Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Bengaluru City

ಇನ್ಮುಂದೆ ಮಕ್ಕಳನ್ನು ಬೈಕ್‌ಗಳಲ್ಲಿ ಕರೆದೊಯ್ಯುವಾಗ ಸೇಫ್ಟಿ ಬೆಲ್ಟ್ ಕಡ್ಡಾಯ

Public TV
Last updated: November 5, 2024 11:11 am
Public TV
Share
1 Min Read
safety belt
SHARE

-ನಿಯಮ ಉಲ್ಲಂಘಿಸಿದ್ರೆ 1,000 ರೂ. ದಂಡ

ಬೆಂಗಳೂರು: ರಾಜ್ಯದಲ್ಲಿ ದಿನದಿಂದ ದಿನಕ್ಕೆ ಬೈಕ್ ಅಪಘಾತಗಳ ಸಂಖ್ಯೆ ಹೆಚ್ಚಾಗುತ್ತಿದೆ. ವಾಹನ ಸವಾರರ ಸುರಕ್ಷತೆಗಾಗಿ ಸರ್ಕಾರ ಹಾಗೂ ಸಾರಿಗೆ ಇಲಾಖೆ ಹಲವು ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳುತ್ತಿದೆ. ಇತ್ತೀಚೆಗೆ 4 ವರ್ಷದ ಒಳಗಿನ ಮಕ್ಕಳನ್ನು ಶಾಲೆ ಅಥವಾ ಇತರೆ ಕೆಲಸಗಳಿಗೆ ಹಿಂದೆ, ಮುಂದೆ ಕೂರಿಸಿಕೊಂಡು ಬೈಕ್ ಚಲಾವಣೆ ಮಾಡುವ ವಾಹನ ಸವಾರರಿಗೆ ಬಿಸಿ ಮುಟ್ಟಿಸಲು ಸಾರಿಗೆ ಇಲಾಖೆ ಮುಂದಾಗಿದೆ.

4 ವರ್ಷ ಒಳಗಿನ ಮಕ್ಕಳನ್ನು ಬೈಕ್‌ಗಳಲ್ಲಿ ಕರೆದುಕೊಂಡು ಹೋಗುವಾಗ ಶಿಶು ಕವಚ ಹಾಕದಿದ್ದರೆ ಕೇಸ್ ಹಾಗೂ ದಂಡವನ್ನು ಸಾರಿಗೆ ಇಲಾಖೆ ಹಾಕುತ್ತಿದೆ. ಮಕ್ಕಳಿಗೆ ಸೇಫ್ಟಿ ಬೆಲ್ಟ್ (Safety Belt) ಹಾಕದ ಪೋಷಕರಿಗೆ 1,000 ರೂ. ದಂಡ ಹಾಕುತ್ತಿದೆ. ಇದನ್ನೂ ಓದಿ: ಚಾಮರಾಜನಗರ| ‘ಮಿಸ್ಟರ್‌ ಬಿಆರ್‌ಟಿ’ ಎಂದೇ ಹೆಸರಾಗಿದ್ದ ವಕ್ರದಂತ ಹೊಂದಿದ್ದ ಕಾಡಾನೆ ಸಾವು

ಕೇಂದ್ರ ಮೋಟಾರು ವಾಹನ ಕಾಯ್ದೆ 2019ರ ಅನ್ವಯ ದ್ವಿಚಕ್ರ ವಾಹನದಲ್ಲಿ ಪ್ರಯಾಣಿಸುವ ಮಕ್ಕಳು ಸೇಫ್ಟಿ ಧಾರಣೆ ಮಾಡುವುದು ಕಡ್ಡಾಯ. ಈ ಬಗ್ಗೆ ಸಾರಿಗೆ ಇಲಾಖೆ ಎಲ್ಲಾ ಜಿಲ್ಲಾ ಕೇಂದ್ರ ಹಾಗೂ ಆರ್‌ಟಿಒಗಳಲ್ಲಿ ಜಾಗೃತಿ ಮೂಡಿಸಿದ್ದಾರೆ. ಈ ಹಿಂದೆಯೂ ಈ ಕಾಯ್ದೆ ಜಾರಿಯಲ್ಲಿತ್ತು. ಆದರೆ ಸಮರ್ಪಕವಾಗಿ ಜಾರಿಯಾಗದ ಹಿನ್ನೆಲೆ, ಹೈಕೋರ್ಟ್ಗೆ ಪಿಐಎಲ್ ಸಲ್ಲಿಕೆಯಾದಾಗ ಕೇಂದ್ರ ಸರ್ಕಾರ ಅಧಿಸೂಚನೆಯಂತೆ ರಾಜ್ಯದಲ್ಲಿ ಈ ಯೋಜನೆ ಪರಿಣಾಮಕಾರಿಯಾಗಿ ಜಾರಿಗೊಳಿಸಲು ಸಾರಿಗೆ ಇಲಾಖೆಗೆ ಸೂಚಿಸಿದೆ. ಇದನ್ನೂ ಓದಿ: ಕೋಲಾರದಲ್ಲಿ 16 ವರ್ಷಗಳ ಬಳಿಕ ಪೂರ್ಣಗೊಂಡ ಹೊಸ ಜಲಾಶಯ

TAGGED:bengalurusafety BeltTransportation Departmentಬೆಂಗಳೂರುಸಾರಿಗೆ ಇಲಾಖೆಸೇಫ್ಟಿ ಬೆಲ್ಟ್
Share This Article
Facebook Whatsapp Whatsapp Telegram

Cinema News

Ramya Prajwal Devaraj
ರಮ್ಯಾಗೆ ಅಶ್ಲೀಲ ಮೆಸೇಜ್ ಕೇಸ್: ಪ್ರಜ್ವಲ್ ಕಿಡಿ
Cinema Latest Sandalwood Top Stories
Ramya Case 2 arrested by ccb police
ನಟಿ ರಮ್ಯಾಗೆ ಅಶ್ಲೀಲ ಕಾಮೆಂಟ್ – ಸಿಸಿಬಿ ಪೊಲೀಸರಿಂದ ಇನ್ನಿಬ್ಬರು ಅರೆಸ್ಟ್
Cinema Latest Sandalwood Top Stories
Kantara 2 1
ಕಾಂತಾರದಲ್ಲಿ ಕಾಣಿಸಲಿದ್ದಾರೆ ಸೂಪರ್‌ಸ್ಟಾರ್!
Cinema Latest
Coolie 2
ಸೂಪರ್‌ಸ್ಟಾರ್ ರಜನಿಕಾಂತ್ ಕೂಲಿಗೆ ಭಾರಿ ಡಿಮ್ಯಾಂಡ್
Bollywood Cinema Latest South cinema Top Stories
dulquer salmaan dq41
ದುಲ್ಕರ್ ಸಲ್ಮಾನ್ ಹೊಸ ಚಿತ್ರಕ್ಕೆ ಚಾಲನೆ : ನಟ ನಾನಿ ಸಾಥ್
Cinema Latest Top Stories

You Might Also Like

Stone Pelting on BUS
Crime

ಕೊಪ್ಪಳದಲ್ಲಿ ಕೆಎಸ್‍ಆರ್‌ಟಿಸಿ ಬಸ್‍ಗೆ ಕಲ್ಲು ತೂರಾಟ

Public TV
By Public TV
39 minutes ago
Employees Strike 2
Bengaluru City

ಸರ್ಕಾರದ ವಿರುದ್ಧ ಸಿಡಿದ ಸಾರಿಗೆ ನೌಕರರು – ಇಂದಿನಿಂದ ಬಸ್‌ ಬಂದ್‌

Public TV
By Public TV
42 minutes ago
team india
Cricket

1 ಜಯ, 12 ಅಂಕ ಪಡೆದು ಮೂರನೇ ಸ್ಥಾನಕ್ಕೆ ಭಾರತ ಹೈಜಂಪ್‌!

Public TV
By Public TV
9 hours ago
Narendra Modi Donald Trump
Latest

ನೀವು ರಷ್ಯಾದಿಂದ ಆಮದು ಮಾಡಬಹುದು, ನಾವು ಮಾಡಿದ್ರೆ ಯುದ್ಧಕ್ಕೆ ಫಂಡಿಂಗ್‌ ಹೇಗೆ: ಟ್ರಂಪ್‌ಗೆ ಭಾರತದ ಗುದ್ದು

Public TV
By Public TV
9 hours ago
Kolar Rain
Bidar

ಕೋಲಾರ ಜಿಲ್ಲೆಯಾದ್ಯಂತ ಉತ್ತಮ ಮಳೆ – ರೈತರ ಮೊಗದಲ್ಲಿ ಮಂದಹಾಸ

Public TV
By Public TV
9 hours ago
Soya Chunks Fry 1
Food

ಸಿಂಪಲ್ಲಾಗಿ ಮಾಡಿ ಆರೋಗ್ಯಕರ ಸೋಯಾ ಚಂಕ್ಸ್ ಫ್ರೈ

Public TV
By Public TV
10 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?