Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: IND vs NZ:‌ ಅಬ್ಬರದ ಬ್ಯಾಟಿಂಗ್‌ – ನ್ಯೂಜಿಲೆಂಡ್‌ಗೆ ತಿರುಗೇಟು ನೀಡಿದ ಟೀಂ ಇಂಡಿಯಾ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Sports | Cricket | IND vs NZ:‌ ಅಬ್ಬರದ ಬ್ಯಾಟಿಂಗ್‌ – ನ್ಯೂಜಿಲೆಂಡ್‌ಗೆ ತಿರುಗೇಟು ನೀಡಿದ ಟೀಂ ಇಂಡಿಯಾ

Cricket

IND vs NZ:‌ ಅಬ್ಬರದ ಬ್ಯಾಟಿಂಗ್‌ – ನ್ಯೂಜಿಲೆಂಡ್‌ಗೆ ತಿರುಗೇಟು ನೀಡಿದ ಟೀಂ ಇಂಡಿಯಾ

Public TV
Last updated: October 18, 2024 6:22 pm
Public TV
Share
2 Min Read
TEAM INDIA 3
SHARE

– ಟೆಸ್ಟ್‌ ಕ್ರಿಕೆಟ್‌ನಲ್ಲಿ 9,000 ರನ್‌ಗಳನ್ನು ಕಲೆ ಹಾಕಿ ದಾಖಲೆ ಬರೆದ ಕೊಹ್ಲಿ

ಬೆಂಗಳೂರು: ಭಾರತ (Team India) ಹಾಗೂ ನ್ಯೂಜಿಲೆಂಡ್ (New Zealand )ನಡುವೆ ನಡೆಯುತ್ತಿರುವ ಟೆಸ್ಟ್ ಕ್ರಿಕೆಟ್‌ ರೋಚಕ ಘಟ್ಟಕ್ಕೆ ತಲುಪಿದೆ. ಪಂದ್ಯದ ಎರಡನೇ ದಿನ ಮೇಲುಗೈ ಸಾಧಿಸಿದ್ದ ನ್ಯೂಜಿಲೆಂಡ್‌ ವಿರುದ್ಧ ಟೀಂ ಇಂಡಿಯಾ ತಕ್ಕ ಉತ್ತರ ನೀಡಿದೆ.

ಪಂದ್ಯದ ಮೂರನೇ ದಿನದ ಎರಡನೇ ಸೆಷನ್‌ನಲ್ಲಿ ಕಿವೀಸ್ ತಂಡವನ್ನು 91.3 ಓವರ್‌ಗಳಲ್ಲಿ 402 ರನ್​ಗಳಿಗೆ ಆಲೌಟ್ ಮಾಡಿ, ಎರಡನೇ ಇನ್ನಿಂಗ್ಸ್ ಆರಂಭಿಸಿರುವ ಭಾರತ ಉತ್ತಮ ಬ್ಯಾಟಿಂಗ್‌ ಪ್ರದರ್ಶನ ನೀಡುತ್ತಿದೆ. ನ್ಯೂಜಿಲೆಂಡ್‌ ಬೌಲರ್​ಗಳನ್ನು ಸಮರ್ಥವಾಗಿ ಎದುರಿಸಿದ ಟೀಂ ಇಂಡಿಯಾ ಮೂರನೇ ದಿನದ ಅಂತ್ಯಕ್ಕೆ 49 ಓವರ್‌ಗಳಲ್ಲಿ 3 ವಿಕೆಟ್ ನಷ್ಟಕ್ಕೆ 231 ರನ್‌ಗಳನ್ನು ಕಲೆಹಾಕಿತು. ಹೀಗಿದ್ದರೂ ಮೊದಲ ಇನ್ನಿಂಗ್ಸ್‌ ಹಿನ್ನಡೆ ತಪ್ಪಿಸಲು ಭಾರತ ಇನ್ನೂ 125 ರನ್‌ಗಳಿಸಬೇಕಿದೆ.

???????????????? ???????????????? ???????????????? ???????????? ????????????????????????????????….

A career milestone for @imVkohli ????????

He is the fourth Indian batter to achieve this feat.#INDvNZ @IDFCFIRSTBank pic.twitter.com/Bn9svKrgtl

— BCCI (@BCCI) October 18, 2024

ಭಾರತ ಪರ, ಯಶಸ್ವಿ ಜೈಸ್ವಾಲ್ 52 ಎಸೆತಗಳಲ್ಲಿ 35 ರನ್ ಗಳಿಸಿ ಔಟಾದರು. ನಾಯಕ ರೋಹಿತ್ ಶರ್ಮಾ 63 ಎಸೆತಗಳಲ್ಲಿ 52 ರನ್ ಗಳಿಸಿ ವಿಕೆಟ್‌ ಒಪ್ಪಿಸಿದರು. ಕೊಹ್ಲಿ 102 ಎಸೆತಗಳಲ್ಲಿ 70 ರನ್ ಬಾರಿಸಿ ದಿನದಾಟದ ಕೊನೆಯಲ್ಲಿ ಕ್ಯಾಚಿತ್ತು ಪೆವಿಲಿಯನ್​ಗೆ ಮರಳಿದರು. ಸರ್ಫರಾಜ್ 78 ಎಸೆತಗಳಲ್ಲಿ 70 ರನ್ ಗಳಿಸಿ ಅಜೇಯರಾಗಿ ಉಳಿದಿದ್ದು, ನಾಲ್ಕನೇ ದಿನಕ್ಕೆ ಬ್ಯಾಟಿಂಗ್ ಕಾಯ್ದಿರಿಸಿಕೊಂಡಿದ್ದಾರೆ.

ಮೊದಲ ಇನ್ನಿಂಗ್ಸ್​ನಲ್ಲಿ ಕಳಪೆ ಪ್ರದರ್ಶನ ನೀಡಿದ್ದ ಟೀಂ ಇಂಡಿಯಾ ಕೇವಲ 46 ರನ್​ಗಳಿಗೆ ಆಲೌಟ್ ಆಗಿತ್ತು.

ಈ ಪಂದ್ಯದಲ್ಲಿ ವಿರಾಟ್‌ ಕೊಹ್ಲಿ (Virat Kohli) 70 ರನ್‌ಗಳನ್ನು ಸಿಡಿಸಿ ಟೆಸ್ಟ್‌ ಕ್ರಿಕೆಟ್‌ನಲ್ಲಿ 9,000 ರನ್‌ಗಳನ್ನು ಕಲೆ ಹಾಕಿದರು. ಈ ಮೂಲಕ ಟೆಸ್ಟ್‌ ಕ್ರಿಕೆಟ್‌ನಲ್ಲಿ ಅತೀ ಹೆಚ್ಚು ರನ್‌ ಗಳಿಸಿದ ನಾಲ್ಕನೇ ಆಟಗಾರರಾಗಿ ಹೊರಹೊಮ್ಮಿದರು.

ಭಾರತೀಯ ಟಾಪ್‌-5 ಟೆಸ್ಟ್ ಬ್ಯಾಟರ್ಸ್‌
* ಸಚಿನ್‌ ತೆಂಡೂಲ್ಕರ್‌ – 15,921 ರನ್‌
* ರಾಹುಲ್‌ ದ್ರಾವಿಡ್‌ – 13,262 ರನ್‌
* ಸುನೀಲ್‌ ಗವಾಸ್ಕರ್‌ – 10,122 ರನ್‌
* ವಿರಾಟ್‌ ಕೊಹ್ಲಿ – 9,000 ರನ್‌
* ವಿವಿಎಸ್‌ ಲಕ್ಷ್ಮಣ್‌ – 8,781 ರನ್‌

TAGGED:new zealandTeam indiavirat kohli
Share This Article
Facebook Whatsapp Whatsapp Telegram

Cinema news

Daali Dhananjaya
ಮೊದಲ ಮಗುವಿನ ನಿರೀಕ್ಷೆಯಲ್ಲಿ ಡಾಲಿ ಧನಂಜಯ್‌ ದಂಪತಿ
Cinema Latest Main Post Sandalwood
Darshan
ಜಾಮೀನಿಗಾಗಿ ಎರಡನೇ ಬಾರಿ ಸುಪ್ರೀಂ ಕದ ತಟ್ಟಿದ ದರ್ಶನ್‌
Cinema Court Latest Main Post Sandalwood
yash toxic
ಜಾಗತಿಕ ಮಟ್ಟದಲ್ಲಿ ಅಬ್ಬರಿಸಲು ಸಜ್ಜಾದ ಯಶ್ – ಟಾಕ್ಸಿಕ್ ಬಿಡುಗಡೆ ದಿನಾಂಕ ಮತ್ತೆ ಮುಂದಕ್ಕೆ
Cinema Latest Main Post
Pooja Hegde Udupi
ಉಡುಪಿಯಲ್ಲಿ ನಾಗದೇವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟಿ ಪೂಜಾ ಹೆಗ್ಡೆ
Cinema Districts Karnataka Latest Top Stories Udupi

You Might Also Like

Virtual Court Proceedings
Court

ದೆಹಲಿ ಹೈಕೋರ್ಟ್ ಸಿಜೆ ಪೀಠದ ವರ್ಚುವಲ್‌ ವಿಚಾರಣೆ ವೇಳೆ ಕಾಣಿಸಿದ ಅಶ್ಲೀಲ ವೀಡಿಯೋ

Public TV
By Public TV
2 minutes ago
Mamata Banerjee narendra modi
Latest

Exit Poll Results – ಬಂಗಾಳದಲ್ಲಿ ಬಿಜೆಪಿ ಬಾಸ್‌ – ಛಿದ್ರವಾಯ್ತಾ ದಿದಿ ಭದ್ರಕೋಟೆ?

Public TV
By Public TV
6 minutes ago
exit polls
Latest

Exit Polls 2026 Live: ಬಿಜೆಪಿ ತೆಕ್ಕೆಗೆ ಬಂಗಾಳ, ಅಸ್ಸಾಂನಲ್ಲಿ BJP ಹ್ಯಾಟ್ರಿಕ್;‌ ತ.ನಾಡಲ್ಲಿ ಡಿಎಂಕೆಗೆ ಮತ್ತೆ ಅಧಿಕಾರ

Public TV
By Public TV
21 minutes ago
TVK Vijay
Latest

Axis my India Exit Poll Results | ತನ್ನ ಚೊಚ್ಚಲ ಚುನಾವಣೆಯಲ್ಲೇ ವಿಜಯ್‌ ಮ್ಯಾಜಿಕ್ – ದಳಪತಿಗೆ ಪಟ್ಟ!

Public TV
By Public TV
24 minutes ago
Siddaramaiah 4
Bengaluru City

ಬೌರಿಂಗ್‌ ಆಸ್ಪತ್ರೆಯ ಗೋಡೆ ಕುಸಿದು 7 ಮಂದಿ ಸಾವು – ತಲಾ 5 ಲಕ್ಷ ಪರಿಹಾರ ಘೋಷಿಸಿದ ಸಿಎಂ

Public TV
By Public TV
39 minutes ago
NDA To Get Second Straight Term In Puducherry With 16 20 Of 30 Seats Exit Poll
Latest

Exit Polls – ಪುದುಚೇರಿಯಲ್ಲಿ ಮತ್ತೆ ಎನ್‌ಡಿಎ ಅಧಿಕಾರಕ್ಕೆ

Public TV
By Public TV
56 minutes ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?