Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಯಾವ ಮುಖ ಇಟ್ಟುಕೊಂಡು ಸಂಡೂರಿನಲ್ಲಿ ವೋಟ್ ಕೇಳ್ತಾರೆ – ನಾರಾಯಣಸ್ವಾಮಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bellary | ಯಾವ ಮುಖ ಇಟ್ಟುಕೊಂಡು ಸಂಡೂರಿನಲ್ಲಿ ವೋಟ್ ಕೇಳ್ತಾರೆ – ನಾರಾಯಣಸ್ವಾಮಿ

Bellary

ಯಾವ ಮುಖ ಇಟ್ಟುಕೊಂಡು ಸಂಡೂರಿನಲ್ಲಿ ವೋಟ್ ಕೇಳ್ತಾರೆ – ನಾರಾಯಣಸ್ವಾಮಿ

Public TV
Last updated: November 7, 2024 11:21 pm
Public TV
Share
3 Min Read
chalavadi narayanaswamy 1
SHARE

– ಜಮೀರ್‌ಗೆ ಧನ್ಯವಾದ ಹೇಳುತ್ತೇನೆ

ಕೊಪ್ಪಳ: ಎಸ್ಟಿ ನಿಗಮದ ಹಣ ಲೂಟಿ ಹೊಡೆದ ಕಾಂಗ್ರೆಸ್ (Congress) ಸರ್ಕಾರ ಸಂಡೂರು ಎಸ್ಟಿ ಮೀಸಲು ಕ್ಷೇತ್ರದಲ್ಲಿ ಯಾವ ಮುಖ ಇಟ್ಟುಕೊಂಡು ಮತ ಕೇಳುತ್ತಿದೆಯೋ ಗೊತ್ತಿಲ್ಲ. ಮಾನ, ಮರ್ಯಾದೆ ಇದ್ದಿದ್ದರೆ ಮತ ಕೇಳಲು ಸಂಡೂರಿಗೆ ಬರುತ್ತಿರಲಿಲ್ಲ ಎಂದು ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಛಲವಾದಿ ನಾರಾಯಣಸ್ವಾಮಿ (Chalavadi Narayanaswamy) ಟೀಕಿಸಿದ್ದಾರೆ.

ಜಿಲ್ಲೆಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ಎಸ್ಟಿಗಳ ಹಣ ನುಂಗಿದವರು ಏನೆಂದು ಮತ ಕೇಳುತ್ತಾರೆ ಎಂದು ಆಶ್ಚರ್ಯ ಆಗುತ್ತಿದೆ. ಜನ ಪ್ರಶ್ನೆ ಕೇಳಿದರೆ ಏನು ಹೇಳುತ್ತಾರೆ? ಎಂಬುದು ಗೊತ್ತಾಗುತ್ತಿಲ್ಲ. ಈ ಪ್ರಕರಣದಲ್ಲಿ ಸ್ವತಃ ಮಂತ್ರಿಯೇ ಜೈಲಿಗೆ ಹೋಗಿ ಬಂದರು. ಎಸ್ಟಿ ವರ್ಗದ ಜನರ ಕಲ್ಯಾಣಕ್ಕೆ ಮೀಸಲಿಟ್ಟ ಬರೋಬ್ಬರಿ 187 ಕೋಟಿ ರೂ. ಹಣ ನುಂಗಿದ್ದಾರೆ. ಸಿಎಂ ಸಿದ್ದರಾಮಯ್ಯ ಮುಂದೆ ನಿಂತು ಎಸ್ಸಿ/ಎಸ್ಟಿಗಳ ಅನುದಾನವನ್ನು ಅದೇ ವರ್ಗದ ಮಂತ್ರಿಗಳ ಮೂಲಕ ಕೊಳ್ಳೆ ಹೊಡೆಸುತ್ತಿದ್ದಾರೆ. ಕಪ್ಪು ಚುಕ್ಕೆ ಇಲ್ಲ, ತೆರೆದ ಪುಸ್ತಕ ಅಂತಾರೆ, ಪುಸ್ತಕ ತೆರೆದರೆ ಕಪ್ಪು ಚುಕ್ಕೆಗಳೆ ಕಾಣುತ್ತಿವೆ ಎಂದು ಲೇವಡಿ ಮಾಡಿದರು.ಇದನ್ನೂ ಓದಿ: ಜಮ್ಮು-ಕಾಶ್ಮೀರದಲ್ಲಿ ಉಗ್ರರ ದಾಳಿಗೆ ಮತ್ತೆ ಇಬ್ಬರು ಬಲಿ – ಸಿಎಂ ಒಮರ್‌ ಅಬ್ದುಲ್ಲಾ ಖಂಡನೆ

ರೈತರ ಭೂಮಿಯಲ್ಲಿ ವಕ್ಫ್ (Waqf Board) ಹೆಸರು ನಮೂದು ವಿಚಾರಕ್ಕೆ ಸಂಬಂಧಿಸಿ, ಇಂದು ಜಂಟಿ ಸದನ ಸಮಿತಿ ವರದಿ ತೆಗೆದುಕೊಂಡು ಹೋಗಿದೆ. ಸಮಿತಿಯನ್ನು ಭೇಟಿ ಮಾಡಿ, ಅನೇಕ ವಿಚಾರಗಳ ಚರ್ಚೆ ಮಾಡಿದ್ದೇನೆ. ವಕ್ಫ್ ಬೋರ್ಡ್ನಿಂದ ರೈತರಿಗೆ, ಸಾರ್ವಜನಿಕರಿಗೆ ಆಗುತ್ತಿರುವ ತೊಂದರೆ ಬಗ್ಗೆ ಗಮನಕ್ಕೆ ತಂದಿದ್ದೇವೆ ಎಂದು ತಿಳಿಸಿದರು.

ಕೇವಲ ಪಹಣಿಯಲ್ಲಿ ವಕ್ಫ್ ಹೆಸರು ತೆಗೆಯಬಾರದು. ವಕ್ಫ್ ಬೋರ್ಡನ ಪೂರ್ತಿ ರದ್ದು ಮಾಡಬೇಕು. ಇದೊಂದು ರಿಯಲ್ ಎಸ್ಟೇಟ್ ದಂಧೆಯಾಗಿದೆ. ಬೆಂಗಳೂರಲ್ಲಿ ಅತೀ ಹೆಚ್ಚು ಇಂತಹ ಪ್ರಕರಣಗಳಿವೆ. ಕಾಂಗ್ರೆಸ್‌ನಲ್ಲಿ ಮೊದಲು ಜೇಬುಗಳ್ಳರು ಮಾತ್ರ ಇದ್ದರು, ಈಗ ಭೂಗಳ್ಳರು ಸೇರಿಕೊಂಡಿದ್ದಾರೆ.

ಕಳೆದ 400 ರಿಂದ 500 ವರ್ಷದಿಂದ ಉಳುಮೆ ಮಾಡಿದ ಭೂಮಿಗೆ ವಕ್ಫ್ ಬೋರ್ಡ್ಗೆ ಸೇರಿಕೊಂಡಿದೆ. ಆಗ, ವಕ್ಫ್ ಬೋರ್ಡ್ ಇತ್ತಾ? ಮತ್ತೇ ಹೇಗೆ ವಕ್ಫ್ ಆಸ್ತಿ ಆಗುತ್ತೆ? ಜಮೀರ್ ಅಹ್ಮದ್ ಖಾನ್ ಅವರಿಗೆ ನಾನು ಧನ್ಯವಾದ ಹೇಳುತ್ತೇನೆ. ಮುಂದೊಂದು ದಿನ ಇದನ್ನು ದೊಡ್ಡದಾಗಿ ಸಮಸ್ಯೆಯಾಗಿ ಅನುಭವಿಸಬೇಕಿತ್ತು. ಆದರೆ, ಏನೋ ಮಾಡಲು ಹೋಗಿ ಜಾರಿಬಿದ್ದಿದ್ದರಿಂದ ಜಮೀರ್ ಜಾಣ ಆಗಿದ್ದಾರೆ. ಇದು ಹಿಂದು ಮುಸ್ಲಿಂ ಅಲ್ಲ, ಇದು ರೈತರ ಜಮೀನು. ನಮ್ಮ ಹೋರಾಟ ಯಾರ ವಿರುದ್ಧವೂ ಇಲ್ಲ. ನಮ್ಮ ಹೋರಾಟ ಕಾಂಗ್ರೆಸ್ ಹಾಗೂ ವಕ್ಫ್ ವಿರುದ್ಧ ಮಾತ್ರ. ಇದಕ್ಕೆಲ್ಲ ಮೂಲ ಕಾರಣ ಕಾಂಗ್ರೆಸ್ ಸರ್ಕಾರ ಎಂದರು.

ಇನ್ನೂ ಸಿಎಂ (CM Siddaramaiah) ಲೋಕಾಯುಕ್ತ ವಿಚಾರಣೆಗೆ ಸಂಬಂಧಿಸಿದಂತೆ ಮಾತನಾಡಿ, ಮುಡಾ ಹಗರಣದಲ್ಲಿ ಸಿಎಂ ಸಿಕ್ಕಿಹಾಕಿಕೊಂಡರು. ಕೋರ್ಟ್ ಆದೇಶದಂತೆ ವಿಚಾರಣೆ ಎದುರಿಸುತ್ತಿದ್ದಾರೆ. ಬಿಜೆಪಿಗೆ ಜಗ್ಗಲ್ಲ ಅಂದು ರಾತ್ರೋರಾತ್ರಿ ಸೈಟ್ ವಾಪಸ್ ಕೊಟ್ಟರು. ಸಿಎಂ ಟಿಪಿ ನೋಡಿದರೆ ಎಲ್ಲವೂ ಪ್ರೀಪ್ಲ್ಯಾನ್. ನಾಟಕದ ಸ್ಕ್ರಿಪ್ಟ್ ಬರೆದು ನೀವೆ ಪಾತ್ರ ಮಾಡಿ, ಪ್ರಶ್ನೆ ಕೇಳುವುದು ಏನು ಎಂದು ಫಿಕ್ಸ್ ಆಗಿತ್ತಾ? ಎರಡೇ ಗಂಟೆಗಳಲ್ಲಿ ವಿಚಾರಣೆ ಮುಗಿಯುತ್ತದೆ ಎಂದು ನಿಮಗೆ ಹೇಗೆ ಗೊತ್ತು? ಲೋಕಾಯುಕ್ತ ಇದೆಲ್ಲ ಮಾಡತ್ತಾ? ತೊಟ್ಟಿಲು ತೂಗೋದು ತಾವೇ? ಮಗು ಚುಟೋದು ತಾವೇ ಎನ್ನುವಂತಾಗಿದೆ. ಸಿಎಂ ಪಟಾಲಂ ನೇಮಕ ಮಾಡಿರುವ ಅಧಿಕಾರಿಗಳು ಏನೂ ವಿಚಾರಣೆ ಮಾಡುತ್ತಾರೆ? ಯಾವ ರೀತಿ ಪ್ರಶ್ನೆ ಕೇಳುತ್ತಾರೆ? ಇದು ಕ್ಲೀನ್‌ಚಿಟ್ ಕೊಡುವ ಕೆಲಸ ನಡೀತಿದೆ ಎಂದು ಅನುಮಾನ ವ್ಯಕ್ತಪಡಿಸಿದರು.ಇದನ್ನೂ ಓದಿ:

ಸಿಎಂ ಕೂಡಲೆ ರಾಜೀನಾಮೆ ನೀಡಬೇಕು. ಇದು ರಾಜ್ಯದ ಜನತೆಗೆ ಅವಮಾನ. ನಾಗೇಂದ್ರ ಅವರ ಮೇಲೆ ಆಪಾದನೆ ಬಂದಾಗ ರಾಜೀನಾಮೆ ಪಡೆದು ನೀವ್ಯಾಕೆ ರಾಜೀನಾಮೆ ಕೊಡುತ್ತಿಲ್ಲ. ದಲಿತರಿಗೊಂದು ನ್ಯಾಯ ನಿಮಗೊಂದು ನ್ಯಾಯವೇ? ಎಂದು ಪ್ರಶ್ನಿಸಿದರು.ಇದನ್ನೂ ಓದಿ: ಮನೆಯ ಮುಂದೆ ಆಡುತ್ತಿದ್ದ ಎರಡೂವರೆ ವರ್ಷದ ಮಗುವನ್ನು ಅಪಹರಿಸಿದ ಮಹಿಳೆ

TAGGED:Chalavadi Naranayanaswamycm siddaramaiahcongressKoppalMUDA ScamWaqf Boardಕಾಂಗ್ರೆಸ್ಕೊಪ್ಪಳಮುಡಾ ಹಗರಣವಕ್ಫ್‌ಸಿಎಂ ಸಿದ್ದರಾಮಯ್ಯ
Share This Article
Facebook Whatsapp Whatsapp Telegram

Cinema news

ranveer singh 2
ಬಿಷ್ಣೋಯ್ ಗ್ಯಾಂಗ್‌ನಿಂದ ಮತ್ತೆ ರಣವೀರ್ ಸಿಂಗ್‌ಗೆ ಬೆದರಿಕೆ
Cinema Latest Top Stories
Joe Simon
ಫಿಲ್ಮ್‌ ಚೇಂಬರ್‌ನಲ್ಲೇ ಹೃದಯಾಘಾತ – ಸಾಹಸಸಿಂಹ ಚಿತ್ರದ ನಿರ್ದೇಶಕ ಜೊ ಸೈಮನ್ ನಿಧನ
Cinema Latest Main Post
rishab shetty public tv anniversary
ಪಬ್ಲಿಕ್‌ ಟಿವಿಗೆ ಇನ್ನೂ ಟೀನೇಜ್‌, ರಂಗಣ್ಣ ಸರ್‌ ಈ ಸಮಾಜಕ್ಕೆ ದೊಡ್ಡ ಕೊಡುಗೆ: ರಿಷಬ್‌ ಶೆಟ್ಟಿ
Bengaluru City Cinema Latest Main Post Sandalwood
Sathish Ninasam Public TV Anniversary
ಆಟೋ ಡ್ರೈವರ್‌ಗಳಿಂದ ಕಾರಿನಲ್ಲಿ ಓಡಾಡೋರು ನಿಮ್ಮನ್ನ ಇಷ್ಟ ಪಡ್ತಾರೆ, ರಂಗಣ್ಣ ಸರ್‌ ಮಾಸ್‌ ಹೀರೋ: ನೀನಾಸಂ ಸತೀಶ್‌ ಬಣ್ಣನೆ
Bengaluru City Cinema Latest Main Post Sandalwood

You Might Also Like

asia cup india pakistan toss
Cricket

ಭಾರತ, ಪಾಕ್‌ ಹೈವೋಲ್ಟೇಜ್‌ ಪಂದ್ಯಕ್ಕೆ ಮಳೆ ಅಡ್ಡಿ?

Public TV
By Public TV
4 hours ago
Bengaluru Car Seize
Bengaluru City

ಬೆಂಗ್ಳೂರಿನಲ್ಲಿ ಮನಸೋ ಇಚ್ಛೆ ಮಾರ್ಪಡಿಸಿದ ಐಷಾರಾಮಿ ಕಾರು ಸೀಜ್‌

Public TV
By Public TV
4 hours ago
USA Cricket Team
Cricket

ನೆದರ್‌ಲ್ಯಾಂಡ್‌ ವಿರುದ್ಧ 93 ರನ್‌ಗಳ ಭರ್ಜರಿ ಜಯ – ವಿಶ್ವಕಪ್‌ನಲ್ಲಿ ಅಮೆರಿಕಗೆ ಮೊದಲ ಗೆಲುವು

Public TV
By Public TV
4 hours ago
Siddaramaiah 15
Bengaluru City

ಆರೋಗ್ಯ ಇಲಾಖೆಯಿಂದ ಅಬಕಾರಿ ಇಲಾಖೆಗೆ ಶಿಫ್ಟ್ – ಸುಳ್ಳು ಸುದ್ದಿ ಹಬ್ಬಿಸಿದವರ ವಿರುದ್ಧ ಕ್ರಮ: ಸಿಎಂ

Public TV
By Public TV
4 hours ago
siddaramaiah sunil kumar
Bengaluru City

ಸಿಎಂ ವಿರುದ್ಧ ಶಾಸಕ ಸುನಿಲ್ ಕುಮಾರ್ ಲೆಟರ್ ಬಾಂಬ್ – ಆರೋಗ್ಯ ಇಲಾಖೆಯಿಂದ ಅಬಕಾರಿ ಇಲಾಖೆಗೆ ಶಿಫಾರಸ್ಸು ಮಾಡಿದ್ರಾ!?

Public TV
By Public TV
4 hours ago
S.G. Nanjayyanamath
Districts

ಒಂದೂವರೆ ವರ್ಷದಲ್ಲಿ ರಾಯಚೂರು ವಿಮಾನ ನಿಲ್ದಾಣ ಕಾಮಗಾರಿ ಪೂರ್ಣ: ಎಸ್.ಜಿ.ನಂಜಯ್ಯನಮಠ

Public TV
By Public TV
5 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?