Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Chitradurga

ತುಂತುರು ಮಳೆಗೆ ನೆನೆದಿದ್ದ ಮನೆಗೋಡೆ ಕುಸಿದು ವೃದ್ಧೆ ಸಾವು

Public TV
Last updated: October 17, 2024 5:22 pm
Public TV
Share
1 Min Read
Chitradurga wall collapse
SHARE

ಚಿತ್ರದುರ್ಗ: ತುಂತುರು ಮಳೆಗೆ (Rain) ನೆನೆದಿದ್ದ ಮನೆಗೋಡೆ ಕುಸಿದು (Wall Collapse) ವೃದ್ಧೆ ಸಾವನ್ನಪ್ಪಿರುವ ಘಟನೆ ಚಿತ್ರದುರ್ಗ (Chitradurga) ತಾಲೂಕಿನ ಈಚಲ ನಾಗೇನಹಳ್ಳಿ ಗ್ರಾಮದಲ್ಲಿ ನಡೆದಿದೆ.

ಗ್ರಾಮದ ರಂಗಮ್ಮ(75) ಮೃತ ವೃದ್ಧೆ. ಮನೆ ಹಳೆಯದಾಗಿದ್ದು, ನಿರಂತರ ಮಳೆಗೆ ನೆನೆದು ಗೋಡೆ ಕುಸಿದಿದೆ. ಈ ವೇಳೆ ಮನೆಯೊಳಗಿದ್ದ ವೃದ್ಧೆ ಸಾವನ್ನಪ್ಪಿದ್ದಾರೆ. ಘಟನಾ ಸ್ಥಳಕ್ಕೆ ಚಿತ್ರದುರ್ಗ ಕ್ಷೇತ್ರದ ಶಾಸಕ ಕೆಸಿ ವೀರೇಂದ್ರ ಪಪ್ಪಿ ಭೇಟಿ ನೀಡಿ ಮೃತರ ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು. ಇದನ್ನೂ ಓದಿ: ರಾಯಚೂರು ವಿವಿಗೆ ಮಹರ್ಷಿ ವಾಲ್ಮೀಕಿ ಹೆಸರು – ಸಿಎಂ ಸಿದ್ದರಾಮಯ್ಯ ಘೋಷಣೆ

Chitradurga Wall Collapse 1

ಮೃತ ವೃದ್ಧೆ ಕುಟುಂಬಕ್ಕೆ ಕೇಂದ್ರ ಸರ್ಕಾರದ ಎಸ್‌ಡಿಆರ್‌ಎಫ್ ಮಾರ್ಗಸೂಚಿಯಂತೆ ಪ್ರಕೃತಿ ವಿಕೋಪ ನಿಧಿಯಿಂದ 4 ಲಕ್ಷ ರೂ. ಮತ್ತು ಹೆಚ್ಚುವರಿಯಾಗಿ 1 ಲಕ್ಷ ರೂ. ಸೇರಿದಂತೆ ಒಟ್ಟು 5 ಲಕ್ಷ ರೂ. ಹಣವನ್ನು ವಾರಸುದಾರರಿಗೆ ವಿತರಿಸಿದರು. ಇದನ್ನೂ ಓದಿ: ದುರ್ಗಾದೇವಿ ವಿಸರ್ಜನೆ ವೇಳೆ ಹಲ್ಲೆ – ಅ.19 ರಂದು ಲಕ್ಷ್ಮೇಶ್ವರ ಬಂದ್ ಕರೆ ನೀಡಿದ ಶ್ರೀರಾಮಸೇನೆ

ಮೃತ ವೃದ್ಧೆ ರಂಗಮ್ಮಗೆ ಇಬ್ಬರು ಹೆಣ್ಣು, ಇಬ್ಬರು ಗಂಡು ಮಕ್ಕಳಿದ್ದಾರೆ. ವೃದ್ಧೆ ತನ್ನ ಮಗನೊಂದಿಗೆ ಈ ಮನೆಯಲ್ಲಿ ವಾಸವಾಗಿದ್ದರು. ಘಟನೆ ನಡೆದ ಸಂದರ್ಭ ಮಗ ಕೆಲಸಕ್ಕೆ ತೆರಳಿದ್ದರು. ಇದನ್ನೂ ಓದಿ: ಡಿಕೆ ಸುರೇಶ್‌ಗೆ ಚನ್ನಪಟ್ಟಣ ಕ್ಷೇತ್ರದ ಟಿಕೆಟ್ ಸಿಗಲಿ: ಕೊಲ್ಲೂರು ಮೂಕಾಂಬಿಕೆ ಮೊರೆ ಹೋದ ಬೆಂಬಲಿಗರು

TAGGED:ChitradurgaOld Womanrainwall collapseಗೋಡೆ ಕುಸಿತಚಿತ್ರದುರ್ಗಮಳೆವೃದ್ಧೆ
Share This Article
Facebook Whatsapp Whatsapp Telegram

Cinema Updates

Kamal Haasan Natural Star nani
ಕಮಲ್ ಹಾಸನ್ `ಕನ್ನಡ’ ವಿವಾದ – ಸಾಕು ಸರ್ ಎಂದ ನ್ಯಾಚುರಲ್ ಸ್ಟಾರ್
37 minutes ago
Yashs first action sequence look from Ramayana revealed
ರಾಮಾಯಣ ಸಿನಿಮಾದ ಯಶ್ ಪಾತ್ರದ ಮೊದಲ ಆಕ್ಷನ್ ಸೀಕ್ವೆನ್ಸ್ ಲುಕ್ ರಿವಿಲ್
1 hour ago
Kamal Haasan 2
ಕಮಲ್ ಹಾಸನ್ ಬ್ಯಾನರ್‌ಗೆ ಬೆಂಕಿ ಹಚ್ಚಿ ಪ್ರತಿಭಟನೆ
5 hours ago
Shivarajkumar Kamal Haasan
ಕನ್ನಡದ ಬಗ್ಗೆ ಕಮಲ್ ಹಾಸನ್‌ಗೆ ಪ್ರೀತಿಯಿದೆ, ಯಾಕೆ ಅದನ್ನ ದೊಡ್ಡ ವಿಷಯ ಮಾಡ್ತೀರಾ?: ಶಿವಣ್ಣ
13 hours ago

You Might Also Like

Siddaramaiah DK Shivakumar
Bengaluru City

ಸಿಎಂ Vs ಡಿಸಿಎಂ – ಜಲಸಂಪನ್ಮೂಲ ಇಲಾಖೆ ಅಧಿಕಾರಿಗಳ ವರ್ಗ, ಡಿಕೆಶಿ ಕೆಂಡಾಮಂಡಲ

Public TV
By Public TV
19 minutes ago
Pakistan Spy 1
Latest

ಪಾಕ್‌ ಪರ ಬೇಹುಗಾರಿಕೆ – 7 ಬಾರಿ ಪಾಕಿಸ್ತಾನಕ್ಕೆ ಭೇಟಿ ನೀಡಿದ್ದ ರಾಜಸ್ಥಾನದ ಸರ್ಕಾರಿ ನೌಕರ ಅರೆಸ್ಟ್‌

Public TV
By Public TV
28 minutes ago
Siddaramaiah BK Hariprasad 2
Bengaluru City

ಎರಡು ದಶಕಗಳ ಮುನಿಸಿಗೆ ಬ್ರೇಕ್‌ – ಹರಿಪ್ರಸಾದ್‌ ನಿವಾಸದಲ್ಲಿ ಉಪಹಾರ ಸವಿದ ಸಿಎಂ

Public TV
By Public TV
46 minutes ago
KRS 2 1
Districts

ಕೆಆರ್‌ಎಸ್ ಡ್ಯಾಂನಲ್ಲಿ ಮೂರೇ ದಿನಕ್ಕೆ 9 ಅಡಿ ನೀರು ಏರಿಕೆ

Public TV
By Public TV
59 minutes ago
Shivaraj Tangadagi
Bengaluru City

ಕಮಲ್ ಹಾಸನ್ ಸಿನಿಮಾಗಳಿಗೆ ಕರ್ನಾಟಕದಲ್ಲಿ ನಿರ್ಬಂಧ ವಿಧಿಸಿ – ಶಿವರಾಜ ತಂಗಡಗಿ

Public TV
By Public TV
1 hour ago
Bidar Accident
Bidar

ಲಾರಿಗಳ ನಡುವೆ ಭೀಕರ ಅಪಘಾತ – ಬೀದರ್ ಮೂಲದ ಚಾಲಕ ಸಾವು

Public TV
By Public TV
1 hour ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?