Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ವಕ್ಫ್ ಬೋರ್ಡ್ ಜೊತೆ ಸೇರಿ ರೈತರ 15 ಸಾವಿರ ಎಕ್ರೆ ಭೂಮಿ ಕಬಳಿಸಲು ಸರ್ಕಾರದಿಂದ ಹುನ್ನಾರ: ಗೋವಿಂದ ಕಾರಜೋಳ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ವಕ್ಫ್ ಬೋರ್ಡ್ ಜೊತೆ ಸೇರಿ ರೈತರ 15 ಸಾವಿರ ಎಕ್ರೆ ಭೂಮಿ ಕಬಳಿಸಲು ಸರ್ಕಾರದಿಂದ ಹುನ್ನಾರ: ಗೋವಿಂದ ಕಾರಜೋಳ

Bengaluru City

ವಕ್ಫ್ ಬೋರ್ಡ್ ಜೊತೆ ಸೇರಿ ರೈತರ 15 ಸಾವಿರ ಎಕ್ರೆ ಭೂಮಿ ಕಬಳಿಸಲು ಸರ್ಕಾರದಿಂದ ಹುನ್ನಾರ: ಗೋವಿಂದ ಕಾರಜೋಳ

Public TV
Last updated: October 27, 2024 12:39 pm
Public TV
Share
1 Min Read
BJP MP Govind Karjol slams Waqf Board for claiming rights over 15000 acres of ancestral land of farmers
SHARE

– 15 ದಿನಗಳ ಒಳಗಡೆ ಪಹಣಿ ತಿದ್ದುಪಡಿ ಆಗದಿದ್ದರೆ ರೈತರೊಂದಿಗೆ ಹೋರಾಟ

ಬೆಂಗಳೂರು: ವಕ್ಫ್ ಬೋರ್ಡ್ (Waqf Board) ಜೊತೆ ಸೇರಿಕೊಂಡು ರೈತರ 15 ಸಾವಿರ ಎಕ್ರೆ ಭೂಮಿಯನ್ನು ಕಬಳಿಸಲು ಸರ್ಕಾರ ಹುನ್ನಾರ ನಡೆಸಿದೆ ಎಂದು ಚಿತ್ರದುರ್ಗ (Chitradurga) ಸಂಸದ ಗೋವಿಂದ ಕಾರಜೋಳ (Govind Karjol) ವಾಗ್ದಾಳಿ ನಡೆಸಿದ್ದಾರೆ.

ವಿಜಯಪುರ ರೈತರಿಗೆ ವಕ್ಫ್‌ ಬೋರ್ಡ್‌ನಿಂದ (Waqf Board) ನೋಟಿಸ್‌ ನೀಡಿದ ವಿಚಾರಕ್ಕೆ ಪ್ರತಿಕ್ರಿಯಿಸಿ, ವಕ್ಫ್‌ ಹೆಸರಲ್ಲಿ ರೈತರ ಭೂಮಿಯನ್ನು (Farmers Land) ಸರ್ಕಾರ ಕಿತ್ತುಕೊಳ್ಳಲು ಮುಂದಾಗಿದೆ. ಹರಿಜನರಿಗೆ ನೋಟಿಸ್‌ ಕೊಟ್ಟು ಅವರ ಭೂಮಿ ಕಿತ್ತುಕೊಳ್ಳುವ ಮೂಲಕ ತುಘಲಕ್ ದರ್ಬಾರ್ ನಡೆಸುತ್ತಿದೆ ಎಂದು ದೂರಿದರು.  ಇದನ್ನೂ ಓದಿ: ವಿಜಯಪುರ ಜಿಲ್ಲೆ ರೈತರಿಗೆ ವಕ್ಫ್ ಬೋರ್ಡ್‌ನಿಂದ ನೋಟಿಸ್

 

ಲೋಕಸಭೆಯಲ್ಲಿ ಜಂಟಿ ಸದನ ಸಮಿತಿ ವಕ್ಫ್ ತಿದ್ದುಪಡಿ ಸಂಬಂಧ ಚರ್ಚೆ ನಡೆಸುತ್ತಿದೆ.ಅಷ್ಟರಲ್ಲಿ ಭೂಮಿ‌ ಕಿತ್ತುಕೊಳ್ಳುವ ಹುನ್ನಾರ ನಡೆಯುತ್ತಿದೆ. ಈ ಸಂದರ್ಭದಲ್ಲಿ ನೋಟಿಸ್‌ ಕೊಡುವ ಅಗತ್ಯ ಇರಲಿಲ್ಲ. ಬಿಜೆಪಿಯಿಂದ ಸರ್ಕಾರಕ್ಕೆ, ವಕ್ಫ್ ಬೋರ್ಡ್ ಗೆ 15 ದಿನಗಳ ಗಡುವು ನೀಡುತ್ತಿದ್ದೇವೆ ಎಂದರು. ಇದನ್ನೂ ಓದಿ: ರೈತರ ಆಸ್ತಿ ಒಂದಿಂಚೂ ಪಡೆದಿಲ್ಲ – ವಕ್ಫ್ ಆಸ್ತಿ ನಾವು ದಾಖಲಾತಿ ಮಾಡಿಕೊಂಡ್ರೆ ಏನು ತಪ್ಪು? – ಜಮೀರ್ ಪ್ರಶ್ನೆ

15 ದಿನಗಳಲ್ಲಿ ಪಹಣಿ ತಿದ್ದುಪಡಿಯಾಗಿ ಭೂಮಿ ರೈತರ ಹೆಸರಿಗೆ ಸೇರಬೇಕು. ಇಲ್ಲದಿದ್ದರೆ ರೈತರನ್ನು ಸಂಘಟಿಸಿ ಬೃಹತ್ ಹೋರಾಟ ನಡೆಸಬೇಕಾಗುತ್ತದೆ ಎಂದು ಸರ್ಕಾರಕ್ಕೆ ಎಚ್ಚರಿಕೆ ನೀಡಿದರು.

 

TAGGED:farmersGovind karjolkarnatakaWaqf Boardಕರ್ನಾಟಕಗೋವಿಂದ ಕಾರಜೋಳವಕ್ಫ್ ಬೋರ್ಡ್
Share This Article
Facebook Whatsapp Whatsapp Telegram

Cinema news

mandana Karimi
ಇಲ್ಲಿನ ಜನ ನನ್ನನ್ನ ತುಚ್ಛವಾಗಿ ನಿಂದಿಸಿದ್ದಾರೆ, ಆಡಳಿತ ಬದಲಾದ ಬಳಿಕ ಇರಾನ್‌ಗೆ ತೆರಳುತ್ತೇನೆ – ನಟಿ ಮಂದನಾ ಕರಿಮಿ
Bollywood Cinema Latest National Top Stories
samhita vinya
ಲಕ್ಕಿ ಹೀರೋಯಿನ್ ಸಂಹಿತಾ ವಿನ್ಯಾ ಮಿಂಚಿಂಗು
Cinema Latest Sandalwood Top Stories
Rakshita Prem and saptami gowda
ಪಾಪರಾಜಿಗಳ ವಿರುದ್ಧ ಸಿಡಿದೆದ್ದ ಚಂದನವನದ ತಾರೆಯರು
Cinema Latest Sandalwood Top Stories
Rashmika Mandanna Vijay Deverakonda Wedding
ರಶ್ಮಿಕಾ ಗೃಹಲಕ್ಷ್ಮಿಯಾದ ಖುಷಿಯಲ್ಲಿ ಬಡವಿದ್ಯಾರ್ಥಿಗಳಿಗೆ ಸ್ಕಾಲರ್‌ಶಿಪ್ ಘೋಷಿಸಿದ ವಿಜಯ್ ದೇವರಕೊಂಡ
Cinema Latest Sandalwood South cinema Top Stories

You Might Also Like

abu dhabi
Bengaluru City

ಮಗಳ ಹುಟ್ಟುಹಬ್ಬ ಆಚರಣೆಗೆ ದುಬೈ ಪ್ರವಾಸ – ಬೆಂಗಳೂರಿನ ದಂಪತಿ ಅಬುಧಾಬಿಯಲ್ಲಿ ಲಾಕ್

Public TV
By Public TV
4 hours ago
Passenger Plane In Irans Bushehr Airport Destroyed In US Israeli Strikes
Latest

ಇರಾನಿನ ಬುಶೆಹರ್ ವಿಮಾನ ನಿಲ್ದಾಣದ ಮೇಲೆ ಏರ್‌ಸ್ಟ್ರೈಕ್‌ – ನಾಶವಾಯ್ತು ಪ್ರಯಾಣಿಕ ವಿಮಾನ

Public TV
By Public TV
4 hours ago
Chinnaswamy RCB Stampede 1
Bengaluru City

ಚಿನ್ನಸ್ವಾಮಿ ಸ್ಟೇಡಿಯಂ ಹೊರಗಡೆ ನಡೆದ ಘಟನೆಗೆ ನಾವು ಹೊಣೆಯಲ್ಲ – ಆರ್‌ಸಿಬಿ

Public TV
By Public TV
6 hours ago
modi putin
Latest

Iran War| ಭಾರತಕ್ಕೆ ಕಚ್ಚಾ ತೈಲ ಪೂರೈಸಲು ನಾವು ಸಿದ್ಧ: ರಷ್ಯಾ

Public TV
By Public TV
6 hours ago
KN Rajanna
Districts

ಅಟ್ರಾಸಿಟಿ ಕಾನೂನಿನ ದುರುಪಯೋಗ ಬೇಡ, ತೊಂದರೆ ಕೊಡಲು ಬಳಸಬೇಡಿ : ಕೆಎನ್‌ ರಾಜಣ್ಣ

Public TV
By Public TV
7 hours ago
DK Shivakumar Siddaramaiah
Bengaluru City

ಮಾ.10ಕ್ಕೆ ಶಾಸಕರಿಗೆ ಡಿನ್ನರ್ – ಕೆಪಿಸಿಸಿ ಅಧ್ಯಕ್ಷ ಸ್ಥಾನ ತ್ಯಜಿಸುತ್ತಾರಾ ಡಿಕೆಶಿ?

Public TV
By Public TV
7 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?