ಧ ಹಗರಣ ಅಸ್ತ್ರ – ಮೊದಲ ಹಂತದಲ್ಲಿ 7,223.64 ಕೋಟಿ ಅಕ್ರಮದ ತನಿಖೆ ಹೊಣೆ ಎಸ್‌ಐಟಿಗೆ?

ಕಳ್ಳನನ್ನು ಗುರುತಿಸಲು ನಾವು ದೇವಾಲಯದ ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸುತ್ತಿದ್ದೇವೆ ಎಂದು ಶ್ಯಾಮನಗರ ಪೊಲೀಸ್ ಠಾಣೆಯ ಇನ್ಸ್ಪೆಕ್ಟರ್ ತೈಜುಲ್ ಇಸ್ಲಾಂ ತಿಳಿಸಿದ್ದಾರೆ. ಇದನ್ನೂ ಓದಿ: ಚಿಕ್ಕಬಳ್ಳಾಪುರ ಹೂ ಬೆಳೆಗಾರರಿಗೆ ಬಂಪರ್ – ಇತಿಹಾಸದಲ್ಲೇ ಮೊದಲ ಬಾರಿಗೆ 400ರ ಗಡಿ ದಾಟಿದ ಗುಲಾಬಿ

51 ಶಕ್ತಿಪೀಠಗಳಲ್ಲಿ ಜೇಜೋಶ್ವರಿ ದೇವಸ್ಥಾನವೂ ಒಂದು:
ಕಳವಾದ ಕಿರೀಟವು ಬೆಳ್ಳಿ ಮತ್ತು ಚಿನ್ನದ ಲೇಪಿತದಿಂದ ಮಾಡಿದ ಗಮನಾರ್ಹ ಸಾಂಸ್ಕೃತಿಕ ಮತ್ತು ಧಾರ್ಮಿಕ ಪ್ರಾಮುಖ್ಯತೆಯನ್ನು ಹೊಂದಿದೆ. ಹಿಂದೂ ಪುರಾಣಗಳ ಪ್ರಕಾರ, ಜೆಶೋರೇಶ್ವರಿ ದೇವಾಲಯವು (Jeshoreshwari templ) ಭಾರತ ಮತ್ತು ನೆರೆಯ ದೇಶಗಳಲ್ಲಿ ಹರಡಿರುವ 51 ಶಕ್ತಿ ಪೀಠಗಳಲ್ಲಿ ಒಂದಾಗಿದೆ. ‘ಜೆಶೋರೇಶ್ವರಿ’ ಎಂಬ ಹೆಸರಿನ ಅರ್ಥ ‘ಯೆಶೋರ್ನ ದೇವತೆ’. ಇದನ್ನೂ ಓದಿ: 26 ವರ್ಷಗಳ ಬಳಿಕ ಕೋಡಿ ಬಿದ್ದ ಹಿರೇಮಲ್ಲನಹೊಳೆ ಕೆರೆ – 30ಕ್ಕೂ ಹೆಚ್ಚು ಮನೆಗಳು ಜಲಾವೃತ

2021ರ ಮಾ.27 ರಂದು ಬಾಂಗ್ಲಾದೇಶ ಪ್ರವಾಸದ ಸಮಯದಲ್ಲಿ ಪ್ರಧಾನಿ ಮೋದಿ ಜೆಶೋರೇಶ್ವರಿ ದೇವಸ್ಥಾನಕ್ಕೆ ಭೇಟಿ ನೀಡಿದ್ದರು. ಆ ದಿನ ಅವರು ಸಾಂಕೇತಿಕ ಸಂಕೇತವಾಗಿ ಕಿರೀಟವನ್ನು ದೇವರ ತಲೆಯ ಮೇಲೆ ಇರಿಸಿದರು. ಮೋದಿ ಅವರು ದೇವಸ್ಥಾನಕ್ಕೆ ಭೇಟಿ ನೀಡಿದ ವೀಡಿಯೊವನ್ನು ಹಂಚಿಕೊಂಡಿದ್ದಾರೆ. ಇದನ್ನೂ ಓದಿ: ಇಸ್ರೇಲ್‌ ಭೀಕರ ವಾಯುದಾಳಿಗೆ 22 ಮಂದಿ ಬಲಿ – 117 ಮಂದಿಗೆ ಗಾಯ, ಹಿಜ್ಬುಲ್ಲಾ ಟಾಪ್‌ ಲೀಡರ್‌ ಸೇಫ್‌

ಜೆಶೋರೇಶ್ವರಿ ಕಾಳಿ ದೇವಸ್ಥಾನವು ಕಾಳಿ ದೇವಿಗೆ ಸಮರ್ಪಿತವಾದ ಪ್ರಸಿದ್ಧ ಹಿಂದೂ ದೇವಾಲಯವಾಗಿದೆ. ಈ ದೇವಾಲಯವು ಈಶ್ವರಿಪುರದಲ್ಲಿದೆ. ಸತ್ಖಿರಾದ ಉಪಜಿಲಾದ ಶ್ಯಾಮ್ ನಗರದಲ್ಲಿರುವ ಹಳ್ಳಿಯಲ್ಲಿದೆ. 12 ನೇ ಶತಮಾನದ ಉತ್ತರಾರ್ಧದಲ್ಲಿ ಅನಾರಿ ಎಂಬ ಬ್ರಾಹ್ಮಣನಿಂದ ಈ ದೇವಾಲಯವನ್ನು ನಿರ್ಮಿಸಲಾಗಿದೆ ಎಂದು ನಂಬಲಾಗಿದೆ. ಹಿಂದೂ ಪುರಾಣಗಳ ಪ್ರಕಾರ, 51 ಪೀಠಗಳಲ್ಲಿ, ಈಶ್ವರಿಪುರದಲ್ಲಿರುವ ದೇವಾಲಯವು ಸತಿ ದೇವಿಯ ಅಂಗೈಗಳು ಮತ್ತು ಅಡಿಭಾಗಗಳು ಬಿದ್ದ ಸ್ಥಳವಾಗಿದೆ ಮತ್ತು ಅಲ್ಲಿ ದೇವಿಯು ಜೆಶೋರೇಶ್ವರಿ ದೇವಿ ರೂಪದಲ್ಲಿ ನೆಲೆಸಿದ್ದಾಳೆ ಮತ್ತು ಶಿವನು ಚಂಡನಾಗಿ ಕಾಣಿಸಿಕೊಳ್ಳುತ್ತಾನೆ ಎಂಬುದು ಇಲ್ಲಿನ ಭಕ್ತರ ನಂಬಿಕೆ. ಇದನ್ನೂ ಓದಿ: ನವರಾತ್ರಿ ವಿಶೇಷ: ಆಯುಧ ಪೂಜೆ ಯಾಕೆ ಮಾಡಲಾಗುತ್ತದೆ? ಏನಿದರ ಮಹತ್ವ?

TAGGED:crownJeshoreshwari templenarendra modiSatkhiraShyamnagarಜೆಶೋರೇಶ್ವರಿ ದೇವಸ್ಥಾನನರೇಂದ್ರ ಮೋದಿಬಾಂಗ್ಲಾದೇಶ
Share This Article
Facebook Whatsapp Whatsapp Telegram

Cinema news

Delhi Rain
ದೆಹಲಿ-ಎನ್‌ಸಿಆರ್‌ನ ಹಲವೆಡೆ ಭಾರೀ ಮಳೆ – ಯೆಲ್ಲೋ ಅಲರ್ಟ್ ಜಾರಿ
Cinema Latest National Top Stories
Rishabh Shetty
Chandanavana Film Critics Awards 2026 | ರಿಷಬ್ ಅತ್ಯುತ್ತಮ ನಟ, ಆಶಿಕಾ ರಂಗನಾಥ್ ಅತ್ಯುತ್ತಮ ನಟಿ
Bengaluru City Cinema Latest Sandalwood Top Stories
lyari in pakistan dhurandhar
ಧುರಂಧರ್‌ ಸಿನಿಮಾದಲ್ಲಿ ನಮಗೆ 500 ಕೋಟಿ ಕೊಡಿ – ಹಿಟ್‌ ಬೆನ್ನಲ್ಲೇ ಪಾಲು ಕೇಳಿದ ಪಾಕ್‌
Cinema Latest Top Stories
Vijay Deverakonda Rashmika Mandanna
ಮದ್ವೆ ಬಳಿಕ ಬಳಿಕ ಒಟ್ಟಿಗೆ ಶೂಟಿಂಗ್‌ಗೆ ತೆರಳಿದ ವಿರೋಶ್ ಜೋಡಿಗೆ ಅದ್ಧೂರಿ ಸ್ವಾಗತ
Cinema Latest Sandalwood South cinema Top Stories

You Might Also Like

Bengaluru Central Jail
Bengaluru City

ಜೈಲಲ್ಲಿದ್ದ ಪತಿಗೆ ಗಾಂಜಾ, ಬೀಡಿ, ಸಿಮ್‌ ಸಾಗಿಸಲು ಯತ್ನ – ಗುಪ್ತಾಂಗದಲ್ಲಿ ಬಚ್ಚಿಟ್ಟು ತಂದಿದ್ದ ಮಹಿಳೆ ಅರೆಸ್ಟ್‌

Public TV
By Public TV
45 seconds ago
Dharwad 4
Dharwad

ಸಂಗ್ರಹಿಸಿದ್ದ ಪೆಟ್ರೋಲ್ ಕ್ಯಾನ್‌ಗೆ ಬೆಂಕಿ, ಇಡೀ ಮನೆಯೇ ಧಗಧಗ – ಮಹಿಳೆ ಗಂಭೀರ

Public TV
By Public TV
47 minutes ago
US Strikes
Latest

900 ಕೆಜಿ ಬಂಕರ್ ಬಸ್ಟರ್ ಬಾಂಬ್‌ನಿಂದ ಅಮೆರಿಕ ದಾಳಿ – ಇರಾನ್‌ನ ಇಸ್ಫಹಾನ್‌ನಲ್ಲಿ ಸರಣಿ ಸ್ಫೋಟ!

Public TV
By Public TV
56 minutes ago
Water Bill Electricity Bill Toll Price Hike 1 1
Bengaluru City

ನೀರು, ವಿದ್ಯುತ್, ಟೋಲ್ ದರ ಏರಿಕೆ – ಏ.1ರಿಂದ ಜನರ ಜೀವನ ದುಬಾರಿ

Public TV
By Public TV
2 hours ago
Hasi Karaga 2
Bengaluru City

ಐತಿಹಾಸಿಕ ಬೆಂಗಳೂರು ಕರಗಕ್ಕೆ ಕ್ಷಣಗಣನೆ – ಇಂದು ದ್ರೌಪದಿ ದೇವಿ ಹಸಿ ಕರಗ ಶಕ್ತ್ಯೋತ್ಸವ

Public TV
By Public TV
2 hours ago
Accident 2
Districts

ಹಾಸನದಲ್ಲಿ ಡೀಸೆಲ್‌ ಟ್ಯಾಕರ್‌ – ಕಾರಿನ ನಡ್ವೆ ಭೀಕರ ಅಪಘಾತ; ತಪ್ಪಿದ ದುರಂತ

Public TV
By Public TV
3 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?