Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಸರ್ಕಾರದ ಮುಖ್ಯಸ್ಥರ ಭೇಟಿಯಾದ್ರೆ ಡೀಲ್ ಎಂದರ್ಥವಲ್ಲ: ಮೋದಿ ಭೇಟಿ ಬಗ್ಗೆ ಮೌನ ಮುರಿದ ಸಿಜೆಐ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Court | ಸರ್ಕಾರದ ಮುಖ್ಯಸ್ಥರ ಭೇಟಿಯಾದ್ರೆ ಡೀಲ್ ಎಂದರ್ಥವಲ್ಲ: ಮೋದಿ ಭೇಟಿ ಬಗ್ಗೆ ಮೌನ ಮುರಿದ ಸಿಜೆಐ

Court

ಸರ್ಕಾರದ ಮುಖ್ಯಸ್ಥರ ಭೇಟಿಯಾದ್ರೆ ಡೀಲ್ ಎಂದರ್ಥವಲ್ಲ: ಮೋದಿ ಭೇಟಿ ಬಗ್ಗೆ ಮೌನ ಮುರಿದ ಸಿಜೆಐ

Public TV
Last updated: October 28, 2024 11:34 am
Public TV
Share
2 Min Read
Ganesh Chatruthi Pooja at CJI DY Chandrachuda house
SHARE

ನವದೆಹಲಿ: ಹೈಕೋರ್ಟ್‌ಗಳು ಮತ್ತು ಸುಪ್ರೀಂ ಕೋರ್ಟ್‌ಗಳು ಮುಖ್ಯ ನ್ಯಾಯಮೂರ್ತಿಗಳು ರಾಜ್ಯ ಮತ್ತು ಕೇಂದ್ರದ ಸರ್ಕಾರಗಳ ಮುಖ್ಯಸ್ಥರನ್ನು ಭೇಟಿಯಾದರೆ ಏನೋ ಡೀಲ್ ನಡೆದಿದೆ ಎಂದರ್ಥವಲ್ಲ ಎಂದು ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ಡಿವೈ ಚಂದ್ರಚೂಡ್  (CJI DY Chandrachud) ಹೇಳಿದ್ದಾರೆ.

ಈ ರೀತಿಯ ಭೇಟಿಗಳು ನ್ಯಾಯಾಂಗ ನಿರ್ಧಾರಗಳಿಗಿಂತ ಹೆಚ್ಚಾಗಿ ನ್ಯಾಯಾಂಗಕ್ಕೆ ಸಂಬಂಧಿಸಿದ ಮೂಲಸೌಕರ್ಯ ಸಮಸ್ಯೆಗಳ ಕುರಿತು ಕೇಂದ್ರೀಕರಿಸುತ್ತದೆ. ಈ ರೀತಿಯ ಚರ್ಚೆಗಳಿಂದ ನ್ಯಾಯಾಂಗ ವಿಷಯಗಳನ್ನು ಬದಿಗಿಡುವಷ್ಟು ಪ್ರಬುದ್ಧತೆ ನ್ಯಾಯಾಧೀಶರಲ್ಲಿದೆ ಎಂದು ಅಭಿಪ್ರಾಯಪಟ್ಟಿದ್ದಾರೆ.ಇದನ್ನೂ ಓದಿ: ಕಾಶ್ಮೀರದಲ್ಲಿ ಸೇನಾ ವಾಹನದ ಮೇಲೆ ಗುಂಡಿನ ದಾಳಿ – ಉಗ್ರರಿಗಾಗಿ ತೀವ್ರ ಶೋಧ

ಪ್ರಜಾಪ್ರಭುತ್ವದ ಆಡಳಿತ ವ್ಯವಸ್ಥೆಯಲ್ಲಿ ನಮ್ಮ ಕರ್ತವ್ಯಗಳ ಕುರಿತು ನಮಗೆ ಅರಿವಿದೆ ಹಾಗೂ ರಾಜಕೀಯ ಕಾರ್ಯಗಳಿಗೆ ಸಂಬಂಧಿಸಿದ ಕರ್ತವ್ಯಗಳ ಬಗ್ಗೆ ಅವರಿಗೆ ತಿಳಿದಿದೆ. ರಾಜ್ಯಗಳಲ್ಲಿ ಮುಖ್ಯ ನ್ಯಾಯಮೂರ್ತಿಗಳು ಮುಖ್ಯಮಂತ್ರಿಗಳನ್ನು ಭೇಟಿ ಮಾಡುವುದು ವಾಡಿಕೆ. ಹಾಗೆಯೇ ಇದು ಕೂಡ. ರಾಜಕೀಯದಲ್ಲಿಯೂ ಕೂಡ ನ್ಯಾಯಾಂಗಕ್ಕೆ ಹೆಚ್ಚಿನ ಗೌರವವಿದೆ. ನ್ಯಾಯಾಂಗ ಮತ್ತು ಸರ್ಕಾರದ ನಡುವೆ ಸುಗಮವಾಗಿ ಕಾರ್ಯಗಳು ಸಾಗಲು ಸಭೆಗಳು ಅಗತ್ಯವಾಗಿವೆ ಎಂದರು.

ನಾವು ರಾಜ್ಯದ ಮುಖ್ಯಮಂತ್ರಿ ಅವರೊಂದಿಗೆ ಮಾತುಕತೆ ನಡೆಸಬೇಕು. ಏಕೆಂದರೆ ಬಜೆಟ್ ಒದಗಿಸುವವರು ಅವರು. ನ್ಯಾಯಾಂಗಕ್ಕೆ ಬಜೆಟ್ ಒದಗಿಸುವವರು ಅವರೇ ವಿನಾ: ನ್ಯಾಯಾಧೀಶರಲ್ಲ.ನಾವು ಭೇಟಿಯಾಗದೇ ಪತ್ರಗಳ ಮೇಲೆ ಮಾತ್ರ ಅವಲಂಬಿತವಾಗಿದ್ದರೆ ನಮ್ಮ ಕೆಲಸವು ನಡೆಯುವುದಿಲ್ಲ ಎಂದು ಹೇಳಿದರು.

ನ.10ರಂದು ನಿವೃತ್ತಿ ಹೊಂದಲಿರುವ ಭಾರತದ ಮುಖ್ಯ ನ್ಯಾಯಮೂರ್ತಿ ಡಿವೈ ಚಂದ್ರಚೂಡ್ ಅವರ ದೆಹಲಿ ನಿವಾಸಕ್ಕೆ ಸೆಪ್ಟೆಂಬರ್‌ನಲ್ಲಿ ಗಣೇಶ ಪೂಜೆಯ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿಯವರು (PM Narendra Modi) ಭೇಟಿ ನೀಡಿದ್ದರು. ಈ ಭೇಟಿಗೆ ಸಂಬಂಧಿಸಿದಂತೆ ವಿಪಕ್ಷಗಳು ಟೀಕೆ ವ್ಯಕ್ತಪಡಿಸಿದ್ದವು.

ವಿಪಕ್ಷಗಳ ಟೀಕೆ ಏನಿತ್ತು?
ಶಿವಸೇನೆ (ಯುಬಿಟಿ) ಮತ್ತು ಏಕನಾಥ್ ಶಿಂಧೆ ನೇತೃತ್ವದ ಶಿವಸೇನೆ ನಡುವಿನ ಜಗಳಕ್ಕೆ ಸಂಬಂಧಿಸಿದ ಪ್ರಕರಣದಿಂದ ಹಿಂದೆ ಸರಿಯುವಂತೆ ಡಿವೈ ಚಂದ್ರಚೂಡ್ ಅವರನ್ನು ಶಿವಸೇನಾ ನಾಯಕ ಸಂಜಯ್ ರಾವುತ್ ಕೇಳಿಕೊಂಡಿದ್ದರು.

ಗಣಪತಿ ಪೂಜೆಯ ವೈಯಕ್ತಿಕ ವಿಚಾರವನ್ನು ಎತ್ತಿಹಿಡಿದು, ಭಾರತದ ಮುಖ್ಯ ನ್ಯಾಯಮೂರ್ತಿ ಹಾಗೂ ಪ್ರಧಾನಿಯವರು ಉನ್ನತ ವ್ಯಕ್ತಿಗಳು. ಒಬ್ಬ ಹಾಲಿ ಸಿಜೆಐ ಮನೆಗೆ ಪ್ರಧಾನಿಯೊಬ್ಬರು ಭೇಟಿ ನೀಡುವುದು ಸರಿಯೇ? ಇದು ನ್ಯಾಯಾಂಗಕ್ಕೆ ಧಕ್ಕೆ ತಂದಹಾಗಲ್ಲವೇ? ಎಂದು ಕಿಡಿಕಾರಿದ್ದರು.ಇದನ್ನೂ ಓದಿ: 2025ರಲ್ಲಿ ಜನಗಣತಿ ಆರಂಭ, 2028ರಲ್ಲಿ ಲೋಕಸಭಾ ಕ್ಷೇತ್ರಗಳ ಪುನರ್ ವಿಂಗಡಣೆ!

TAGGED:Chief Justice DY Chandrachudnewdelhipm narendra modiನವದೆಹಲಿಪ್ರಧಾನಿ ನರೇಂದ್ರ ಮೋದಿಮುಖ್ಯ ನ್ಯಾಯಮೂರ್ತಿ ಡಿವೈ ಚಂದ್ರಚೂಡ್
Share This Article
Facebook Whatsapp Whatsapp Telegram

Cinema news

Daali Dhananjaya
ಮೊದಲ ಮಗುವಿನ ನಿರೀಕ್ಷೆಯಲ್ಲಿ ಡಾಲಿ ಧನಂಜಯ್‌ ದಂಪತಿ
Cinema Latest Main Post Sandalwood
Darshan
ಜಾಮೀನಿಗಾಗಿ ಎರಡನೇ ಬಾರಿ ಸುಪ್ರೀಂ ಕದ ತಟ್ಟಿದ ದರ್ಶನ್‌
Cinema Court Latest Main Post Sandalwood
yash toxic
ಜಾಗತಿಕ ಮಟ್ಟದಲ್ಲಿ ಅಬ್ಬರಿಸಲು ಸಜ್ಜಾದ ಯಶ್ – ಟಾಕ್ಸಿಕ್ ಬಿಡುಗಡೆ ದಿನಾಂಕ ಮತ್ತೆ ಮುಂದಕ್ಕೆ
Cinema Latest Main Post
Pooja Hegde Udupi
ಉಡುಪಿಯಲ್ಲಿ ನಾಗದೇವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟಿ ಪೂಜಾ ಹೆಗ್ಡೆ
Cinema Districts Karnataka Latest Top Stories Udupi

You Might Also Like

BMTC KSRTC
Bengaluru City

ಸಾರಿಗೆ ನೌಕರರಿಗೆ ಗುಡ್ ನ್ಯೂಸ್ – 26 ತಿಂಗಳ ಹಿಂಬಾಕಿ ಪಾವತಿಗೆ ಅನುಮೋದನೆ

Public TV
By Public TV
4 minutes ago
Janivar Protest
Bengaluru City

ವಿದ್ಯಾರ್ಥಿಗಳಿಗೆ ಜನಿವಾರ ತೆಗೆಸಿದ ಪ್ರಕರಣ – ಪ್ರತ್ಯೇಕ ಕಾನೂನು ರೂಪಿಸುವಂತೆ ಬ್ರಾಹ್ಮಣ ಮಹಾಸಭಾ ಆಗ್ರಹ

Public TV
By Public TV
5 minutes ago
UT Khader 2
Bengaluru City

ಶಾಸಕರ ಸದಸ್ಯತ್ವ ರದ್ದು ಮಾಡೋ ಅಧಿಕಾರ ಸ್ಪೀಕರ್‌ಗೆ ಇಲ್ಲ: ಯು.ಟಿ.ಖಾದರ್

Public TV
By Public TV
7 minutes ago
Hassan Accident
Crime

ನಾಲೆಗೆ ಬಿದ್ದ ಕಾರು – ತಾಯಿ, ಮಗು ಸ್ಥಳದಲ್ಲೇ ಸಾವು, ನಾಲ್ವರಿಗೆ ಗಂಭೀರ ಗಾಯ

Public TV
By Public TV
13 minutes ago
Ganga Expressway PM Modi
Latest

ಗಂಗಾ ಎಕ್ಸ್‌ಪ್ರೆಸ್‌ವೇ ಉದ್ಘಾಟಿಸಿದ ಪ್ರಧಾನಿ ನರೇಂದ್ರ ಮೋದಿ

Public TV
By Public TV
18 minutes ago
America Passport
Latest

ಅಮೆರಿಕದ ಪಾಸ್‌ಪೋರ್ಟ್‌ಗಳಲ್ಲಿ ಡೊನಾಲ್ಡ್ ಟ್ರಂಪ್ ಚಿತ್ರ

Public TV
By Public TV
22 minutes ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?