Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಚಿಕ್ಕಬಳ್ಳಾಪುರದಲ್ಲಿ ವಕ್ಫ್‌ ಆಸ್ತಿ ವಿವಾದ – ಸೋಮವಾರ ಬೃಹತ್‌ ಪ್ರತಿಭಟನೆಗೆ ಬಿಜೆಪಿ ಕರೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Chikkaballapur | ಚಿಕ್ಕಬಳ್ಳಾಪುರದಲ್ಲಿ ವಕ್ಫ್‌ ಆಸ್ತಿ ವಿವಾದ – ಸೋಮವಾರ ಬೃಹತ್‌ ಪ್ರತಿಭಟನೆಗೆ ಬಿಜೆಪಿ ಕರೆ

Chikkaballapur

ಚಿಕ್ಕಬಳ್ಳಾಪುರದಲ್ಲಿ ವಕ್ಫ್‌ ಆಸ್ತಿ ವಿವಾದ – ಸೋಮವಾರ ಬೃಹತ್‌ ಪ್ರತಿಭಟನೆಗೆ ಬಿಜೆಪಿ ಕರೆ

Public TV
Last updated: November 2, 2024 3:17 pm
Public TV
Share
1 Min Read
BJP
SHARE

ಚಿಕ್ಕಬಳ್ಳಾಪುರ: ಸಿದ್ದರಾಮಯ್ಯ ಸರ್ಕಾರ ರೈತ ವಿರೋಧಿ, ಹಿಂದೂ ವಿರೋಧಿ ನೀತಿ ತಾಳಿದ್ದು, ರೈತರ ಆಸ್ತಿಗಳನ್ನ ವಕ್ಫ್‌ಗೆ ಅಕ್ರಮವಾಗಿ ಪರಭಾರೆ ಮಾಡುತ್ತಿದ್ದಾರೆ ಅಂತ ಆರೋಪಿಸಿ ಬಿಜೆಪಿ (BJP) ಜಿಲ್ಲಾ ಘಟಕದ ವತಿಯಿಂದ ಬೃಹತ್ ಪ್ರತಿಭಟನೆಗೆ (Protest) ಪ್ಲ್ಯಾನ್‌ ಮಾಡಲಾಗಿದೆ.

ನವೆಂಬರ್ 4 ರಂದು ರಾಜ್ಯಾದ್ಯಂತ ಬೃಹತ್‌ ಪ್ರತಿಭಟನೆಗೆ ಬಿಜೆಪಿ ಭರದ ಸಿದ್ಧತೆ ನಡೆಸಿದೆ. ಅಂತೆಯೇ ಚಿಕ್ಕಬಳ್ಳಾಪುರದಲ್ಲೂ (Chikkaballapura) ರಾಜ್ಯ ಸರ್ಕಾರದ ವಿರುದ್ಧ ಪ್ರತಿಭಟನೆ ಮಾಡಲು ನಿರ್ಧರಿಸಲಾಗಿದೆ. ಇದನ್ನೂ ಓದಿ: Waqf Land Row | ರೈತರಿಗೆ ನೀಡಿರುವ ನೋಟಿಸ್‌ ತಕ್ಷಣ ವಾಪಸ್ : ಅಧಿಕಾರಿಗಳಿಗೆ ಸಿಎಂ ಖಡಕ್ ಸೂಚನೆ

ಈ ಸಂಬಂಧ ಚಿಕ್ಕಬಳ್ಳಾಪುರ ಜಿಲ್ಲಾ ಘಟಕದ ಅಧ್ಯಕ್ಷ ರಾಮಲಿಂಗಪ್ಪ, ಮುಖಂಡರಾದ ಮುನಿರಾಜು, ಸೀಕಲ್ ರಾಮಚಂದ್ರಗೌಡ ಸುದ್ದಿಗೋಷ್ಠಿ ನಡೆಸಿ ಮಾತನಾಡಿದರು. ಇದನ್ನೂ ಓದಿ: Haryana | ಐಎನ್‌ಎಲ್‌ಡಿಯ ದೀಪಾವಳಿ ಸಮಾರಂಭದಲ್ಲಿ ಪಾಕಿಸ್ತಾನ ಸಂಸದ ಅಬ್ದುಲ್ ರೆಹಮಾನ್ ಭಾಗಿ

ನವೆಂಬರ್ 4ರ ಸೋಮವಾರದಂದು ಚಿಕ್ಕಬಳ್ಳಾಪುರ ಜಿಲ್ಲಾ ಕೇಂದ್ರದಲ್ಲಿ ಸಾವಿರಾರು ಸಂಖ್ಯೆಯಲ್ಲಿ ಬಿಜೆಪಿ ಕಾರ್ಯಕರ್ತರು ಜಮಾಯಿಸಿ, ರಾಜ್ಯ ಸರ್ಕಾರದ ವಿರುದ್ದ ಹೋರಾಟ ನಡೆಸಲು ಮುಂದಾಗಿದ್ದಾರೆ. ಸಿದ್ದರಾಮಯ್ಯ ಸರ್ಕಾರ ಅಲ್ಪಸಂಖ್ಯಾಂತರ ಒಲೈಕೆಗೆ ರೈತರ, ದೇವಾಲಯಗಳ, ಮಠಮಾನ್ಯಗಳ ಆಸ್ತಿಯನ್ನ ವಕ್ಫ್‌ ಹೆಸರಿಗೆ ವರ್ಗಾಯಿಸಲು ಮುಂದಾಗಿದೆ. ಸರ್ಕಾರದ ಈ ನಡೆಯನ್ನು ಖಂಡಿಸಿ ದೊಡ್ಡಮಟ್ಟದಲ್ಲಿ ಹೋರಾಟ ನಡೆಸಲಿದ್ದೇವೆ ಎಂದು ಹೇಳಿದರು. ಇದನ್ನೂ ಓದಿ: ಜಮ್ಮು & ಕಾಶ್ಮೀರ | ಕಾರ್ಮಿಕರ ಮೇಲೆ ದಾಳಿ ನಡೆಸಿದ್ದ ಇಬ್ಬರು ಉಗ್ರರನ್ನು ಹತ್ಯೆಗೈದ ಸೇನೆ

TAGGED:bjpChikkaballapuraWaqf Propertyಚಿಕ್ಕಬಳ್ಳಾಪುರಬಿಜೆಪಿವಕ್ಫ್ ಆಸ್ತಿ
Share This Article
Facebook Whatsapp Whatsapp Telegram

Cinema news

trisha krishnan
ಶ್ರೀಮಂತ ಉದ್ಯಮಿಯನ್ನ ಮದ್ವೆಯಾಗಿ, 4 ಮಕ್ಕಳನ್ನು ಬೆಳೆಸುತ್ತಿದ್ದೇನೆ – ಸಿನಿಮಾ ನಿವೃತ್ತಿ ವದಂತಿಗೆ ನಟಿ ತ್ರಿಶಾ ಕೌಂಟರ್
Cinema Latest South cinema Top Stories
Rashmika Mandanna
ಕೊಡಗಿನಲ್ಲಿ ರಶ್ಮಿಕಾ – ವಿಜಯ್‌ ಡಿನ್ನರ್‌ ಪಾರ್ಟಿ; ಕೊಡವ ಶೈಲಿಯ ಭರ್ಜರಿ ಆತಿಥ್ಯ!
Cinema Kodagu Latest Main Post Sandalwood South cinema
Rashmika Mandanna Father
ರಶ್ಮಿಕಾಗೆ ಮದುವೆಯ ಉಡುಗೊರೆಯಾಗಿ ತಮ್ಮ ಮನೆಯನ್ನೇ ನೀಡಿದ ತಂದೆ ಮದನ್‌ ಮಂದಣ್ಣ
Cinema Districts Karnataka Kodagu Latest South cinema Top Stories
DARSHAN RENUKASWAMY
ರೇಣುಕಾಸ್ವಾಮಿ ಕೊಲೆ ಕೇಸ್‌ ಆಧರಿತ ಸಿನಿಮಾ ‘ಬಾಸ್’‌ ರಿಲೀಸ್‌ಗೆ ಕೋರ್ಟ್‌ ತಡೆಯಾಜ್ಞೆ
Bengaluru City Cinema Court Latest Sandalwood Top Stories

You Might Also Like

Mallikarjun kharge
Latest

RSS, BJP ಕಾರ್ಯಕರ್ತರನ್ನು ಕೊಲ್ಲಲು ಮುಸ್ಲಿಮರಿಗೆ ಮಲ್ಲಿಕಾರ್ಜುನ ಖರ್ಗೆ ಕರೆ ಆರೋಪ – ಬೆಂಗ್ಳೂರಲ್ಲಿ ದೂರು ದಾಖಲು

Public TV
By Public TV
58 minutes ago
IPL match Rain
Cricket

IPL 2026 | ರಾಜಸ್ಥಾನ ರಾಯಲ್ಸ್‌ Vs ಮುಂಬೈ ಇಂಡಿಯನ್ಸ್‌ ಪಂದ್ಯಕ್ಕೆ ಮಳೆ ಅಡ್ಡಿ

Public TV
By Public TV
1 hour ago
Supreme Court 1
Latest

ಶಬರಿಮಲೆ ಕೇಸ್‌ | 7 ಪ್ರಮುಖ ಪ್ರಶ್ನೆ ಎತ್ತಿ ವಿಚಾರಣೆ ಆರಂಭಿಸಿದ ಸುಪ್ರೀಂ

Public TV
By Public TV
2 hours ago
Capsule in private part gold worth Rs 5 crores was found five arrested Bengaluru Airport
Bengaluru City

ಖಾಸಗಿ ಭಾಗದಲ್ಲಿ ಕ್ಯಾಪ್ಸುಲ್ – ತೆರೆದಾಗ ಇತ್ತು 5 ಕೋಟಿ ಮೌಲ್ಯದ ಚಿನ್ನ, ಐವರು ಅರೆಸ್ಟ್‌

Public TV
By Public TV
2 hours ago
David Warner
Cricket

ಪಾಕ್‌ ಕ್ರಿಕೆಟ್‌ ಲೀಗ್‌ಗೆ ಶಾಕ್‌ – ಡೇವಿಡ್ ವಾರ್ನರ್ ಅರೆಸ್ಟ್‌

Public TV
By Public TV
3 hours ago
US has struck Iranian military targets on Kharg Island
Latest

48 ಗಂಟೆಗಳ ಡೆಡ್‌ಲೈನ್‌ ಮುಗಿಯುವ ಮೊದಲೇ ಇರಾನ್‌ ಮೇಲೆ ಅಮೆರಿಕ, ಇಸ್ರೇಲ್‌ ಭಯಾನಕ ದಾಳಿ

Public TV
By Public TV
3 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?