Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ದರ್ಶನ್‌ಗೆ ಬೇಲ್: ಇದು ದೀಪಾವಳಿ ಗಿಫ್ಟ್ ಎಂದು ಸಂತಸ ವ್ಯಕ್ತಪಡಿಸಿದ ಸಂಜನಾ ಗಲ್ರಾನಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Cinema | ದರ್ಶನ್‌ಗೆ ಬೇಲ್: ಇದು ದೀಪಾವಳಿ ಗಿಫ್ಟ್ ಎಂದು ಸಂತಸ ವ್ಯಕ್ತಪಡಿಸಿದ ಸಂಜನಾ ಗಲ್ರಾನಿ

Cinema

ದರ್ಶನ್‌ಗೆ ಬೇಲ್: ಇದು ದೀಪಾವಳಿ ಗಿಫ್ಟ್ ಎಂದು ಸಂತಸ ವ್ಯಕ್ತಪಡಿಸಿದ ಸಂಜನಾ ಗಲ್ರಾನಿ

Public TV
Last updated: October 30, 2024 12:33 pm
Public TV
Share
1 Min Read
DARSHAN 1 5
SHARE

ದರ್ಶನ್‌ಗೆ (Darshan) ಬೇಲ್ (Bail) ಸಿಕ್ಕ ಬೆನ್ನಲ್ಲೇ ನಟಿ ಸಂಜನಾ ಗಲ್ರಾನಿ (Sanjjanaa Galrani) ಸಂತಸ ವ್ಯಕ್ತಪಡಿಸಿದ್ದಾರೆ. ದೀಪಾವಳಿ ಹೊತ್ತಲ್ಲೇ ಅವರು ಹೊರಬರುತ್ತಿದ್ದಾರೆ. ಇದು ದೀಪಾವಳಿ ಗಿಫ್ಟ್ ಎಂದು ಸಂಜನಾ ಗಲ್ರಾನಿ ಖುಷಿಯಿಂದ ಮಾತನಾಡಿದ್ದಾರೆ. ಇದನ್ನೂ ಓದಿ:5 ತಿಂಗಳ ಬಳಿಕ ದರ್ಶನ್ ರಿಲೀಸ್ – ಹೈಕೋರ್ಟ್‌ನಿಂದ 6 ವಾರಗಳ ಜಾಮೀನು ಮಂಜೂರು

Sanjjanaa Galrani

ದರ್ಶನ್ ಅವರಿಗೆ ಜಾಮೀನು ಸಿಕ್ಕಿರೋದು ಒಂದು ರೀತಿ ಖುಷಿ ಇದೆ. ಒಂದು ರೀತಿ ದುಃಖ ಇದೆ. ಇಷ್ಟು ಸ್ಟ್ರಿಕ್ಸ್ ಆಗಿ ಕೇವಲ 6 ವಾರಗಳ ಕಾಲ ಜಾಮೀನು ನೀಡಿದ್ದಾರೆ. ಅವರಿಗೆ ಗಂಭೀರವಾಗಿ ಹೆಲ್ತ್ ಸಮಸ್ಯೆ ಇದೆ ಎಂಬುದನ್ನು ನಾವೆಲ್ಲಾ ನೋಡ್ತಾ ಇದ್ವಿ. ಅವರಿಗೆ ಫುಲ್ ಬೇಲ್ ಆಗಬೇಕು ಎಂದು ನಾನು ದೇವರಲ್ಲಿ ಕೇಳಿಕೊಳ್ಳುತ್ತಿದ್ದೆ, ಈಗ ಅವರಿಗೆ ಒಳ್ಳೆಯ ಚಿಕಿತ್ಸೆ ಸಿಗುತ್ತೆ ಎನ್ನುವ ನಂಬಿಕೆ ಇದೆ ಎಂದಿದ್ದಾರೆ ಸಂಜನಾ ಗಲ್ರಾನಿ.

Renukaswamy Murder Case Karnataka high Court granting interim baill to Darshan

ದರ್ಶನ್ ಅವರಿಗೆ ಫುಲ್ ಬೇಲ್ ಆಗಬೇಕಿತ್ತು. ಏಕೆಂದರೆ ಅವರೀಗ ಆರೋಪಿಯಷ್ಟೇ ಅಪರಾಧಿ ಅಲ್ಲ. ಪ್ರತಿಯೊಬ್ಬ ಆರೋಪಿ ಬೇಲ್ ಅನ್ನೋದು ಅವರ ಅಧಿಕಾರ, ಅದು ಕಾನೂನು ಪ್ರಕಾರ ಕೂಡ. ಡ್ರಗ್ಸ್ ಕೇಸ್ ಪ್ರಕರಣದಲ್ಲಿ ನನಗೆ ಈಗ ಕ್ಲೀನ್ ಚಿಟ್ ಸಿಕ್ಕಿದೆ, ಆ ಸಮಯದಲ್ಲಿ ನನಗೂ ಹೆಲ್ತ್ ಸಮಸ್ಯೆಯಿಂದ ನನಗೆ ಫುಲ್ ಬೇಲ್ ಆಗಿತ್ತು. ಮುಂದೆ ದರ್ಶನ್ ಅವರಿಗೂ ಕ್ಲೀನ್ ಚಿಟ್ ಸಿಗಬೇಕು ಅಂತ ಕೇಳಿಕೊಳ್ಳುತ್ತೇನೆ ಎಂದಿದ್ದಾರೆ.

ದರ್ಶನ್ ಪರ ಲಾಯರ್ ಸಿವಿ ನಾಗೇಶ್ ಅವರ ಮೇಲೆ ಗೌರವ ಇದೆ. ಎಲ್ಲಾ ದರ್ಶನ್ ಅಭಿಮಾನಿಗಳು ಅವರಿಗೆ ರೆಸ್ಟ್ ಮಾಡೋಕೆ ಬಿಡಬೇಕು. ದೀಪಾವಳಿ ಹೊತ್ತಲ್ಲಿ ದರ್ಶನ್ ಹೊರಬರುತ್ತಿದ್ದಾರೆ. ನಮಗೂ ಮತ್ತು ದರ್ಶನ್ ಅಭಿಮಾನಿಗಳಿಗೆ ಇದೇ ದೀಪಾವಳಿ ಹಬ್ಬ ಎಂದು ಸಂಜನಾ ಗಲ್ರಾನಿ ಸಂತಸ ವ್ಯಕ್ತಪಡಿಸಿದ್ದಾರೆ.

TAGGED:darshanRenukaswamy Murder casesandalwoodSanjjanaa Galranivijayalakshmiದರ್ಶನ್ರೇಣುಕಾಸ್ವಾಮಿ ಕೊಲೆ ಕೇಸ್‌ಸಂಜನಾ ಗಲ್ರಾನಿ
Share This Article
Facebook Whatsapp Whatsapp Telegram

Cinema news

Jogi Prem
ಕನ್ನಡ ಸಿನಿಮಾ ಅಂತಲೇ ರಾಜಕಾರಣ – ಸೆನ್ಸಾರ್ ಬೋರ್ಡ್ ವಿರುದ್ಧ ಪ್ರೇಮ್ ಕಿಡಿ
Cinema Latest Sandalwood Top Stories
Dhruva Sarja
LPG ಗ್ಯಾಸ್‌ ಬಿಕ್ಕಟ್ಟಿನಿಂದ ಕಂಗಾಲಾದ ಆಟೋ ಚಾಲಕರಿಗೆ ಆಸರೆ – 25 ಲಕ್ಷ ನೆರವು ನೀಡಿದ ಧ್ರುವ ಸರ್ಜಾ!
Bengaluru City Cinema Latest Sandalwood Top Stories
Asha Bhosle 3
`ಅಭೀ ನಾ ಜಾವೋ ಛೋಡ್ ಕರ್’ ಗಾಯಕಿ ಸಂಗೀತದಲ್ಲಿ ಲೀನ – ಇಂದು ಆಶಾ ಭೋಸ್ಲೆ ಅಂತ್ಯಕ್ರಿಯೆ
Cinema Latest Main Post Top Stories
Ramya 2
ನಟಿ ರಮ್ಯಾ ವಿರುದ್ಧ ಅಶ್ಲೀಲ ಕಾಮೆಂಟ್‌ ಪ್ರಕರಣ – ಉಳಿದ 29 ಆರೋಪಿಗಳ ಬಲೆ ಬೀಸಿದ ಸಿಸಿಬಿ ಪೊಲೀಸ್‌
Bengaluru City Cinema Crime Districts Karnataka Latest Main Post

You Might Also Like

hd kumaraswamy mb patil 1
Automobile

2 ವರ್ಷದ ಬಳಿಕ ವಿಧಾನಸೌಧಕ್ಕೆ ಬಂದ ಹೆಚ್‌ಡಿಕೆ – ಮಂಡ್ಯದಲ್ಲಿ ARAI ಕೇಂದ್ರದ ಜೊತೆ ಕೈಗಾರಿಕಾ ಹಬ್‌ ಸ್ಥಾಪನೆಗೆ ಚಿಂತನೆ

Public TV
By Public TV
5 minutes ago
Mantralaya Ragavendraswamy Mutt Bichchali Land Dispute
Districts

ಮಂತ್ರಾಲಯ ರಾಯರ ಮಠಕ್ಕೆ ಮಂಜೂರಾದ ಜಾಗದ ಸರ್ವೆಗೆ ಭಾರೀ ವಿರೋಧ – ಹಲವರು ವಶಕ್ಕೆ

Public TV
By Public TV
30 minutes ago
ARVIND KEJRIWAL
Court

ನೀವು ಆರ್‌ಎಸ್‌ಎಸ್‌ ಸಂಯೋಜಿತ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದೀರಿ: ದೆಹಲಿ ಹೈಕೋರ್ಟ್‌ನಲ್ಲಿ ಕೇಜ್ರಿವಾಲ್‌ ವಾದ

Public TV
By Public TV
33 minutes ago
two women drown in a lake in kolar
Crime

ಕೆರೆಯಲ್ಲಿ ಮುಳುಗುತ್ತಿದ್ದ ಮಕ್ಕಳನ್ನು ರಕ್ಷಿಸಿ ಪ್ರಾಣಬಿಟ್ಟ ಇಬ್ಬರು ಮಹಿಳೆಯರು

Public TV
By Public TV
49 minutes ago
Rohit Sharma
Cricket

ಹ್ಯಾಟ್ರಿಕ್ ಸೋಲಿನ ಮಧ್ಯೆ ಮುಂಬೈಗೆ ಶಾಕ್ – ರೋಹಿತ್ ಶರ್ಮಾ ಆಡೋದು ಡೌಟ್?

Public TV
By Public TV
52 minutes ago
Vanchanananda Sri
Davanagere

ಪೀಠಕ್ಕೆ ಬರುವ ಗುರುಕಾಣಿಕೆ ಶ್ವಾಸಕೇಂದ್ರಕ್ಕೆ ವರ್ಗಾವಣೆ – ವಂಚನಾನಂದ ಶ್ರೀಗಳ ಉಚ್ಚಾಟನೆ ಟ್ರಸ್ಟ್‌ ಕೊಟ್ಟ 10 ಕಾರಣಗಳೇನು?

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?