Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಕೆಂಗೇರಿ ಕೆರೆಗೆ ಬಿದ್ದ ಅಣ್ಣ ತಂಗಿ, 3 ಗಂಟೆಗಳಿಂದ ಸತತ ಕಾರ್ಯಾಚರಣೆ – ಅಣ್ಣನ ಮೃತದೇಹ ಪತ್ತೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಕೆಂಗೇರಿ ಕೆರೆಗೆ ಬಿದ್ದ ಅಣ್ಣ ತಂಗಿ, 3 ಗಂಟೆಗಳಿಂದ ಸತತ ಕಾರ್ಯಾಚರಣೆ – ಅಣ್ಣನ ಮೃತದೇಹ ಪತ್ತೆ

Bengaluru City

ಕೆಂಗೇರಿ ಕೆರೆಗೆ ಬಿದ್ದ ಅಣ್ಣ ತಂಗಿ, 3 ಗಂಟೆಗಳಿಂದ ಸತತ ಕಾರ್ಯಾಚರಣೆ – ಅಣ್ಣನ ಮೃತದೇಹ ಪತ್ತೆ

Public TV
Last updated: October 22, 2024 12:28 pm
Public TV
Share
2 Min Read
brother and sister missing near kengeri lake
SHARE

ಬೆಂಗಳೂರು: ಕೆಂಗೇರಿ (Kengeri) ಕೆರೆಯಲ್ಲಿ ಅಣ್ಣ ತಂಗಿ ಬಿದ್ದು ನಾಪತ್ತೆಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಮಾರು 3 ಗಂಟೆಗಳ ಸತತ ಕಾರ್ಯಾಚರಣೆ ಬಳಿಕ ಅಣ್ಣ ಶ್ರೀನಿವಾಸನ ಮೃತ ದೇಹ ಪತ್ತೆಯಾಗಿದೆ.

ಸೋಮವಾರ ಅಣ್ಣ ಶ್ರೀನಿವಾಸ್ (13) ತಂಗಿ ಲಕ್ಷ್ಮೀ (11) ನಾಪತ್ತೆಯಾಗಿದ್ದರು. ಕೆಂಗೇರಿ ಕೆರೆಯಲ್ಲಿ ಮಕ್ಕಳು ಬಿದ್ದಿರುವ ಶಂಕೆ ಹಿನ್ನೆಲೆ ಇಂದು ಬೆಳಗ್ಗೆ ಅಗ್ನಿಶಾಮಕದಳ ಸಿಬ್ಬಂದಿ ಕಾರ್ಯಾಚರಣೆ ಆರಂಭ ಮಾಡಿದ್ದರು. ಸುಮಾರು 3 ಗಂಟೆಗಳಿಂದ ಸತತ ಕಾರ್ಯಾಚರಣೆ ನಡೆಸಿ, ಅಣ್ಣ ಜಾನ್ ಸೀನಾ ಮೃತ ದೇಹ ಪತ್ತೆ ಹಚ್ಚಿದ್ದಾರೆ. ಇದನ್ನೂ ಓದಿ: ಪೇಂಟಿಂಗ್ ಮಾಡುವಾಗ 3ನೇ ಮಹಡಿಯಿಂದ ಬಿದ್ದು ಯುವಕ ಸಾವು

ಪ್ರಕರಣ ಏನು?
ಕೆಂಗೇರಿ ಕೆರೆ ಪಕ್ಕದ ಬಡಾವಣೆಯಲ್ಲಿ ವಾಸವಾಗಿರುವ ನಾಗಮ್ಮ ಎಂಬುವರ ಮಕ್ಕಳಾದ ಶ್ರೀನಿವಾಸ್ ಮತ್ತು ಲಕ್ಷ್ಮೀ ಸೋಮವಾರ ಸಂಜೆ 6 ಗಂಟೆ ಸುಮಾರಿಗೆ ಕೆಂಗೇರಿ ಕೆರೆಗೆ (Lake) ನೀರು ತರಲು ಹೋಗಿದ್ದರು. ಇದನ್ನೂ ಓದಿ: ನಾನು ಅರಣ್ಯ ಭೂಮಿ ಒತ್ತುವರಿ ಮಾಡಿಲ್ಲ: ದೂರಿನ ಬೆನ್ನಲ್ಲೇ ಸಚಿವ ಬೋಸರಾಜು ಸ್ಪಷ್ಟನೆ

ನೀರು ತರಲು ಹೋದವರು ಕೆರೆ ಬಳಿ ಆಟವಾಡುತ್ತಿದ್ದರು. ಆಟವಾಡುತ್ತಾ ಆಯತಪ್ಪಿ ಕೆಂಗೇರಿ ಕೆರೆಯಲ್ಲಿ ಬಿದ್ದಿರುವ ಶಂಕೆ ವ್ಯಕ್ತವಾಗಿತ್ತು. ಕೆರೆಯ ದಂಡೆ ಮೇಲೆ ಮಕ್ಕಳ ಬಟ್ಟೆ ಮತ್ತು ಬಿಂದಿಗೆ ಪತ್ತೆಯಾಗಿತ್ತು. ಸ್ಥಳಕ್ಕೆ ಅಗ್ನಿಶಾಮಕ ಸಿಬ್ಬಂದಿ, ಪೋಲಿಸರು ದೌಡಾಯಿಸಿದ್ದು, ಶೋಧಕಾರ್ಯ ನಡೆಯುತ್ತಿದೆ. ಕೆಂಗೇರಿ ಕೆರೆ ಬಳಿ ನಾಗಮ್ಮ ಅವರ ಆಕ್ರಂದನ ಮುಗಿಲು ಮುಟ್ಟಿದೆ. ಇದನ್ನೂ ಓದಿ: ಇನ್ನೂ 3 ದಿನಗಳ ಕಾಲಾವಕಾಶವಿದೆ, ಸ್ಪರ್ಧೆ ಬಗ್ಗೆ ಚಿಂತನೆ ಮಾಡ್ತೀನಿ: ಡಿಕೆ ಸುರೇಶ್

ನಾಗಮ್ಮ ಬಿಬಿಎಂಪಿಯಲ್ಲಿ ಕಸ ವಿಂಗಡಣೆ ಕೆಲಸ ಮಾಡುತ್ತಿದ್ದಾರೆ. ನಾಗಮ್ಮ ತನ್ನ ಇಬ್ಬರು ಮಕ್ಕಳು ಮತ್ತು ಸಹೋದರಿ ಧನಲಕ್ಷ್ಮೀ ಜೊತೆಗೆ ವಾಸವಾಗಿದ್ದರು. ಇದನ್ನೂ ಓದಿ: ದರ್ಶನ್‌ಗೆ ಆಪರೇಷನ್‌ ಮಾಡಬೇಕಿದೆ, ಜಾಮೀನು ನೀಡಿ: ಹೈಕೋರ್ಟ್‌ನಲ್ಲಿ ವಕೀಲರ ಮನವಿ

ಜ್ಞಾನ ಭಾರತಿ ಅಗ್ನಿ ಶಾಮಕ ದಳದ ಆರು ಮಂದಿ ಸಿಬ್ಬಂದಿಯಿಂದ ಕೆಂಗೇರಿ ಕೆರೆಯಲ್ಲಿ ಬೋಟ್ ಬಳಸಿ ಕಾರ್ಯಾಚರಣೆ ನಡೆಯುತ್ತಿದೆ. 12 ಗಂಟೆ ನಂತರ ಬೋರ್‌ವೆಲ್‌ಗಳಲ್ಲಿ ಬಳಸುವ ಕ್ಯಾಮರಾ ಮೂಲಕ ಕಾರ್ಯಾಚರಣೆ ನಿರ್ಧರಿಸಲಾಗಿದೆ.

ಮೂರು ಹಂತದಲ್ಲಿ ಕಾರ್ಯಾಚರಣೆಗೆ ನಿರ್ಧಾರ ಮಾಡಲಾಗಿದೆ. ಮೊದಲ ಹಂತ ಗ್ರಾಪ್ ನೇಲ್ ಮೂಲಕ ಕಾರ್ಯಾಚರಣೆ, ಎರಡನೇ ಹಂತದಲ್ಲಿ ಬೋರ್ ವೆಲ್ ಕ್ಯಾಮರಾ, ಮೂರನೇ ಹಂತದದಲ್ಲಿ ಅಂಡರ್ ವಾಟರ್ ಕ್ಯಾಮರಾ ಬಳಸಿ ಶೋಧ ಕಾರ್ಯನಡೆಸಲಾಗುವುದು ಎಂದು ಸಿಬ್ಬಂದಿ ತಿಳಿಸಿದ್ದಾರೆ. ಇದನ್ನೂ ಓದಿ: ಮಳೆಯಾರ್ಭಟಕ್ಕೆ ತತ್ತರಿಸಿ ಹೋದ ಟಾಟಾ ನಗರ – 300ಕ್ಕೂ ಹೆಚ್ಚು ಮನೆಗಳು ಜಲಾವೃತ

ಸುಮಾರು 15 ಜನರ ತಂಡದಿಂದ ಶೋಧ ಕಾರ್ಯ ನಡೆಸಲಾಗುತ್ತಿದೆ. ಜ್ಞಾನಭಾರತಿ ಅಗ್ನಿಶಾಮಕದಳ ಸಿಬ್ಬಂದಿ ಹಾಗೂ ಕೆಂಗೇರಿ ಪೊಲೀಸ್ ಸಿಬ್ಬಂದಿ, ಸಿವಿಲ್ ಡಿಫೆನ್ಸ್ನಿಂದ ಕಾರ್ಯಾಚರಣೆ ನಡೆಯುತ್ತಿದೆ. ಮಧ್ಯಾಹ್ನದ ನಂತರ ಕಾರ್ಯಾಚರಣೆ ಮತ್ತಷ್ಟು ಚುರುಕುಗೊಳ್ಳಲಿದೆ. ಇದನ್ನೂ ಓದಿ: ಕಾಂಗ್ರೆಸ್ ಸಿದ್ಧಾಂತ ಒಪ್ಪಿ ಯಾರೇ ಪಕ್ಷಕ್ಕೆ ಬಂದರೂ ಸ್ವಾಗತ – ಸಿಪಿವೈ ಪಕ್ಷ ಸೇರುವ ಮುನ್ಸೂಚನೆ ಕೊಟ್ಟ ಸಿಎಂ

TAGGED:bengalurukengerilakeಕೆಂಗೇರಿಬೆಂಗಳೂರು
Share This Article
Facebook Whatsapp Whatsapp Telegram

Cinema news

Asha Bhosle Funeral
ಸರ್ಕಾರಿ ಗೌರವಗಳೊಂದಿಗೆ ನೆರವೇರಿದ ಗಾಯಕಿ ಆಶಾ ಭೋಸ್ಲೆ ಅಂತ್ಯಕ್ರಿಯೆ
Cinema Latest National Top Stories
Jogi Prem
ಕನ್ನಡ ಸಿನಿಮಾ ಅಂತಲೇ ರಾಜಕಾರಣ – ಸೆನ್ಸಾರ್ ಬೋರ್ಡ್ ವಿರುದ್ಧ ಪ್ರೇಮ್ ಕಿಡಿ
Cinema Latest Sandalwood Top Stories
Dhruva Sarja
LPG ಗ್ಯಾಸ್‌ ಬಿಕ್ಕಟ್ಟಿನಿಂದ ಕಂಗಾಲಾದ ಆಟೋ ಚಾಲಕರಿಗೆ ಆಸರೆ – 25 ಲಕ್ಷ ನೆರವು ನೀಡಿದ ಧ್ರುವ ಸರ್ಜಾ!
Bengaluru City Cinema Latest Sandalwood Top Stories
Asha Bhosle 3
`ಅಭೀ ನಾ ಜಾವೋ ಛೋಡ್ ಕರ್’ ಗಾಯಕಿ ಸಂಗೀತದಲ್ಲಿ ಲೀನ – ಇಂದು ಆಶಾ ಭೋಸ್ಲೆ ಅಂತ್ಯಕ್ರಿಯೆ
Cinema Latest Main Post Top Stories

You Might Also Like

Samrat Choudhary Nitish Kumar
Latest

ಬಿಹಾರದ ನೂತನ ಮುಖ್ಯಮಂತ್ರಿಯಾಗಿ ಬಿಜೆಪಿಯ ಸಾಮ್ರಾಟ್ ಚೌಧರಿ ಆಯ್ಕೆ

Public TV
By Public TV
3 minutes ago
Nitish Kumar Bihar
Latest

ಬಿಹಾರ ಮುಖ್ಯಮಂತ್ರಿ ಸ್ಥಾನಕ್ಕೆ ನಿತೀಶ್‌ ಕುಮಾರ್‌ ರಾಜೀನಾಮೆ – ನಾಳೆ ಹೊಸ ಸಿಎಂ ಪ್ರಮಾಣವಚನ ಸಾಧ್ಯತೆ

Public TV
By Public TV
25 minutes ago
Vijayanagara Rain Papaya Crop Destroyed
Bellary

ವಿಜಯನಗರ ಜಿಲ್ಲೆಯಲ್ಲಿ ಗುಡುಗು ಸಹಿತ ಮಳೆ – ಪಪ್ಪಾಯ ಬೆಳೆ ಸಂಪೂರ್ಣ ನಾಶ

Public TV
By Public TV
29 minutes ago
Sanju Samson 1
Cricket

ಒಡೆದ ಡಿಸ್‌ಪ್ಲೇನಲ್ಲೇ ಸೆಲ್ಫಿ ಕ್ಲಿಕ್ಕಿಸಿದ ಅಭಿಮಾನಿ – 40,000 ಮೌಲ್ಯದ ಫೋನನ್ನೇ ಗಿಫ್ಟ್‌ ಕೊಟ್ಟ ಸಂಜು

Public TV
By Public TV
35 minutes ago
G Parameshwar
Districts

ಸಂಪುಟ ಪುನಾರಚನೆ ಸುಳಿವು ಇದೆ: ಪರಮೇಶ್ವರ್

Public TV
By Public TV
45 minutes ago
DK Shivakumar 5
Bengaluru City

ಪಕ್ಷಕ್ಕೆ ಶಿಸ್ತು ಬಹಳ ಮುಖ್ಯ, ಆದರೆ ಜಮೀರ್ ಅದನ್ನು ಪಾಲಿಸಿಲ್ಲ: ಡಿಕೆಶಿ

Public TV
By Public TV
53 minutes ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?