Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಜಮೀರ್ ಇಸ್ಲಾಂ ಧರ್ಮ, ವಕ್ಫ್ ಬೋರ್ಡ್‌ಗೆ ನ್ಯಾಯ ಒದಗಿಸೋ ಪ್ರಯತ್ನದಲ್ಲಿದ್ದಾರೆ: ಮಾದಾರ ಚನ್ನಯ್ಯ ಶ್ರೀ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Chitradurga | ಜಮೀರ್ ಇಸ್ಲಾಂ ಧರ್ಮ, ವಕ್ಫ್ ಬೋರ್ಡ್‌ಗೆ ನ್ಯಾಯ ಒದಗಿಸೋ ಪ್ರಯತ್ನದಲ್ಲಿದ್ದಾರೆ: ಮಾದಾರ ಚನ್ನಯ್ಯ ಶ್ರೀ

Chitradurga

ಜಮೀರ್ ಇಸ್ಲಾಂ ಧರ್ಮ, ವಕ್ಫ್ ಬೋರ್ಡ್‌ಗೆ ನ್ಯಾಯ ಒದಗಿಸೋ ಪ್ರಯತ್ನದಲ್ಲಿದ್ದಾರೆ: ಮಾದಾರ ಚನ್ನಯ್ಯ ಶ್ರೀ

Public TV
Last updated: November 4, 2024 12:39 pm
Public TV
Share
1 Min Read
madara chennaiah swamiji
SHARE

ಚಿತ್ರದುರ್ಗ: ಸಚಿವ ಜಮೀರ್ ಖಾನ್ (Zameer Ahmed Khan) ಅವರ ಧರ್ಮ ಹಾಗು ವಕ್ಫ್ ಬೋರ್ಡ್‌ಗೆ ನ್ಯಾಯ ಒದಗಿಸುವ ಪ್ರಯತ್ನದಲ್ಲಿ ಇದ್ದಾರೆ ಎಂದು ಮಾದಾರ ಚನ್ನಯ್ಯ ಶ್ರೀ ತಿರುಗೇಟು ನೀಡಿದರು.

ಚಿತ್ರದುರ್ಗದ (Chitradurga) ಶಿವಶರಣ ಮಾದಾರ ಚನ್ನಯ್ಯ ಗುರುಪೀಠದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ವಕ್ಫ್ ಬೋರ್ಡ್ ಸಂಬಂಧಿಸಿದಂತೆ ರಾಜ್ಯದಲ್ಲಿ ಗೊಂದಲ ನಿರ್ಮಾಣವಾಗಿದೆ. ಹೀಗಾಗಿ 1975ರ ವಕ್ಫ್ ಸಂಬಂಧಿತ ಕಾಯ್ದೆಗೆ ತಿದ್ದುಪಡಿ ಮಾಡಬೇಕು ಎಂದರು.  ಇದನ್ನೂ ಓದಿ: ಉತ್ತರಾಖಂಡದಲ್ಲಿ ಕಮರಿಗೆ ಉರುಳಿದ ಬಸ್‌ – ಕನಿಷ್ಠ 20 ಮಂದಿ ದಾರುಣ ಸಾವು

ವಕ್ಫ್ (Waqf Board) ವಿಚಾರದಲ್ಲಿ ರೈತರಿಗೆ ನೀಡಿದ ನೋಟಿಸ್ ವಾಪಸ್ ಪಡೆಯುವುದಾಗಿ ಸಿಎಂ ಹೇಳಿದ್ದಾರೆ. ಆದರೆ ಮುಂದಿನ ಸರ್ಕಾರಗಳು ಮತ್ತೆ ಜಾರಿಗೆ ತಂದರೆ ಅದನ್ನು ತಡೆಯಲು ಆಗುವುದಿಲ್ಲ. ಹೀಗಾಗಿ ವಕ್ಫ್ ಗೊಂದಲಕ್ಕೆ ಇತಿಶ್ರೀ ಹಾಡಲು ಸೂಕ್ತ ಕ್ರಮದ ಅಗತ್ಯವಿದೆ ಎಂದು ಹೇಳಿದರು. ಇದನ್ನೂ ಓದಿ: 2,000 ಜನ ವಾಸಿಸುವ ಇಡೀ ಗ್ರಾಮದ ಮೇಲೆ ವಕ್ಫ್ ವಕ್ರದೃಷ್ಟಿ

ಜೊತೆಗೆ 1975ರ ತಿದ್ದುಪಡಿಗೆ ಸೂಕ್ತ ತಿದ್ದುಪಡಿ ಮಾಡಬೇಕು. ಈಗಾಗಲೇ ನೀಡಿರುವ ನೋಟಿಸ್ ಬಗ್ಗೆ ಕಾನೂನು ಹೋರಾಟ ಮಾಡಬಹುದು. ಹೀಗಾಗಿ, ರಾಜ್ಯ ಸರ್ಕಾರ ಕೂಡಲೇ ಕಾನೂನಾತ್ಮಕ ತಿದ್ದುಪಡಿ ಮಾಡಬೇಕಿದ್ದು, ರಾಜ್ಯದಲ್ಲಿ ನಡೆಯುತ್ತಿರುವ ರೈತರ ಆಸ್ತಿ, ಮಠ ಹಾಗು ಮಂದಿರಗಳ ಮೇಲಿನ ಹಕ್ಕು ಚಲಾವಣೆಗೆ ಬ್ರೇಕ್ ಹಾಕಬೇಕೆಂದು ಒತ್ತಾಯಿಸಿದರು. ಇದನ್ನೂ ಓದಿ: ಬಿಜೆಪಿಯವರು ಆರಾಮವಾಗಿ ಇದ್ದಾರೆ, ಪ್ರತಿಭಟನೆ ಮಾಡಲಿ: ರಾಮಲಿಂಗಾ ರೆಡ್ಡಿ ಲೇವಡಿ

ಈ ವಿಚಾರದಲ್ಲಿ ಕಾನೂನಾತ್ಮಕ ತಿದ್ದುಪಡಿ ಬಿಟ್ಟರೆ ಬೇರೆ ದಾರಿಯಿಲ್ಲ. ಆದರೆ ಸಚಿವರು ತಮ್ಮ ಖಾತೆಗೆ ನ್ಯಾಯ ಕೊಡುವ ಪ್ರಯತ್ನದಲ್ಲಿದ್ದು, ಅವರ ಧರ್ಮಕ್ಕೆ ಹಾಗು ವಕ್ಫ್  ಬೋರ್ಡ್‌ಗೆ ನ್ಯಾಯ ಕೊಡುವ ಪ್ರಯತ್ನದಲ್ಲಿದ್ದಾರೆ. ನಾವು ಸಹ ನಮ್ಮ ಆಸ್ತಿ ಉಳಿಸಿಕೊಳ್ಳಲು ಪ್ರಯತ್ನ ಮಾಡುತ್ತೇವೆ ಎಂದು ಸಚಿವ ಜಮೀರ್ ಖಾನ್ ಹೆಸರು ಪ್ರಸ್ತಾಪಿಸದೇ ಮಾದಾರ ಚನ್ನಯ್ಯಶ್ರೀ (Madara Channaiah Swamiji)  ಟಾಂಗ್ ಕೊಟ್ಟಿದ್ದಾರೆ. ಇದನ್ನೂ ಓದಿ: ಬಿಜೆಪಿಯವರು ಬಡವರ ವಿರೋಧಿಗಳು – ಗ್ಯಾರಂಟಿ ಯೋಜನೆಗಳು ನಿಲ್ಲಲ್ಲ: ರಾಮಲಿಂಗಾರೆಡ್ಡಿ

TAGGED:Chitradurgamadara channaiah swamijiWaqf BoardZameer Ahmed Khanಚಿತ್ರದುರ್ಗಜಮೀರ್ ಖಾನ್ಮಾದಾರ ಚನ್ನಯ್ಯ ಶ್ರೀವಕ್ಫ್ ಬೋರ್ಡ್
Share This Article
Facebook Whatsapp Whatsapp Telegram

Cinema news

Veera Kambal Trailer Released The Glory of Tulunad Revealed Adithya SV Rajendra Singh Babu Kadri Manikanth
ವೀರ ಕಂಬಳ ಟ್ರೈಲರ್ ಬಿಡುಗಡೆ : ತುಳುನಾಡಿನ ವೈಭವ ಅನಾವರಣ
Cinema Latest Sandalwood
Rashmika Mandanna Vijay Devarakonda 1
ರಶ್ಮಿಕಾ, ವಿಜಯ್ ಮದುವೆಗೆ ಫೋನ್ ಬ್ಯಾನ್ – ವಿಡಿಯೋ ಚಿತ್ರೀಕರಣ ತಂಡದಿಂದಲೂ NDAಗೆ ಸಹಿ
Bollywood Cinema Latest Main Post
Rajanivasa
ʻರಾಜನಿವಾಸʼದಲ್ಲಿ ʻಕಾಂತಾರʼದ ಝಲಕ್‌ – ಕುತೂಹಲ ಹೆಚ್ಚಿಸಿದ ಟ್ರೇಲರ್‌!
Cinema Latest Sandalwood
salman khan salim khan
ಸಲ್ಮಾನ್‌ ಖಾನ್‌ ತಂದೆ ಸಲೀಂ ಖಾನ್‌ ಆಸ್ಪತ್ರೆಗೆ ದಾಖಲು
Bollywood Cinema Latest Main Post

You Might Also Like

Ramalinga Reddy
Bengaluru City

Transport Strike – 38ರ ಬದಲು 26 ತಿಂಗಳ ಹಿಂಬಾಕಿಗೆ ಸರ್ಕಾರ ಒಪ್ಪಿಗೆ

Public TV
By Public TV
16 seconds ago
devendra fadnavis
Latest

ಮಹಾರಾಷ್ಟ್ರದಲ್ಲಿ ಮುಸ್ಲಿಮರಿಗೆ ನೀಡಲಾಗಿದ್ಧ ಶೇ.5 ಮೀಸಲಾತಿ ರದ್ದು

Public TV
By Public TV
3 minutes ago
Guru Raghavendra
Districts

ಮಂತ್ರಾಲಯದಲ್ಲಿ ಗುರುರಾಘವೇಂದ್ರ ಸ್ವಾಮಿಗಳ ಗುರುವೈಭವೋತ್ಸವ – ರಾಯರ 405ನೇ ಪಟ್ಟಾಭಿಷೇಕ ಮಹೋತ್ಸವ

Public TV
By Public TV
9 minutes ago
Abhishek Sharma
Cricket

ವಿಶ್ವಕಪ್‌ನಲ್ಲಿ ಹ್ಯಾಟ್ರಿಕ್‌ ಸೊನ್ನೆ – 7 ಇನ್ನಿಂಗ್ಸ್‌ ಪೈಕಿ 5 ರಲ್ಲಿ ಶೂನ್ಯಕ್ಕೆ ಅಭಿಷೇಕ್‌ ಔಟ್‌

Public TV
By Public TV
1 hour ago
ramzan namaz
Latest

ರಂಜಾನ್ | ಇಡೀ ತಿಂಗಳು ಸಂಜೆ 4ಕ್ಕೆ ಕಚೇರಿಯಿಂದ ತೆರಳಲು ಮುಸ್ಲಿಂ ನೌಕರರಿಗೆ ಅವಕಾಶ: ತೆಲಂಗಾಣ ಸರ್ಕಾರ

Public TV
By Public TV
1 hour ago
Suraj Revanna 5
Bengaluru City

ಅಸಹಜ ಲೈಂಗಿಕ ದೌರ್ಜನ್ಯ ಕೇಸ್‌ – ಆರೋಪ ಮುಕ್ತಗೊಳಿಸುವಂತೆ ಸೂರಜ್‌ ರೇವಣ್ಣ ಸಲ್ಲಿಸಿದ್ದ ಅರ್ಜಿ ವಜಾ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?