ಬೆಂಗಳೂರು: ಬೈಕ್ ಡಿಕ್ಕಿ ಹೊಡೆದು 8ರ ಬಾಲಕ ಸಾವನ್ನಪ್ಪಿದ ಘಟನೆ ಬೆಂಗಳೂರಿನ (Bengaluru) ಮಹದೇವಪುರದ (Mahadevapura) ನ್ಯೂ ಟೆಂಪಲ್ ರಸ್ತೆಯಲ್ಲಿ ನಡೆದಿದೆ.
ಪರಶುರಾಮ್ (8) ಮೃತ ಬಾಲಕ. ಈತ ರಸ್ತೆಬದಿಯಲ್ಲಿ ಆಟವಾಡುತ್ತಿದ್ದ ಸಂದರ್ಭ ಬೈಕ್ ಡಿಕ್ಕಿ ಹೊಡೆದು ಅಪಘಾತ ಸಂಭವಿಸಿದೆ. ಘಟನೆಯಲ್ಲಿ ಬಾಲಕ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ಇದನ್ನೂ ಓದಿ: ನಿಮ್ಮ ಜೊತೆ ಯೋಗ್ಯನಾಗಿ ಕೆಲಸ ಮಾಡಲು ಇದೊಂದು ಬಾರಿ ಅವಕಾಶ ಮಾಡಿಕೊಡಿ: ನಿಖಿಲ್
ಈ ಕುರಿತು ಮಹದೇವಪುರ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಇದನ್ನೂ ಓದಿ: ಮಹಾರಾಷ್ಟ್ರ ಚುನಾವಣೆಗೆ 5,000 ಕೋಟಿ ಅಕ್ರಮವಾಗಿ ಕಳಿಸಿದ್ದಾರೆ: ಮೋದಿ ಬಳಿಕ ಹೆಚ್‌ಡಿಡಿ ಬಾಂಬ್