Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ತಾಯಿಯನ್ನು ಇಷ್ಟೊಂದು ಪ್ರೀತಿಸುವ ವ್ಯಕ್ತಿಯನ್ನ ನಾನು ನೋಡಿಲ್ಲ: ಜಯಮಾಲ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Cinema | ತಾಯಿಯನ್ನು ಇಷ್ಟೊಂದು ಪ್ರೀತಿಸುವ ವ್ಯಕ್ತಿಯನ್ನ ನಾನು ನೋಡಿಲ್ಲ: ಜಯಮಾಲ

Cinema

ತಾಯಿಯನ್ನು ಇಷ್ಟೊಂದು ಪ್ರೀತಿಸುವ ವ್ಯಕ್ತಿಯನ್ನ ನಾನು ನೋಡಿಲ್ಲ: ಜಯಮಾಲ

Public TV
Last updated: October 20, 2024 4:17 pm
Public TV
Share
1 Min Read
jayamala 1
SHARE

ನಟ ಸುದೀಪ್ (Sudeep) ಮನೆಯಲ್ಲಿ ಶೋಕದ ವಾತಾವರಣ ನಿರ್ಮಾಣವಾಗಿದೆ. ಅಮ್ಮನ ನಿಧನದಿಂದ ಸುದೀಪ್‌ಗೆ ಆಘಾತವಾಗಿದೆ. ಈ ಹಿನ್ನೆಲೆ ಸುದೀಪ್ ತಾಯಿಯ ಅಂತಿಮ ದರ್ಶನ ಪಡೆಯಲು ಸ್ಯಾಂಡಲ್‌ವುಡ್ ನಟ, ನಟಿಯರು ಮತ್ತು ರಾಜಕೀಯ ಗಣ್ಯರು ನಟನ ಮನೆಗೆ ಆಗಮಿಸುತ್ತಿದ್ದಾರೆ. ಇದೀಗ ಅಂತಿಮ ದರ್ಶನ ಪಡೆದ ಬಳಿಕ ಹಿರಿಯ ನಟಿ ಜಯಮಾಲ (Jayamala) ಮಾತನಾಡಿ, ತಾಯಿಯನ್ನು ಇಷ್ಟೊಂದು ಪ್ರೀತಿಸುವ ವ್ಯಕ್ತಿಯನ್ನು ನಾನೆಲ್ಲೂ ನೋಡಿಲ್ಲ ಎಂದು ಸುದೀಪ್‌ ಕುರಿತು ಹೇಳಿದ್ದಾರೆ.

Kiccha Sudeep Mother Saroja 1

ಸರೋಜಮ್ಮ ನನಗೆ 1979ರಿಂದ ಪರಿಚಯ. ನಾನು ಯಾವತ್ತೂ ಅವರಲ್ಲಿ ಅಕ್ಕನನ್ನ ಕಾಣಲಿಲ್ಲ, ತಾಯಿಯನ್ನ ಕಾಣುತ್ತಿದ್ದೆ ಎಂದಿದ್ದಾರೆ.
ಅವರ ಜೊತೆ ತುಂಬಾ ಒಡನಾಟ ಇತ್ತು. ಅವರೊಂದು ಸಾಮ್ರಾಜ್ಯವನ್ನೇ ಕಟ್ಟಿದ್ದರು. ಅದಕ್ಕೆ ಪಿಲ್ಲರ್ ಆಗಿ ನಿಂತುಕೊಂಡಿದ್ದರು. ಎಲ್ಲರಿಗೂ ಸಮಾಧಾನ ಹೇಳೋರು, ಎಲ್ಲರಿಗೂ ಒಳ್ಳೆಯದನ್ನೇ ಬಯಸುತ್ತಿದ್ದರು. ಇವತ್ತು ಒಂದೊಳ್ಳೆಯ ಹೃದಯ ನಮ್ಮನ್ನು ಬಿಟ್ಟು ಹೋಗಿದೆ ಎಂದು ಜಯಮಾಲಾ ಭಾವುಕರಾಗಿದ್ದಾರೆ.

ಸುದೀಪ್‌ಗೆ ಅವನ ತಾಯಿಯೇ ಅಸ್ಥಿತ್ವ, ಇದೀಗ ತನ್ನ ಅಸ್ತಿತ್ವವನ್ನೇ ಸುದೀಪ್ ಕಳೆದುಕೊಂಡೆ ಅಂತ ಅವರಿಗೆ ಕಷ್ಟ ಆಗುತ್ತಿದೆ. ತಾಯಿಯನ್ನ ಇಷ್ಟೊಂದು ಪ್ರೀತಿಸುವ ವ್ಯಕ್ತಿಯನ್ನ ನಾನು ಎಲ್ಲೂ ಕಂಡಿಲ್ಲ. ತಾಯಿನ ಕಂಡರೆ ಅಷ್ಟು ಅಗಾಧವಾದ ಪ್ರೀತಿಯಿತ್ತು. ಅವರ 2 ಹೆಣ್ಣುಮಕ್ಕಳಿಗೆ ಧೈರ್ಯ ಕೊಡಲಿ. ಸರೋಜಮ್ಮ ಇಡೀ ಹೆಣ್ಣು ಕುಲಕ್ಕೆ ಮಾದರಿಯಾಗಿದ್ದರು. ಅವರ ಕುಟುಂಬಕ್ಕೆ ದುಃಖ ಭರಿಸುವ ಶಕ್ತಿ ಕೊಡಲಿ ಎಂದು ಜಯಮಾಲ ಮಾತನಾಡಿದ್ದಾರೆ. ಇದನ್ನೂ ಓದಿ:ಕನ್ನಡದಲ್ಲೇ ಪತ್ರ ಬರೆದು ಸುದೀಪ್ ತಾಯಿ ನಿಧನಕ್ಕೆ ಸಂತಾಪ ಸೂಚಿಸಿದ ಪವನ್ ಕಲ್ಯಾಣ್

Kiccha Sudeep Mother Saroja

ಅಂದಹಾಗೆ, ನ್ಯುಮೋನಿಯದಿಂದ ಬಳಲುತ್ತಿದ್ದ ಸುದೀಪ್ ತಾಯಿ ಇಂದು (ಅ.20) ಬೆಳಗ್ಗೆ 7:04ಕ್ಕೆ ವಿಧಿವಶರಾಗಿದ್ದಾರೆ. ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದಿದ್ದಾರೆ.

TAGGED:Jayamalasandalwoodsudeepಜಯಮಾಲಸರೋಜಾಸುದೀಪ್
Share This Article
Facebook Whatsapp Whatsapp Telegram

Cinema news

Parliament House witnessed Azad Bharat screening in honor of Netaji Subhas Chandra Bose 1
ನೇತಾಜಿ ಗೌರವಾರ್ಥ ಆಜಾದ್ ಭಾರತ್ ಚಿತ್ರ ಪ್ರದರ್ಶನಕ್ಕೆ ಸಂಸತ್ ಭವನ ಸಾಕ್ಷಿ
Cinema Latest National Top Stories
Ramayana
`ರಾಮಾಯಣ’ ಟೀಸರ್ ರಿಲೀಸ್ – ಮರ್ಯಾದಾ ಪುರುಷೋತ್ತಮನ ಗೆಟಪ್‌ನಲ್ಲಿ ಕಂಗೊಳಿಸಿದ ರಣಬೀರ್
Bollywood Cinema Latest Top Stories
Malayalam director Ranjith
ನಟಿ ಮೇಲೆ ಲೈಂಗಿಕ ದೌರ್ಜನ್ಯ ಆರೋಪ – ಮಲಯಾಳಂ ನಿರ್ದೇಶಕ ರಂಜಿತ್ ಅರೆಸ್ಟ್
Cinema Latest Main Post National South cinema
vijay thalapathy
ನಟ ವಿಜಯ್‌ ವಿರುದ್ಧ ಪ್ರಕರಣ ದಾಖಲು
Cinema Latest South cinema Top Stories

You Might Also Like

Raw Bitumen Karwar
Latest

ಕಾರವಾರ| ಮಧ್ಯಪ್ರಾಚ್ಯದಿಂದ ಬರುತ್ತಿದ್ದ ಕಚ್ಚಾ ಡಾಂಬರ್ ಸಂಪೂರ್ಣ ಬಂದ್

Public TV
By Public TV
12 minutes ago
Induction Stove
Bengaluru City

ಇಂಡಕ್ಷನ್‌ ಸ್ಟವ್‌ ಖರೀದಿ ಮುನ್ನ ಈ ಅಂಶಗಳನ್ನು ತಿಳಿದುಕೊಳ್ಳಿ

Public TV
By Public TV
13 minutes ago
Hubli Love Jihad
Dharwad

ಜ್ಯೂಸ್‌ನಲ್ಲಿ ಮತ್ತಿನ ಔಷಧ ಬೆರಸಿಕೊಟ್ಟು ಸಮೀರ್‌ ಅತ್ಯಾಚಾರ ಮಾಡಿದ್ದಾನೆ – ಸಂತ್ರಸ್ತೆ ಸ್ಫೋಟಕ ಹೇಳಿಕೆ

Public TV
By Public TV
18 minutes ago
Sameer
Latest

ಹುಬ್ಬಳ್ಳಿ ಲವ್ ಜಿಹಾದ್ ಕೇಸ್‌ | ಸಮೀರ್ ನನ್ನ ಮಗಳ ತಲೆ ಕೆಡಿಸಿದ್ದಾನೆ: ಯುವತಿ ತಾಯಿ ಆಕ್ರೋಶ

Public TV
By Public TV
23 minutes ago
pralhad joshi
Latest

ಎಲೆಕ್ಟ್ರಿಕ್ ವಾಹನಗಳ ಮೇಲಿನ ತೆರಿಗೆ ವಿನಾಯಿತಿ ಹಿಂಪಡೆದಿದ್ದು ರಾಜ್ಯ ಸರ್ಕಾರದ ಆರ್ಥಿಕ ದಿವಾಳಿತನದ ಸೂಚಕ: ಜೋಶಿ ಟೀಕೆ

Public TV
By Public TV
25 minutes ago
bjp flag
Latest

Tamilnadu Assembly Elections | ಬಿಜೆಪಿಯಿಂದ 27 ಅಭ್ಯರ್ಥಿಗಳ ಮೊದಲ ಪಟ್ಟಿ ರಿಲೀಸ್‌

Public TV
By Public TV
30 minutes ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?