Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Bengaluru City

ಬೆಂಗಳೂರು ಕಟ್ಟಡ ಕುಸಿತ- ಪಿಎಂ ಪರಿಹಾರ ನಿಧಿಯಿಂದ ತಲಾ 2 ಲಕ್ಷ ರೂ ಪರಿಹಾರ ಘೋಷಣೆ

Public TV
Last updated: October 24, 2024 4:44 pm
Public TV
Share
1 Min Read
bengaluru building collapse 1
SHARE

– ಗಾಯಾಳುಗಳಿಗೆ ತಲಾ 50 ಸಾವಿರ ರೂ. ಪರಿಹಾರ ಘೋಷಣೆ

ನವದೆಹಲಿ: ಬಾಬುಸಾಬ್‌ಪಾಳ್ಯದಲ್ಲಿ (Babusabpalya) ನಿರ್ಮಾಣ ಹಂತದ ಕಟ್ಟಡ ಕುಸಿತ ಪ್ರಕಣಕ್ಕೆ ಸಂಬಂಧಿಸಿದಂತೆ ಪ್ರಧಾನ ಮಂತ್ರಿ ಪರಿಹಾರ ನಿಧಿಯಿಂದ (PM Relief Fund)  ಮೃತರ ಕುಟಂಬಕ್ಕೆ ಪರಿಹಾರ ಘೋಷಣೆಯಾಗಿದೆ.

ಮೃತರ ಕುಟುಂಬಕ್ಕೆ ತಲಾ 2 ಲಕ್ಷ ರೂ. ಹಾಗೂ ಗಾಯಾಳುಗಳಿಗೆ ತಲಾ 50,000 ರೂ. ಪರಿಹಾರ ಘೋಷಣೆ ಮಾಡಲಾಗಿದೆ. ಕಟ್ಟಡ ಕುಸಿತ ಪ್ರಕರಣದಲ್ಲಿ ಸಾವಿನ ಸಂಖ್ಯೆ ಎಂಟಕ್ಕೆ ಏರಿಕೆಯಾಗಿದ್ದು, ಇನ್ನೂ ಇಬ್ಬರಿಗಾಗಿ ಹುಡುಕಾಟ ನಡೆದಿದೆ. ಇದನ್ನೂ ಓದಿ: ಮುಧೋಳದಲ್ಲಿ ಅಕ್ರಮ ಮರಳು ಅಡ್ಡೆಯ ಮೇಲೆ ದಾಳಿ

ಹೆಣ್ಣೂರು ಪೊಲೀಸರು ಕಟ್ಟಡ ಕುಸಿತ ಪ್ರಕರಣದ ತನಿಖೆಯನ್ನು ಚುರುಕುಗೊಳಿಸಿದ್ದು, ಪ್ರಕರಣ ಸಂಬಂಧ ಮುನಿರೆಡ್ಡಿ, ಕಾಂಟ್ರ್ಯಾಕ್ಟರ್ ಹಾಗೂ ಭುವನ್ ರೆಡ್ಡಿಯನ್ನು ಈಗಾಗಲೇ ಪೊಲೀಸರು ಬಂಧಿಸಿದ್ದಾರೆ.  ಇದನ್ನೂ ಓದಿ: ಬೆಂಗಳೂರು| ಲಿಫ್ಟ್ ಕಾಮಗಾರಿಗೆ ತೋಡಿದ್ದ ಗುಂಡಿಗೆ ಬಿದ್ದು 5 ವರ್ಷದ ಬಾಲಕ ಸಾವು

ಎ3 ಆರೋಪಿ ಏಳುಮಲೈ ಬಗ್ಗೆ ಇನ್ನೂ ಮಾಹಿತಿ ಸಿಗಲಿಲ್ಲ. ಜೊತೆಗೆ ಪೋನ್ ನಂಬರ್ ಕೂಡ ಸ್ವಿಚ್ ಆಫ್ ಆಗಿದೆ. ಏಳುಮಲೈ ಕಟ್ಟಡ ಗುತ್ತಿಗೆದಾರನಾಗಿದ್ದ ಹಾಗಾಗಿ ಕಟ್ಟಡದಲ್ಲಿ ಸಿಲುಕಿಕೊಂಡು ಸಾವನ್ನಪ್ಪಿರುವ ಬಗ್ಗೆ ಪೊಲೀಸರು ಶಂಕೆ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: ಏರೋಸ್ಪೇಸ್‌ ಕಚೇರಿ ದಾಳಿಗೆ ಪ್ರತೀಕಾರ – ಇರಾಕ್‌, ಸಿರಿಯಾದಲ್ಲಿರುವ ಉಗ್ರರ ನೆಲೆ ಮೇಲೆ ಟರ್ಕಿ ಏರ್‌ಸ್ಟ್ರೈಕ್‌

ಸತತ 34 ಗಂಟೆ ಕಾರ್ಯಚರಣೆ ಮಾಡಿ ಎನ್‌ಡಿಎಫ್ ತಂಡ ಕಾರ್ಯಚರಣೆ ಸ್ಥಗಿತಗೊಳಿಸಿತ್ತು. ಸದ್ಯ ತಾತ್ಕಾಲಿಕವಾಗಿ ಸ್ಥಗಿತವಾಗಿದ್ದ ಕಾರ್ಯಚರಣೆ ಮತ್ತೆ ಆರಂಭವಾಗಿದೆ. ಇದನ್ನೂ ಓದಿ: ಇದನ್ನೂ ಓದಿ: ಮಲೆನಾಡಿನಲ್ಲಿ ಭಾರೀ ಮಳೆ- ರಸ್ತೆಯಲ್ಲಿ ನದಿಯಂತೆ ಹರಿದ ನೀರು

TAGGED:bengalurubuilding collapsedelhiನವದೆಹಲಿಬಾಬುಸಾಬ್‌ಪಾಳ್ಯಬೆಂಗಳೂರು
Share This Article
Facebook Whatsapp Whatsapp Telegram

Cinema News

madenuru manu actor
ಮಡೆನೂರು ಮನು ಜೊತೆ ಕಾಂಪ್ರಮೈಸ್ – ಕೇಸ್ ಹಿಂಪಡೆದ ಸಂತ್ರಸ್ತೆ
Cinema Latest Main Post
Jothe Neeniralu Serial
ತದ್ವಿರುದ್ಧ ಮನಸುಗಳ ಧಾರಾವಾಹಿ: ನೀ ಇರಲು ಜೊತೆಯಲ್ಲಿ
Cinema Latest Top Stories TV Shows
Karavali movie 1
‘ಮಾವೀರ’ನಾಗಿ ಎಂಟ್ರಿ ಕೊಟ್ಟ ಸು ಫ್ರಂ ಸೋ ಕರುಣಾಕರ ಗುರೂಜಿ
Cinema Latest Sandalwood Top Stories
Rajath Dharmasthala
ಯೂಟ್ಯೂಬರ್ಸ್ ಮೇಲೆ 50-60 ಜನ ಅಟ್ಯಾಕ್ ಮಾಡಿದ್ರು, ನನ್ನ ಬಳಿ ಸಾಕ್ಷಿ ಇದೆ: ರಜತ್
Cinema Dakshina Kannada Latest Main Post South cinema
Dhanush Mrunal Thakur
ಧನುಷ್-ಮೃಣಾಲ್ ವಯಸ್ಸಿನ ಅಂತರವೆಷ್ಟು ಗೊತ್ತಾ?
Cinema Latest Top Stories

You Might Also Like

karwar house collapse
Latest

ಕಾರವಾರ| ಧಾರಾಕಾರ ಮಳೆಗೆ ಕುಸಿದ 2 ಮನೆಗಳು

Public TV
By Public TV
16 minutes ago
UttaraKashi Rescue Operation
Latest

ಉತ್ತರಕಾಶಿಯಲ್ಲಿ ಮೇಘಸ್ಫೋಟ – ಈವರೆಗೆ 274 ಮಂದಿ ರಕ್ಷಣೆ, ಪತ್ತೆಯಾಗದ 59 ಜನರು

Public TV
By Public TV
25 minutes ago
Kalaburagi Fake doctor
Crime

ಕುಡಿತದ ಚಟ ಬಿಡಿಸೋ ನಾಟಿ ಔಷಧಿ ಸೇವಿಸಿ ನಾಲ್ವರು ಸಾವು – ನಕಲಿ ವೈದ್ಯ ಅರೆಸ್ಟ್

Public TV
By Public TV
27 minutes ago
KR Market
Bengaluru City

ವರಮಹಾಲಕ್ಷ್ಮಿ ಹಬ್ಬದ ಸಂಭ್ರಮ – ಕೆಆರ್ ಮಾರ್ಕೆಟ್‌ನಲ್ಲಿ ಖರೀದಿ ಭರಾಟೆ ಜೋರು

Public TV
By Public TV
55 minutes ago
modi putin
Latest

ಟ್ರಂಪ್‌ ಸುಂಕ ಶಾಕ್‌ ಬೆನ್ನಲ್ಲೇ ಈ ವರ್ಷ ಭಾರತಕ್ಕೆ ಪುಟಿನ್‌ ಭೇಟಿ

Public TV
By Public TV
1 hour ago
Uttarakhand disaster
Latest

ಮೇಘಸ್ಫೋಟವಲ್ಲ ಉತ್ತರಾಖಂಡದಲ್ಲಿ ಸಂಭವಿಸಿದ್ದು ಹಿಮಕೊಳ ಸ್ಫೋಟ!

Public TV
By Public TV
1 hour ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?