Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: 500 ವರ್ಷಗಳಲ್ಲಿ ಮೊದಲ ಬಾರಿಗೆ ರಾಮ ಅಯೋಧ್ಯೆಯಲ್ಲಿ ದೀಪಾವಳಿ ಆಚರಿಸುತ್ತಿದ್ದಾನೆ – ಧನ್‌ತೇರಾಸ್‌ಗೆ ಮೋದಿ ಶುಭಾಶಯ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | 500 ವರ್ಷಗಳಲ್ಲಿ ಮೊದಲ ಬಾರಿಗೆ ರಾಮ ಅಯೋಧ್ಯೆಯಲ್ಲಿ ದೀಪಾವಳಿ ಆಚರಿಸುತ್ತಿದ್ದಾನೆ – ಧನ್‌ತೇರಾಸ್‌ಗೆ ಮೋದಿ ಶುಭಾಶಯ

Latest

500 ವರ್ಷಗಳಲ್ಲಿ ಮೊದಲ ಬಾರಿಗೆ ರಾಮ ಅಯೋಧ್ಯೆಯಲ್ಲಿ ದೀಪಾವಳಿ ಆಚರಿಸುತ್ತಿದ್ದಾನೆ – ಧನ್‌ತೇರಾಸ್‌ಗೆ ಮೋದಿ ಶುಭಾಶಯ

Public TV
Last updated: October 29, 2024 8:52 pm
Public TV
Share
2 Min Read
narendra modi 2
SHARE

ನವದೆಹಲಿ: ಈ ವರ್ಷದ ದೀಪಾವಳಿ ಬಹಳ ವಿಶೇಷವಾಗಿದೆ. 500 ವರ್ಷಗಳ ನಂತರ, ರಾಮ ಅಯೋಧ್ಯೆಯಲ್ಲಿ ದೀಪಾವಳಿ ಆಚರಿಸುತ್ತಿದ್ದಾನೆ. ಶ್ರೀರಾಮ ಜನ್ಮಭೂಮಿ ಅಯೋಧ್ಯೆಯಲ್ಲಿ (Ayodhya) ರಾಮನ ಪ್ರತಿಷ್ಠಾಪನೆ ನಂತರ ಈ ವರ್ಷದ ದೀಪಾವಳಿ ವಿಶೇಷವಾಗಿದೆ. ಧನ್‌ತೇರಾಸ್ ಪ್ರಯುಕ್ತ ನಾನು ಎಲ್ಲಾ ನಾಗರಿಕರಿಗೆ ನನ್ನ ಹೃತ್ಪೂರ್ವಕ ಶುಭಾಶಯಗಳನ್ನು ಸಲ್ಲಿಸುತ್ತೇನೆ ಎಂದು ಪ್ರಧಾನಿ ನರೇಂದ್ರ (Narendra Modi) ಮೋದಿ ಹೇಳಿದ್ದಾರೆ.

ಇದೇ ವೇಳೆ, ರೋಜ್‌ಗಾರ್ ಮೇಳದಡಿ 51,000 ಯುವಕ-ಯುವತಿಯರಿಗೆ ನೇಮಕಾತಿ ಪತ್ರಗಳನ್ನು ವಿತರಿಸಿ ಶುಭಾಶಯ ಕೋರಿದರು. ಇಂತಹ ವಿಶೇಷ ಮತ್ತು ಭವ್ಯವಾದ ದೀಪಾವಳಿಯನ್ನು ವೀಕ್ಷಿಸಲು ನಾವೆಲ್ಲರೂ ಬಹಳ ಅದೃಷ್ಟವಂತರು. ಈ ಶುಭ ದಿನದಂದು ನಾನು ನಿಮ್ಮೆಲ್ಲರನ್ನು ಅಭಿನಂದಿಸುತ್ತೇನೆ ಎಂದು ಹೇಳಿದರು. ಭಾರತ ಸರ್ಕಾರದ ಅಡಿಯಲ್ಲಿ ದೇಶದ ಲಕ್ಷಾಂತರ ಯುವಕರಿಗೆ ಸರ್ಕಾರಿ ಉದ್ಯೋಗಗಳನ್ನು ಒದಗಿಸುವ ಪ್ರಕ್ರಿಯೆಯು ಮುಂದುವರಿಯುತ್ತಿದೆ. ಭಾರತೀಯ ಜನತಾ ಪಕ್ಷ (BJP) ಮತ್ತು ರಾಷ್ಟ್ರೀಯ ಪ್ರಜಾಸತ್ತಾತ್ಮಕ ಒಕ್ಕೂಟ (ಎನ್‌ಡಿಎ) ಆಡಳಿತವಿರುವ ರಾಜ್ಯಗಳಲ್ಲಿಯೂ ಲಕ್ಷಾಂತರ ಯುವಕರಿಗೆ ನೇಮಕಾತಿ ಪತ್ರಗಳನ್ನು ನೀಡುತ್ತಿದೆ ಎಂದರು. ಇದನ್ನೂ ಓದಿ: ‘ಮೈತ್ರಿ’ ನಾಯಕರಿಗೆ ಡಿಕೆ ಬ್ರದರ್ಸ್ ಶಾಕ್ – ಚನ್ನಪಟ್ಟಣ ನಗರಸಭೆಯ 6 ಬಿಜೆಪಿ ಸದಸ್ಯರು ಕಾಂಗ್ರೆಸ್ ಸೇರ್ಪಡೆ

ಯುಪಿಎ (UP) ಸರ್ಕಾರಕ್ಕೆ ಹೋಲಿಸಿದರೆ ಖಾದಿ ಮಾರಾಟ ಶೇ.400ರಷ್ಟು ಹೆಚ್ಚಾಗಿದೆ. ಖಾದಿ ಉದ್ಯಮವು ಕುಶಲಕರ್ಮಿಗಳು, ನೇಕಾರರು ಮತ್ತು ವ್ಯಾಪಾರಿಗಳಿಗೆ ಸಮಾನವಾಗಿ ಲಾಭದಾಯಕವಾಗಿ ಬೆಳೆಯುತ್ತಿದೆ ಎಂಬುದನ್ನು ಇದು ಸ್ಪಷ್ಟವಾಗಿ ಸೂಚಿಸುತ್ತದೆ. ಈ ಬೆಳವಣಿಗೆಯು ಖಾದಿ ಉದ್ಯಮಕ್ಕೆ ಮಾತ್ರವಲ್ಲದೆ ಸಮಾಜದ ವಿವಿಧ ವರ್ಗಗಳಿಗೂ ಪ್ರಯೋಜನಕಾರಿಯಾಗಿದೆ. ಇದು ಹೆಚ್ಚಿದ ಉದ್ಯೋಗಾವಕಾಶಗಳಿಗೆ ಕಾರಣವಾಗುತ್ತದೆ ಮತ್ತು ಆರ್ಥಿಕ ಅಭಿವೃದ್ಧಿಯನ್ನು ಹೆಚ್ಚಿಸುತ್ತದೆ ಎಂದು ಹೇಳಿದರು. ಇದನ್ನೂ ಓದಿ: ಮಲೆ ಮಹದೇಶ್ವರ ಬೆಟ್ಟದಲ್ಲಿ ದೀಪಾವಳಿ ಜಾತ್ರೆ; ದ್ವಿಚಕ್ರ ವಾಹನಗಳ ಪ್ರವೇಶಕ್ಕೆ ನಿರ್ಬಂಧ

ಅಯೋಧ್ಯೆಯಲ್ಲಿ ಭವ್ಯವಾದ ದೀಪೋತ್ಸವಕ್ಕೆ ಸಜ್ಜು:
ಅಯೋಧ್ಯೆಯಲ್ಲಿ ಎಂಟನೇ ಆವೃತ್ತಿಯ ದೀಪೋತ್ಸವದ ಸಿದ್ಧತೆಗಳು ಅಂತಿಮ ಹಂತದಲ್ಲಿದ್ದು, ಅ.30ರಂದು ನಗರವನ್ನು 25 ಲಕ್ಷ ಮಣ್ಣಿನ ದೀಪಗಳಿಂದ ಬೆಳಗಿಸಲಾಗುತ್ತದೆ. ಇದನ್ನೂ ಓದಿ: ಕೋಲಾರ ಜಿಲ್ಲಾಡಳಿತದಿಂದಲೂ ವಕ್ಫ್‌ಗೆ ಸರ್ಕಾರಿ ಜಮೀನು ಮಂಜೂರು ಆರೋಪ

ಸಿಎಂ ಯೋಗಿ ಆದಿತ್ಯನಾಥ್ (Yogi Adityanath) ಸಾಮಾಜಿಕ ಜಾಲತಾಣದಲ್ಲಿ ಈ ಬಗ್ಗೆ ಪೋಸ್ಟ್ ಮಾಡಿದ್ದು, ದೀಪೋತ್ಸವದ ಸಿದ್ಧತೆಗಳು ಅಂತಿಮ ಹಂತದಲ್ಲಿದೆ. ದೀಪಗಳನ್ನು ಇರಿಸುವ ಕೆಲಸ ನಡೆಯುತ್ತಿದೆ. ಧ್ವನಿ ಮತ್ತು ಡ್ರೋನ್ ಶೋಗಳ ಪ್ರಯೋಗಗಳು ಪ್ರಗತಿಯಲ್ಲಿವೆ. ದೇವಸ್ಥಾನದಲ್ಲಿ ರಾಮಲಲ್ಲಾ ಮೂರ್ತಿಯನ್ನು ಪ್ರತಿಷ್ಠಾಪಿಸಿದ ನಂತರ ಇದು ಮೊದಲ ದೀಪೋತ್ಸವವಾಗಿರುವುದರಿಂದ ಈ ವರ್ಷದ ಕಾರ್ಯಕ್ರಮವು ವಿಶೇಷ ಮಹತ್ವವನ್ನು ಹೊಂದಿದೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಜಮ್ಮು-ಕಾಶ್ಮೀರದ ಅಖ್ನೂರಲ್ಲಿ ಸೇನಾ ವಾಹನದ ಮೇಲೆ ದಾಳಿ; ಮೂವರು ಉಗ್ರರನ್ನು ಸದೆಬಡಿದ ಸೇನಾಪಡೆ

TAGGED:AyodhyaAyodhya Ram MandirdelhiDiwalinarendra modiYogi Adityanathಅಯೋಧ್ಯೆದೀಪಾವಳಿಧನ್‌ತೇರಾಸ್ನವದೆಹಲಿಯೋಗಿ ಆದಿತ್ಯನಾಥ್
Share This Article
Facebook Whatsapp Whatsapp Telegram

Cinema news

Vijay Deverakonda Rashmika Mandanna
ಮದ್ವೆ ಬಳಿಕ ಬಳಿಕ ಒಟ್ಟಿಗೆ ಶೂಟಿಂಗ್‌ಗೆ ತೆರಳಿದ ವಿರೋಶ್ ಜೋಡಿಗೆ ಅದ್ಧೂರಿ ಸ್ವಾಗತ
Cinema Latest Sandalwood South cinema Top Stories
Amita Singh Tomar
ಕೌನ್ ಬನೇಗಾ ಕರೋಡ್ ಪತಿಯಲ್ಲಿ 50 ಲಕ್ಷ ಗೆದ್ದಿದ್ದ ತಹಶೀಲ್ದಾರ್ ಅರೆಸ್ಟ್‌!
Cinema Crime Latest National Top Stories TV Shows
Dhurandhar 2 2
ಒಂದೇ ವಾರದಲ್ಲಿ 1000 ಕೋಟಿ ಕ್ಲಬ್ ಸೇರಿದ `ಧುರಂಧರ್ 2′
Bollywood Cinema Latest Top Stories
Rashmika Vijay 5
ಹನಿಮೂನ್ ಅಲ್ಲ ಬಡ್ಡೀಮೂನ್ – ರಶ್ಮಿಕಾ, ವಿಜಯ್ ಹೊಸ ಟ್ರೆಂಡ್
Cinema Latest South cinema Top Stories

You Might Also Like

Dharwad 1
Crime

ಧಾರವಾಡ | ವಾರ್ಡರ್‌ಗಳಿಂದಲೇ ಕೈದಿಗಳಿಗೆ ಸಿಗರೇಟು, ಗುಟ್ಕಾ ಪೂರೈಕೆ – ಮೂವರ ವಿರುದ್ಧ FIR

Public TV
By Public TV
4 minutes ago
North Western Road Transport Corporation
Bagalkot

ಉಪಚುನಾವಣೆ | ವಾಯುವ್ಯ ರಸ್ತೆ ಸಾರಿಗೆ ಸಂಸ್ಥೆಯ ಲಿಖಿತ ಪರೀಕ್ಷೆ ಏ.10ಕ್ಕೆ ಮುಂದೂಡಿಕೆ

Public TV
By Public TV
22 minutes ago
dk shivakumar
Bengaluru City

ಶಿವಶಂಕರಪ್ಪಗಿಂತ ಹೆಚ್ಚು ಮತಗಳ ಅಂತರದಿಂದ ಸಮರ್ಥ್ ಗೆಲುವು – ಡಿಕೆಶಿ

Public TV
By Public TV
28 minutes ago
RCB 3
Cricket

ನಾಳಿನ ಆರ್‌ಸಿಬಿ ಪಂದ್ಯಕ್ಕೆ ಶಾಸಕರಿಗೆ ಸಿಗಲಿದೆ 1+1 ಟಿಕೆಟ್‌

Public TV
By Public TV
45 minutes ago
S Madhu Bangarappa
Bengaluru City

ಕರ್ನಾಟಕದಲ್ಲೂ ದ್ವಿಭಾಷಾ ಸೂತ್ರ ಜಾರಿಗೆ ಚಿಂತನೆ – ಹಿಂದಿ ಹೇರಿಕೆಗೆ ಬ್ರೇಕ್?

Public TV
By Public TV
2 hours ago
Ramnavami in raichuru
Districts

ರಾಮನವಮಿ ಸಡಗರ – ರಾಯಚೂರಿನ ದೇವಾಲಯಗಳಲ್ಲಿ ನಿರಂತರ ಪೂಜೆ, ಭಕ್ತರಿಗೆ ಅನ್ನಸಂತರ್ಪಣೆ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?