Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ತುಂಗಭದ್ರಾ ಜಲಾಶಯಕ್ಕೆ ಹೆಚ್ಚಿದ ಒಳಹರಿವು – ಜಲಾಶಯ ಭರ್ತಿಗೆ ಅಧಿಕಾರಿಗಳ ಹಿಂದೇಟು
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | ತುಂಗಭದ್ರಾ ಜಲಾಶಯಕ್ಕೆ ಹೆಚ್ಚಿದ ಒಳಹರಿವು – ಜಲಾಶಯ ಭರ್ತಿಗೆ ಅಧಿಕಾರಿಗಳ ಹಿಂದೇಟು

Districts

ತುಂಗಭದ್ರಾ ಜಲಾಶಯಕ್ಕೆ ಹೆಚ್ಚಿದ ಒಳಹರಿವು – ಜಲಾಶಯ ಭರ್ತಿಗೆ ಅಧಿಕಾರಿಗಳ ಹಿಂದೇಟು

Public TV
Last updated: October 15, 2024 9:54 pm
Public TV
Share
2 Min Read
TB Dam 1 1
SHARE

ಕೊಪ್ಪಳ: ತುಂಗಭದ್ರಾ ಜಲಾಶಯಕ್ಕೆ (TungaBhadra Dam) ನೀರಿನ ಒಳಹರಿವು ಹೆಚ್ಚಾಗಿದ್ದು, ಅಧಿಕಾರಿಗಳು ಜಲಾಶಯವನ್ನು ಭರ್ತಿ ಮಾಡಲು ಹಿಂದೇಟು ಹಾಕುತ್ತಿರುವ ವಿಚಾರ ಬೆಳಕಿಗೆ ಬಂದಿದೆ.

ಕೊಪ್ಪಳ (Koppala) ತಾಲೂಕಿನ ಮುನಿರಾಬಾದ್ (Munirabad) ಬಳಿಯಿರುವ ತುಂಗಭದ್ರಾ ಜಲಾಶಯ ರಾಜ್ಯದ ಕೊಪ್ಪಳ, ರಾಯಚೂರು, ಬಳ್ಳಾರಿ, ವಿಜಯನಗರ ಜಿಲ್ಲೆಗಳು ಹಾಗೂ ನೆರೆಯ ಆಂಧ್ರಪ್ರದೇಶ ಮತ್ತು ತೆಲಂಗಾಣ ರಾಜ್ಯದ ಲಕ್ಷಾಂತರ ಜನರ ಬದುಕಿಗೆ ಆಧಾರವಾಗಿದೆ. ಜಲಾಶಯ ತುಂಬಿದರೆ ಸಾಮಾನ್ಯವಾಗಿ ಜನರಿಗೆ ಸಂತಸ ಹೆಚ್ಚಾಗುತ್ತದೆ.ಇದನ್ನೂ ಓದಿ:ಮಲಪ್ರಭಾ ಜಲಾಶಯಕ್ಕೆ ಗಂಗಾ ಪೂಜೆ ಸಲ್ಲಿಸಿ ಬಾಗಿನ ಅರ್ಪಿಸಿದ ಹೆಬ್ಬಾಳ್ಕರ್

ಈ ಹಿಂದೆ ಮಲೆನಾಡಿನ ಮಳೆಗೆ ತುಂಗಭದ್ರಾ ಜಲಾಶಯ ಜುಲೈ ತಿಂಗಳಲ್ಲಿಯೇ ಭರ್ತಿಯಾಗಿತ್ತು. ಒಟ್ಟು 108.780  ಟಿಎಂಸಿ ನೀರಿನ ಸಂಗ್ರಹ ಸಾಮರ್ಥ್ಯ ಹೊಂದಿರುವ ಜಲಾಶಯದಲ್ಲಿ 105.788 ಟಿಎಂಸಿ ನೀರನ್ನು ಸಂಗ್ರಹ ಮಾಡಲಾಗಿತ್ತು. ಜಲಾಶಯಕ್ಕೆ ಬಾಗಿನ ಅರ್ಪಿಸಲು ಸಿದ್ಧತೆ ನಡೆಸಿದ್ದಾಗ ಆ.11 ರಂದು ಜಲಾಶಯದ 19ನೇ ಕ್ರಸ್ಟಗೇಟ್ ಕೊಚ್ಚಿಕೊಂಡು ಹೋಗಿತ್ತು. ಈ ವೇಳೆ ಅಪಾರ ಪ್ರಮಾಣದ ನೀರು ವ್ಯರ್ಥವಾಗಿ ಹೋಗಿತ್ತು. ಆ.18ರಂದು ಕ್ರಸ್ಟಗೇಟ್ ರಿಪೇರಿಯಾಗಿ, ಹತ್ತೇ ದಿನದಲ್ಲಿ ಜಲಾಶಯ ಮತ್ತೇ ಭರ್ತಿಯಾಗಿತ್ತು.

ಅಂದಿನಿಂದ ಜಲಾಶಯಕ್ಕೆ ಪ್ರತಿನಿತ್ಯ ಒಳಹರಿವು ಇದೆ. ಆದರೆ ಇಲ್ಲಿವರಗೆ ಮತ್ತೊಮ್ಮೆ ಜಲಾಶಯ ಭರ್ತಿ ಮಾಡಲು ಅಧಿಕಾರಿಗಳು ಹಿಂದೇಟು ಹಾಕುತ್ತಿದ್ದಾರೆ. ಜಲಾಶಯದ ನೀರಿನ ಪ್ರಮಾಣವನ್ನು ಕಳೆದ ನಲವತ್ತು ದಿನಗಳಿಂದ 101.687 ಟಿಎಂಸಿಗೆ ಮಾತ್ರ ನಿಲ್ಲಿಸುತ್ತಿದ್ದಾರೆ. ಅಂದರೆ ಇನ್ನು ಸರಿಸುಮಾರು ಐದು ಟಿಎಂಸಿ ನೀರು ಸಂಗ್ರಹ ಸಾಮರ್ಥ್ಯ ಜಲಾಶಯಕ್ಕೆ ಇದೆ. ಆದರೂ ಕೂಡಾ ಜಲಾಶಯದಲ್ಲಿ ಅದಕ್ಕಿಂತ ಹೆಚ್ಚಿನ ನೀರು ಸಂಗ್ರಹ ಮಾಡುತ್ತಿಲ್ಲ.

TB Dam

ಈ ಹಿಂದೆ ಜಲಾಶಯಕ್ಕೆ ಯಾವುದೇ ತೊಂದರೆ ಇಲ್ಲ. ಜಲಾಶಯವನ್ನು ಸಂಪೂರ್ಣ ಭರ್ತಿ ಮಾಡುವುದಾಗಿ ಜಲ ಸಂಪನ್ಮೂಲ ಸಚಿವ ಡಿ.ಕೆ.ಶಿವಕುಮಾರ್ ಹೇಳಿದ್ದರು. ಆದರೆ ಇಲ್ಲಿಯವರಗೆ ಜಲಾಶಯ ಭರ್ತಿ ಮಾಡಿಲ್ಲ. ಸಿಎಂ ಬಾಗಿನ ಅರ್ಪಿಸಿದಾಗ ಕೂಡಾ ಜಲಾಶಯ ಸಂಪೂರ್ಣ ಭರ್ತಿಯಾಗಿರಲಿಲ್ಲ. ಆದರೆ ಯಾವ ಕಾರಣದಿಂದ ಜಲಾಶಯ ಭರ್ತಿ ಮಾಡಲು ಹಿಂದೇಟು ಹಾಕಲಾಗುತ್ತಿದೆ ಎನ್ನುವುದನ್ನು ಅಧಿಕಾರಿಗಳು ತಿಳಿಸುತ್ತಿಲ್ಲ.

ಜಲಾಶಯ ಸಂಪೂರ್ಣ ಭರ್ತಿಯಾದಾಗ ಕ್ರಸ್ಟಗೇಟ್ ಕೊಚ್ಚಿಕೊಂಡು ಹೋಗಿರುವ ಭಯ ಇರುವುದರಿಂದ ಮತ್ತೊಮ್ಮೆ ರಿಸ್ಕ್ ತಗೆದುಕೊಳ್ಳಲು ಅಧಿಕಾರಿಗಳು ಹಿಂದೇಟು ಹಾಕುತ್ತಿದ್ದಾರೆ ಎಂದು ಕೇಳಿಬರುತ್ತಿದೆ. ಜಲಾಶಯಕ್ಕೆ ಅಪಾರ ಪ್ರಮಾಣದ ನೀರಿನ ಒಳಹರಿವು ಇದ್ದರೂ ಜಲಾಶಯ ಭರ್ತಿ ಮಾಡದೇ ಇರುವುದು ಜಲಾಶಯದ ಭದ್ರತೆ ಬಗ್ಗೆ ಅನೇಕ ಅನುಮಾನಗಳು ಮೂಡುವಂತೆ ಮಾಡಿದ್ದು ಮಾತ್ರ ಸುಳ್ಳಲ್ಲ.ಇದನ್ನೂ ಓದಿ:Bengaluru | ನಿಲ್ಲದ ವರುಣನ ಆರ್ಭಟ: ನಾಳೆ ಶಾಲೆಗಳಿಗೆ ರಜೆ ಘೋಷಣೆ

TAGGED:KoppalrainTB DamTungabhadra Damಕೊಪ್ಪಳಟಿಬಿ ಡ್ಯಾಂತುಂಗಭದ್ರಾ ಜಲಾಶಯಮಳೆ
Share This Article
Facebook Whatsapp Whatsapp Telegram

Cinema news

Rashmika Mandanna Vijay Devarakonda 1
ದೇಶಾದ್ಯಂತ ಅನ್ನದಾನ ಮಾಡಲು ಮುಂದಾದ ರಶ್ಮಿಕಾ-ವಿಜಯ್
Cinema Latest South cinema Top Stories
Rajath Kishan and Dog Satish
ಶೌಚಾಲಯದಲ್ಲಿದ್ದ ವಿಡಿಯೋವೊಂದಕ್ಕೆ ಸುದೀಪ್ ಮೂವಿ ಹಾಡು – ಡಾಗ್ ಸತೀಶ್ ವಿರುದ್ಧ ರಜತ್ ದೂರು
Bengaluru City Cinema Karnataka Latest Main Post Sandalwood
Vijay Sangeetha Sornalingam
ನಟಿ ಜೊತೆ ವಿವಾಹೇತರ ಸಂಬಂಧ ಆರೋಪ; ಡಿವೋರ್ಸ್‌ಗೆ ಅರ್ಜಿ ಸಲ್ಲಿಸಿದ ನಟ ವಿಜಯ್‌ ಪತ್ನಿ
Cinema Latest Main Post South cinema
The Kerala Story 2
‘ದಿ ಕೇರಳ ಸ್ಟೋರಿ 2’ ಸಿನಿಮಾಗೆ ಬಿಗ್‌ ರಿಲೀಫ್‌ – ರಿಲೀಸ್‌ಗಿದ್ದ ತಡೆಯಾಜ್ಞೆ ತೆರವುಗೊಳಿಸಿದ ಹೈಕೋರ್ಟ್‌
Cinema Court Latest Main Post South cinema

You Might Also Like

Basavaraj Rayareddy Daughter
Koppal

ಇಸ್ರೇಲ್‌-ಇರಾನ್‌ ಯುದ್ಧ; ದುಬೈನಲ್ಲಿ ಸಿಲುಕಿರೋ ಸಿಎಂ ಆರ್ಥಿಕ ಸಲಹೆಗಾರ ರಾಯರೆಡ್ಡಿ ಪುತ್ರಿ

Public TV
By Public TV
4 hours ago
Sanju Samson
Cricket

ಸಂಜು ಬೆಂಕಿ ಆಟ, 5 ವಿಕೆಟ್‌ಗಳ ರೋಚಕ ಜಯ – ಸೆಮಿಗೆ ಟೀಂ ಇಂಡಿಯಾ

Public TV
By Public TV
5 hours ago
bjp leader
Chamarajanagar

ರಸ್ತೆ ಅಪಘಾತದಲ್ಲಿ ಗಾಯಗೊಂಡಿದ್ದ ಯುವಕ – ತಮ್ಮ ವಾಹನದಲ್ಲೇ ಆಸ್ಪತ್ರೆಗೆ ದಾಖಲಿಸಿದ ಬಿಜೆಪಿ ಮುಖಂಡ

Public TV
By Public TV
5 hours ago
mohammed bin salman and trump
Latest

ಇರಾನ್‌ ಮೇಲೆ ದಾಳಿ ನಡೆಸಿ – ಟ್ರಂಪ್‌ಗೆ ಹಲವು ಬಾರಿ ಫೋನ್‌ ಮಾಡಿ ಒತ್ತಡ ಹೇರಿದ್ದ ಸೌದಿ

Public TV
By Public TV
6 hours ago
iran
Latest

ಇರಾನ್‌ ದಾಳಿಗೆ ಅಮೆರಿಕದ ಮೂವರು ಸೈನಿಕರು ಸಾವು

Public TV
By Public TV
6 hours ago
Strait of Hormuz closed india oil
Latest

ವಿಶ್ವದ ಪ್ರಮುಖ ತೈಲಮಾರ್ಗ ಹಾರ್ಮೂಜ್‌ ಜಲಸಂಧಿ ಬಂದ್‌ – ಭಾರತದ ಮೇಲೆ ಪರಿಣಾಮ ಏನು?

Public TV
By Public TV
6 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?